Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಡುಕ ಗಂಡನ ಮದ್ವೆಯಾಗಿದ್ದೇವೆ, ಡಿವೋರ್ಸ್ ಕೊಡೋಕೆ ಆಗ್ತಿಲ್ಲ: ಮುತಾಲಿಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕುಡುಕ ಗಂಡನ ಮದ್ವೆಯಾಗಿದ್ದೇವೆ, ಡಿವೋರ್ಸ್ ಕೊಡೋಕೆ ಆಗ್ತಿಲ್ಲ: ಮುತಾಲಿಕ್

Bengaluru City

ಕುಡುಕ ಗಂಡನ ಮದ್ವೆಯಾಗಿದ್ದೇವೆ, ಡಿವೋರ್ಸ್ ಕೊಡೋಕೆ ಆಗ್ತಿಲ್ಲ: ಮುತಾಲಿಕ್

Public TV
Last updated: August 25, 2022 2:59 pm
Public TV
Share
1 Min Read
PRAMOD MUTHALIK 1
SHARE

ಬೆಂಗಳೂರು: ನಾವೇ ಪರಿಶ್ರಮ ಹಾಕಿದ ಬಿಜೆಪಿ ಪಕ್ಷ ದಾರಿ ತಪ್ಪಿದೆ. ಕುಡುಕ ಗಂಡನ ಮದುವೆಯಾಗಿದ್ದೇವೆ. ಡಿವೋರ್ಸ್ ಕೊಡೋಕೆ ಆಗ್ತಿಲ್ಲ ಎಂದು ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

BJP FLAG

ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕುಡುಕ ಗಂಡನ ಜೊತೆ ನಾವು ಸುಧಾರಿಸಿಕೊಂಡು ಹೋಗಲು ಸಾಧ್ಯವಾ ಅಂತಾ ನೋಡ್ತೀವಿ. ಎಸ್‍ಡಿಪಿಐ ಬ್ಯಾನ್ ಇನ್ನೂ ಮಾಡಿಲ್ಲ. ಗೋ ಹತ್ಯೆ ನಿಷೇಧ ಕಾಯ್ದೆ ಇನ್ನೂ ಆಗಿಲ್ಲ. ನಾವು ಲಿಸ್ಟ್ ಕೊಡ್ತೀವಿ. ಅವರಿಗೆ ಸೀಟು ಕೊಡಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೆಂಪಣ್ಣನನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸಿ ಚೆಕ್ ಮಾಡಿಸಬೇಕು: ಬಿ.ಸಿ. ಪಾಟೀಲ್

PRAMOD MUTHALIK

ಬಿಜೆಪಿಯನ್ನು ನಾವೇ ಬೆಳೆಸಿದ್ದು, ಕಾರ್ಯಕರ್ತರು ಅಂದ್ರೆ ಪೋಸ್ಟರ್ ಹಾಕೋಕೆ ಅಲ್ಲ. ನಿಮ್ಮ ಮಕ್ಕಳನ್ನು ನೋಡಿಕೊಳ್ಳೋಕೆ. ಭ್ರಷ್ಟಾಚಾರದ ಹಾದಿಯತ್ತ ಬಿಜೆಪಿ ಹೋಗಿದೆ. ನಾವು ಬಿಜೆಪಿಯವರನ್ನು ದಾರಿಗೆ ತರುತ್ತೇವೆ. ನಾನು ಎಲೆಕ್ಷನ್‍ಗೆ ನಿಲ್ಲಲ್ಲ. ಈಗಾಗಲೇ ಇದನ್ನು ಹೇಳಿದ್ದೇನೆ ಎಂದು ಮುತಾಲಿಕ್ ಸ್ಪಷ್ಟಪಡಿಸಿದರು.

Live Tv
[brid partner=56869869 player=32851 video=960834 autoplay=true]

TAGGED:bengalurubjppramod muthalikಪ್ರಮೋದ್ ಮುತಾಲಿಕ್ಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

PM Modi 4
Latest

ಇದು ನನ್ನ ಕೊನೆಯ ರ‍್ಯಾಲಿ, ಫಲಿತಾಂಶದ ನಂತರ ಪ್ರಮಾಣವಚನ ಸಮಾರಂಭಕ್ಕೆ ಬರುತ್ತೇನೆ: ಪ್ರಧಾನಿ ಮೋದಿ

Public TV
By Public TV
5 minutes ago
ragging alleged in hassan veterinary college hostel
Crime

ಹಾಸನದ ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್‍ನಲ್ಲಿ ರ‍್ಯಾಗಿಂಗ್‌ ಮಾರಾಮಾರಿ – ಹಲವರಿಗೆ ಗಾಯ

Public TV
By Public TV
17 minutes ago
Donald Trump 1
Latest

3 ದಿನಗಳ ಒಳಗಡೆ ಒಪ್ಪಿಕೊಳ್ಳಿ – ಇಲ್ಲದಿದ್ದರೆ ತೈಲ ಪೈಪ್‌ಲೈನ್‌ಗಳು ಸ್ಫೋಟಗೊಳ್ಳುತ್ತೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
1 hour ago
The Madhya Pradesh ministers brother abused and threatened the woman officer
Crime

ʻನಿನ್ನ ಹೂತು ಹಾಕ್ಬಿಡ್ತೀನಿʼ – ಸಚಿವರ ಸಹೋದರನಿಂದ ಮಹಿಳಾ ಅಧಿಕಾರಿಗೆ ಬೆದರಿಕೆ

Public TV
By Public TV
2 hours ago
Chinnaswamy Stadium 1
Bengaluru City

ಚಿನ್ನಸ್ವಾಮಿ ಭದ್ರತಾ ಲೋಪ ಕೇಸ್‌ಗೆ ಟ್ವಿಸ್ಟ್‌ – ಸಂಬಳ ನೀಡದ್ದಕ್ಕೆ ಆರ್‌ಸಿಬಿ ಮ್ಯಾಚ್ ದಿನವೇ ಸೇಡು ತೀರಿಸಿಕೊಂಡ ಸಿಬ್ಬಂದಿ!

Public TV
By Public TV
2 hours ago
Ashok Pattan
Bengaluru City

ಮೇ 2ನೇ ವಾರದಲ್ಲಿ ಸಿಹಿ ಸುದ್ದಿ ಕೊಡುವ ಭರವಸೆ ಹೈಕಮಾಂಡ್ ಕೊಟ್ಟಿದೆ: ಅಶೋಕ್ ಪಟ್ಟಣ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?