ಕಸ ಹಾಕಿದ್ದಕ್ಕೆ ದಂಡ ವಿಧಿಸಲು ಹೋದ ಮಾರ್ಷಲ್‌ಗಳ ಮೇಲೆ ರಿಕ್ಷಾ ಹತ್ತಿಸಿದ್ರು

Public TV
1 Min Read
miscreants attacks bbmp marshals in Bengaluru

ಬೆಂಗಳೂರು: ಸಾರ್ವಜನಿಕ ಪ್ರದೇಶದಲ್ಲಿ ಕಸ ಎಸೆಯುವವರಿಗೆ ದಂಡ ವಿಧಿಸಲು ಹೋದ ಬಿಬಿಎಂಪಿ ಮಾರ್ಷಲ್ ಮೇಲೆ ಹಲ್ಲೆಯಾದ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ನಡೆದಿದೆ.

ಆಟೋದಲ್ಲಿ ಬಂದ ನಾಲ್ವರು ರಸ್ತೆ ಬದಿ ಕಸ ಎಸೆಯುತ್ತಿದ್ದರು. ಈ ವೇಳೆ ದಂಡ ವಿಧಿಸಲು ಮುಂದಾದ ಇಬ್ಬರು ಮಾರ್ಷಲ್‍ಗಳ ಮೇಲೆ ನಾಲ್ವರು ಹಲ್ಲೆ ಮಾಡಿದ್ದಾರೆ. ಇದನ್ನೂ ಓದಿ: 5 ಲಕ್ಷ ರೂ. ಚೆಕ್‌ನೊಂದಿಗೆ ಬಸವಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ ಸಾಯಿನಾಥ್‌


ಆಟೋವನ್ನು ಮಾರ್ಷಲ್ ಕಾಲಿನ ಮೇಲೆ ಹತ್ತಿಸಿ ಕ್ರೌರ್ಯ ಮೆರೆದಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *