Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಷ್ಟ್ರಮಟ್ಟದಲ್ಲಿ ಸುದ್ದಿಯಾದ ಪಬ್ಲಿಕ್ ಟಿವಿ ಗಣೇಶ- ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಷ್ಟ್ರಮಟ್ಟದಲ್ಲಿ ಸುದ್ದಿಯಾದ ಪಬ್ಲಿಕ್ ಟಿವಿ ಗಣೇಶ- ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ

Bengaluru City

ರಾಷ್ಟ್ರಮಟ್ಟದಲ್ಲಿ ಸುದ್ದಿಯಾದ ಪಬ್ಲಿಕ್ ಟಿವಿ ಗಣೇಶ- ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ

Public TV
Last updated: September 8, 2022 11:23 am
Public TV
Share
1 Min Read
public tv reporter ganesha
SHARE

ಬೆಂಗಳೂರು: ಸತತ ಮಳೆಗೆ ಸಿಲಿಕಾನ್ ಸಿಟಿ ಬೆಂಗಳೂರು ಅಕ್ಷರಶಃ ನಲುಗಿದೆ. ಇಷ್ಟು ದಿನ ಟ್ರಾಫಿಕ್ ಸಮಸ್ಯೆ ಎದುರಿಸುತ್ತಿದ್ದ ಜನರು, ಈಗ ಮಳೆ ನೀರಿನ ಸಮಸ್ಯೆ ಎದುರಿಸಬೇಕಾದ ದುಸ್ಥಿತಿ ನಿರ್ಮಾಣವಾಗಿದೆ. ಸಿಲಿಕಾನ್ ಸಿಟಿಯಲ್ಲಿ ಪಬ್ಲಿಕ್ ಟಿವಿ ನಡೆಸಿದ ಕ್ಯಾಂಪೇನ್ ಇದೀಗ ರಾಷ್ಟ್ರವ್ಯಾಪಿ ಸದ್ದು ಮಾಡುತ್ತಿದೆ.

ಮಳೆ ನೀರು ತುಂಬಿದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ಗಣೇಶನ ವೇಷ ಧರಿಸಿದ್ದ ಪಬ್ಲಿಕ್ ಟಿವಿಯ ರಿಪೋರ್ಟರ್ ಪ್ರಕಾಶ್ ಡಿ.ರಾಂಪೂರ್ ಬೆಂಗಳೂರನ್ನು ರೌಂಡ್ಸ್ ಹಾಕಿ ಜನಾಭಿಪ್ರಾಯವನ್ನು ಆಲಿಸಿದ್ದರು. ಇದೀಗ ಈ ಪಬ್ಲಿಕ್ ಟಿವಿಯ ಗ್ರೌಂಡ್ ರಿಪೋಟಿಂಗ್ ರಾಷ್ಟ್ರವ್ಯಾಪಿ ಸಕತ್ ಸದ್ದು ಮಾಡುತ್ತಿದೆ. ಈ ಬಗ್ಗೆ ಖ್ಯಾತ ಉದ್ಯಮಿ ಮೋಹನ್ ದಾಸ್ ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸುವ ಜೊತೆಗೆ, ಸರ್ಕಾರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Pl see in Bengaluru pic.twitter.com/n9BncJDI0L

— Mohandas Pai (@TVMohandasPai) September 5, 2022

ಟ್ರಾಫಿಕ್‍ಗೆ ಫೇಮಸ್ ಆಗಿದ್ದ ಬೆಂಗಳೂರು, ಈಗ ಮಳೆ ಪ್ರವಾಹಕ್ಕೂ ಫೇಮಸ್ ಆಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಒಂದೇ ಸಮನೆ ಸುರಿಯುತ್ತಿರುವ ಮಳೆಯಿಂದಾಗಿ ನಗರ ರಸ್ತೆಗಳು, ಲೇಔಟ್‍ಗಳು ಜಲಾವೃತಗೊಂಡಿದೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಇದನ್ನೂ ಓದಿ: 10 ಕೋಟಿಗೆ ಒಂದು ವಿಲ್ಲಾ – ಮಳೆಗೆ ನಿವಾಸಿಗಳು ವಿಲವಿಲ

ಗಣೇಶ ಹಬ್ಬದ ಸಂಭ್ರಮದಲ್ಲಿರಬೇಕಿದ್ದ ಜನತೆ ನಿರಂತರವಾಗಿ ಸುರಿಯುತ್ತಿರುವ ಮಹಾಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನರು ಅನುಭವಿಸುತ್ತಿರುವ ಸಮಸ್ಯೆಯನ್ನು ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ತಿಳಿಸುವ ನಿಟ್ಟಿನಲ್ಲಿ ಪಬ್ಲಿಕ್ ಟಿವಿ ಪ್ರತಿನಿಧಿ ಪ್ರಕಾಶ್, ಗಣೇಶನ ವೇಷಧರಿಸಿ ಗ್ರೌಂಡ್ ರಿಪೋರ್ಟಿಂಗ್ ಇಳಿದು ಜನರು ಅನುಭವಿಸುತ್ತಿರುವ ಸಮಸ್ಯೆಯನ್ನ ಅನಾವರಣಗೊಳಿಸಿದ್ದಾರೆ. ಈ ಎಲ್ಲಾ ವರದಿಯು ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ಪಡೆಯುತ್ತಿದೆ. ಇದನ್ನೂ ಓದಿ: 255 ಕೋಟಿ ಡೀಲ್‌ – ಅಮೆರಿಕದ ಕಂಪನಿಯನ್ನು ಖರೀದಿಸಲಿದೆ ರಿಲಯನ್ಸ್‌

Live Tv
[brid partner=56869869 player=32851 video=960834 autoplay=true]

TAGGED:bengaluruganeshaPublic TVrainweatherಗಣೇಶಪಬ್ಲಿಕ್ ಟಿವಿಬೆಂಗಳೂರುಮಳೆಹವಾಮಾನ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

PG
Bengaluru City

ಬೆಂಗಳೂರು | ನಿಯಮ ಪಾಲಿಸದ 89 ಪಿಜಿಗಳಿಗೆ ದಂಡ!

Public TV
By Public TV
38 minutes ago
KSRTC BUS
Chikkamagaluru

ಬೆಂಗ್ಳೂರಿಂದ ಶೃಂಗೇರಿಗೆ ಹೊರಟಿದ್ದ ಎರಡು ಸರ್ಕಾರಿ ಬಸ್‌ಗಳು ಸೀಜ್‌!

Public TV
By Public TV
1 hour ago
Piyush Goyal
Latest

ಭಾರತದ ಜವಳಿ ಉತ್ಪನ್ನಗಳಿಗೂ ಅಮೆರಿಕದಲ್ಲಿ 0% ಸುಂಕ: ಪಿಯೂಷ್ ಗೋಯಲ್

Public TV
By Public TV
2 hours ago
Red Rose 4
Chikkaballapur

ಪ್ರೆಮಿಗಳ ದಿನಾಚರಣೆ – ಕೆಂಪು ಗುಲಾಬಿಗೆ ಭಾರೀ ಬೇಡಿಕೆ; ಚಿಕ್ಕಬಳ್ಳಾಪುರದಿಂದ ವಿದೇಶಗಳಿಗೂ ರಪ್ತು!

Public TV
By Public TV
2 hours ago
BNP BANGLA
Latest

Bangladesh Election Result | ಬಹುಮತದ ಗಡಿ ದಾಟಿದ ಬಿಎನ್‌ಪಿ – ಅಧಿಕೃತ ಘೋಷಣೆಯೊಂದೇ ಬಾಕಿ

Public TV
By Public TV
2 hours ago
Bangla
Latest

ಬಾಂಗ್ಲಾ ಚುನಾವಣೆ | ಎಲ್ಲಾ ಪಕ್ಷಗಳಿಗೂ ಹೊಸ ಆರಂಭ – ಇನ್ನಾದ್ರೂ ಬದಲಾಗುತ್ತಾ ದೇಶದ ಭವಿಷ್ಯ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?