Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಲೈಫ್ ಇಸ್ ಬ್ಯುಟಿಫುಲ್’ ಹನಿಮೂನ್ ಮೂಡ್ ನಲ್ಲಿ ಮಹಾಲಕ್ಷ್ಮಿ ಮತ್ತು ರವೀಂದರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಲೈಫ್ ಇಸ್ ಬ್ಯುಟಿಫುಲ್’ ಹನಿಮೂನ್ ಮೂಡ್ ನಲ್ಲಿ ಮಹಾಲಕ್ಷ್ಮಿ ಮತ್ತು ರವೀಂದರ್

Cinema

‘ಲೈಫ್ ಇಸ್ ಬ್ಯುಟಿಫುಲ್’ ಹನಿಮೂನ್ ಮೂಡ್ ನಲ್ಲಿ ಮಹಾಲಕ್ಷ್ಮಿ ಮತ್ತು ರವೀಂದರ್

Public TV
Last updated: September 10, 2022 11:34 am
Public TV
Share
2 Min Read
FotoJet 40
SHARE

ಮಹಾಲಕ್ಷ್ಮಿ ಮತ್ತು ರವೀಂದರ್ (Ravinder) ಜೋಡಿ ಮೇಲೆ ಸಾಕಷ್ಟು ಜೋಕ್ ಗಳು ಹರಿದಾಡುತ್ತಿದ್ದರೂ, ಗಾಸಿಪ್ ಗಳು ಸೃಷ್ಟಿ ಆಗುತ್ತಿದ್ದರೂ ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳದೇ ಹನಿಮೂನ್ ಎಂಜಾಯ್ ಮಾಡುತ್ತಿದೆ ಈ ಜೋಡಿ. ಸದ್ಯ ಈ ದಂಪತಿ ಮಹಾಬಲಿಪುರಂ ಇಂಟರ್ ಕಾಂಟಿನೆಂಟಲ್ ರೆಸಾರ್ಟ್ ನಲ್ಲಿ ತಂಗಿದ್ದು, ಅಲ್ಲಿಂದಲೇ ಅಭಿಮಾನಿಗಳು ಸಂದೇಶ ರವಾನಿಸಿದ್ದಾರೆ. ಮಹಾಲಕ್ಷ್ಮಿ ‘ಲೈಫ್ ಇಸ್ ಬ್ಯೂಟಿಫುಲ್’ (Life is Beautiful) ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರೆ, ರವೀಂದರ್ ‘ಲೈಫ್‍ ಗೆ ಪ್ರೀತಿ ಬೇಕು, ಈ ಪ್ರೀತಿಗೆ ಮಹಾಲಕ್ಷ್ಮಿ ಇರಬೇಕು’ ಎಂದು ಕಾವ್ಯಾತ್ಮಕವಾಗಿ ಭಾವನೆ ಹೊರ ಹಾಕಿದ್ದಾರೆ.

FotoJet 36

ಮಹಾಲಕ್ಷ್ಮಿ (Mahalakshmi) ಮತ್ತು ರವೀಂದರ್ ಜೋಡಿ ಹನಿಮೂನ್ (Honeymoon) ಅನ್ನು ಎಂಜಾಯ್ ಮಾಡುತ್ತಿದ್ದರೆ ಈ ನಡುವೆ ಮತ್ತೊಂದು ಸ್ಪೂಟಕ ಸುದ್ದಿ ಹೊರ ಬಂದಿದ್ದು, ಮಹಾಲಕ್ಷ್ಮಿಗೆ ಈ ಮೊದಲೇ ಮದುವೆ ಆಗಿತ್ತು. ಎರಡು ಮಕ್ಕಳು ಕೂಡ ಇವೆ. ಮೊದಲ ಗಂಡನಿಂದ ಡಿವೋರ್ಸ್ ಪಡೆದ ನಂತರ ತಮ್ಮೊಂದಿಗೆ ನಟಿಸುತ್ತಿದ್ದ ಸಹ ನಟ ಈಶ್ವರ್ ಎನ್ನುವವರ ಜತೆ ಅಫೇರ್ ಇಟ್ಟುಕೊಂಡಿದ್ದರು ಎಂದು ಸ್ವತಃ ಈಶ್ವರ್ ಅವರ ಪತ್ನಿಯೇ ಆರೋಪ ಮಾಡಿದ್ದಾರೆ. ನನ್ನ ಗಂಡನ ಜೊತೆ ಮಹಾಲಕ್ಷ್ಮಿ ದಿನ ರಾತ್ರಿಯೂ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿದ್ದಳು. ಅದಕ್ಕೆ ಬೇಕಾದ ಸಾಕ್ಷಿ ನನ್ನ ಬಳಿ ಇದೆ ಎಂದು ಈಶ್ವರ್ ಪತ್ನಿ ಜಯಶ್ರೀ ಆರೋಪ ಮಾಡಿದ್ದರು. ಇದನ್ನೂ ಓದಿ:ಬಿಕಿನಿಯಲ್ಲಿ `ಲೈಗರ್’ ಬ್ಯೂಟಿ ಅನನ್ಯಾ ಪಾಂಡೆ ಮಿಂಚಿಂಗ್

FotoJet 1 26

ರವೀಂದರ್ ಚಂದ್ರಶೇಖರನ್ ಜೊತೆ ಮಹಾಲಕ್ಷ್ಮಿ ಮದುವೆ (Marriage) ಆಗುತ್ತಿದ್ದಂತೆಯೇ ಈ ವಿಷಯ ತಮಿಳು ಮಾಧ್ಯಮದಲ್ಲಿ ಮತ್ತೆ ಪ್ರಮುಖ ಸುದ್ದಿಯಾಗಿದೆ. ಮಹಾಲಕ್ಷ್ಮಿ ಮತ್ತು ಈಶ್ವರ್ ಲವ್ವಿ ಡವ್ವಿ ವಿಚಾರ ರವೀಂದರ್ ಅವರಿಗೂ ಗೊತ್ತಿತ್ತು ಎಂದು ವರದಿಯಾಗಿದೆ. ಎಲ್ಲ ಗೊತ್ತಿದ್ದರೂ ಮಹಾಲಕ್ಷ್ಮಿಯನ್ನು ರವೀಂದರ್ ಮದುವೆ ಆಗಿದ್ದಾರೆ ಎಂದು ವರದಿಗಳಲ್ಲಿ ಉಲ್ಲೇಖಿಸಲಾಗುತ್ತಿದೆ. ಮದುವೆ ಅವರ ಸ್ವಂತ ವಿಚಾರ. ಅಷ್ಟಕ್ಕೂ ಇಬ್ಬರೂ ಕಾನೂನು ಬದ್ಧವಾಗಿಯೇ ಮದುವೆಯಾಗಿದ್ದಾರೆ. ಆದರೂ, ಜಯಶ್ರೀ ಆರೋಪ ಇದೀಗ ಮುನ್ನೆಲೆಗೆ ಬಂದಿದೆ.

FotoJet 2 25

ರವೀಂದರ್ ಮತ್ತು ಮಹಾಲಕ್ಷ್ಮಿ ಮದುವೆ ವಿಚಾರ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದರೂ, ಈ ಜೋಡಿ ಇದೀಗ ಹನಿಮೂನ್ ಗೆ ಹೊಗಲು ಸಿದ್ಧತೆ ಮಾಡಿಕೊಂಡಿದೆ. ಪರಸ್ಪರ ಇಬ್ಬರೂ ಗೌರವದ ಮಾತುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡು ಹೊಸ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:ಮದುವೆಮಹಾಲಕ್ಷ್ಮಿರವೀಂದರ್‌ಲೈಫ್ ಇಸ್ ಬ್ಯುಟಿಫುಲ್ಹನಿಮೂನ್
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Chikkamagaluru Manu
Chikkamagaluru

ಪತ್ನಿಗೆ ಬೇರೊಬ್ಬನ ಮೆಸೇಜ್‌ – ಮನನೊಂದು ನೇಣಿಗೆ ಶರಣಾದ ಪತಿ?

Public TV
By Public TV
9 minutes ago
pramod muthalik
Bagalkot

ಪ್ರಮೋದ್ ಮುತಾಲಿಕ್, ಪುನಿತ್ ಕೆರೆಹಳ್ಳಿಗೆ ಬಾಗಲಕೋಟೆ ಪ್ರವೇಶಿಸದಂತೆ ನಿರ್ಬಂಧ

Public TV
By Public TV
47 minutes ago
Siddaramaiah 8
Bengaluru City

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಚಿಂತನೆ!

Public TV
By Public TV
1 hour ago
Father in law sets fire to house of young man who married his daughter in Mandya
Crime

ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

Public TV
By Public TV
2 hours ago
siddaramaiah
Bengaluru City

5 ಲಕ್ಷ ಲಂಚ ಪಡೆಯುವಾಗ್ಲೇ ಸಿಕ್ಕಿಬಿದ್ದ ಬಿಜೆಪಿ ಶಾಸಕ – ನಾವ್ಯಾರು ತನಿಖೆಗೆ ಅಡ್ಡಿ ಬರಲ್ಲ ಎಂದ ಸಿಎಂ

Public TV
By Public TV
2 hours ago
Siddaramaiah 7
Bengaluru City

2,000 ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿ ಮಾಡುವ ಪ್ರಕ್ರಿಯೆ ಶುರು: ಸಿದ್ದರಾಮಯ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?