Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಟಾಕಿ ಬ್ಲಾಸ್ಟ್‌ ನೆಪದಲ್ಲಿ ಸ್ಫೋಟಕ ಸ್ಫೋಟ – ಇದು ಶಿವಮೊಗ್ಗ ಶಂಕಿತ ಉಗ್ರನ ಟ್ರಯಲ್‌ ಬ್ಲ್ಯಾಸ್ಟ್‌ ಕಥೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪಟಾಕಿ ಬ್ಲಾಸ್ಟ್‌ ನೆಪದಲ್ಲಿ ಸ್ಫೋಟಕ ಸ್ಫೋಟ – ಇದು ಶಿವಮೊಗ್ಗ ಶಂಕಿತ ಉಗ್ರನ ಟ್ರಯಲ್‌ ಬ್ಲ್ಯಾಸ್ಟ್‌ ಕಥೆ

Districts

ಪಟಾಕಿ ಬ್ಲಾಸ್ಟ್‌ ನೆಪದಲ್ಲಿ ಸ್ಫೋಟಕ ಸ್ಫೋಟ – ಇದು ಶಿವಮೊಗ್ಗ ಶಂಕಿತ ಉಗ್ರನ ಟ್ರಯಲ್‌ ಬ್ಲ್ಯಾಸ್ಟ್‌ ಕಥೆ

Public TV
Last updated: September 21, 2022 9:26 am
Public TV
Share
2 Min Read
Shivamogga ISIS Syed Yasin trail blast place 1
SHARE

ಶಿವಮೊಗ್ಗ: ಐಸಿಸ್ ಉಗ್ರ ಸಂಘಟನೆ(ISIS Linked Terrorists) ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇರೆಗೆ ಸೈಯದ್ ಯಾಸಿನ್‌ನನ್ನು (Syed Yasin) ಪೊಲೀಸರು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯ ವೇಳೆ ಆತ ನದಿ ತೀರದಲ್ಲಿ ಸ್ಫೋಟಕವನ್ನು ತಯಾರಿಸಿ ಪರೀಕ್ಷೆ ನಡೆಸುತ್ತಿದ್ದ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ.

ಹೌದು. ಶಿವಮೊಗ್ಗದ(Shivamogga) ಸಿದ್ದೇಶ್ವರ ನಗರ ನಿವಾಸಿಯಾದ ಸೈಯದ್ ಯಾಸಿನ್‌ ಜೆಎನ್‌ಎನ್‌ಸಿ ಕಾಲೇಜಿನಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಪದವಿ ಓದಿದ್ದು ಎರಡು ತಿಂಗಳ ಹಿಂದೆ ವ್ಯಾಸಂಗ ಮುಗಿಸಿದ್ದ. ಈತ ತನ್ನ ನಿವಾಸದಿಂದ 3-4 ದೂರದಲ್ಲಿರುವ ಪುರಲೆ ಸಮೀಪದ ತುಂಗಾ ನದಿ ತೀರವನ್ನು ಆತನ ಕಾರ್ಯ ಚಟುವಟಿಕೆ ಸ್ಥಾನ ಮಾಡಿಕೊಂಡಿದ್ದ.

Shivamogga ISIS Syed Yasin trail blast place 2

ತುಂಗಾನದಿ ತೀರದಲ್ಲಿ ಪ್ರಯೋಗಿಕವಾಗಿ ಸ್ಪೋಟಕವನ್ನು ಸ್ಫೋಟಿಸುತ್ತಿದ್ದ ಎಂಬ ಮಾಹಿತಿ ಬಹಿರಂಗವಾಗಿದೆ. ಈ ಕಾರಣಕ್ಕೆ ಪೊಲೀಸರು ಹಾಗೂ ವಿಧಿ ವಿಜ್ಞಾನ ತಂಡ(ಎಫ್‌ಎಸ್‌ಎಲ್‌) ಮಂಗಳವಾರ ರಾತ್ರಿಯೇ ಯಾಸಿನ್‌ನನ್ನು ಸ್ಥಳಕ್ಕೆ ಕರೆತಂದು ಮಹಜರು ನಡೆಸಿದ್ದಾರೆ. ಇದನ್ನೂ ಓದಿ: ಮಹ್ಸಾ ಆಮಿನಿ ಸಾವು, ಹಿಜಬ್‌ ವಿರೋಧಿಸಿ ಇರಾನ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ – ಮೂವರು ಸಾವು

ಕೃಷಿ ತೋಟ ಇರುವ ಕಾರಣ ಕಾಡು ಪ್ರಾಣಿಗಳಿಗೆ ಭಯ ಮೂಡಿಸಲು ಈ ಭಾಗದಲ್ಲಿ ಪಟಾಕಿಗಳನ್ನು ಸಿಡಿಸಲಾಗುತ್ತಿದೆ. ಈ ವಿಷಯವನ್ನು ಲಾಭ ಮಾಡಿಕೊಂಡಿದ್ದ ಯಾಸಿನ್‌ ಈ ಭಾಗವನ್ನೇ ತನ್ನ ಪರೀಕ್ಷೆಯ ಕೇಂದ್ರವನ್ನಾಗಿ ಮಾಡಿಕೊಂಡಿದ್ದ. ತಾನು ತಯಾರಿಸಿದ ಸ್ಫೋಟಕಗಳನ್ನು ಇಲ್ಲಿ ತಂದು ಪರೀಕ್ಷೆ ಮಾಡಿಕೊಳ್ಳುತ್ತಿದ್ದ. ಇಲ್ಲಿನ ನಿವಾಸಿಗಳು ಈತ ಪಟಾಕಿ ಸಿಡಿಸುತ್ತಿದ್ದಾನೆ ಎಂದು ಭಾವಿಸಿದ್ದರು. ಆದರೆ ಪೊಲೀಸರ ತನಿಖೆಯಿಂದ ಈಗ ಅಸಲಿ ಸತ್ಯ ಪ್ರಕಟವಾಗಿದೆ.

shivamogga terrorist yasin

ವಿಧ್ವಂಸಕ ಕೃತ್ಯಕ್ಕೆ ಸಂಚು:
ಬಂಧನಕ್ಕೆ ಒಳಗಾಗಿರುವ ಸೈಯದ್ ಯಾಸಿನ್‌, ಮಾಜ್‌ ಮುನೀರ್‌, ಶಾರೀಕ್‌ ಅಹ್ಮದ್‌ ಶಿಮೊಗ್ಗದ ಅಕ್ಷರ ಕಾಲೇಜಿನಲ್ಲಿ ಒಟ್ಟಿಗೆ ದ್ವಿತೀಯ ಪಿಯುಸಿ ಅಭ್ಯಾಸ ಮಾಡಿದ್ದರು. ಬಳಿಕ ಯಾಸಿನ್ ಶಿವಮೊಗ್ಗದಲ್ಲಿ ಎಂಜಿನಿಯರಿಂಗ್‌ ಓದಿದ್ದರೆ ಮುನೀರ್‌ ಮಂಗಳೂರಿನ ಮುಡಿಪು ಸಮಿಪದ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಟೆಕ್‌ ಓದುತ್ತಿದ್ದಾನೆ. ತೀರ್ಥಹಳ್ಳಿ ಮೂಲದ ಶಾರೀಕ್‌ ಮಹ್ಮದ್ ಶಾರೀಕ್‌ ಮಹ್ಮದ್ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದಾನೆ.

ಈ ಮೂವರು ಶಿವಮೊಗ್ಗವನ್ನು ಕೇಂದ್ರ ಸ್ಥಳವನ್ನಾಗಿಸಿಕೊಂಡು ಮಂಗಳೂರು ಸೇರಿದಂತೆ ವಿವಿಧೆಡೆ ಉಗ್ರ ಚಟುವಟಿಕೆ ನಡೆಸಲು ಸಂಚು ರೂಪಿಸಿದ್ದರು. ಮೂವರೂ ಬಾಂಬ್‌ ತಯಾರಿಸುವ ಬಗ್ಗೆ ತರಬೇತಿ ಪಡೆದಿದ್ದರು. ವಿದೇಶಿ ಉಗ್ರ ಸಂಘಟನೆಯ ಸದಸ್ಯರ ಜೊತೆ ಇವರು ಸಂವಹನ ನಡೆಸುತ್ತಿದ್ದರು ಎಂಬುದರ ಬಗ್ಗೆ ಸಾಕ್ಷ್ಯಗಳು ಲಭ್ಯವಾಗಿದೆ ಎನ್ನಲಾಗುತ್ತಿದೆ.

Live Tv
[brid partner=56869869 player=32851 video=960834 autoplay=true]

TAGGED:karnatakapoliceshivamoggaಐಸಿಸ್ಪಟಾಕಿಪೊಲೀಸ್ಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
1 minute ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
17 minutes ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
1 hour ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
2 hours ago
Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
2 hours ago
Ayush Mhatre Rohit Sharma
Cricket

ರೋಹಿತ್ ಭಾಯ್‌ ಟಿಪ್ಸ್‌ನಿಂದ U19 ವಿಶ್ವಕಪ್‌ ಗೆಲ್ಲಲು ಸಾಧ್ಯವಾಯ್ತು – ಆಯುಷ್ ಮ್ಹಾತ್ರೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?