Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪುಂಡು ಪೋಕರಿಯಂತೆ ಮಾತಾಡಿದ್ರೆ ಗೌರವ ಉಳಿಯಲ್ಲ- ಸಿಟಿ ರವಿ ವಿರುದ್ಧ ದಿನೇಶ್ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪುಂಡು ಪೋಕರಿಯಂತೆ ಮಾತಾಡಿದ್ರೆ ಗೌರವ ಉಳಿಯಲ್ಲ- ಸಿಟಿ ರವಿ ವಿರುದ್ಧ ದಿನೇಶ್ ಕಿಡಿ

Bengaluru City

ಪುಂಡು ಪೋಕರಿಯಂತೆ ಮಾತಾಡಿದ್ರೆ ಗೌರವ ಉಳಿಯಲ್ಲ- ಸಿಟಿ ರವಿ ವಿರುದ್ಧ ದಿನೇಶ್ ಕಿಡಿ

Public TV
Last updated: September 13, 2022 12:58 pm
Public TV
Share
1 Min Read
CT RAVI DINESH GUNDU RAO
SHARE

ಬೆಂಗಳೂರು: ಪುಂಡು ಪೋಕರಿಯಂತೆ ಮಾತಾಡಿದ್ರೆ ಗೌರವ ಉಳಿಯುವುದಿಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ (CT Ravi) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Siddaramaiah 1

ಸಿದ್ದರಾಮಯ್ಯ ವಿರುದ್ಧ ಸಿ.ಟಿ ರವಿ ಹೇಳಿಕೆಗೆ ದಿನೇಶ್ ಗುಂಡೂರಾವ್ (Dinesh Gundu Rao) ಕಿಡಿಕಾರಿದ್ದು, ಈ ಕುರಿತು ಸರಣಿ ಟ್ವೀಟ್ (Tweet) ಮಾಡಿದ್ದಾರೆ. ಪುಂಡು ಪೋಕರಿಯಂತೆ ಮಾತಾಡಿದರೆ ಗೌರವ ಉಳಿಯುವುದಿಲ್ಲ ಎಂದು ರವಿ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ.

1@siddaramaiah ರ ಬಗ್ಗೆ ಅತ್ಯಂತ ತುಚ್ಛವಾಗಿ ಮಾತಾಡಿರುವ @CTRavi_BJP ತಮ್ಮ ಸಂಸ್ಕಾರವೇನು ಎಂಬುದನ್ನು ತೋರಿಸಿಕೊಂಡಿದ್ದಾರೆ.

ಸಾರ್ವಜನಿಕ ಜೀವನದಲ್ಲಿರುವವರು ತಾವು ಬಳಸುವ ಭಾಷೆಯ ಮೇಲೆ ಹಿಡಿತವಿರಬೇಕು.

ರವಿ ಸಾರ್ವಜನಿಕ ಜೀವನದಲ್ಲಿರುವವರು, ಜೊತೆಗೆ #BJP ಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ.

ಈ ಸ್ಥಾನದ ಘನತೆಗೆ ತಕ್ಕ ಮಾತಾಡಲಿ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 13, 2022

ಟ್ವೀಟ್‍ನಲ್ಲೇನಿದೆ..?: ಸಿದ್ದರಾಮಯ್ಯ (Siddaramaiah) ರ ಬಗ್ಗೆ ಅತ್ಯಂತ ತುಚ್ಛವಾಗಿ ಮಾತಾಡಿರುವ ಸಿ.ಟಿ ರವಿ ತಮ್ಮ ಸಂಸ್ಕಾರವೇನು ಎಂಬುದನ್ನು ತೋರಿಸಿಕೊಂಡಿದ್ದಾರೆ. ಸಾರ್ವಜನಿಕ ಜೀವನದಲ್ಲಿರುವವರು ತಾವು ಬಳಸುವ ಭಾಷೆಯ ಮೇಲೆ ಹಿಡಿತವಿರಬೇಕು. ರವಿ ಸಾರ್ವಜನಿಕ ಜೀವನದಲ್ಲಿರುವವರು, ಜೊತೆಗೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ. ಈ ಸ್ಥಾನದ ಘನತೆಗೆ ತಕ್ಕ ಮಾತಾಡಲಿ ಎಂದು ಕಿಡಿಕಾರಿದ್ದಾರೆ.

1@siddaramaiah ರ ಬಗ್ಗೆ ಅತ್ಯಂತ ತುಚ್ಛವಾಗಿ ಮಾತಾಡಿರುವ @CTRavi_BJP ತಮ್ಮ ಸಂಸ್ಕಾರವೇನು ಎಂಬುದನ್ನು ತೋರಿಸಿಕೊಂಡಿದ್ದಾರೆ.

ಸಾರ್ವಜನಿಕ ಜೀವನದಲ್ಲಿರುವವರು ತಾವು ಬಳಸುವ ಭಾಷೆಯ ಮೇಲೆ ಹಿಡಿತವಿರಬೇಕು.

ರವಿ ಸಾರ್ವಜನಿಕ ಜೀವನದಲ್ಲಿರುವವರು, ಜೊತೆಗೆ #BJP ಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ.

ಈ ಸ್ಥಾನದ ಘನತೆಗೆ ತಕ್ಕ ಮಾತಾಡಲಿ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 13, 2022

ಸಿಟಿ ರವಿಯವರಿಗೆ ‘ಲೂಟಿ ರವಿ’ ಎಂಬ ಅನ್ವರ್ಥನಾಮ ಇಟ್ಟಿದ್ದು ಸಿದ್ದರಾಮಯ್ಯರಲ್ಲ. ಸ್ವತಃ ಅವರ ಕ್ಷೇತ್ರದ ಬಿಜೆಪಿ (BJP) ಕಾರ್ಯಕರ್ತರೇ ಲೂಟಿ ರವಿ ಎನ್ನುತ್ತಾರೆ. ಇದನ್ನು ಸಿದ್ದರಾಮಯ್ಯ ಹೇಳಿದ್ದೇ ರವಿಯವರಿಗೆ ಚೇಳು ಕಡಿದಂತಾಗಿದೆ. ಹಾಗಾಗಿ ಸಿದ್ದರಾಮಯ್ಯರ ವಿರುದ್ಧ ಕೀಳು ಪದಪ್ರಯೋಗ ಮಾಡಿ ರವಿ ತಮ್ಮ ಹೊಲಸು ನಾಲಗೆ ಪ್ರದರ್ಶಿಸಿದ್ದಾರೆ ಎಂದು ಗರಂ ಆಗಿದ್ದಾರೆ.

3
ಕೆಲವರಿಗೆ ದೊಡ್ಡವರನ್ನು ತೆಗಳಿ ದೊಡ್ಡವರೆನಿಸಿಕೊಳ್ಳುವ ಚಟವಿರುತ್ತದೆ.@CTRavi_BJP ಗೂ ಈ ಚಟವಿದೆ‌.

ಸಿದ್ದರಾಮಯ್ಯರ ರಾಜಕೀಯ ಅನುಭವ, ಹಿರಿತನ ಮತ್ತು ಯೋಗ್ಯತೆ‌ ಈ ನಾಡಿಗೆ ತಿಳಿದಿದೆ.

ಅವರ ಬಗ್ಗೆ ಕೀಳಾಗಿ ಮಾತಾಡುವ ರವಿ ತಮ್ಮ ಯೋಗ್ಯತೆಯೇನು ಎಂದು ಆತ್ಮವಿಮರ್ಶೆ ಮಾಡಿಕೊಳ್ಳಲಿ.

ಪುಂಡು ಪೋಕರಿಯಂತೆ ಮಾತಾಡಿದರೆ ಗೌರವ ಉಳಿಯುವುದಿಲ್ಲ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 13, 2022

ಕೆಲವರಿಗೆ ದೊಡ್ಡವರನ್ನು ತೆಗಳಿ ದೊಡ್ಡವರೆನಿಸಿಕೊಳ್ಳುವ ಚಟವಿರುತ್ತದೆ. ಸಿಟಿ ರವಿಗೂ ಈ ಚಟವಿದೆ. ಸಿದ್ದರಾಮಯ್ಯರ ರಾಜಕೀಯ ಅನುಭವ, ಹಿರಿತನ ಮತ್ತು ಯೋಗ್ಯತೆ ಈ ನಾಡಿಗೆ ತಿಳಿದಿದೆ. ಅವರ ಬಗ್ಗೆ ಕೀಳಾಗಿ ಮಾತಾಡುವ ರವಿ ತಮ್ಮ ಯೋಗ್ಯತೆಯೇನು ಎಂದು ಆತ್ಮವಿಮರ್ಶೆ ಮಾಡಿಕೊಳ್ಳಲಿ. ಪುಂಡು ಪೋಕರಿಯಂತೆ ಮಾತಾಡಿದರೆ ಗೌರವ ಉಳಿಯುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bengalurubjpcongressCT Ravidinesh gunduraosiddaramaiahಕಾಂಗ್ರೆಸ್ದಿನೆಶ್ ಗುಂಡೂರಾವ್ಬಿಜೆಪಿಬೆಂಗಳೂರುಸಿ.ಟಿ ರವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Hassan Illicit Relation Murder
Crime

ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ – ಕಳ್ಳಸಂಬಂಧ ಕೊಲೆಯಲ್ಲಿ ಅಂತ್ಯ

Public TV
By Public TV
17 minutes ago
Kolar Forest Fire
Crime

ಕೋಲಾರದ ಅಂತರಗಂಗೆ ತಪ್ಪಲಿನಲ್ಲಿ ಬೆಂಕಿ – ಅಪಾರ ಪ್ರಮಾಣದ ಅರಣ್ಯ ನಾಶ

Public TV
By Public TV
27 minutes ago
DK Shivakumar
Districts

ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ

Public TV
By Public TV
46 minutes ago
Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
1 hour ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
1 hour ago
Jeevaraj 3
Chikkamagaluru

ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಮೇಲುಗೈ – ಶಾರದಾಂಬೆ ದರ್ಶನ ಪಡೆದ ಅಭ್ಯರ್ಥಿ ಜೀವರಾಜ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?