Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ವಾಹನದಲ್ಲಿ ಕುಳಿತಿದ್ದ ಪೊಲೀಸರ ಮುಂದೆಯೇ ಕಳ್ಳತನ- ಖದೀಮನಿಗೆ ಜನ ಗೂಸಾ ಕೊಟ್ರೂ ಡೋಂಟ್‍ಕೇರ್!

Public TV
Last updated: September 13, 2022 12:02 pm
Public TV
Share
1 Min Read
HUBBALLI POLICE copy
SHARE

ಹುಬ್ಬಳ್ಳಿ: ಪೊಲೀಸರು ನಗರದಲ್ಲಿ ನಡೆಯುವ ಅನ್ಯಾಯ ಅಕ್ರಮವನ್ನು ಶೀಘ್ರವಾಗಿ ತಡೆಯಲಿ ಎಂಬ ನಿಟ್ಟಿನಲ್ಲಿ ಸರ್ಕಾರ (Government) ಕೋಟಿ ಕೋಟಿ ಖರ್ಚು ಮಾಡಿ ವಾಹನಗಳನ್ನು ನೀಡುತ್ತದೆ. ಆದರೆ ಹುಬ್ಬಳ್ಳಿ ಟೌನ್ ಠಾಣೆಯ ಪೋಲಿಸರಿಗೆ ಕಾರ್ ಕೊಟ್ಟಿದ್ದು ಗಸ್ತು ತಿರುಗೋದಕ್ಕೋ ಅಥವಾ ಶೋಕಿ ಮಾಡೋದಕ್ಕೋ ಅಂತ ಪ್ರಶ್ನೆ ಮಾಡುವಂತಾಗಿದೆ.

HUBBALLI THIEF 1

ಕಣ್ಣಮುಂದೆ ಅನ್ಯಾಯ ನಡೆಯುತ್ತಿದ್ದರೂ 112 ವಾಹನದಲ್ಲಿ ಪೊಲೀಸರು ಬೆಚ್ಚಗೆ ಕುಳಿತುಕೊಂಡಿರುವ ವೀಡಿಯೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. 112 ಪೊಲೀಸ್ (Police) ಜೀಪ್ ಸಮೀಪದಲ್ಲಿನ ಪಾನ್ ಶಾಪ್ ನಲ್ಲಿ ಹಾಡಹಗಲೇ ಕಳ್ಳತನ (Theft) ವಾಗಿದ್ದರೂ ಸಿಬ್ಬಂದಿ ಗಮನಿಸಲೇ ಇಲ್ಲ. ಅದೇ ಕಳ್ಳ ಕಳ್ಳತನ ಮಾಡಿ ತಗ್ಲಾಕ್ಕೊಂಡಾದ ನಡುರಸ್ತೆಯಲ್ಲಿ ಜನ ಹಿಗ್ಗಾಮುಗ್ಗ ಥಳಿಸಿದರೂ ಪಕ್ಕದಲ್ಲಿಯೇ ಇದ್ದ ಪೊಲೀಸರು ಕ್ಯಾರೇ ಎಂದಿಲ್ಲ.

HUBBALLI THIEF 2

ಟೀ ಕೊಡುವ ನೆಪದಲ್ಲಿ ಪಾನ್ ಶಾಪ್ (Pan Shop) ಗಲ್ಲಾ ಪೆಟ್ಟಿಗೆಯಿಂದ ಯುವಕನೋರ್ವ ಸಾವಿರಾರು ರೂಪಾಯಿ ಕಳ್ಳತ ಮಾಡಿ ತಗ್ಲಾಕೊಂಡಿದ್ದಾನೆ. ಇದರಿಂದಾಗಿ ಶಾಪ್ ಮಾಲಿಕ ಮತ್ತು ಜನ ಯುವಕನಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಈ ಘಟನೆ ತಮ್ಮ ಕಣ್ಣಮುಂದೆ ನಡೆಯುತ್ತಿದ್ದರೂ ಪೊಲೀಸರು ಮಾತ್ರ ತಲೆ ಕೆಡಿಸಿಕೊಂಡಿಲ್ಲ. ಇದನ್ನೂ ಓದಿ: ವಾಪಸ್ ಮನೆಗೆ ಬರ್ತಿಯೋ, ಇಲ್ಲವೋ ಅಂತ ತವರು ಸೇರಿದ ಪತ್ನಿ ಮೇಲೆ ಪತಿ ಫೈರಿಂಗ್!

HUBBALLI THIEF

ಇದೀಗ ಹುಬ್ಬಳ್ಳಿ ಟೌನ್ ಪೊಲೀಸ್ ಠಾಣೆಯ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಜನ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಇದನ್ನೂ ಓದಿ: ಪರೀಕ್ಷೆ ನಿಲ್ಲಿಸಲು ಶಾಲೆಗೆ ಹುಸಿ ಬಾಂಬ್‌ ಬೆದರಿಕೆ ಕರೆ ಮಾಡಿದ ವಿದ್ಯಾರ್ಥಿ

Live Tv
[brid partner=56869869 player=32851 video=960834 autoplay=true]

TAGGED:hubballipolicethievesಕಳ್ಳಪೊಲೀಸ್ಹುಬ್ಬಳ್ಳಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

darshan 28 years cinema journey
ದರ್ಶನ್ ಸಿನಿ ಜರ್ನಿಗೆ 28 ವರ್ಷ: ‘ಡಿ’ ಫ್ಯಾನ್ಸ್ ಸಂಭ್ರಮ
Cinema Latest Sandalwood Top Stories
Shoba Karandlaje
ವಿಷ್ಣು ಸಮಾಧಿ ಸ್ಥಳವನ್ನು ಕಲಾಗ್ರಾಮವನ್ನಾಗಿ ಮಾಡಿ – ಸಿಎಂಗೆ ಶೋಭಾ ಕರಂದ್ಲಾಜೆ ಪತ್ರ
Bengaluru City Cinema Karnataka Latest Sandalwood States Top Stories
upendra1
ವಿಷ್ಣು ಸರ್‌ ನನ್ನಂಥ ಅಭಿಮಾನಿಗಳ ಹೃದಯದಲ್ಲಿ ಎಂದೆಂದಿಗೂ ಶಾಶ್ವತ – ನಟ ಉಪೇಂದ್ರ
Cinema Latest Sandalwood Top Stories
the devil first single
‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಎಂದ ದರ್ಶನ್!
Cinema Latest Sandalwood Top Stories
Dhruva Sarja 1
ಧ್ರುವ ಸರ್ಜಾ ಮಕ್ಕಳ ರಕ್ಷಾಬಂಧನ ಆಚರಣೆ
Cinema Latest Sandalwood

You Might Also Like

DK Shivakumar 9
Bengaluru City

ರಾಹುಲ್ ಗಾಂಧಿಗೆ ನೋಟಿಸ್ ಕೊಡೋಕೆ ಚುನಾವಣೆ ಆಯೋಗ ಯಾರು: ಡಿಕೆಶಿ ಪ್ರಶ್ನೆ

Public TV
By Public TV
10 minutes ago
Belagavi Friend Murder For 500 Rs
Crime

Belagavi | 500 ರೂ.ಗಾಗಿ ತಾಯಿ ಎದುರೇ ಸ್ನೇಹಿತನ ಕೊಲೆ

Public TV
By Public TV
12 minutes ago
Dasara Elephants
Districts

Mysuru Dasara | ಅಂಬಾರಿ ಹೊರುವ ಅಭಿಮನ್ಯುಗಿಂತ ಭೀಮನೇ ಬಲಶಾಲಿ

Public TV
By Public TV
27 minutes ago
Noida DayCare
Crime

ನೋಯ್ಡಾದ ಡೇಕೇರ್‌ನಲ್ಲಿ 15 ತಿಂಗಳ ಹೆಣ್ಣುಮಗು ಮೇಲೆ ಹಲ್ಲೆ – ತೊಡೆ ಮೇಲೆ ಕಚ್ಚಿ ವಿಕೃತಿ

Public TV
By Public TV
35 minutes ago
Dharmasthala SIT
Dakshina Kannada

ಧರ್ಮಸ್ಥಳ ಕೇಸ್; ಇಂದು ಪಾಯಿಂಟ್ 17ರಲ್ಲಿ ಉತ್ಖನನ – ಸಿಗುತ್ತಾ ಬುರುಡೆ, ಮೂಳೆ ಕುರುಹು?

Public TV
By Public TV
39 minutes ago
PRADEEP ESHWAR SUDHAKAR
Chikkaballapur

ಡ್ರೈವರ್‌ ಬಾಬು ಆತ್ಮಹತ್ಯೆ ಕೇಸ್‌ – ಸಂಸದ ಸುಧಾಕರ್, ಶಾಸಕ ಪ್ರದೀಪ್ ಈಶ್ವರ್ ಬೆಂಬಲಿಗರ ವಿರುದ್ಧ FIR

Public TV
By Public TV
47 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?