Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಮಗಳೂರಿನಲ್ಲಿ ಲವ್ ಜಿಹಾದ್ ಕೇಸ್ – ಮಗಳ ಮದ್ವೆಗೆ ನನ್ನ ಸಂಪೂರ್ಣ ಒಪ್ಪಿಗೆಯಿದೆ ಎಂದ ತಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಚಿಕ್ಕಮಗಳೂರಿನಲ್ಲಿ ಲವ್ ಜಿಹಾದ್ ಕೇಸ್ – ಮಗಳ ಮದ್ವೆಗೆ ನನ್ನ ಸಂಪೂರ್ಣ ಒಪ್ಪಿಗೆಯಿದೆ ಎಂದ ತಾಯಿ

Chikkamagaluru

ಚಿಕ್ಕಮಗಳೂರಿನಲ್ಲಿ ಲವ್ ಜಿಹಾದ್ ಕೇಸ್ – ಮಗಳ ಮದ್ವೆಗೆ ನನ್ನ ಸಂಪೂರ್ಣ ಒಪ್ಪಿಗೆಯಿದೆ ಎಂದ ತಾಯಿ

Public TV
Last updated: September 14, 2022 9:49 pm
Public TV
Share
1 Min Read
chikkamagaluru love jihad
SHARE

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅನ್ಯ ಕೋಮಿನ ಯುವಕ ಹಾಗೂ ಯುವತಿ ರಿಜಿಸ್ಟರ್ ಮ್ಯಾರೇಜ್(Register Marriage) ಆಗಲು ಹೊರಟಿದ್ದ ಸಂದರ್ಭ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಅವರನ್ನು ತಡೆದಿರುವ ಘಟನೆ ನಡೆದಿದೆ. ಆದರೆ ಈ ಮದುವೆಗೆ ನನ್ನ ಯಾವುದೇ ಆಕ್ಷೇಪವಿಲ್ಲ, ಅವರಿಬ್ಬರು ಸಂತೋಷವಾಗಿದ್ದರೆ ಅಷ್ಟೇಸಾಕು ಎಂದು ಯುವತಿಯ ತಾಯಿ ಹೇಳಿಕೆ ನೀಡಿದ್ದಾರೆ.

ಘಟನೆ ಬಗ್ಗೆ ಮಾಹಿತಿ ನೀಡಿದ ಎಸ್‌ಪಿ ಉಮಾ ಪ್ರಶಾಂತ್, ಸಬ್ ರಿಜಿಸ್ಟರ್ ಕಚೇರಿಯಲ್ಲಿ ಅನ್ಯ ಕೋಮಿನ ಯುವಕ ಹಾಗೂ ಯುವತಿ ವಿವಾಹ ನೋಂದಣಿ ಮಾಡಲೆಂದು ಇಂದು ಹೋಗಿದ್ದರು. ಈ ಸಂದರ್ಭ ಕೆಲ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಅವರನ್ನು ತಡೆದು, ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ ಎಂದರು.

chikkamagaluru sp uma prashant

ಈ ವೇಳೆ ಯುವಕ ತನ್ನ ಮೇಲೆ ಹಿಂದೂ ಪರ ಸಂಘಟನೆಯವರು ಹಲ್ಲೆ ನಡೆಸಿರುವುದಾಗಿ ತಿಳಿಸಿದ್ದಾನೆ. ಅವನ ದೂರಿನನ್ವಯ ಹಿಂದೂ ಪರ ಸಂಘಟನೆಯ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿದ್ಯುತ್ ಸಂಪರ್ಕ ಕಡಿತ – ವಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿದ್ದ ಮೂವರು ಒಂದೇ ಸಮಯದಲ್ಲಿ ಸಾವು

chikkamagluru live jihad

ಠಾಣೆಯ ಮುಂದೆ ಕಣ್ಣೀರು ಹಾಕಿದ ಯುವತಿಯ ತಾಯಿ ಶೋಭಾ, ನನ್ನ ಮಗಳ ಜೀವವೇ ನನಗೆ ಮುಖ್ಯ. ಅವರಿಬ್ಬರ ಮದುವೆಗೆ ನನ್ನ ಸಂಪೂರ್ಣ ಒಪ್ಪಿಗೆ ಇದೆ. ಅವಳಿಗೆ ಹಾಗೂ ನನ್ನ ಅಳಿಯನಿಗೆ ಯಾವುದೇ ತೊಂದರೆಯಾಗಬಾರದು. ಅವರಿಬ್ಬರೂ ಮದುವೆಯಾಗಿ ಚೆನ್ನಾಗಿದ್ದರೆ ಅಷ್ಟೇ ಸಾಕು. ಅವರಿಬ್ಬರಿಗೂ ಸಹಿ ಹಾಕಲು ಬಿಟ್ಟು, ಕಳುಹಿಸಿಕೊಡಿ. ಅವರಿಬ್ಬರೂ ಹೂವಿನ ಹಾರ ಹಾಕಿಕೊಂಡು ಲಕ್ಷ್ಮೀಪುರಕ್ಕೆ ಬರಬೇಕು ಎಂದು ಬೇಡಿಕೊಂಡರು.

chikkamagaluru love jihad 1

ಯುವತಿಯನ್ನು ವಿಚಾರಣೆಗೆಂದು ಪೊಲೀಸ್ ಜೀಪ್ ಹತ್ತಿಸುವಾಗ, ನನ್ನ ಮಗಳನ್ನು ನೋಡಲು, ಮಾತನಾಡಲು ಬಿಡಿ ಎಂದು ಯುವತಿಯ ಗೋಗರೆದಿದ್ದಾರೆ. ಇದನ್ನೂ ಓದಿ: ಬೆಟ್ಟ ಕುರುಬ ಸೇರಿದಂತೆ ಒಟ್ಟು 12 ಜಾತಿಗಳು ಎಸ್‌ಟಿ ವರ್ಗಕ್ಕೆ ಸೇರ್ಪಡೆ: ಮೋದಿಗೆ ಬಿಎಸ್‌ವೈ ಅಭಿನಂದನೆ

Live Tv 
[brid partner=56869869 player=32851 video=960834 autoplay=true]

TAGGED:ChikkamagaluruhinduLove Jihadmarriagemuslimregister marriageಚಿಕ್ಕಮಗಳೂರುಮದುವೆಮುಸ್ಲಿಂಲವ್ ಜಿಹಾದ್ಹಿಂದೂ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
7 minutes ago
Strait of Hormuz 1
Latest

ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

Public TV
By Public TV
9 minutes ago
Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
22 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
1 hour ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
1 hour ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?