Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನ ಅವಕಾಶ ಕೊಟ್ಟಿದ್ದು, ಕೆಲಸ ಮಾಡಕ್ಕಾಗಿಲ್ಲ ಅಂದ್ರೆ ಚುನಾವಣೆಗೆ ಹೋಗೋಣ- ಸಿಎಂಗೆ ಡಿಕೆಶಿ ಸವಾಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜನ ಅವಕಾಶ ಕೊಟ್ಟಿದ್ದು, ಕೆಲಸ ಮಾಡಕ್ಕಾಗಿಲ್ಲ ಅಂದ್ರೆ ಚುನಾವಣೆಗೆ ಹೋಗೋಣ- ಸಿಎಂಗೆ ಡಿಕೆಶಿ ಸವಾಲು

Bengaluru City

ಜನ ಅವಕಾಶ ಕೊಟ್ಟಿದ್ದು, ಕೆಲಸ ಮಾಡಕ್ಕಾಗಿಲ್ಲ ಅಂದ್ರೆ ಚುನಾವಣೆಗೆ ಹೋಗೋಣ- ಸಿಎಂಗೆ ಡಿಕೆಶಿ ಸವಾಲು

Public TV
Last updated: September 6, 2022 12:38 pm
Public TV
Share
1 Min Read
DK SHIVAKUMAR
SHARE

ಬೆಂಗಳೂರು: ಅವಕಾಶ ಜನ ನಿಮಗೆ ಕೊಟ್ಟಿದ್ದಾರೆ ಕೆಲಸ ಮಾಡಿ. ಮಾಡಕ್ಕಾಗಿಲ್ಲ ಅಂದ್ರೆ ಚುನಾವಣೆಗೆ ಹೋಗೋಣ ಬನ್ನಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸವಾಲೆಸೆದಿದ್ದಾರೆ.

ಮಳೆ ಅವಾಂತರಕ್ಕೆ ಕಾಂಗ್ರೆಸ್ ಕಾಲದ ಒತ್ತುವರಿ ಕಾರಣ ಎಂಬ ಸಿಎಂ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಕಾಲದಲ್ಲಿ ಒತ್ತುವರಿ ಆಗಿದ್ರೆ ಇವರು ತೆರವು ಮಾಡಲಿ. ಇವರಿಗೆ ಆ ಕೆಲಸ ಮಾಡಕ್ಕಾಗದೇ ಮಾತಾಡ್ತಾರೆ. ಕೊಟ್ಟ ಕುದುರೆ ಏರದವನು ವೀರನೂ ಅಲ್ಲ ಶೂರನೂ ಅಲ್ಲ. ಇವರಿಗೆ ಅಧಿಕಾರ ಕೊಟ್ಟಾಗ ಮಾಡಕ್ಕಾಗದೇ ಕಾಂಗ್ರೆಸ್ ನಿಂದ ಹಾಳಾಯ್ತು ಅಂತ ಹೇಳೋದಲ್ಲ ಎಂದು ವಾಗ್ದಾಳಿ ನಡೆಸಿದರು.

Congress BJP

ಕಾಂಗ್ರೆಸ್ ಕಾಲದಲ್ಲಿ ಏನು ಹಾಳಾಯ್ತು ಅಂತ ಹೇಳಲಿ. ನಿಮ್ಮ ಭ್ರಷ್ಟಾಚಾರ, ನಿಮ್ಮ ಸರ್ಕಾರ ಅಧಿಕಾರಿಗಳ ಭ್ರಷ್ಟಾಚಾರದಿಂದ ಹಾಳಾಗಿದೆ ಅಂತ ಸಿಎಂ ಗಮನದಲ್ಲಿಟ್ಟುಕೊಳ್ಳಲಿ. ಅವಕಾಶ ಜನ ನಿಮಗೆ ಕೊಟ್ಟಿದ್ದಾರೆ ಕೆಲಸ ಮಾಡಿ. ಮಾಡಕ್ಕಾಗಿಲ್ಲ ಅಂದ್ರೆ ಚುನಾವಣೆಗೆ ಹೋಗೋಣ ಬನ್ನಿ ಎಂದು ಚಾಲೆಂಜ್ ಹಾಕಿದರು. ಇದನ್ನೂ ಓದಿ: ಸುಷ್ಮಿತಾ ಸೇನ್ ಜೊತೆ ಬ್ರೇಕ್ ಅಪ್ ಘೋಷಿಸಿಕೊಂಡ ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ

DK SHIVAKUMAR 2

ಕಾಂಗ್ರೆಸ್ ಕಾಲದ ಹಗರಣಗಳನ್ನು ಬಯಲಿಗೆಳೆದು ತನಿಖೆಗೆ ಕೊಡಲು ಬಿಜೆಪಿ ನಿರ್ಧಾರ ವಿಚಾರ ಸಬಂಧ ಮಾತನಾಡಿದ ಡಿಕೆಶಿ, ಯಾಕೆ ಲೇಟ್ ಮಾಡ್ತಿದಾರೆ, ಹಗರಣಗಳನ್ನು ಬಯಲಿಗೆಳೆಯಲಿ. ಒಂದು ನಿಮಿಷವೂ ಲೇಟ್ ಮಾಡದೇ ಹಗರಣಗಳನ್ನು ಹೊರಗೆ ತಂದು ನಮ್ಮನ್ನು ಗಲ್ಲಿಗೆ ಹಾಕಲಿ. ಕೇವಲ ಖಾಲಿ ಮಾತಾಡಬೇಡಿ. ಇಂಧನ ಇಲಾಖೆ ಹಗರಣಗಳನ್ನೂ ತೆಗೆಯಲಿ. ಈಗಿನ ಸಚಿವರೂ ಮಾಡ್ತಿದ್ದಾರಲ್ಲ. ನನ್ನೊಬ್ಬನ ಮೇಲೆಯೇ ಆದಾಯ ಮೀರಿದ ಆಸ್ತಿ ಕೇಸ್ ಹಾಕಿದ್ದಾರೆ. ಇವರ್ಯಾರೂ ಆದಾಯ ಮೀರಿ ಆಸ್ತಿ ಮಾಡೇ ಇಲ್ವಾ? ಯಾರಿಗೆ ಹೇಳ್ತಿದ್ದಾರೆ ಇವರು? ಈ ಡಿಕೆಶಿ ಬಿಜೆಪಿಯವರ ಗೊಡ್ಡು ಬೆದರಿಕೆಗಳಿಗೆಲ್ಲ ಹೆದರುವ ಮಗ ಅಲ್ಲ ಎಂದು ವಾಗ್ದಾಳಿ ನಡೆಸಿದರು.

Live Tv
[brid partner=56869869 player=32851 video=960834 autoplay=true]

TAGGED:Basavaraj BommaibengaluruDK Shivakumarಡಿಕೆ ಶಿವಕುಮಾರ್ಬಸವರಾಜ್ ಬೊಮ್ಮಾಯಿಬೆಂಗಳೂರುಸಿಎಂ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Rinku Singh Sunil Narine
Cricket

IPL: ಸೂಪರ್‌ ಓವರ್‌ನಲ್ಲಿ ಮಿಂಚಿದ ನರೈನ್‌, ರಿಂಕು – ಲಕ್ನೋ ವಿರುದ್ಧ ಕೋಲ್ಕತ್ತಾಗೆ ‘ಸೂಪರ್’ ಜಯ

Public TV
By Public TV
1 hour ago
Shots Heard During Press Dinner At White House Donald Tump Evacuated Correspondents Dinner
Latest

ಟ್ರಂಪ್, ಸರ್ಕಾರದ ಮುಖ್ಯ ಅಧಿಕಾರಿಗಳೇ ಹಂತಕನ ಟಾರ್ಗೆಟ್ – ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು‌

Public TV
By Public TV
2 hours ago
big shock to congress mla rajegowda karnataka high court orders re verification 279 postal votes of sringeri assembly constituency
Chikkamagaluru

ಶೃಂಗೇರಿ ವಿಧಾನಸಭಾ ಚುನಾವಣೆ – ಮೇ 2ಕ್ಕೆ ಅಂಚೆ ಮತಗಳ ಮರುಎಣಿಕೆ

Public TV
By Public TV
3 hours ago
RAIN SHIMOGA
Districts

ಶಿವಮೊಗ್ಗದಲ್ಲಿ ಮಳೆ ಅಬ್ಬರ – ತೆಂಗಿನ ಮರ ಬಿದ್ದು ಕಾರು ಜಖಂ, ಮುರಿದು ಬಿದ್ದ ಸಾವಿರಾರು ಅಡಿಕೆ ಮರಗಳು

Public TV
By Public TV
3 hours ago
farm pond tumakuru
Latest

ಕೃಷಿ ಹೊಂಡದಲ್ಲಿ ನೀರು ಕುಡಿಯಲು ಹೋಗಿ ಜಾರಿ ಬಿದ್ದು ಅಕ್ಕ-ತಮ್ಮ ಸಾವು

Public TV
By Public TV
4 hours ago
H.S Shivashankar
Davanagere

ಪ್ರಾಮಾಣಿಕರಾಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಿ – ಪಂಚಮಸಾಲಿ ಪೀಠದ ಟ್ರಸ್ಟಿಗಳಿಗೆ ಹೆಚ್.ಎಸ್ ಶಿವಶಂಕರ್ ಸವಾಲು

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?