Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನಿಂದ ಹಾಂಕಾಂಗ್‍ಗೆ ನೇರ ಸಂಪರ್ಕ ಕಲ್ಪಿಸುವ ವಿಮಾನ ಹಾರಾಟ ಪ್ರಾರಂಭ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನಿಂದ ಹಾಂಕಾಂಗ್‍ಗೆ ನೇರ ಸಂಪರ್ಕ ಕಲ್ಪಿಸುವ ವಿಮಾನ ಹಾರಾಟ ಪ್ರಾರಂಭ

Bengaluru City

ಬೆಂಗಳೂರಿನಿಂದ ಹಾಂಕಾಂಗ್‍ಗೆ ನೇರ ಸಂಪರ್ಕ ಕಲ್ಪಿಸುವ ವಿಮಾನ ಹಾರಾಟ ಪ್ರಾರಂಭ

Public TV
Last updated: September 2, 2022 4:52 pm
Public TV
Share
1 Min Read
Cathay Pacific 1
SHARE

ಬೆಂಗಳೂರು: ಹಾಂಕಾಂಗ್‍ನೊಂದಿಗೆ ಉತ್ತಮ ವ್ಯಾವಹಾರಿಕ ಬಾಂಧವ್ಯ ಹೊಂದುವ ಉದ್ದೇಶದಿಂದ ಇದೇ ಅಕ್ಟೋಬರ್ 11 ರಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಾಂಕಾಂಗ್‍ಗೆ ನೇರ ವಿಮಾನ ಸಂಪರ್ಕ ಪುನರಾರಂಭಿಸಲಾಗುತ್ತಿದ್ದು, ಕ್ಯಾಥೆ ಪೆಸಿಫಿಕ್ ವಿಮಾನವು ಹಾರಾಟ ನಡೆಸಲಿದೆ.

Bengaluru airport 1

ಈ ಬಗ್ಗೆ ಮಾಹಿತಿ ಹಂಚಿಕೊಂಡ ಬಿಐಎಎಲ್‍ನ ಮುಖ್ಯ ಕಾರ್ಯತಂತ್ರ ಅಧಿಕಾರಿ ಸತ್ಯಕಿ ರಘುನಾಥ್, ಬೆಂಗಳೂರು ವಿಮಾನ ನಿಲ್ದಾಣವೂ ದೇಶದ ಅತಿದೊಡ್ಡ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ. ವಿಶ್ವದ 8 ಪತಿಷ್ಠಿತ ವಿಮಾನ ಸಂಸ್ಥೆಗಳು ಬೆಂಗಳೂರು ವಿಮಾನ ನಿಲ್ದಾಣವನ್ನು ದಕ್ಷಿಣ ಭಾರತದ ಗೇಟ್‍ವೇ ಎಂದೇ ಪರಿಗಣಿಸಿವೆ. ಇದರ ಹೆಮ್ಮೆಯ ಭಾಗವಾಗಿ ಇದೀಗ ಹಾಂಕಾಂಗ್‍ಗೆ ನೇರವಾಗಿ ವಿಮಾನ ಹಾರಟವನ್ನು ಪ್ರಾರಂಭಿಸುತ್ತಿರುವುದು ಖುಷಿ ನೀಡಿದೆ ಎಂದರು. ಇದನ್ನೂ ಓದಿ: ಕರಾವಳಿ ಅಭಿವೃದ್ಧಿ ಹೊಂದುತ್ತಿರುವುದು ಡಬಲ್ ಇಂಜಿನ್ ಸರ್ಕಾರದ ಸಾಧನೆ: ಬೊಮ್ಮಾಯಿ

Cathay Pacific

 

ಅಕ್ಟೋಬರ್ 11 ರಿಂದ ಕ್ಯಾಥೆ ಪೆಸಿಫಿಕ್‍ನ ಬೋಯಿಂಗ್ 777-300 ಎರಡು ವಿಮಾನವು ನಾನ್‍ಸ್ಟಾಪ್ ಹಾರಾಟ ನಡೆಸಲಿದೆ. ಈ ವಿಮಾನದಲ್ಲಿ ಮೂರು ಕ್ಯಾಬಿನ್‍ಗಳಿದ್ದು ಎಕನಾಮಿಕ್, ಪ್ರೀಮಿಯಂ ಎಕನಾಮಿಕ್ ಹಾಗೂ ಬ್ಯುಸಿನೆಸ್ ಕ್ಲಾಸ್ ಇರಲಿದೆ. ಇದುವರೆಗೂ ಮುಂಬೈ ಹಾಗೂ ದೆಹಲಿಯಿಂದ ಮಾತ್ರ ಹಾಂಕಾಂಗ್‍ಗೆ ನೇರವಾಗಿ ವಿಮಾನ ಸೌಲಭ್ಯವಿತ್ತು. ದಕ್ಷಿಣ ಭಾರತದ ಜನರು ಹಾಂಕಾಂಗ್‍ಗೆ ತೆರಳಲು ದೆಹಲಿಯಲ್ಲಿ ಇಂಟರ್‌ಚೇಂಜ್‌ ಮಾಡಬೇಕಾಗಿತ್ತು. ಆದರೀಗ ದಕ್ಷಿಣ ಭಾರತದ ಜನರಿಗಾಗಿಯೇ ಬೆಂಗಳೂರಿನಲ್ಲಿ ನೇರ ಸಂಪರ್ಕ ಕಲ್ಪಿಸುವ ವಿಮಾನದ ಹಾರಟವನ್ನು ಪ್ರಾರಂಭಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ವಿವರಿಸಿದರು. ಇದನ್ನೂ ಓದಿ: ಬ್ರಿಟಿಷರ ಕಾಲದ ಚಿನ್ಹೆಗೆ ಕೊಕ್ – ನೌಕಾಪಡೆಗೆ ಶಿವಾಜಿಯ ಧ್ವಜ ಸೇರ್ಪಡೆ

Live Tv
[brid partner=56869869 player=32851 video=960834 autoplay=true]

TAGGED:bengaluruCathay PacificflightHong Kongಕ್ಯಾಥೆ ಪೆಸಿಫಿಕ್ಬೆಂಗಳೂರುವಿಮಾನಹಾಂಕಾಂಗ್
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

priyank kharge
Bidar

ದೇಶದಲ್ಲಿ ಸಿಲಿಂಡರ್ ಎಮರ್ಜೆನ್ಸಿಗೆ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ: ಪ್ರಿಯಾಂಕ್ ಖರ್ಗೆ

Public TV
By Public TV
4 minutes ago
Shivalik LPG carrier 1
Latest

ನೌಕಾಪಡೆಯ ಬೆಂಗಾವಲಿನೊಂದಿಗೆ ಹಾರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿದೆ ಎಲ್‌ಪಿಜಿ ಟ್ಯಾಂಕರ್‌

Public TV
By Public TV
13 minutes ago
Chikkamagaluru Funeral
Chikkamagaluru

ಪುರುಷ ಪ್ರಧಾನ ಸಮಾಜಕ್ಕೆ ತಿಲಾಂಜಲಿ – ತಂದೆಯ ಅಂತ್ಯಸಂಸ್ಕಾರ ಮಾಡಿ, ಲಿಂಗ ಸಮಾನತೆ ಸಾರಿದ ಹೆಣ್ಣುಮಕ್ಕಳು

Public TV
By Public TV
19 minutes ago
GBA
Bengaluru City

ಸಿಲಿಂಡರ್ ಕೊರತೆ – ಬಯೋಗ್ಯಾಸ್ ಉತ್ಪಾದನೆಗೆ ಮುಂದಾದ ಜಿಬಿಎ

Public TV
By Public TV
46 minutes ago
bank loan
Districts

9 ರೂ. ಸಾಲಕ್ಕೆ ಬೆನ್ನು ಬಿದ್ದ ಬ್ಯಾಂಕ್‌ – ಸಾಲ ತೀರಿಸಿ ಕೊನೆಗೂ ತನ್ನ ಖಾತೆಗೆ ಬಾಕಿ 66 ಪೈಸೆ ಹಾಕಿಸಿಕೊಂಡ ರೈತ

Public TV
By Public TV
60 minutes ago
Varthuru Murder
Bengaluru City

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?