Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕ್ ಕೈ ಹಿಡಿದ ರಿಜ್ವಾನ್ – ರೋಚಕ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನಕ್ಕೆ ಜಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಪಾಕ್ ಕೈ ಹಿಡಿದ ರಿಜ್ವಾನ್ – ರೋಚಕ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನಕ್ಕೆ ಜಯ

Cricket

ಪಾಕ್ ಕೈ ಹಿಡಿದ ರಿಜ್ವಾನ್ – ರೋಚಕ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನಕ್ಕೆ ಜಯ

Public TV
Last updated: September 4, 2022 11:32 pm
Public TV
Share
3 Min Read
Mohammad Rizwan
SHARE

ದುಬೈ: ಮೊಹಮ್ಮದ್ ರಿಜ್ವಾನ್ ಬ್ಯಾಟಿಂಗ್ ಬಲದಿಂದಾಗಿ ಕೊನೆಯ ವರೆಗೆ ಹೋರಾಡಿ ಪಾಕಿಸ್ತಾನ ತಂಡ ಭಾರತ ವಿರುದ್ಧ 6 ವಿಕೆಟ್‍ಗಳ ಜಯ ಸಾಧಿಸಿದೆ.

Mohammad Nawaz

ತೀವ್ರ ಪೈಪೋಟಿಯಿಂದ ಕೂಡಿದ ಪಂದ್ಯದಲ್ಲಿ ಕೊನೆಯ 2 ಓವರ್‌ನಲ್ಲಿ ಪಾಕಿಸ್ತಾನ ಗೆಲುವಿಗೆ 26 ರನ್ ಬೇಕಾಗಿತ್ತು. ಕೊನೆಯ 6 ಎಸೆತಗಳಲ್ಲಿ 7 ರನ್ ಬೇಕಾಗಿತ್ತು. ಭಾರತದ ಪರ ಕೊನೆಯ ಓವರ್ ಎಸೆಯಲು ಬಂದ ಹರ್ಷದೀಪ್ ಸಿಂಗ್ ಅವರ ಮೊದಲ ಎಸೆತದಲ್ಲಿ ಒಂದು ರನ್ ನೀಡಿದರು. ಎರಡನೇ ಎಸೆತದಲ್ಲಿ 4 ರನ್ ಬಿಟ್ಟುಕೊಟ್ಟರು. ಕೊನೆಯ 4 ಎಸೆತದಲ್ಲಿ 2 ರನ್ ಬೇಕಾಗಿತ್ತು. ಈ ವೇಳೆ ಆಸಿಫ್ ವಿಕೆಟ್ ಪಡೆಯುವಲ್ಲಿ ಹರ್ಷದೀಪ್ ಸಿಂಗ್ ಯಶಸ್ವಿಯಾದರು. ಕೊನೆಯ 2 ಎಸೆತಗಳಲ್ಲಿ ಪಾಕ್ ಗೆಲುವಿಗೆ 2 ರನ್ ಬೇಕಾಗಿತ್ತು. ಅಂತಿಮವಾಗಿ ಭಾರತ ನೀಡಿದ 182 ರನ್‍ಗಳ ಬೃಹತ್ ಮೊತ್ತವನ್ನು ಪಾಕಿಸ್ತಾನ 19.5 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಸಿಡಿಸಿ ಗೆಲುವು ದಾಖಲಿಸಿತು.

IND VS PAK 1

ಪಾಕಿಸ್ತಾನ ತಂಡ ಚೇಸಿಂಗ್ ವೇಳೆ ನಾಯಕ ಬಾಬರ್ ಅಜಮ್ 14 ರನ್ (10 ಎಸೆತ, 2 ಬೌಂಡರಿ) ಬಾರಿಸಿ ಔಟ್ ಆಗುವ ಮೂಲಕ ಬ್ಯಾಟಿಂಗ್ ವೈಫಲ್ಯ ಮುಂದುವರಿಸಿದರು. ಇವರ ಹಿಂದೆ ಫಖರ್ ಜಮಾನ್ 15 ರನ್ (18 ಎಸೆತ, 2 ಬೌಂಡರಿ) ಬಾರಿಸಿ ವಿಕೆಟ್ ಕೈಚೆಲ್ಲಿಕೊಂಡರು. 63 ರನ್‍ಗಳಿಗೆ ಪಾಕಿಸ್ತಾನ ತಂಡ 2 ವಿಕೆಟ್ ಕಳೆದುಕೊಂಡಿತು.

TEAM INDIA 1

ಆ ಬಳಿಕ ಒಂದಾದ ಮೊಹಮ್ಮದ್ ರಿಜ್ವಾನ್ ಮತ್ತು ಮೊಹಮ್ಮದ್ ನವಾಜ್ ಪಾಕಿಸ್ತಾನ ತಂಡಕ್ಕೆ ಚೇತರಿಕೆ ನೀಡಿದರು. ಈ ಜೋಡಿ ಮೂರನೇ ವಿಕೆಟ್‍ಗೆ 73 ರನ್ (41 ಎಸೆತ) ಬಾರಿಸಿ ಬೇರ್ಪಟ್ಟಿತು. ಉತ್ತಮವಾಗಿ ಆಡುತ್ತಿದ್ದ ಮೊಹಮ್ಮದ್ ನವಾಜ್ 42 ರನ್ (20 ಎಸೆತ, 6 ಬೌಂಡರಿ, 2 ಸಿಕ್ಸ್) ಬಾರಿಸಿ ಕ್ಯಾಚ್ ನೀಡಿ ಹೊರ ನಡೆದರು. ಆದರೆ ಇನ್ನುಂದೆಡೆ ರಿಜ್ವಾನ್ ಮಾತ್ರ ಬೌಂಡರಿ, ಸಿಕ್ಸ್ ಮೂಲಕ ಭಾರತದ ಬೌಲರ್‍ಗಳಿಗೆ ಕಾಡಿದರು. ಪಾಕ್ ಗೆಲುವಿಗಾಗಿ ಮುಂಚೂಣಿಯಲ್ಲಿ ನಿಂತು ಹೋರಾಡಿದ ರಿಜ್ವಾನ್ ಆಟ 71 ರನ್ (51 ಎಸೆತ, 6 ಬೌಂಡರಿ, 2 ಸಿಕ್ಸ್) ಕೊನೆಗೊಂಡಿತು.

ಬಳಿಕ ಪಾಕಿಸ್ತಾನಕ್ಕೆ ಖುಷ್ದಿಲ್ ಶಾ ಮತ್ತು ಆಸಿಫ್ ಒಂದಾಗಿ ಪಾಕ್ ಗೆಲುವಿಗೆ ಹೋರಾಡಿದರು. ಈ ವೇಳೆ ಹರ್ಷದೀಪ್ ಸಿಂಗ್ ಬಿಟ್ಟ ಕ್ಯಾಚ್ ಕೂಡ ಪಾಕಿಸ್ತಾನಕ್ಕೆ ನೆರವಾಯಿತು. ಅಂತಿಮವಾಗಿ ಪಾಕಿಸ್ತಾನ 1 ಎಸೆತ ಬಾಕಿ ಇರುವಂತೆ ಗೆಲುವಿನ ನಗೆ ಬೀರಿತು.

TEAM INDIA 2

ಟಾಸ್ ಗೆದ್ದ ಪಾಕಿಸ್ತಾನ ತಂಡ ಭಾರತ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿತು. ಈ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡ ಭಾರತದ ಆರಂಭಿಕ ಆಟಗಾರರಾದ ಕೆ.ಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಹೊಡಿಬಡಿ ಆಟದ ಮೂಲಕ ಸೂಪರ್ ಡೂಪರ್ ಆರಂಭ ನೀಡಿದರು. ಮೊದಲ ವಿಕೆಟ್‍ಗೆ 54 ರನ್ (31 ಎಸೆತ) ಪೇರಿಸಿ, ಶರ್ಮಾ 28 ರನ್ (16 ಎಸೆತ, 3 ಬೌಂಡರಿ, 2 ಸಿಕ್ಸ್) ಮತ್ತು ರಾಹುಲ್ 28 ರನ್ (20 ಎಸೆತ, 1 ಬೌಂಡರಿ, 2 ಸಿಕ್ಸ್) ಸಿಡಿಸಿ ವಿಕೆಟ್ ಒಪ್ಪಿಸಿ ಹೊರನಡೆದರು.

ROHITH SHARMA AND KL RAHUL

ಬಳಿಕ ವಿರಾಟ್ ಕೊಹ್ಲಿಯ ಅಬ್ಬರ ಆರಂಭವಾಯಿತು. ಆದರೆ ಕಳೆದ ಪಂದ್ಯದ ಹೀರೋ ಸೂರ್ಯಕುಮಾರ್ ಯಾದವ್ 13 ರನ್ (10 ಎಸೆತ, 2 ಬೌಂಡರಿ) ಸಿಡಿಸಿ ಔಟ್ ಆಗಿ ನಿರಾಸೆ ಮೂಡಿಸಿದರು. ಇವರ ಹಿಂದೆ ಪಂತ್ 14 ರನ್ (12 ಎಸೆತ, 2 ಬೌಂಡರಿ) ಬಾರಿಸಿ ಪೆವಿಲಿಯನ್‌ ಸೇರಿಕೊಂಡರು. ಆ ಬಳಿಕ ಬಂದ ಪಾಂಡ್ಯ ಶೂನ್ಯ ಸುತ್ತಿದರು.

VIRAT KOHLI 3

ಕೊಹ್ಲಿ ಏಕಾಂಗಿ ಹೋರಾಟ
ಒಂದೆಡೆ ವಿಕೆಟ್ ಉರುಳುತ್ತಿದ್ದರೂ ಕೊಹ್ಲಿ ಮಾತ್ರ ಪಾಕ್ ಬೌಲರ್‌ಗಳನ್ನು ಚೆಂಡಾಡಿದರು. ಉತ್ತಮ ಲಯದಲ್ಲಿ ಕಂಡುಬಂದ ಕೊಹ್ಲಿ ಪಾಕ್ ಬೌಲರ್‌ಗಳನ್ನು ಕೊನೆಯ ಓವರ್ ವರೆಗೆ ಎದುರಿಸಿ 60 ರನ್ (44 ಎಸೆತ, 4 ಬೌಂಡರಿ, 1 ಸಿಕ್ಸ್) ಬಾರಿಸಿ ಕೊನೆಯ ಓವರ್‌ನಲ್ಲಿ ರನ್ ಔಟ್ ಆಗಿ ವಿಕೆಟ್ ಕಳೆದುಕೊಂಡರು. ಕೊನೆಯಲ್ಲಿ ರವಿ ಬಿಷ್ಣೋಯಿ ಸತತ 2 ಬೌಂಡರಿ ಸಿಡಿಸಿ ತಂಡದ ಮೊತ್ತವನ್ನು 180ರ ಗಡಿದಾಟಿಸಿದರು.

VIRAT KOHLI AND DEEPAK HOODA

ಅಂತಿಮವಾಗಿ ಭಾರತ ನಿಗದಿತ ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 181 ಗಳಿಸಿತು. ಪಾಕ್ ಪರ ಶಾದಾಬ್ ಖಾನ್ 2 ವಿಕೆಟ್ ಪಡೆದರು. ನಸೀಮ್ ಶಾ, ಮೊಹಮ್ಮದ್ ಹಸನೈನ್, ಹಾರಿಸ್ ರೌಫ್ ಮತ್ತು ಮೊಹಮ್ಮದ್ ನವಾಜ್ ತಲಾ 1 ವಿಕೆಟ್ ಹಂಚಿಕೊಂಡರು.

Live Tv
[brid partner=56869869 player=32851 video=960834 autoplay=true]

TAGGED:Asia Cup T20IND vs PAKindiapakistanvirat kohliಏಷ್ಯಾಕಪ್ಟೀಂ ಇಂಡಿಯಾಪಾಕಿಸ್ತಾನ
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

muslim leaders demand that minorities be given congress tickets for the davangere south constituency by elections
Davanagere

ಇಷ್ಟು ವರ್ಷ ಶಾಮನೂರರನ್ನು ಗೆಲ್ಲಿಸಿದ್ವಿ, ಈಗ ನಮಗೆ ಟಿಕೆಟ್ ಕೊಡಿ – ಮುಸ್ಲಿಂ ಮುಖಂಡರ ಒತ್ತಾಯ

Public TV
By Public TV
15 minutes ago
Siddaramaiah 5
Bengaluru City

ಆಪ್ತ ಸಚಿವರಿಗೆ ಸಿದ್ದರಾಮಯ್ಯ ಇಂದು ಡಿನ್ನರ್ ಪಾರ್ಟಿ – ಕುರ್ಚಿ ಕದನಕ್ಕೆ ಟ್ವಿಸ್ಟ್‌ ಕೊಡ್ತಾರಾ ಸಿಎಂ?

Public TV
By Public TV
32 minutes ago
Cylinder Shortage Mudigere School
Chikkamagaluru

ಶಾಲೆ ಬಿಸಿಯೂಟಕ್ಕೂ ತಟ್ಟಿದ ಗ್ಯಾಸ್‌ ಅಭಾವದ ಬಿಸಿ – ಸೌದೆ ಒಲೆಯಲ್ಲೇ ಅಡುಗೆ ಮಾಡಿದ ಸಿಬ್ಬಂದಿ

Public TV
By Public TV
55 minutes ago
LPG
Bengaluru City

ಹೋಟೆಲ್‌ಗಳಿಗೆ ಸದ್ಯಕ್ಕೆ ಗ್ಯಾಸ್ ಪೂರೈಕೆ ಇಲ್ಲ – ಹೋಟೆಲ್ ಉದ್ಯಮಕ್ಕೆ ಮತ್ತೆ ಸರ್ಕಾರ ಶಾಕ್

Public TV
By Public TV
1 hour ago
Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
2 hours ago
gas tanker udupi
Latest

ಉಡುಪಿ ಕಟಪಾಡಿಯಲ್ಲಿ ಮಗುಚಿ ಬಿದ್ದ ಗ್ಯಾಸ್ ಟ್ಯಾಂಕರ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?