Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chamarajanagar

ಸಿದ್ದು, ಡಿಕೆಶಿ ಮಧ್ಯೆ ಮುಸುಕಿನ ಗುದ್ದಾಟ – ರಾಹುಲ್ ಎದುರೇ ಒಬ್ಬರಿಗೊಬ್ಬರು ಠಕ್ಕರ್

Public TV
Last updated: September 30, 2022 2:12 pm
Public TV
Share
2 Min Read
congress bharat jodo yatra siddaramaiah dk shivakumar rahul gandhi 5
SHARE

ಚಾಮರಾಜನಗರ: ಭಾರತ್ ಜೋಡೋ(Bharat Jodo Yatra) ಯಾತ್ರೆಯಲ್ಲಿ ಸಿದ್ದರಾಮಯ್ಯ(Siddaramaiah) ಮತ್ತು ಡಿಕೆ ಶಿವಕುಮಾರ್‌(DK Shivakumar) ಮಧ್ಯೆ ಮುಸುಕಿನ ಗುದ್ದಾಟ ಮತ್ತೆ ಬಹಿರಂಗವಾಗಿದೆ. ರಾಹುಲ್ ಗಾಂಧಿ(Rahul Gandhi) ಎದುರೇ ಒಬ್ಬರಿಗೊಬ್ಬರು ಠಕ್ಕರ್‌ ನೀಡಿದ್ದಾರೆ.

ಸ್ವಾಗತದ ಕಾರ್ಯಕ್ರಮದಲ್ಲೇ ಡಿಕೆ ಶಿವಕುಮಾರ್ ಯಾಮಾರಿದ್ದು ಕರ್ನಾಟಕ ಗಡಿಯಲ್ಲೇ ಸಿದ್ದರಾಮಯ್ಯ ಟಿಂ ರಾಹುಲ್‌ ಗಾಂಧಿ ಅವರನ್ನು ಸ್ವಾಗತಿಸಿದೆ. ಡಿಕೆಶಿ, ಸಿದ್ದು ಮಧ್ಯೆ ನಡೆಯುತ್ತಿರುವ ಗುದ್ದಾಟವನ್ನು ಅರಿತ ರಾಹುಲ್‌ ಗಾಂಧಿ ವೇದಿಕೆಯಲ್ಲೇ ಇಬ್ಬರ ಕೈ ಹಿಡಿದು  ನಗಾರಿ ಬಾರಿಸಿದ್ದಾರೆ.

congress bharat jodo yatra siddaramaiah dk shivakumar rahul gandhi 4

ಆಗಿದ್ದು ಏನು?
ರಾಹುಲ್ ಗಾಂಧಿ ಅವರನ್ನು ಸ್ವಾಗತಿಸುವ ವಿಚಾರದಲ್ಲಿ ರಾಜ್ಯ ಕೈ ನಾಯಕರಲ್ಲಿ ಗೊಂದಲ ಇದ್ದ ವಿಚಾರ ಬಹಿರಂಗವಾಗಿದೆ. ಇಂದು ಬೆಳಗ್ಗೆ ರಾಹುಲ್ ಗಾಂಧಿ ಅವರನ್ನು ಗುಂಡ್ಲುಪೇಟೆಯಲ್ಲಿ ನಿರ್ಮಿಸಲಾಗಿರುವ ವೇದಿಕೆ ಬಳಿಯೇ ಸ್ವಾಗತಿಸಲು ಡಿಕೆ ಶಿವಕುಮಾರ್‌, ಇತರ ನಾಯಕರು ಕಾದಿದ್ದರು. ಆದರೆ ಸಿದ್ದರಾಮಯ್ಯ ಟೀಂ ರಾಹುಲ್‌ ಗಾಂಧಿ ಅವರನ್ನು ಕಾಡಿನ ಮಧ್ಯೆ ಸ್ವಾಗತಿಸಿದೆ. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ – ಇಂದು, ನಾಳೆ ಅಂತರರಾಜ್ಯ ಸಂಚಾರಕ್ಕೆ ಬದಲಿ ಮಾರ್ಗ ಬಳಸಿ

congress bharat jodo yatra siddaramaiah dk shivakumar rahul gandhi 3

ಏಕಾಂಗಿಯಾಗಿ ಕರ್ನಾಟಕ ಪ್ರವೇಶ ಮಾಡಿದ್ದ ರಾಹುಲ್‌ ಗಾಂಧಿ ಅವರನ್ನು ಕೆಕ್ಕನಹಳ್ಳ ಚೆಕ್ ಪೋಸ್ಟ್‌ನಲ್ಲಿ ಬರ ಮಾಡಿಕೊಳ್ಳಲು ಯಾರು ತೆರಳಿರಲಿಲ್ಲ. ಚೆಕ್‌ಪೋಸ್ಟ್‌ನಿಂದ ಗುಂಡ್ಲುಪೇಟೆಗೆ ಬರುವಾಗ ಮಾರ್ಗಮಧ್ಯೆ ಸಿದ್ದು ಅಂಡ್ ಟೀಂ ಸ್ವಾಗತ ನೀಡಿದೆ. ಮಾರ್ಗ ಮಧ್ಯೆ ಹೂಗುಚ್ಛ ನೀಡಿ ಸಿದ್ದರಾಮಯ್ಯ ಕರ್ನಾಟಕಕ್ಕೆ ಬರಮಾಡಿಕೊಂಡರು. ಕೆಪಿಸಿಸಿ ಅಧ್ಯಕ್ಷರು ಸ್ವಾಗತ ಮಾಡುವ ಮೊದಲೇ ಸಿದ್ದರಾಮಯ್ಯ ಸ್ವಾಗತಿಸಿದ್ದು ವಿಶೇಷ.

congress bharat jodo yatra siddaramaiah dk shivakumar rahul gandhi 2

ಇದಾದ ಬಳಿಕ ಗುಂಡ್ಲುಪೇಟೆ ಅಂಬೇಡ್ಕರ್ ಭವನದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ದೂರ ನಿಂತಿದ್ದರು. ಒಂದು ಬಾರಿ ಮೂವರು ನಾಯಕರು ಡೋಲು ಬಾರಿಸಿದ ಬಳಿಕ ರಾಹುಲ್‌ ಗಾಂಧಿ ಡಿಕೆ ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಕೈಯನ್ನು ಹಿಡಿದು ನಗಾರಿ ಬಾರಿಸಿ ಭಿನ್ನಾಭಿಪ್ರಾಯ ಶಮನ ಮಾಡಲು ಪ್ರಯತ್ನಿಸಿದರು.

congress bharat jodo yatra siddaramaiah dk shivakumar rahul gandhi 1

ರಾಹುಲ್ ಕೈಗೆ ಧ್ವಜ ಕೊಡುವ ವಿಚಾರದಲ್ಲೂ ಇಬ್ಬರು ನಾಯಕರ ಮಧ್ಯೆ ಪೈಪೋಟಿ ಇತ್ತು. ನಿರೂಪಕರು ರಾಹುಲ್‌ ಗಾಂಧಿ ಅವರಿಗೆ ಸಿದ್ದರಾಮಯ್ಯ ಅವರು ತ್ರಿವರ್ಣ ಧ್ವಜವನ್ನು ನೀಡುವಂತೆ ಮನವಿ ಮಾಡಿದ್ದರು. ಆದರೆ ಕಾಂಗ್ರೆಸ್‌ ಕಾರ್ಯಕರ್ತರು ಧ್ವಜವನ್ನು ಡಿಕೆಶಿ ಕೈಗೆ ನೀಡಿದ್ದಾರೆ. ಧ್ವಜ ತನ್ನ ಕೈಗೆ ನೀಡುತ್ತಿದ್ದಂತೆ ಡಿಕೆಶಿ ರಾಹುಲ್‌ ಗಾಂಧಿ ಅವರಿಗೆ ನೀಡಿದ್ದಾರೆ.

ಈ ಅವಾಂತರಗಳನ್ನು ನೋಡುವಾಗ ಭಾರತ್ ಜೋಡೋ ಜೊತೆಗೆ ರಾಹುಲ್‌ ಗಾಂಧಿ ಕರ್ನಾಟಕದಲ್ಲಿ ಕಾಂಗ್ರೆಸ್‌ ಜೋಡೋಗೆ ಚಾಲನೆ ನೀಡಿದಂತೆ ಇತ್ತು. ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲೂ ಸಿದ್ದು-ಡಿಕೆ ಆಲಿಂಗನಕ್ಕೆ ರಾಹುಲ್‌ ಸೂಚನೆ ನೀಡಿದ್ದರು. ಈಗ ಭಾರತ್‌ ಜೋಡೋ ಕಾರ್ಯಕ್ರಮದಲ್ಲಿ ಮತ್ತೆ ಇಬ್ಬರನ್ನು ರಾಹುಲ್‌ ಗಾಂಧಿ ಒಂದು ಮಾಡುವ ಪ್ರಯತ್ನ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bharat jodo yatracongressDK ShivakumarpoliticsRahul Gandhisiddaramaiahಕಾಂಗ್ರೆಸ್ಡಿಕೆ ಶಿವಕುಮಾರ್ಭಾರತ್‌ ಜೋಡೋರಾಜಕೀಯರಾಹುಲ್ ಗಾಂಧಿಸಿದ್ದರಾಮಯ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Shoba Karandlaje
ವಿಷ್ಣು ಸಮಾಧಿ ಸ್ಥಳವನ್ನು ಕಲಾಗ್ರಾಮವನ್ನಾಗಿ ಮಾಡಿ – ಸಿಎಂಗೆ ಶೋಭಾ ಕರಂದ್ಲಾಜೆ ಪತ್ರ
Bengaluru City Cinema Karnataka Latest Sandalwood States Top Stories
upendra1
ವಿಷ್ಣು ಸರ್‌ ನನ್ನಂಥ ಅಭಿಮಾನಿಗಳ ಹೃದಯದಲ್ಲಿ ಎಂದೆಂದಿಗೂ ಶಾಶ್ವತ – ನಟ ಉಪೇಂದ್ರ
Cinema Latest Sandalwood Top Stories
the devil first single
‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಎಂದ ದರ್ಶನ್!
Cinema Latest Sandalwood Top Stories
Dhruva Sarja 1
ಧ್ರುವ ಸರ್ಜಾ ಮಕ್ಕಳ ರಕ್ಷಾಬಂಧನ ಆಚರಣೆ
Cinema Latest Sandalwood
Sumalatha
ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
Bengaluru City Cinema Districts Karnataka Latest Main Post Sandalwood

You Might Also Like

tirupati
Latest

ತಿರುಪತಿಯಲ್ಲಿ ಹುಂಡಿ ಹಣ ಎಣಿಕೆ – ಒಂದು ತಿಂಗಳಲ್ಲೇ 129.45 ಕೋಟಿ ಸಂಗ್ರಹ

Public TV
By Public TV
10 minutes ago
Vidhana Soudha
Bengaluru City

ಇಂದಿನಿಂದ ಮಳೆಗಾಲದ ಅಧಿವೇಶನ ಪ್ರಾರಂಭ

Public TV
By Public TV
47 minutes ago
Bengaluru Yellow Metro 1
Bengaluru City

ಬಹುನಿರೀಕ್ಷಿತ ಯೆಲ್ಲೋ ಲೈನ್ ಮೆಟ್ರೋ ಇಂದಿನಿಂದ ಸಾರ್ವಜನಿಕ ಸಂಚಾರಕ್ಕೆ ಮುಕ್ತ

Public TV
By Public TV
51 minutes ago
Priyank Kharge 1
Latest

ಪ್ರಿಯಾಂಕ್ ಖರ್ಗೆ V/s ಆರ್‌.ಅಶೋಕ್‌ ಮಧ್ಯೆ ಟ್ವೀಟ್ ವಾರ್‌ – ವೈಯಕ್ತಿಕ ಮಟ್ಟಕ್ಕೆ ತಿರುಗಿದ ಫೈಟ್‌

Public TV
By Public TV
9 hours ago
Basanagouda Patil Yatnal
Districts

ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ: ಯತ್ನಾಳ್‌ ಘೋಷಣೆ

Public TV
By Public TV
10 hours ago
lemon butter cookies
Food

ಮನೆಯಲ್ಲೇ ಮಾಡಿ ರುಚಿಕರ ಲೆಮನ್ ಬಟರ್ ಕುಕ್ಕೀಸ್!

Public TV
By Public TV
10 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?