Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಂಟೆಸ್ಟೆಂಟ್ ನಂಬರ್ 1 ಆಗಿ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ ನಟ ಅರುಣ್ ಸಾಗರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕಂಟೆಸ್ಟೆಂಟ್ ನಂಬರ್ 1 ಆಗಿ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ ನಟ ಅರುಣ್ ಸಾಗರ್

Cinema

ಕಂಟೆಸ್ಟೆಂಟ್ ನಂಬರ್ 1 ಆಗಿ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ ನಟ ಅರುಣ್ ಸಾಗರ್

Public TV
Last updated: September 24, 2022 6:06 pm
Public TV
Share
1 Min Read
FotoJet 3 43
SHARE

ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿ ಬರಲಿರುವ ಬಿಗ್ ಬಾಸ್ ಸೀಸನ್ 9 (Bigg Boss Season 9) ಶುರುವಾಗಲೇ ಇನ್ನೊಂದೇ ಗಂಟೆ ಬಾಕಿ ಇದೆ. ಅದಕ್ಕೂ ಮುನ್ನ ವಾಹಿನಿಯು ಪ್ರೋಮೋ ಒಂದನ್ನು ರಿಲೀಸ್ ಮಾಡಿದ್ದು, ದೊಡ್ಮನೆಗೆ ಮೊದಲು ಸ್ಪರ್ಧಿಯಾಗಿ ನಟ, ಕಲಾ ನಿರ್ದೇಶಕ ಅರುಣ್ ಸಾಗರ್ (Arun Sagar) ಕಾಲಿಟ್ಟಿದ್ದಾರೆ. ಅಲ್ಲದೇ, ಸುದೀಪ್ ಅವರ ಜೊತೆ ಹ್ಯೂಮರೆಸ್ ಆಗಿ ಮಾತನಾಡಿ ಮನರಂಜನೆ ನೀಡಿದ್ದಾರೆ. ಸುದೀಪ್ ಮತ್ತು ಅರುಣ್ ಸಾಗರ್ ಆಪ್ತರು ಆಗಿರುವ ಕಾರಣದಿಂದಾಗಿ ಮಾತುಗಳು ಕೂಡ ಅದೇ ಶೈಲಿಯಲ್ಲೇ ಮೂಡಿ ಬಂದಿವೆ.

Contents
  • ಅರುಣ್ ಲುಕ್ ತುಂಬಾ ಸ್ಪೆಷಲ್ ಆಗಿದೆ. ಬಿಗ್ ಬಾಸ್ ಮನೆ ಒಳಗೆ ಅವರನ್ನು ಕಳುಹಿಸಿಲು ಪತ್ನಿ, ಪುತ್ರಿ ಹಾಗೂ ಪುತ್ರ ಆಗಮಿಸಿದ್ದರು. ಎರಡನೇ ಬಾರಿಗೆ ಮನೆಯ ಯಜಮಾನನ್ನು ದೊಡ್ಮೆನೆಗೆ ಕಳುಹಿಸಿ, ಈ ಬಾರಿ ಗೆದ್ದು ಬರಲಿ ಎಂದು ಹಾರೈಸಿದ್ದಾರೆ. ತಮ್ಮ ಮಾತು ಮತ್ತು ಅಭಿನಯ ಮೂಲಕವೇ ಬಿಗ್ ಬಾಸ್ ಮನೆಯ ಗಮನ ಸೆಳೆದಿದ್ದರು ಅರುಣ್. ಇವರೇ ಆ ಸೀಸನ್ ನಲ್ಲಿ ಗೆಲುವು ಸಾಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಕೊನೆ ಗಳಿಗೆಯ ಆಟವೇ ಬದಲಾಗಿತ್ತು. ಈ ಬಾರಿ ಅವರು ಏನು ಮಾಡುತ್ತಾರೆ ಕಾದು ನೋಡಬೇಕು.
  • Live Tv

FotoJet 5 2

ನಟ, ಕಲಾ ನಿರ್ದೇಶಕ, ರಂಗಭೂಮಿ ಪ್ರತಿಭೆ ಅರುಣ್ ಸಾಗರ್ ಕೂಡ ಈಗಾಗಲೇ ಬಿಗ್ ಬಾಸ್ ಮನೆ ಸೇರಿದ್ದಾರೆ. ಬಿಗ್ ಬಾಸ್ ಸೀಸನ್ 1ರಲ್ಲೂ ಅರುಣ್ ಸಾಗರ್ ದೊಡ್ಮನೆ ಪ್ರವೇಶ ಮಾಡಿದವರು. ಎರಡನೇ ಸ್ಥಾನವನ್ನೂ ಪಡೆದವರು. ಈ ಬಾರಿಯೂ ಅವರಿಗೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ. ನಟನಾಗಿ, ಕಲಾ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಅರುಣ್, ತಮ್ಮ ಮಾತುಗಳ ಮೂಲಕವೇ ಮೋಡಿ ಮಾಡಿದವರು. ಕಿಚ್ಚ ಸುದೀಪ್ (Sudeep) ಅವರಿಗೆ ತೀರಾ ಆಪ್ತರು ಕೂಡ. ಸೀಸನ್ 1ರಲ್ಲಿ ಬಿಗ್ ಬಾಸ್ ಪಟ್ಟ ಇವರಿಗೆ ಒಲಿಯುತ್ತದೆ ಎಂದು ಹೇಳಲಾಗಿತ್ತು. ಆದರೆ, ಅದು ಫಲ ಕೊಡಲಿಲ್ಲ. ಈ ಬಾರಿಯಾದರೂ ಗೆದ್ದು ಬರುತ್ತಾರಾ ಕಾದು ನೋಡಬೇಕು.

FotoJet 2 71

ಅರುಣ್ ಲುಕ್ ತುಂಬಾ ಸ್ಪೆಷಲ್ ಆಗಿದೆ. ಬಿಗ್ ಬಾಸ್ ಮನೆ ಒಳಗೆ ಅವರನ್ನು ಕಳುಹಿಸಿಲು ಪತ್ನಿ, ಪುತ್ರಿ ಹಾಗೂ ಪುತ್ರ ಆಗಮಿಸಿದ್ದರು. ಎರಡನೇ ಬಾರಿಗೆ ಮನೆಯ ಯಜಮಾನನ್ನು ದೊಡ್ಮೆನೆಗೆ ಕಳುಹಿಸಿ, ಈ ಬಾರಿ ಗೆದ್ದು ಬರಲಿ ಎಂದು ಹಾರೈಸಿದ್ದಾರೆ. ತಮ್ಮ ಮಾತು ಮತ್ತು ಅಭಿನಯ ಮೂಲಕವೇ ಬಿಗ್ ಬಾಸ್ ಮನೆಯ ಗಮನ ಸೆಳೆದಿದ್ದರು ಅರುಣ್. ಇವರೇ ಆ ಸೀಸನ್ ನಲ್ಲಿ ಗೆಲುವು ಸಾಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಕೊನೆ ಗಳಿಗೆಯ ಆಟವೇ ಬದಲಾಗಿತ್ತು. ಈ ಬಾರಿ ಅವರು ಏನು ಮಾಡುತ್ತಾರೆ ಕಾದು ನೋಡಬೇಕು.

Live Tv
[brid partner=56869869 player=32851 video=960834 autoplay=true]

TAGGED:arun sagarBigg Boss Season 9Kicchasandalwoodsudeepಅರುಣ್ ಸಾಗರ್ಕಿಚ್ಚಬಿಗ್ ಬಾಸ್ ಸೀಸನ್ 9ಸುದೀಪ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

iran protest 1
Latest

ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್‌

Public TV
By Public TV
5 minutes ago
Bandipur Tiger Reserve
Chamarajanagar

ಪರ-ವಿರೋಧದ ನಡುವೆ ಸಫಾರಿ ಪುನಾರಂಭ – ಸರ್ಕಾರದ ಗೈಡ್‌ಲೈನ್ಸ್ ಪ್ರಕಾರ ಸಮಯ ನಿಗದಿ

Public TV
By Public TV
5 minutes ago
canara bank robbery attempt
Bengaluru City

ಶೇಷಾದ್ರಿಪುರಂನಲ್ಲಿ ಕೆನರಾ ಬ್ಯಾಂಕ್ ಕನ್ನ ಯತ್ನ ವಿಫಲ – ಗ್ರಿಲ್ ಕೊರೆದು ನುಗ್ಗಿದ ಕಳ್ಳರು

Public TV
By Public TV
16 minutes ago
Mahadevappa is our national leader I bow down from here DCM DK Shivakumar
Bengaluru City

ಮಹದೇವಪ್ಪನವರು ನಮ್ಮ ರಾಷ್ಟ್ರೀಯ ನಾಯಕರು, ಇಲ್ಲಿಂದಲೇ ನಮಸ್ಕರಿಸುತ್ತೇನೆ: ತಲೆಬಾಗಿದ ಡಿಕೆಶಿ

Public TV
By Public TV
28 minutes ago
JNU Violence
Crime

ಜೆಎನ್‌ಯು ಉದ್ವಿಘ್ನ – ಎಡ, ಬಲಪಂಥೀಯ ವಿದ್ಯಾರ್ಥಿಗಳ ನಡುವೆ ಸಂಘರ್ಷ

Public TV
By Public TV
38 minutes ago
HC MAHADEVAPPA
Districts

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
45 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?