Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾವಾಗಲೂ ಕಾಂಗ್ರೆಸ್ಸಿಗರು ಜಿನ್ನಾನನ್ನೇ ಕನಸಿನಲ್ಲಿ ಕಾಣ್ತಾರೆ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಯಾವಾಗಲೂ ಕಾಂಗ್ರೆಸ್ಸಿಗರು ಜಿನ್ನಾನನ್ನೇ ಕನಸಿನಲ್ಲಿ ಕಾಣ್ತಾರೆ: ಬೊಮ್ಮಾಯಿ

Districts

ಯಾವಾಗಲೂ ಕಾಂಗ್ರೆಸ್ಸಿಗರು ಜಿನ್ನಾನನ್ನೇ ಕನಸಿನಲ್ಲಿ ಕಾಣ್ತಾರೆ: ಬೊಮ್ಮಾಯಿ

Public TV
Last updated: August 25, 2022 4:08 pm
Public TV
Share
1 Min Read
BASAVARAJ BOMMAI 1
SHARE

ಹಾವೇರಿ: ಕಾಂಗ್ರೆಸ್ ಇನ್ನೊಮ್ಮೆ ಇತಿಹಾಸ ಓದು ಅಂತಾ ಹೇಳಬೇಕು. ಅವರಿಗೆ ಯಾವಾಗಲೂ ಕನಸಿನಲ್ಲಿ ಜಿನ್ನಾನೆ ಕಾಣುತ್ತಾನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಹಾವೇರಿ ಜಿಲ್ಲೆ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾತನಾಡಿದ ಅವರು, ಮೊಹಮ್ಮದ್ ಅಲಿ ಜಿನ್ನಾ ಮತ್ತು ಸಾವರ್ಕರ್ ಒಂದೇ ಎಂಬ ಕಾಂಗ್ರೆಸ್‍ನ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಕಿಡಿಕಾರಿದರು. ಜಿನ್ನಾನೆಂದರೆ ಕಾಂಗ್ರೆಸ್‍ನವರಿಗೆ ಬಹಳ ಪ್ರೀತಿ. ಯಾಕಂದರೆ ದೇಶವನ್ನೇ ಒಡೆದು ಆಡಳಿತಕ್ಕೆ ಬಂದವರು. ಹೀಗಾಗಿ ಇದರ ಬಗ್ಗೆ ವಿಶ್ಲೇಷಣೆ ಮಾಡುವ ಅವಶ್ಯಕತೆಯೂ ಇಲ್ಲ, ಆಶ್ಚರ್ಯವೂ ಇಲ್ಲ ಎಂದರು. ಇದನ್ನೂ ಓದಿ: ಸಾವಿನಲ್ಲೂ ಸಾರ್ಥಕತೆ ಮೆರೆದ ಕೂಲಿ ಕಾರ್ಮಿಕರು- ಮೃತಪಟ್ಟ 9 ಮಂದಿಯಲ್ಲಿ 6 ಜನರ ನೇತ್ರದಾನ

Congress

ಸರ್ಕಾರದ ಮೇಲಿನ ಪಸೆರ್ಂಟೇಜ್ ಆರೋಪವು ರಾಜಕೀಯ ಪ್ರೇರಿತವಾಗಿದೆ. ಏನಾದರೂ ದಾಖಲೆಗಳಿದ್ದರೆ ಅವರು ಕೊಡಬೇಕು. ಲೋಕಾಯುಕ್ತ ಅಂತಾ ಸಂಸ್ಥೆನೆ ಮಾಡಿದ್ದೇವೆ. ತನಿಖೆಯಾಗಬೇಕು, ಸತ್ಯ ಹೊರಗೆ ಹೊರಬೇಕು ಎಂದು ಹೇಳಿದರು. ಇದನ್ನೂ ಓದಿ: ರಾಜ್ಯದಲ್ಲಿ ಸ್ಥಾಪನೆಯಾಗಲಿದೆ 8 ವಿವಿ – ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ಒಪ್ಪಿಗೆ

Live Tv
[brid partner=56869869 player=32851 video=960834 autoplay=true]

TAGGED:Basavaraj BommaiBK Hariprasadcongressಕಾಂಗ್ರೆಸ್ಬಸವರಾಜ ಬೊಮ್ಮಾಯಿಬಿಕೆ ಹರಿಪ್ರಸಾದ್
Share This Article
Facebook Whatsapp Whatsapp Telegram

Cinema news

ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood

You Might Also Like

Modi 4
Latest

ತುರ್ತು ಲ್ಯಾಂಡಿಂಗ್ ಸೌಲಭ್ಯ ಉದ್ಘಾಟನೆ; C-130J ಸೂಪರ್ ಹರ್ಕ್ಯುಲಸ್ ವಿಮಾನದಲ್ಲಿ ಬಂದಿಳಿದ ಮೋದಿ

Public TV
By Public TV
2 minutes ago
Chikkaballapura Man Attempts Suicide By Writing Death Note Against Tahsildar
Chikkaballapur

ಮನೆ ತೆರವಿಗೆ ಮುಂದಾದ ತಹಶೀಲ್ದಾರ್ – ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆಗೆ ಯತ್ನ

Public TV
By Public TV
28 minutes ago
Karnataka Student Missing In California
Crime

ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ನಾಪತ್ತೆ

Public TV
By Public TV
1 hour ago
Chikkaballapura 1
Chikkaballapur

ಅಧಿಕಾರ ವ್ಯಾಪ್ತಿ ಮೀರಿ ವಾಹನ ತಪಾಸಣಾ ವರದಿ – 5‌,000 ಲಂಚಕ್ಕೆ ಕಣ್ಮುಚ್ಚಿ ಸಹಿ ಹಾಕಿದ್ರಾ RTO ಇನ್ಸ್‌ಪೆಕ್ಟರ್?

Public TV
By Public TV
1 hour ago
Korean Games Crime
Crime

ಧಾರವಾಡ | ಕೊರಿಯನ್ ಗೇಮ್‍ ಗೀಳಿಗೆ ಯುವಕ ಬಲಿ

Public TV
By Public TV
1 hour ago
Mysuru
Crime

ಮೈಸೂರು | ಪೆಟ್ರೋಲ್ ಬಂಕ್‌ಗೆ ನುಗ್ಗಿ ದರೋಡೆ – ಎದೆ ಝಲ್‌ ಎನಿಸುತ್ತೆ ವಿಡಿಯೋ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?