Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಿಕ್ಷೆ ಬೇಡ್ತಿದ್ದ ವ್ಯಕ್ತಿ ಮೃತಪಟ್ಟ ಬಳಿಕ ಖಾತೆಯಲ್ಲಿ ಸಿಕ್ತು 70 ಲಕ್ಷ ರೂ.!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಭಿಕ್ಷೆ ಬೇಡ್ತಿದ್ದ ವ್ಯಕ್ತಿ ಮೃತಪಟ್ಟ ಬಳಿಕ ಖಾತೆಯಲ್ಲಿ ಸಿಕ್ತು 70 ಲಕ್ಷ ರೂ.!

Crime

ಭಿಕ್ಷೆ ಬೇಡ್ತಿದ್ದ ವ್ಯಕ್ತಿ ಮೃತಪಟ್ಟ ಬಳಿಕ ಖಾತೆಯಲ್ಲಿ ಸಿಕ್ತು 70 ಲಕ್ಷ ರೂ.!

Public TV
Last updated: September 6, 2022 12:07 pm
Public TV
Share
2 Min Read
MAN MONEY
SHARE

ಲಕ್ನೋ: ಹೆಚ್ಚಿನ ಹಣದ ಅವಶ್ಯಕತೆ ಇದ್ದಾಗ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿ ಸಾಯುವಾಗ ಶ್ರೀಮಂತನಾಗಿ ಸತ್ತ ಅಚ್ಚರಿಯ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ.

ವ್ಯಕ್ತಿಯನ್ನು ಧೀರಜ್ ಎಂದು ಗುರುತಿಸಲಾಗಿದೆ. ಈತ ಪ್ರಯಾಗರಾಜ್‍ನಲ್ಲಿರುವ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಆಸ್ಪತ್ರೆಯ ಕುಷ್ಠರೋಗ ವಿಭಾಗದಲ್ಲಿ ಕಸ ಗುಡಿಸುವ ಕೆಲಸ ಮಡುತ್ತಿದ್ದನು. ಕ್ಷಯರೋಗದಿಂದ ಬಳಲುತ್ತಿದ್ದ ಈತ ಭಾನುವಾರ ನಸುಕಿನ ವೇಳೆಯಲ್ಲಿ ಸಾವನ್ನಪ್ಪಿದ್ದಾನೆ.

2000

ಧೀರಜ್ ಮರಣದ ಬಳಿಕ ಆತನ ಬ್ಯಾಂಕ್ ಖಾತೆಯಲ್ಲಿ ಸುಮಾರು 70 ಲಕ್ಷಕ್ಕೂ ಅಧಿಕ ಹಣ ಇರುವುದು ಪತ್ತೆಯಾಗಿದೆ. ಧೀರಜ್‍ನ ತಂದೆಯೂ ಇದೇ ಆಸ್ಪತ್ರೆಯಲ್ಲಿ ಸ್ವೀಪರ್ ಆಗಿದ್ದು, ಅವರ ಮರಣದ ನಂತರ ಧೀರಜ್‍ಗೆ ಈ ಕೆಲಸ ಸಿಕ್ಕಿತ್ತು. ಇದನ್ನೂ ಓದಿ: ಹೈವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವು

begging food

ಇತ್ತ ಕೆಲವೊಂದು ಬಲವಾದ ಕಾರಣಗಳಿಂದಾಗಿ ತಂದೆ ಹಾಗೂ ಮಗ ಇಬ್ಬರೂ ತಮ್ಮ ಸಂಬಳ ಬರುವ ಬ್ಯಾಂಕ್ ಖಾತೆಯಿಂದ ಯಾವುದೇ ಹಣವನ್ನು ಡ್ರಾ ಮಾಡುತ್ತಿರಲಿಲ್ಲ. ತಂದೆಯಂತೆ ಧೀರಜ್ ಕೂಡ ರಸ್ತೆಯಲ್ಲಿ ನಡೆದುಕೊಂಡು ಹೋಗುವವರಿಂದ ಹಣ ಕೇಳುತ್ತಾ, ಭಿಕ್ಷೆ ಬೇಡುತ್ತಾ ಜೀವನ ಸಾಗಿಸುತ್ತಿದ್ದನು.

rs2000 1491305768

ಧೀರಜ್ ತನ್ನ ಬ್ಯಾಂಕ್ ಖಾತೆಯಿಂದ ಒಂದು ಬಾರಿಯೂ ಹಣ ಡ್ರಾ ಮಾಡಿರಲಿಲ್ಲ. ತನ್ನ 80 ವರ್ಷದ ತಾಯಿಗೆ ಬರುವ ಪಿಂಚಣಿಯಿಂದ ಜೀವನ ನಡೆಸುತ್ತಿದ್ದರು. ಅಲ್ಲದೆ ಹೆಚ್ಚಿನ ಹಣದ ಅಗತ್ಯವಿದ್ದರೆ ಸ್ನೇಹಿತರು ಹಾಗೂ ಹೊರಗಡೆ ಭಿಕ್ಷೆ ಬೇಡುತ್ತಿದ್ದನು. ಹೀಗಾಗಿ ಧೀರಜ್ ಖಾತೆಯಲ್ಲಿ ಸುಮಾರು 70 ಲಕ್ಷಕ್ಕೂ ಅಧಿಕ ಹಣ ಉಳಿದುಕೊಂಡಿದೆ ಎನ್ನಲಾಗಿದೆ.

atm

ಕೆಲ ತಿಂಗಳ ಹಿಂದೆ ಅಧಿಕಾರಿಗಳು ಧೀರಜ್ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಹಣದ ಬಗ್ಗೆ ಧೀರಜ್ ಗೆ ಕೆಲವೊಂದು ಪ್ರಶ್ನೆಗಳನ್ನು ಕೇಳಿದ್ದರು. ಆಗ ಧೀರಜ್, ನಯವಾಗಿಯೇ ಉತ್ತರಗಳನ್ನು ನೀಡುವ ಮೂಲಕ ಅವರನ್ನು ತೃಪ್ತಿಪಡಿಸಿ ಕಳುಹಿಸಿದ್ದನು.

MARRIAGE 1

ಧೀರಜ್ ಇನ್ನೂ ಮದುವೆಯಾಗಿಲ್ಲ. ಯಾಕೆಂದರೆ ಒಂದು ವೇಳೆ ಮದುವೆಯಾದರೆ ಆ ಹೆಣ್ಣು ಹಣಕ್ಕೆ ಮರುಳಾಗುತ್ತಾಳೆ ಅಥವಾ ತನ್ನ ಹಣದೊಂದಿಗೆ ಎಸ್ಕೇಪ್ ಆಗಬಹುದು ಎಂದು ಧೀರಜ್ ಅಂದುಕೊಂಡಿದ್ದಾನೆ. ಹೀಗಾಗಿ ಅವನು ಇನ್ನೂ ಮದುವೆ ಯೋಚನೆ ಮಾಡಿಲ್ಲ. ಅಲ್ಲದೆ ಆತ ಪ್ರತೀ ವರ್ಷನೂ ತೆರಿಗೆ ಕಟ್ಟುತ್ತಿದ್ದಾನೆ ಎಂದು ಸ್ನೇಹಿತ ಹೇಳಿದ್ದಾನೆ.

Live Tv
[brid partner=56869869 player=32851 video=960834 autoplay=true]

TAGGED:Accountmanmoneyಅಕೌಂಟ್ವ್ಯಕ್ತಿಹಣ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
34 minutes ago
Yadgiri 4 Children Death In Agricultural Pit
Crime

ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ದಾರುಣ ಸಾವು

Public TV
By Public TV
42 minutes ago
Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
57 minutes ago
F16 Fighter Jet
Latest

ಅಮೆರಿಕದ ಮತ್ತೊಂದು F-16 ಜೆಟ್‌ ಹೊಡೆದುರುಳಿಸಿದ ಇರಾನ್‌; ವಿಶ್ವವಿದ್ಯಾಲಯಗಳನ್ನ ಉಡಾಯಿಸೋದಾಗಿ ಬೆದರಿಕೆ

Public TV
By Public TV
2 hours ago
Alok Kumar
Bengaluru City

`ಜೈಲಲ್ಲಿ ಮೊಬೈಲ್ ಕೊಟ್ಟಿದ್ದೇ ಅಲೋಕ್ ಕುಮಾರ್’ – ವಿಡಿಯೋ ಮಾಡಿ ಹರಿಬಿಟ್ಟಿದ್ದ ವಿಚಾರಣಾಧೀನ ಕೈದಿಗಳು

Public TV
By Public TV
2 hours ago
Kolara 3
Districts

ಕೋಲಾರದಲ್ಲಿ ಶೋಭಯಾತ್ರೆ – ಇಂದಿನಿಂದ 7 ದಿನ ಶ್ರೀ ಕಾಲರುದ್ರ ಮಹಾಯಜ್ಞ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?