Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸ್ತಾರಾ ರಾಹುಲ್ ಗಾಂಧಿ? – ಹಿರಿಯ ನಾಯಕರಿಂದ ಮುಂದುವರಿದ ಮನವೊಲಿಕೆ ಪ್ರಯತ್ನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸ್ತಾರಾ ರಾಹುಲ್ ಗಾಂಧಿ? – ಹಿರಿಯ ನಾಯಕರಿಂದ ಮುಂದುವರಿದ ಮನವೊಲಿಕೆ ಪ್ರಯತ್ನ

Latest

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸ್ತಾರಾ ರಾಹುಲ್ ಗಾಂಧಿ? – ಹಿರಿಯ ನಾಯಕರಿಂದ ಮುಂದುವರಿದ ಮನವೊಲಿಕೆ ಪ್ರಯತ್ನ

Public TV
Last updated: September 3, 2022 1:43 pm
Public TV
Share
1 Min Read
rahul gandhi 1
SHARE

ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಸ್ಪರ್ಧಿಸುವ ಸಾಧ್ಯತೆಗಳಿವೆ ಎಂದು ಪಕ್ಷದ ಹಿರಿಯ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಕ್ಷದ ಹಿತದೃಷ್ಟಿಯಿಂದ ಅಧ್ಯಕ್ಷರಾಗುವಂತೆ ಮನವೊಲಿಸುವ ಪ್ರಯತ್ನಗಳು ನಡೆದಿದ್ದು, ಅವರು ಒಪ್ಪಿಕೊಳ್ಳುವ ಸಾಧ್ಯತೆಗಳಿವೆ ಎಂದು ಕೆಲವು ನಾಯಕರು ಭರವಸೆ ವ್ಯಕ್ತಪಡಿಸಿದ್ದಾರೆ.

2019ರ ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ನಂತರ ರಾಹುಲ್ ಅವರು ಸ್ಥಾನವನ್ನು ತೊರೆದಿದ್ದರು. ಗಾಂಧಿ ಕುಟುಂಬದಿಂದ ಯಾರೂ ನಾಯಕತ್ವವನ್ನು ತೆಗೆದುಕೊಳ್ಳುವುದಿಲ್ಲ ಎಂದು ಪಕ್ಷಕ್ಕೆ ತಿಳಿಸಿದ್ದರು. ರಾಹುಲ್ ರಾಜೀನಾಮೆ ಬಳಿಕ ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷರಾಗಿ ಮುಂದುವರಿದಿದ್ದಾರೆ.

RAHUL GANDHI 5

2024ರ ಚುನಾವಣೆ ದೃಷ್ಟಿಯಿಂದ ಈಗ ಅಕ್ಟೋಬರ್‌ನಲ್ಲಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ತಿರ್ಮಾನಿಸಿದ್ದು, ನೂತನ ಅಧ್ಯಕ್ಷ ಸ್ಥಾನಕ್ಕೆ ಪಕ್ಷದಲ್ಲಿ ಸಾಕಷ್ಟು ಗೊಂದಲಗಳು ಏರ್ಪಟ್ಟಿದೆ. ಹೀಗಾಗಿ ಚುನಾವಣೆಗೆ ಸ್ಪರ್ಧಿಸುವ ಹಿಂಜರಿಕೆಯನ್ನು ಕೈಬಿಟ್ಟು, ಸಂಘಟನೆಯ ಸಾರಥ್ಯವನ್ನು ಒಪ್ಪಿಕೊಳ್ಳುವಂತೆ ಹಲವು ನಾಯಕರು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ – ಕನ್ನಡದಲ್ಲೇ ಟ್ವೀಟ್ ಮಾಡಿದ ಮೋದಿ

ಭಾನುವಾರ ನಡೆಯಲಿರುವ ಭಾರತ್ ಜೋಡೊ ಕಾರ್ಯಕ್ರಮದ ಬಳಿಕ ಅಂತಿಮ ನಿರ್ಧಾರವನ್ನು ರಾಹುಲ್ ಗಾಂಧಿ ತೆಗೆದುಕೊಳ್ಳಬಹುದು ಎನ್ನಲಾಗಿದೆ. ಅವರು ಪಕ್ಷದ ಚುನಾವಣೆಗೆ ನಾಮಪತ್ರ ಸಲ್ಲಿಸುವ ವೇಳೆ, ಅದಕ್ಕಾಗಿ ಒಂದು ದಿನ ಬಿಡುವು ಮಾಡಿಕೊಳ್ಳುತ್ತೇನೆ ಎಂದು ಹೇಳುವ ಮೂಲಕ ಸ್ಪರ್ಧೆಯ ಸಾಧ್ಯತೆಯನ್ನು ಸೂಚಿಸಿದ್ದಾರೆ ಎಂದು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

rahul gandi

ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಮಲ್ಲಿಕಾರ್ಜುನ ಖರ್ಗೆ ಮತ್ತು ಸಲ್ಮಾನ್ ಖುರ್ಷಿದ್ ಅವರಂತಹ ಹಿರಿಯ ನಾಯಕರು ರಾಹುಲ್ ಮನವೊಲಿಸುವ ಪ್ರಯತ್ನ ಕೊನೆಯವರೆಗೂ ಮುಂದುವರಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. ಎಐಸಿಸಿ ಕಾರ್ಯದರ್ಶಿ, ತೆಲಂಗಾಣದ ಪಿಸಿಸಿ ಸದಸ್ಯರಾಗಿರುವ ವಂಶಿ ಚಂದ್ ರೆಡ್ಡಿ, ರಾಹುಲ್ ಅವರ ನಾಮನಿರ್ದೇಶನ ಪತ್ರಕ್ಕೆ ಪ್ರಪೋಸರ್ ಆಗಿ ಸಹಿ ಹಾಕಲು ಆಶಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿ ಕುತೂಹಲ ಹೆಚ್ಚಿಸಿದ್ದಾರೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಪ್ರಕರಣ – ಮುರುಘಾ ಶ್ರೀಗೆ ಸೋಮವಾರದವರೆಗಿಲ್ಲ ಜಾಮೀನು

Live Tv
[brid partner=56869869 player=32851 video=960834 autoplay=true]

TAGGED:aicccongresspresidentRahul Gandhiಅಧ್ಯಕ್ಷಎಐಸಿಸಿಕಾಂಗ್ರೆಸ್ರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

WhatsApp
Court

ಡಿಜಿಟಲ್ ಅರೆಸ್ಟ್ ತೊಡಗಿದ್ದ 9,400 ವಾಟ್ಸಪ್‌ ಖಾತೆಗಳು ಡಿಲೀಟ್‌

Public TV
By Public TV
43 seconds ago
siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
22 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
41 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
41 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
59 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?