Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೇಳಿದ್ದನ್ನೇ ಹೇಳೋ ಕಿಸಬಾಯಿ ದಾಸನಂತೆ ಸುಳ್ಳು ಭಾಷಣ ಬಿಟ್ಟು ಸತ್ಯ ಮಾತಾಡ್ತೀರಾ: ಮೋದಿಗೆ ಗುಂಡೂರಾವ್ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೇಳಿದ್ದನ್ನೇ ಹೇಳೋ ಕಿಸಬಾಯಿ ದಾಸನಂತೆ ಸುಳ್ಳು ಭಾಷಣ ಬಿಟ್ಟು ಸತ್ಯ ಮಾತಾಡ್ತೀರಾ: ಮೋದಿಗೆ ಗುಂಡೂರಾವ್ ಪ್ರಶ್ನೆ

Bengaluru City

ಹೇಳಿದ್ದನ್ನೇ ಹೇಳೋ ಕಿಸಬಾಯಿ ದಾಸನಂತೆ ಸುಳ್ಳು ಭಾಷಣ ಬಿಟ್ಟು ಸತ್ಯ ಮಾತಾಡ್ತೀರಾ: ಮೋದಿಗೆ ಗುಂಡೂರಾವ್ ಪ್ರಶ್ನೆ

Public TV
Last updated: September 2, 2022 12:34 pm
Public TV
Share
2 Min Read
mnd dinesh gundurao
SHARE

ಬೆಂಗಳೂರು: ಮೋದಿಯವರೇ ಇಂದಾದರೂ ಹೇಳಿದ್ದನ್ನೇ ಹೇಳುವ ಕಿಸಬಾಯಿ ದಾಸ ಎಂಬಂತೆ ಸುಳ್ಳು ಭಾಷಣ ಬಿಟ್ಟು ಸತ್ಯ ಮಾತನಾಡುತ್ತೀರಾ ಎಂದು ಶಾಸಕ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

I2U2 narendra modi

ಪ್ರಧಾನಿ ಮೋದಿ ಅವರು ಇಂದು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆ ಸರಣಿ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ ಅವರು, ಇಂದು ಮಂಗಳೂರಿಗೆ ಬರುತ್ತಿರುವ ಮೋದಿಯವರಿಗೆ ಸ್ವಾಗತ. ಯಥಾಪ್ರಕಾರ ಇಂದೂ ಕೂಡ ಮೋದಿಯವರ ಬುರುಡೆ ಭಾಷಣ ಚರ್ವಿತ ಚರ್ವಣದಂತೆ ರಿಪೀಟ್ ಆಗಲಿದೆ. ಆದರೂ ಮೋದಿಯವರ ಬುರುಡೆ ಭಾಷಣ ಕೇಳುವ ಅನಿವಾರ್ಯ ಕರ್ಮ ಕನ್ನಡಿಗರದ್ದು. ಮೋದಿಯವರೇ ಇಂದಾದರೂ ಹೇಳಿದ್ದನ್ನೇ ಹೇಳುವ ಕಿಸಬಾಯಿ ದಾಸ ಎಂಬಂತೆ ಸುಳ್ಳು ಭಾಷಣ ಬಿಟ್ಟು ಸತ್ಯ ಮಾತನಾಡುತ್ತೀರಾ ಎಂದು ವ್ಯಂಗ್ಯವಾಡಿದ್ದಾರೆ.

1
ಇಂದು‌ ಮಂಗಳೂರಿಗೆ ಬರುತ್ತಿರುವ #Modi ಯವರಿಗೆ ಸ್ವಾಗತ.
ಯಥಾಪ್ರಕಾರ ಇಂದೂ ಕೂಡ ಮೋದಿಯವರ ಬುರುಡೆ ಭಾಷಣ ಚರ್ವಿತ ಚರ್ವಣದಂತೆ ರಿಪೀಟ್ ಆಗಲಿದೆ.

ಆದರೂ ಮೋದಿಯವರ ಬುರುಡೆ ಭಾಷಣ ಕೇಳುವ ಅನಿವಾರ್ಯ ಕರ್ಮ ಕನ್ನಡಿಗರದ್ದು.

ಮೋದಿಯವರೆ ಇಂದಾದರೂ ಹೇಳಿದನ್ನೇ ಹೇಳುವ ಕಿಸಬಾಯಿ ದಾಸ ಎಂಬಂತೆ ಸುಳ್ಳು ಭಾಷಣ ಬಿಟ್ಟು ಸತ್ಯ ಮಾತನಾಡುತ್ತೀರಾ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 2, 2022

ಮೋದಿಯವರೇ, ಇಂದಿನ ನಿಮ್ಮ ಭಾಷಣದಲ್ಲಿ ರಾಜ್ಯ ಬಿಜೆಪಿ ಸರ್ಕಾರದ 40% ಕಮಿಷನ್ ದಂಧೆ, ಪಿಎಸ್‍ಐ ಹಗರಣ, ಕೆಪಿಟಿಸಿಎಲ್ ನೇಮಕಾತಿ ಹಗರಣ, ಉಪನ್ಯಾಸಕರ ನೇಮಕಾತಿ ಹಗರಣ, ಜ್ಯೂ.ಇಂಜಿನಿಯರ್ ನೇಮಕಾತಿ ಹಗರಣ ಹಾಗೂ ನಿಮ್ಮ ಪಕ್ಷ 2018ರ ಪ್ರಣಾಳಿಕೆಯಲ್ಲಿ 600 ವಚನ ಕೊಟ್ಟು ಒಂದನ್ನೂ ಈಡೇರಿಸದೇ ವಚನ ವಂಚನೆಯ ಬಗ್ಗೆ ಮಾತಾಡುವಿರಾ? ನಿಮ್ಮ ಪಾರದರ್ಶಕತೆಗೆ ಸವಾಲು ಇದು ಎಂದಿದ್ದಾರೆ.

2
ಮೋದಿಯವರೆ, ಇಂದಿನ ನಿಮ್ಮ ಭಾಷಣದಲ್ಲಿ @BJP4Karnataka ಸರ್ಕಾರದ 40% ಕಮೀಷನ್ ದಂಧೆ, PSI ಹಗರಣ, KPTCL ನೇಮಕಾತಿ ಹಗರಣ, ಉಪನ್ಯಾಸಕರ ನೇಮಕಾತಿ ಹಗರಣ, ಜ್ಯೂ.ಇಂಜಿನಿಯರ್ ನೇಮಕಾತಿ ಹಗರಣ ಹಾಗೂ ನಿಮ್ಮ ಪಕ್ಷ 2018ರ ಪ್ರಣಾಳಿಕೆಯಲ್ಲಿ 600 ವಚನ ಕೊಟ್ಟು ಒಂದನ್ನೂ ಈಡೇರಿಸದೆ ವಂಚನೆಯ ಬಗ್ಗೆ ಮಾತಾಡುವಿರಾ?
ನಿಮ್ಮ ಪಾರದರ್ಶಕತೆಗೆ ಸವಾಲು ಇದು.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 2, 2022

ಮೋದಿಯವರೇ, ಇಂದಿನ ನಿಮ್ಮ ಭಾಷಣದಲ್ಲಿ ರಾಜ್ಯಕ್ಕೆ ಕೇಂದ್ರದಿಂದ ಜಿಎಸ್‍ಟಿ ಬಾಕಿ ಯಾಕೆ ಕೊಟ್ಟಿಲ್ಲ, 15ನೇ ಹಣಕಾಸು ಆಯೋಗ ನೀಡಿದ್ದ ವಿಶೇಷ ಅನುದಾನ ರಾಜ್ಯಕ್ಕೆ ಕೊಡದಿರುವುದು ಯಾಕೆ? 2014ರಲ್ಲಿ 52 ಲಕ್ಷ ಕೋಟಿ ಇದ್ದ ದೇಶದ ಸಾಲ ನಿಮ್ಮ ಅಧಿಕಾರಾವಧಿಯಲ್ಲಿ 1.42 ಲಕ್ಷ ಕೋಟಿ ಏರಿಕೆಯಾಗಿದ್ದು ಯಾಕೆ? ಎಂಬ ಬಗ್ಗೆ ದಯವಿಟ್ಟು ಮಾತನಾಡುವಿರಾ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ವಜ್ರಕುಮಾರ್ ಇನ್ನಿಲ್ಲ

3#Modi ಯವರೆ, ಇಂದಿನ ನಿಮ್ಮ ಭಾಷಣದಲ್ಲಿ ರಾಜ್ಯಕ್ಕೆ ಕೇಂದ್ರದಿಂದ #GST ಬಾಕಿ ಯಾಕೆ ಕೊಟ್ಟಿಲ್ಲ, 15ನೇ ಹಣಕಾಸು ಆಯೋಗ ನೀಡಿದ್ದ ವಿಶೇಷ ಅನುಧಾನ ರಾಜ್ಯಕ್ಕೆ ಕೊಡದಿರುವುದು ಯಾಕೆ?

2014 ರಲ್ಲಿ 52 ಲಕ್ಷ ಕೋಟಿ ಇದ್ದ ದೇಶದ ಸಾಲ ನಿಮ್ಮ ಅಧಿಕಾರಾವಧಿಯಲ್ಲಿ 1.42 ಲಕ್ಷ ಕೋಟಿ ಏರಿಕೆಯಾಗಿದ್ದು ಯಾಕೆ ಎಂಬ ಬಗ್ಗೆ ದಯವಿಟ್ಟು ಮಾತನಾಡುವಿರಾ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 2, 2022

ಮೋದಿಯವರೇ, ಇಂದಿನ ನಿಮ್ಮ ಭಾಷಣದಲ್ಲಿ ತೈಲಬೆಲೆ ಯದ್ವಾತದ್ವಾ ಏರಿಕೆಯಾಗಿದ್ದು ಯಾಕೆ? 80 ರೂ. ಇದ್ದ ಅಡುಗೆ ಎಣ್ಣೆ 180 ರೂ. ಗಡಿ ದಾಟಿದ್ದು ಯಾಕೆ? 400 ರೂ. ಇದ್ದ ಸಿಲಿಂಡರ್ ಬೆಲೆ ಸಾವಿರ ತಲುಪಿದ್ದು ಹೇಗೆ? 30 ರೂ. ಇದ್ದ ಸಾಬೂನು 60 ರೂ. ಆಗಿದ್ದು ಹೇಗೆ? ತಿನ್ನುವ ಅನ್ನಕ್ಕೂ ನಿಮ್ಮ ಸರ್ಕಾರ GST ಹಾಕಿ ದೋಚುತ್ತಿರುವ ಬಗ್ಗೆ ಮಾತನಾಡುವಿರಾ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಳ್ಳುವುದು ಲೈಂಗಿಕ ಉದ್ದೇಶವನ್ನು ಸೂಚಿಸುತ್ತದೆ: ಮುಂಬೈ ಕೋರ್ಟ್

4
ಮೋದಿಯವರೆ,ಇಂದಿನ ನಿಮ್ಮ ಭಾಷಣದಲ್ಲಿ ತೈಲಬೆಲೆ ಯದ್ವಾತದ್ವಾ ಏರಿಕೆಯಾಗಿದ್ದು ಯಾಕೆ?
₹80 ಇದ್ದ ಅಡುಗೆ ಎಣ್ಣೆ ₹180 ರ ಗಡಿ ದಾಟಿದ್ದು ಯಾಕೆ?
₹400 ರೂ ಇದ್ದ ಸಿಲಿಂಡರ್ ಬೆಲೆ ಸಾವಿರ ತಲುಪಿದ್ದು ಹೇಗೆ?
₹30 ಇದ್ದ ಸಾಬೂನು ₹60 ಆಗಿದ್ದು ಹೇಗೆ? ತಿನ್ನುವ ಅನ್ನಕ್ಕೂ ನಿಮ್ಮ‌ ಸರ್ಕಾರ GST ಹಾಕಿ ದೋಚುತ್ತಿರುವ ಬಗ್ಗೆ ಮಾತನಾಡುವಿರಾ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 2, 2022

ಮೋದಿಯವರೆ, ಇಂದಿನ ನಿಮ್ಮ ಭಾಷಣದಲ್ಲಿ ಪಿಎಂ ಕೇರ್ಸ್ ಹೆಸರಲ್ಲಿ ಸಂಗ್ರಹಿಸಿದ ಸಾವಿರಾರು ಕೋಟಿ ಹಣ ಎಲ್ಲಿ ಹೋಯಿತು? ಆಪರೇಷನ್ ಕಮಲಕ್ಕೆ ಬಳಕೆಯಾಗುವ ದುಡ್ಡಿನ ಮೂಲ ಯಾವುದು? ಬಿಜೆಪಿಯವರ ಮೇಲೆ ಇಡಿ, ಐಟಿ & ಸಿಬಿಐ ದಾಳಿ ನಡೆಯದ ರಹಸ್ಯವೇನು? ರೈತರ ಸಾಲ ಮನ್ನಾ ಮಾಡದೇ ಕಾರ್ಪೋರೆಟ್ ಕುಳಗಳ ಲಕ್ಷ ಲಕ್ಷ ಕೋಟಿ ತೆರಿಗೆ ಮನ್ನಾ ಮಾಡಿದ ಬಗ್ಗೆ ಮಾತನಾಡುವಿರಾ ಎಂದಿದ್ದಾರೆ.

5
ಮೋದಿಯವರೆ, ಇಂದಿನ ನಿಮ್ಮ ಭಾಷಣದಲ್ಲಿ #PMCares ಹೆಸರಲ್ಲಿ ಸಂಗ್ರಹಿಸಿದ ಸಾವಿರಾರು ಕೋಟಿ ಹಣ ಎಲ್ಲಿ ಹೋಯಿತು?

ಆಪರೇಷನ್ ಕಮಲಕ್ಕೆ ಬಳಕೆಯಾಗುವ ದುಡ್ಡಿನ ಮೂಲ ಯಾವುದು?#BJP ಯವರ ಮೇಲೆ ED,IT & CBI ದಾಳಿ ನಡೆಯದ ರಹಸ್ಯವೇನು?

ರೈತರ ಸಾಲ ಮನ್ನಾ ಮಾಡದೆ ಕಾರ್ಪೋರೆಟ್ ಕುಳಗಳ ಲಕ್ಷ ಲಕ್ಷ ಕೋಟಿ ತೆರಿಗೆ ಮನ್ನಾ ಮಾಡಿದ ಬಗ್ಗೆ ಮಾತನಾಡುವಿರಾ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 2, 2022

Live Tv
[brid partner=56869869 player=32851 video=960834 autoplay=true]

TAGGED:bengalurudinesh gunduraoMangalurunarendra moditweetಟ್ವೀಟ್ದಿನೇಶ್ ಗುಂಡೂರಾವ್ನರೇಂದ್ರ ಮೋದಿಬೆಂಗಳೂರುಮಂಗಳೂರು
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Katwa Azimganj passenger train coach catches fire
Latest

ಕಟ್ವಾ-ಅಜೀಮ್‌ಗಂಜ್ ಪ್ಯಾಸೆಂಜರ್ ರೈಲಿನ ಬೋಗಿಗೆ ಬೆಂಕಿ – ತಪ್ಪಿದ ಭಾರೀ ದುರಂತ

Public TV
By Public TV
6 minutes ago
om birla 3
Latest

ತಾರಿಕ್ ರೆಹಮಾನ್ ಪ್ರಮಾಣವಚನದಲ್ಲಿ ಭಾಗಿಯಾಗಲಿದ್ದಾರೆ ಓಂ ಬಿರ್ಲಾ

Public TV
By Public TV
14 minutes ago
Priyank Kharge 1
Bengaluru City

ಶಾಸಕರು ಖಾಸಗಿಯಾಗಿ ವಿದೇಶ ಪ್ರವಾಸಕ್ಕೆ ಹೋದ್ರೆ ಬೇಡ ಎನ್ನಲು ಆಗಲ್ಲ: ಪ್ರಿಯಾಂಕ್ ಖರ್ಗೆ

Public TV
By Public TV
42 minutes ago
KSRTC
Bagalkot

ನಾಳೆಯಿಂದ KSRTC ಬಸ್‌ಗಳಲ್ಲಿ ಸಾಗಿಸುವ ಲಗೇಜ್ ದರ ಹೆಚ್ಚಳ

Public TV
By Public TV
44 minutes ago
hassan women
Chikkamagaluru

ಪ್ರಿಯಕರನ ಜೊತೆ ಸಂಸಾರ ಮಾಡಲು ಮಾಸ್ಟರ್ ಪ್ಲ್ಯಾನ್‌ – ಪ್ರಿಯಾಂಕಳ ರಹಸ್ಯ ಭೇದಿಸಿದ ಪೊಲೀಸರು!

Public TV
By Public TV
56 minutes ago
Male Mahadeshwara Temple DK Shivakumar Wife
Chamarajanagar

ಮಹಾಶಿವರಾತ್ರಿ – ಮಾದಪ್ಪನ ದರ್ಶನ ಪಡೆದ ಡಿಕೆಶಿ ಪತ್ನಿ

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?