Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತದ ಟಾಪ್ 10 ನಾಯಕಿಯರಲ್ಲಿ ರಶ್ಮಿಕಾ ಮಂದಣ್ಣಗೂ ಸ್ಥಾನ: ಕನ್ನಡದಿಂದಲ್ಲ ಅನ್ನುವುದೇ ಬೇಸರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಭಾರತದ ಟಾಪ್ 10 ನಾಯಕಿಯರಲ್ಲಿ ರಶ್ಮಿಕಾ ಮಂದಣ್ಣಗೂ ಸ್ಥಾನ: ಕನ್ನಡದಿಂದಲ್ಲ ಅನ್ನುವುದೇ ಬೇಸರ

Cinema

ಭಾರತದ ಟಾಪ್ 10 ನಾಯಕಿಯರಲ್ಲಿ ರಶ್ಮಿಕಾ ಮಂದಣ್ಣಗೂ ಸ್ಥಾನ: ಕನ್ನಡದಿಂದಲ್ಲ ಅನ್ನುವುದೇ ಬೇಸರ

Public TV
Last updated: September 23, 2022 4:27 pm
Public TV
Share
1 Min Read
RASHMIKA 2 1
SHARE

ಈಗಾಗಲೇ ಭಾರತದ ಟಾಪ್ (Top) 10 ನಟರ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಆರ್ಮ್ಯಾಕ್ಸ್ ಸಂಸ್ಥೆ ಭಾರತದ ಟಾಪ್ 10 ನಟಿಯರ ಪಟ್ಟಿಯನ್ನೂ ರಿಲೀಸ್ ಮಾಡಿದೆ. ನಂಬರ್ ಒನ್ ನಾಯಕಿಯಾಗಿ ಸಮಂತಾ (Samantha) ಹೊರಹೊಮ್ಮಿದ್ದಾರೆ. ಬಾಲಿವುಡ್ ತಾರೆಯರನ್ನೂ ಅವರು ಹಿಂದಿಕ್ಕೆ ಈ ಸ್ಥಾನವನ್ನು ಪಡೆದುಕೊಂಡಿದ್ದು ವಿಶೇಷ. ಈ ಬಾರಿ ಇಬ್ಬರು ಬಾಲಿವುಡ್ ಕಲಾವಿದರು ಮಾತ್ರ ಟಾಪ್ ಟೆನ್‍ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ದಕ್ಷಿಣದ ಕಲಾವಿದರೇ ಹೆಚ್ಚಿನ ಸ್ಥಾನ ಪಡೆದಿದ್ದಾರೆ.

samantha 3

ಪ್ರತಿ ಸಲವೂ ಟಾಪ್ ಟೆನ್ ಪಟ್ಟಿಯಲ್ಲಿ ಬಹುತೇಕ ಬಾಲಿವುಡ್ (Bollywood) ನಟಿಯರೇ ಕಾಣಿಸಿಕೊಳ್ಳುತ್ತಿದ್ದರು. ಜೊತೆಗೆ ದಕ್ಷಿಣದ ಸಿನಿಮಾ ರಂಗ ಅಂದಾಕ್ಷಣ, ತಮಿಳು ಮತ್ತು ತೆಲುಗಿನ ನಟಿಯರೂ ಅದರಲ್ಲಿರುತ್ತಿದ್ದರು. ಕನ್ನಡದ ನಟಿ ಅಂದರೆ, ನೇರವಾಗಿ ಕನ್ನಡ ಸಿನಿಮಾದ ನಟನೆಗಾಗಿ ಈ ಪಟ್ಟಿಯಲ್ಲಿ ಕಾಣಿಸಿಕೊಂಡ ಒಬ್ಬರೇ ಒಬ್ಬರು ನಟಿಯರು ಈವರೆಗೂ ಕಾಣಿಸಿಕೊಂಡಿಲ್ಲ ಎನ್ನುವುದು ವಿಷಾದನೀಯ. ಈ ಬಾರಿ ಕನ್ನಡದ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಪಟ್ಟಿಯಲ್ಲಿದ್ದರು. ಅದೂ ಕನ್ನಡ ಸಿನಿಮಾರಂಗದಿಂದ ಮಾಡಿ ಆಯ್ಕೆ ಅಲ್ಲ ಎನ್ನುವುದು ನೋವಿನ ಸಂಗತಿ. ಇದನ್ನೂ ಓದಿ: ಧ್ರುವ ಸರ್ಜಾ ಜೊತೆ ಸ್ಕ್ರೀನ್ ಶೇರ್ ಮಾಡ್ತಾರಾ ರವಿಮಾಮನ ಬೆಡಗಿ ಶಿಲ್ಪಾ ಶೆಟ್ಟಿ

rashmika mandanna 1

ಭಾತರದ ಟಾಪ್ 10 ನಟಿಯರಲ್ಲಿ ರಶ್ಮಿಕಾ ಮಂದಣ್ಣಗೆ ಟಾಪ್ 6 ಸ್ಥಾನ ದೊರೆತಿದೆ. ಆಲಿಯಾ ಭಟ್ ಎರಡನೇ ಸ್ಥಾನ ಪಡೆದರೆ, ಮೂರನೇ ಸ್ಥಾನ ನಯನತಾರಾ, ನಾಲ್ಕನೇ ಸ್ಥಾನ ಕಾಜಲ್ ಅಗರ್ವಾಲಾ, ಐದನೇ ಸ್ಥಾನ ದೀಪಿಕಾ ಪಡುಕೋಣೆ (Deepika Padukone) ಪಾಲಾಗಿದೆ. ಕೀರ್ತಿ ಸುರೇಶ್ ಏಳನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡರೆ, ಎಂಟನೇ ಸ್ಥಾನದಲ್ಲಿ ಕತ್ರಿನಾ ಕೈಫ್ (Katrina Kaif)ಇದ್ದಾರೆ 9ನೇ ಸ್ಥಾನದಲ್ಲಿ ಪೂಜಾ ಹೆಗಡೆ ಮತ್ತು 10ನೇ ಸ್ಥಾನದಲ್ಲಿ ಅನುಷ್ಕಾ ಶೆಟ್ಟಿ ಅವರ ಹೆಸರಿದೆ.

Live Tv
[brid partner=56869869 player=32851 video=960834 autoplay=true]

TAGGED:actressbollywoodDeepika PadukoneKatrina KaifRashmika MandannaSamanthaTopಕತ್ರಿನಾ ಕೈಫ್ಟಾಪ್ದೀಪಿಕಾ ಪಡುಕೋಣೆನಟಿಬಾಲಿವುಡ್ರಶ್ಮಿಕಾ ಮಂದಣ್ಣಸಮಂತಾ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

parents bengaluru
Bengaluru City

ಒಂದನೇ ತರಗತಿಗೆ ದಾಖಲಾತಿ ವಯಸ್ಸಿನ ಮಿತಿ ಸಡಿಲ ಮಾಡಿ: ಸರ್ಕಾರಕ್ಕೆ ಪೋಷಕರ ಮನವಿ

Public TV
By Public TV
26 minutes ago
krishna Byregowda
Bengaluru City

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮ: ಕೃಷ್ಣ ಭೈರೇಗೌಡ

Public TV
By Public TV
35 minutes ago
plane
Bengaluru City

ಇರಾನ್ – ಇಸ್ರೇಲ್ ವಾರ್; ಬೆಂಗಳೂರಿನಿಂದ ಹೊರಡಬೇಕಿದ್ದ 10 ವಿಮಾನಗಳು ಕ್ಯಾನ್ಸಲ್

Public TV
By Public TV
37 minutes ago
Israeli strikes 1
Latest

ಆಪರೇಷನ್ ʻರೋರಿಂಗ್ ಲಯನ್ʼ – ಲೆಬನಾನ್‌ ಮೇಲೆ ಇಸ್ರೇಲ್‌ ಮಿಸೈಲ್‌ ಮಳೆ; 31 ಮಂದಿ ಸಾವು

Public TV
By Public TV
54 minutes ago
kalaburagi murder
Crime

ಕಲಬುರಗಿ| ಜಮೀನಿನಲ್ಲಿ ಯುವಕ ಅನುಮಾನಾಸ್ಪದ ಸಾವು – ಕೊಲೆ ಶಂಕೆ

Public TV
By Public TV
56 minutes ago
US Soldiers Killed
Latest

ಇರಾನ್‌ ಪ್ರತೀಕಾರದ ದಾಳಿ – ಅಮೆರಿಕದ 560 ಸೈನಿಕರ ಸಾವು?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?