Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಣಿ ಚೆನ್ನಮ್ಮ ವಿವಿಯಿಂದ ನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಾಣಿ ಚೆನ್ನಮ್ಮ ವಿವಿಯಿಂದ ನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

Cinema

ರಾಣಿ ಚೆನ್ನಮ್ಮ ವಿವಿಯಿಂದ ನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

Public TV
Last updated: September 12, 2022 4:40 pm
Public TV
Share
1 Min Read
ramesh aravind 1
SHARE

ಕನ್ನಡದ ಹೆಸರಾಂತ ನಟ, ಮೊನ್ನೆಯಷ್ಟೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿರುವ ರಮೇಶ್ ಅರವಿಂದ್ (Ramesh Aravind) ಸೇರಿ ಮೂವರಿಗೆ ರಾಣಿ ಚೆನ್ನಮ್ಮ (Rani Chennamma) ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್ (Honorary Doctorate) ಘೋಷಿಸಲಾಗಿದೆ. ಕನ್ನಡ ಚಿತ್ರರಂಗಕ್ಕೆ (Sandalwood) ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಮೇಶ್ ಅವರನ್ನು ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಲಾಗಿದೆ.

ramesh aravind 2

ರಮೇಶ್ ಅರವಿಂದ್ ಅವರ ಜೊತೆ ಸಮಾಜ ಸೇವೆ ಕ್ಷೇತ್ರದಲ್ಲಿ ವಿ.ರವಿಚಂದರ್, ಧಾರ್ಮಿಕ ಕ್ಷೇತ್ರದಲ್ಲಿ ಸೇವೆಗೈದ ಮಾತೆ ಅಕ್ಕ ಅನ್ನಪೂರ್ಣ ‌ತಾಯಿಗೆ ಗೌರವ ಡಾಕ್ಟರೇಟ್ ಘೋಷಣೆಯಾಗಿದೆ. ಸೆ.14 ರಂದು ಮಧ್ಯಾಹ್ನ 12 ಕ್ಕೆ ಸುವರ್ಣಸೌಧದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ವಿ.ವಿ ತಿಳಿಸಿದೆ. ಇದನ್ನೂ ಓದಿ:ನಂದಿನಿ ಔಟ್ ಆದ್ಮೇಲೆ ಸಾನ್ಯ ಜೊತೆ ಜಶ್ವಂತ್ ಲವ್ವಿ-ಡವ್ವಿ: ರೂಪೇಶ್‌ಗೆ ಟೆನ್ಷನ್ ಶುರು

ramesh aravind 3

ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರಚಂದ ಗೆಹ್ಲೋಟ್ ವಹಿಸಲಿದ್ದು, ಆಂಧ್ರದ ಕೇಂದ್ರಿಯ ಬುಡಕಟ್ಟು ವಿವಿ ಕುಲಪತಿ ಪ್ರೊ. ಟಿ.ವಿ ಕಟ್ಟಿಮನಿ ಅವರಿಂದ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.  ಉನ್ನತ ಶಿಕ್ಷಣ ‌ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ ಎಂದು ರಾಣಿ ‌ಚೆನ್ನಮ್ಮ ವಿವಿ ಕುಲಪತಿ ಪ್ರೊ. ರಾಮಚಂದ್ರೆಗೌಡ ಮಾಹಿತಿ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Honorary DoctorateRamesh Aravindrani chennammasandalwoodVishwa Vidyalayaಗೌರವ ಡಾಕ್ಟರೇಟ್ರಮೇಶ್ ಅರವಿಂದ್ರಾಣಿ ಚೆನ್ನಮ್ಮವಿಶ್ವ ವಿದ್ಯಾಲಯಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Kunigal MLA Ranganath
Bengaluru City

ಬರ್ತ್‌ಡೇ ಬಾಯ್ ಡಿಕೆಶಿಗೆ ಹೈಕಮಾಂಡ್ ‘ಬಂಪರ್ ಗಿಫ್ಟ್’! – ಮೇ 15ರೊಳಗೆ ಸಿಗಲಿದೆ ಸಿಹಿ ಸುದ್ದಿ: ಕುಣಿಗಲ್ ಶಾಸಕ ರಂಗನಾಥ್

Public TV
By Public TV
15 seconds ago
mother and daughter die after falling into agricultural pond in anekal
Bengaluru Rural

ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಮಗಳು ಸಾವು – ಪತಿ ವಿರುದ್ಧ ದೂರು

Public TV
By Public TV
3 minutes ago
ಸಾಂದರ್ಭಿಕ ಚಿತ್ರ
Bengaluru City

PGCET ಅರ್ಜಿ ಸಲ್ಲಿಸಲು ಏ.30ರವರೆಗೆ ವಿಸ್ತರಣೆ – ಕೆಇಎ

Public TV
By Public TV
40 minutes ago
Justice Swarana Kanta Sharma Arvind Kejriwal
Court

ಇದು ನನ್ನ ಸತ್ಯಾಗ್ರಹ – ಹಿಂದೆ ಸರಿಯಲ್ಲ ಎಂದು ಜಡ್ಜ್‌ ಹೇಳಿದ ಬೆನ್ನಲ್ಲೇ ವಿಚಾರಣೆಗೆ ಬರಲ್ಲ ಎಂದ ಕೇಜ್ರಿವಾಲ್‌

Public TV
By Public TV
41 minutes ago
Techie Dies Of Brain Stroke
Bengaluru City

ತಾಯಿ ಜೊತೆ ನಗುತ್ತಾ ಮಾತನಾಡುತ್ತಿರುವಾಗಲೇ ಬ್ರೈನ್‌ ಸ್ಟ್ರೋಕ್ – 25 ವರ್ಷದ ಟೆಕ್ಕಿ ಸಾವು

Public TV
By Public TV
56 minutes ago
kids illegally ridding scooter 1
Bengaluru City

ಒಂದೇ ಸ್ಕೂಟರ್‌ನಲ್ಲಿ 6 ಅಪ್ರಾಪ್ತರ ಸವಾರಿ – ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕಿ ಪೋಷಕರ ವಿರುದ್ಧ ಆಕ್ರೋಶ

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?