Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಕ್ಷಿತಾ ಪ್ರೇಮ್ ಸಹೋದರನ ಮತ್ತೊಂದು ಸಿನಿಮಾ: ಪ್ರೇಮ್ ಶಿಷ್ಯನೇ ನಿರ್ದೇಶಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಕ್ಷಿತಾ ಪ್ರೇಮ್ ಸಹೋದರನ ಮತ್ತೊಂದು ಸಿನಿಮಾ: ಪ್ರೇಮ್ ಶಿಷ್ಯನೇ ನಿರ್ದೇಶಕ

Cinema

ರಕ್ಷಿತಾ ಪ್ರೇಮ್ ಸಹೋದರನ ಮತ್ತೊಂದು ಸಿನಿಮಾ: ಪ್ರೇಮ್ ಶಿಷ್ಯನೇ ನಿರ್ದೇಶಕ

Public TV
Last updated: September 21, 2022 5:34 pm
Public TV
Share
1 Min Read
FotoJet 91
SHARE

‘ಏಕ್ ಲವ್ ಯಾ’ ಮೂಲಕ ಸ್ಯಾಂಡಲ್ ವುಡ್ ಅಂಗಳಕ್ಕೆ ಗ್ರ್ಯಾಂಡ್  ಎಂಟ್ರಿ ಕೊಟ್ಟ ನಟಿ ರಕ್ಷಿತಾ (Rakshita Prem) ಸಹೋದರ ರಾಣಾ ಮೊದಲ ಸಿನಿಮಾದಲ್ಲೇ ಭರವಸೆ ಹುಟ್ಟು ಹಾಕಿದ್ದು ಗೊತ್ತೇ ಇದೆ. ಪ್ರೇಮ್ ನಿರ್ದೇಶನದಲ್ಲಿ ಮೂಡಿ ಬಂದ ಲವ್ ಕಹಾನಿಗೆ ಪ್ರೇಕ್ಷಕರು ಮೆಚ್ಚುಗೆ ಮುದ್ರೆ ಜೊತೆಗೆ ರಾಣಾ (Rana) ನಟನೆಯನ್ನು ಮೆಚ್ಚಿ ಕೊಂಡಾಡಿದ್ರು. ನಿರ್ದೇಶಕ ಪ್ರೇಮ್ ಕುಲುಮೆಯಲ್ಲಿ ಪಳಗಿರೋ ರಾಣಾ ಚಂದನವನಕ್ಕೆ ಭರವಸೆಯ ನಟನಾಗೋ ಸಕಲ ಲಕ್ಷಣಗಳನ್ನು ಹೊಂದಿದ್ದಾರೆ ಅನ್ನೋದ್ರಲ್ಲಿ ಎರಡು ಮಾತಿಲ್ಲ. ಇದನ್ನೂ ಓದಿ:ನೆಗೆಟಿವ್ ಕಾಮೆಂಟ್ ಗೆ ಹೆದರಲ್ಲ, ತುಂಬಾ ಜನ ನನ್ನನ್ನು ಪ್ರೀತಿಸ್ತಾರೆ ಎಂದ ಸೋನು ಶ್ರೀನಿವಾಸ್ ಗೌಡ

FotoJet 2 59

ಅನುಭವಿ ಕಲಾವಿದನಂತೆ ಮೊದಲ ಸಿನಿಮಾದಲ್ಲೇ ಮಿಂಚಿ ಚಿತ್ರರಸಿಕರಮನಗೆದ್ದ ರಾಣಾ ಈಗೇನು ಮಾಡ್ತಿದ್ದಾರೆ.? ಮುಂದಿನ ಸಿನಿಮಾ ಯಾವ್ದು..? ಯಾರ ನಿರ್ದೇಶನದಲ್ಲಿ ರಾಣಾ ಮುಂದಿನ ಸಿನಿಮಾ (New Movie) ಮೂಡಿಬರಲಿದೆ ಎಂಬೆಲ್ಲ ಪ್ರಶ್ನೆಗಳು ಮೂಡೋದು ಸಹಜ ಅದಕ್ಕೀಗ ಉತ್ತರ ಸಿಕ್ಕಿದೆ. ಹೌದು, ರಾಣಾ ಮುಂದಿನ ಸಿನಿಮಾ ನಿರ್ದೇಶನ ಮಾಡ್ತಿರೋದು ಯುವ ನಿರ್ದೇಶಕ. ಅದು ಬೇರೆ ಯಾರೂ ಅಲ್ಲ ಪ್ರೇಮ್ ನೆಚ್ಚಿನ ಶಿಷ್ಯ. ನಿರ್ದೇಶಕ ಪ್ರೇಮ್ (Jogi Prem) ಜೊತೆಗೆ ಹಲವು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ದುಡಿದ ಅನುಭವ ಇರುವ ವಿಜಯ್ ಈಶ್ವರ್ (Vijay Eshwar) ಸ್ವತಂತ್ರ ನಿರ್ದೇಶಕನಾಗಿ ಬಡ್ತಿ ಪಡೆಯಲು ಸಜ್ಜಾಗಿದ್ದು ಮೊದಲ ಸಿನಿಮಾವನ್ನು ರಾಣಾಗೆ ಡೈರೆಕ್ಟ್ ಮಾಡುತ್ತಿದ್ದಾರೆ.

FotoJet 1 65

ವಿಜಯ್ ಈಶ್ವರ್ ಮಾಡಿಕೊಂಡ ಸಬ್ಜೆಕ್ಟ್ ರಾಣಾಗೂ ಇಂಪ್ರೆಸ್ ಮಾಡಿದ್ದು, ವಿಜಯ್ ಜೊತೆ ಕೈ ಜೋಡಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಪ್ರೇಮ್, ರಕ್ಷಿತಾ ಕೂಡ ವಿಜಯ್ ಈಶ್ವರ್ ಹೇಳಿದ ಕಥೆ ಕೇಳಿ ಥ್ರಿಲ್ ಆಗಿದ್ದಾರಂತೆ. ಯಾವ ರೀತಿಯ ಸಬ್ಜೆಕ್ಟ್, ರಾಣಾ ಲುಕ್ ಹೇಗಿರುತ್ತೆ, ಸಿನಿಮಾದ ತಯಾರಿ ಯಾವ ಹಂತದಲ್ಲಿದೆ ಇದೆಲ್ಲದಕ್ಕೂ ಸದ್ಯದಲ್ಲೇ ಉತ್ತರ ಸಿಗಲಿದೆ.

Live Tv
[brid partner=56869869 player=32851 video=960834 autoplay=true]

TAGGED:jogi premnew movieRakshit PremRakshita PremranaVijay Eshwarಜೋಗಿ ಪ್ರೇಮ್ರಕ್ಷಿತಾರಕ್ಷಿತ್ ಪ್ರೇಮ್ರಾಣಾವಿಜಯ್ ಈಶ್ವರ್ಹೊಸ ಸಿನಿಮಾ
Share This Article
Facebook Whatsapp Whatsapp Telegram

Cinema news

Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories

You Might Also Like

crude oil LPG
Latest

ಜಾಗತಿಕ ತೈಲ, ಅನಿಲ ಬಿಕ್ಕಟ್ಟು; ಅಗತ್ಯ ಸರಕುಗಳ ಕಾಯ್ದೆಯ ಸೆಕ್ಷನ್ 3 ಜಾರಿಗೊಳಿಸಿದ ಸರ್ಕಾರ

Public TV
By Public TV
23 minutes ago
Shola Forest Wildfire chikkamagaluru
Chikkamagaluru

ಚಿಕ್ಕಮಗಳೂರು | ಹೊತ್ತಿ ಉರಿಯುತ್ತಿದೆ ಶೋಲಾರಣ್ಯ – 25ಕ್ಕೂ ಹೆಚ್ಚು ಕಡೆಗಳಲ್ಲಿ ಕಾಣಿಸಿಕೊಂಡ ಬೆಂಕಿ

Public TV
By Public TV
1 hour ago
rcb
Bengaluru City

RCB ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ – IPL ಟಿಕೆಟ್‌ ಇದ್ರೆ ಮೆಟ್ರೋ ಪ್ರಯಾಣ ಉಚಿತ

Public TV
By Public TV
2 hours ago
Samartha Shamanur
Davanagere

ಟಿಕೆಟ್‌ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆಗೆ ಮುಂದಾದ ಸಮರ್ಥ್‌ ಶಾಮನೂರು

Public TV
By Public TV
2 hours ago
g.parameshwara 2
Bengaluru City

ತುಮಕೂರಿನಲ್ಲಿ ಲಾಕಪ್‌ ಡೆತ್‌ ಪ್ರಕರಣ ಸಿಐಡಿ ತನಿಖೆಗೆ: ಪರಮೇಶ್ವರ್‌

Public TV
By Public TV
3 hours ago
veterinarian dies after attacked by an hippopotamus at tiger and lion safari tyavarekoppa
Districts

ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಬಲಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?