Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಂಸದರ ಪ್ರಕಾರ ಬೆಂಗಳೂರಿನ ಪ್ರವಾಹ ಷಡ್ಯಂತ್ರವಂತೆ- ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಕಿಡಿ

Public TV
Last updated: September 9, 2022 11:00 am
Public TV
Share
1 Min Read
TEJASVI SURYA CONGRESS
SHARE

ಬೆಂಗಳೂರು: ಸಂಸದರ ಪ್ರಕಾರ ಬೆಂಗಳೂರಿನ ಪ್ರವಾಹ (Bengaluru Flood) ಷಡ್ಯಂತ್ರವಂತೆ ಎಂದು ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ (Congress), ಟೆಂಪ್ಟ್ ಆಗಿ ದೋಸೆ ತಿನ್ನಲು ಹೋಗಿದ್ದ ಎಳೆ ಸಂಸದ ತೇಜಸ್ವಿ ಸೂರ್ಯ (Tejasvi Surya) ಈಗ ದಿಢೀರನೆ ಹೇಳಿಕೆ ಕೊಡಲು ಪ್ರತ್ಯಕ್ಷರಾಗಿದ್ದಾರೆ. ಸಂಸದರ ಪ್ರಕಾರ ಬೆಂಗಳೂರಿನ ಪ್ರವಾಹ ಷಡ್ಯಂತ್ರವಂತೆ. ವರುಣ (Rain)ದೇವನ ಷಡ್ಯಂತ್ರವೇ?, ಮೇಘರಾಜನ ಷಡ್ಯಂತ್ರವೇ? ಅಥವಾ 40% ಕಮಿಷನ್ ಲೂಟಿಕೋರರ ಷಡ್ಯಂತ್ರವೇ?, ಸಂಸದರು ಉತ್ತರಿಸುವರೆ ಎಂದು ಪ್ರಶ್ನಿಸಿದೆ.

congress 1

ಏನಿದು ದೋಸೆ ವಿವಾದ..?: ಬೆಂಗಳೂರಿನಲ್ಲಿ ಮಳೆ ಹಾನಿಯಿಂದ ಜನರ ಪರದಾಡುತ್ತಿದ್ದರೆ ಸಂಸದರು ಹೋಟೆಲ್‍ನಲ್ಲಿ ದೋಸೆ ತಿನ್ನುವುದರಲ್ಲಿ ಬ್ಯುಸಿಯಾಗಿದ್ದಾರೆ ಅಂತ ವೀಡಿಯೋ ಸಮೇತ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಅಲ್ಲದೆ ವಿರೋಧ ಪಕ್ಷಗಳು ಸಂಸದರ ವಿರುದ್ಧ ವಾಗ್ದಾಳಿಗಳನ್ನು ನಡೆಸಿದ್ದರು. ಇದನ್ನೂ ಓದಿ: ಕಾಂಗ್ರೆಸ್‍ನವರು ಫೇಕ್ ಇಶ್ಯು ಕ್ರಿಯೇಟ್ ಮಾಡ್ತಿದ್ದಾರೆ- ದೋಸೆ ವಿವಾದಕ್ಕೆ ಸೂರ್ಯ ಸ್ಪಷ್ಟನೆ

Meanwhile Bengaluru MP @Tejasvi_Surya https://t.co/dVPkpRcM0U pic.twitter.com/SH2ORKn0LT

— Ramya/Divya Spandana (@divyaspandana) September 6, 2022

ಹೋಟೆಲಿ (Hotel) ನಲ್ಲಿ ದೋಸೆ ಸವಿಯುತ್ತಿರುವ ವೀಡಿಯೋ ವೈರಲ್ ಆದ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಂಸದರು, ನನ್ನ ಕ್ಷೇತ್ರದಲ್ಲಿ ಬೊಮ್ಮನಹಳ್ಳಿಯಲ್ಲಿ ಮಾತ್ರ ಸ್ವಲ್ಪ ಮಳೆ ಸಮಸ್ಯೆ ಆಗಿದೆ ಬೇರೆ ಕ್ಷೇತ್ರದಲ್ಲಿ ಜನ ಜೀವನ ಯಥಾಸ್ಥಿತಿ ನಡೆದುಕೊಂಡು ಬರುತ್ತಿದೆ. ನಾನು ನನ್ನ ಕ್ಷೇತ್ರದಲ್ಲಿ ದೋಸೆ ಅಂಗಡಿ ಉದ್ಘಾಟನೆ ಮಾಡಿದೆ. ನನ್ನ ಕ್ಷೇತ್ರದಲ್ಲಿ ಇರುವ ಅಂಗಡಿ ಉದ್ಘಾಟನೆ ನನ್ನ ಕರ್ತವ್ಯ, ಅದನ್ನು ನಿರ್ವಹಣೆ ಮಾಡಿರುವುದಾಗಿ ತಿಳಿಸಿದ್ದರು.

tejasvi surya

ನಮ್ಮ ಕ್ಷೇತ್ರದಲ್ಲಿ ಎಲೆಕ್ಟಿಕ್ ಬಸ್ ಉದ್ಘಾಟನೆ ಇತ್ತು ಅಂದ್ರೆ ಅದಕ್ಕೂ ಹೋಗ್ತೀವಿ. ದೋಸೆ ಅಂಗಡಿ ಉದ್ಘಾಟನೆಗೆ ಕರೆಯುತ್ತಾರೆ. ಅದಕ್ಕೂ ಹೋಗ್ತೀವಿ, ಗಣಪತಿ ಇಟ್ಟಿದ್ರೆ ಅಲ್ಲಿಗೂ ಹೋಗ್ತೀವಿ. ಒಬ್ಬ ಜನ ಪ್ರತಿನಿಧಿಯಾಗಿ ನಾನು ಮಾಡುವ ಕೆಲಸ ಮಾಡುತ್ತಿದ್ದೇನೆ ಎಂದು ಟಾಂಗ್ ಕೊಟ್ಟಿದ್ದರು.

Live Tv
[brid partner=56869869 player=32851 video=960834 autoplay=true]

TAGGED:bengalurucongressdosateajsvi suryaಕಾಂಗ್ರೆಸ್ತೇಜಸ್ವಿ ಸೂರ್ಯದೋಸೆಬೆಂಗಳೂರು
Share This Article
Facebook Whatsapp Whatsapp Telegram

You Might Also Like

k.l.rahul test
Cricket

ಕನ್ನಡಿಗ ರಾಹುಲ್‌ ಆಕರ್ಷಕ ಶತಕ; ಇಂಗ್ಲೆಂಡ್‌ ಲೆಕ್ಕ ಚುಕ್ತಾ ಮಾಡಿದ ಟೀಂ ಇಂಡಿಯಾ

Public TV
By Public TV
6 hours ago
bannerghatta national park
Bengaluru Rural

ಪ್ರಾಣಿ ಪ್ರಿಯರಿಗೆ ಟಿಕೆಟ್ ದರ ಏರಿಕೆ ಶಾಕ್ – ಬನ್ನೇರುಘಟ್ಟ ಜೈವಿಕ ಉದ್ಯಾನ ಟಿಕೆಟ್ ದರ 20% ಏರಿಕೆ

Public TV
By Public TV
7 hours ago
Mantralayam Three youths who went swimming in Tungabhadra River go missing 2
Crime

ಮಂತ್ರಾಲಯ | ಸ್ನಾನಘಟ್ಟದ ಬಳಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆ

Public TV
By Public TV
7 hours ago
D.K Shivakumar
Bengaluru City

ಹೈಕಮಾಂಡ್ ತುರ್ತು ಬುಲಾವ್ – ದೆಹಲಿಗೆ ತೆರಳಿದ ಡಿಕೆಶಿ

Public TV
By Public TV
7 hours ago
D.K Shivakumar Saibaba
Latest

ಶಿರಡಿ ಸಾಯಿಬಾಬಾನ ದರ್ಶನ ಪಡೆದ ಡಿಕೆಶಿ – ಪ್ರಾರ್ಥನೆ ಫಲ ನೀಡಲಿದೆ ಅಂತ ಪೋಸ್ಟ್

Public TV
By Public TV
7 hours ago
sindhanur bengaluru hubballi train
Bengaluru City

ಸಿಂಧನೂರು-ಬೆಂಗಳೂರು, ಹುಬ್ಬಳ್ಳಿಗೆ ನೂತನ ರೈಲು ಸೇವೆ ಆರಂಭ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?