Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಕ್ಷದ ಕೆಲಸ ಮಾಡದೇ ಇರೋರಿಗೆ ಪಕ್ಷದಲ್ಲಿ ಜಾಗವಿಲ್ಲ: ಎಚ್.ಡಿ ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಕ್ಷದ ಕೆಲಸ ಮಾಡದೇ ಇರೋರಿಗೆ ಪಕ್ಷದಲ್ಲಿ ಜಾಗವಿಲ್ಲ: ಎಚ್.ಡಿ ಕುಮಾರಸ್ವಾಮಿ

Bengaluru City

ಪಕ್ಷದ ಕೆಲಸ ಮಾಡದೇ ಇರೋರಿಗೆ ಪಕ್ಷದಲ್ಲಿ ಜಾಗವಿಲ್ಲ: ಎಚ್.ಡಿ ಕುಮಾರಸ್ವಾಮಿ

Public TV
Last updated: September 26, 2022 4:34 pm
Public TV
Share
1 Min Read
hd kumaraswamy
SHARE

ಬೆಂಗಳೂರು: ಪಕ್ಷದ ಕೆಲಸ ಮಾಡದ ಪದಾಧಿಕಾರಿಗಳಿಗೆ ಪಕ್ಷದಲ್ಲಿ ಸ್ಥಾನ ಇಲ್ಲ ಅಂತ ಮಾಜಿ ಸಿಎಂ ಎಚ್‌ .ಡಿ ಕುಮಾರಸ್ವಾಮಿ (H. D Kumaraswamy) ಎಚ್ಚರಿಕೆ ನೀಡಿದ್ದಾರೆ. ಜೆಪಿ ಭವನದಲ್ಲಿ ನಡೆದ ಜೆಡಿಎಸ್ (JDS) ರಾಜ್ಯ ಕಾರ್ಯಕಾರಿ ಸಮಿತಿ, ಪದಾಧಿಕಾರಿಗಳ ಸಭೆಯಲ್ಲಿ ಪಕ್ಷದ ಮುಖಂಡರಿಗೆ ಹೆಚ್‍ಡಿಕೆ ಖಡಕ್ ಎಚ್ಚರಿಕೆ ಕೊಟ್ಟರು.

jds logo

ಪಕ್ಷದ ಕೆಲಸ ಮಾಡದೇ ನಿರ್ಲಕ್ಷ್ಯ ಮಾಡುವ ಪಕ್ಷದಲ್ಲಿ ಜಾಗವಿಲ್ಲ. ಪದಾಧಿಕಾರಿಗಳಾದವರು ಬದ್ಧತೆಯಿಂದ ಕೆಲಸ ಮಾಡಬೇಕು. ಪಕ್ಷದ ಕೆಲಸ ನಿರ್ಲಕ್ಷ್ಯ ಮಾಡುವುದನ್ನು ಸಹಿಸುವುದಿಲ್ಲ. ಇದು ಚುನಾವಣೆ (Election) ವರ್ಷ, ಎಲ್ಲರೂ ಸಂಘಟನೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಅಂತ ಸಲಹೆ ಕೊಟ್ಟರು. ಇದನ್ನೂ ಓದಿ: ತಾಲೂಕು, ಗ್ರಾಮ ಮಟ್ಟದಲ್ಲೂ `PayCM’ ಅಭಿಯಾನ- ಕಾಂಗ್ರೆಸ್ ನಿಂದ ಮಾಸ್ಟರ್ ಪ್ಲ್ಯಾನ್

ಜೆ.ಪಿ.ಭವನದಲ್ಲಿ @JanataDal_S ಪಕ್ಷದ ರಾಜ್ಯ ಘಟಕದ ಸದಸ್ಯರು, ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಭಾಗಿಯಾಗಿದ್ದೆ.
ರಾಜ್ಯ ಅಧ್ಯಕ್ಷರಾದ ಶ್ರೀ ಸಿ.ಎಂ.ಇಬ್ರಾಹಿಂ, ಮಾಜಿ ಸಚಿವ ಶ್ರೀ @CS_Puttaraju_ , ಯುವ ಜನತಾದಳ ರಾಜ್ಯಾಧ್ಯಕ್ಷ ಶ್ರೀ @Nikhil_Kumar_k ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು.1/2 pic.twitter.com/RsqRpX5quY

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) September 26, 2022

ಹಳೆ ಮೈಸೂರು ಭಾಗ ಮಾತ್ರವಲ್ಲದೆ, ಉತ್ತರ ಕರ್ನಾಟಕ (Uttara Karnataka) ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷ ಬಲವಾಗಿದೆ. ಜನರಲ್ಲಿ ನಮ್ಮ ಪಕ್ಷದ ಬಗ್ಗೆ ಬಹಳ ನಂಬಿಕೆ ಇದೆ. ನಮ್ಮ ಪಕ್ಷದಿಂದ ಒಳ್ಳೆಯದಾಗುತ್ತದೆ ಎನ್ನುವ ವಿಶ್ವಾಸ ಜನರಿಗೆ ಇದೆ. ಇದನ್ನು ಮುಖಂಡರು ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು ಅಂತ ತಿಳಿಸಿದರು.  ಇದನ್ನೂ ಓದಿ: ಮೈಸೂರು ಸಿಲ್ಕ್‌ ಸೀರೆ ಧರಿಸಿ ದಸರಾಗೆ ಚಾಲನೆ ನೀಡಿದ ದ್ರೌಪದಿ ಮುರ್ಮು

HDK 2

 ಪದಾಧಿಕಾರಿಗಳು ಎಲ್ಲರೂ ತಮ್ಮ ಜಿಲ್ಲೆ, ತಾಲೂಕು ಸೇರಿದಂತೆ ಅಗತ್ಯ ಇರುವ ಕಡೆಯೆಲ್ಲಾ ಪ್ರವಾಸ ಮಾಡಬೇಕು. ಮುಂದಿನ ಆರು ತಿಂಗಳು ಸವಾಲಾಗಿ ಸ್ವೀಕಾರ ಮಾಡಿ ಶ್ರಮಿಸಿ ದುಡಿಮೆ ಮಾಡಬೇಕು. ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ಪಕ್ಷಗಳು ಹಣ ಬಲದಿಂದ ಚುನಾವಣೆ ಎದುರಿಸುತ್ತಿವೆ. ನಮ್ಮ ಪಕ್ಷ ಜನ ಬಲದಿಂದ ಚುನಾವಣೆ ಎದುರಿಸಬೇಕಿದೆ ಎಂದು ಕುಮಾರಸ್ವಾಮಿ ಪದಾಧಿಕಾರಿಗಳಿಗೆ ಸಲಹೆ ನೀಡಿದರು.

Live Tv
[brid partner=56869869 player=32851 video=960834 autoplay=true]

TAGGED:bengaluruhd kumaraswamyjdsಜೆಡಿಎಸ್ಬೆಂಗಳೂರುಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Shreyas Iyer 3
Cricket

ಶ್ರೇಯಸ್‌ ಪರಾಕ್ರಮ, ಚಂಡೀಗಢದಲ್ಲಿ ಹೈದರಾಬಾದ್‌ ಚೆಂಡಾಡಿದ ಪಂಜಾಬ್‌ – 6 ವಿಕೆಟ್‌ಗಳ ಅಮೋಘ ಜಯ

Public TV
By Public TV
6 minutes ago
Pahalgam Terror Attack 2 1
Latest

ಪಹಲ್ಗಾಮ್‌ ದಾಳಿಯಿಂದ ಪಾಕಿಸ್ತಾನಕ್ಕೆ ಯುದ್ಧದ ಮಧ್ಯಸ್ಥಿಕೆ ವಹಿಸುವ ಅವಕಾಶ ಸಿಕ್ಕಿದೆ – ಲಷ್ಕರ್ ಕಮಾಂಡರ್‌

Public TV
By Public TV
26 minutes ago
Siddaramaiah 1
Bidar

ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ‌: ಸಿಎಂ

Public TV
By Public TV
1 hour ago
Modi Rahul Gandhi
Latest

ಅಪರೂಪದ ಕ್ಷಣ; ಮೋದಿ-ರಾಹುಲ್‌ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಮಾತುಕತೆ

Public TV
By Public TV
1 hour ago
HD Kumaraswamy 2
Bengaluru City

ಒಂದು ಬಾರಿ ಅಧಿಕಾರ ಕೊಟ್ಟರೆ ರಾಜ್ಯಕ್ಕೆ ಹಿಡಿದಿರೋ ಗ್ರಹಣ ಮುಕ್ತ ಮಾಡ್ತೇನೆ: ಕುಮಾರಸ್ವಾಮಿ

Public TV
By Public TV
2 hours ago
Iran Flight
Latest

ವಿಮಾನದ ಸೀಟಲ್ಲಿ ಮೃತ ವಿದ್ಯಾರ್ಥಿಗಳ ಫೋಟೋ, ರಕ್ತದಲ್ಲಿ ಮಿಂದ ಬ್ಯಾಗ್‌ನೊಂದಿಗೆ ಇಸ್ಲಾಮಾಬಾದ್‌ಗೆ ಬಂದ ಇರಾನ್‌ ನಿಯೋಗ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?