Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟಿ ಸಮಂತಾ ಆರೋಗ್ಯದ ಬಗ್ಗೆ ಮತ್ತೆ ಆತಂಕ: ‘ಶಾಕುಂತಲಾ’ ಸಿನಿಮಾ ರಿಲೀಸ್ ಮುಂದಕ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಟಿ ಸಮಂತಾ ಆರೋಗ್ಯದ ಬಗ್ಗೆ ಮತ್ತೆ ಆತಂಕ: ‘ಶಾಕುಂತಲಾ’ ಸಿನಿಮಾ ರಿಲೀಸ್ ಮುಂದಕ್ಕೆ

Cinema

ನಟಿ ಸಮಂತಾ ಆರೋಗ್ಯದ ಬಗ್ಗೆ ಮತ್ತೆ ಆತಂಕ: ‘ಶಾಕುಂತಲಾ’ ಸಿನಿಮಾ ರಿಲೀಸ್ ಮುಂದಕ್ಕೆ

Public TV
Last updated: September 30, 2022 1:09 pm
Public TV
Share
1 Min Read
samantha 1
SHARE

ದಕ್ಷಿಣದ ಖ್ಯಾತ ನಟಿ ಸಮಂತಾ (Samantha) ಅವರ ಆರೋಗ್ಯದ ಬಗ್ಗೆ ಹಲವು ದಿನಗಳಿಂದ ನಾನಾ ರೀತಿಯ ಸುದ್ದಿಗಳು ಹರಿದಾಡುತ್ತಿವೆ. ಸಮಂತಾ ಅವರ ಮ್ಯಾನೇಜರ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಸಮಂತಾ ಅವರ ಆರೋಗ್ಯ ಚೆನ್ನಾಗಿದೆ. ವದಂತಿಗಳಿಗೆ ಕಿವಿಗೊಡಬೇಡಿ ಎಂದೂ ತಿಳಿಸಿದ್ದಾರೆ. ಆದರೂ, ಸಮಂತಾ ಅವರ ಆರೋಗ್ಯದ (Health) ಬಗ್ಗೆ ಅನುಮಾನ ಮೂಡುವುದು ನಿಂತಿಲ್ಲ. ಕಾರಣ, ಸಮಂತಾ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಮತ್ತು ಅವರ ಸಿನಿಮಾಗಳ ಕೆಲಸಗಳು ಅಲ್ಲಲ್ಲೇ ನಿಂತಿವೆ.

samantha 2 1

ಸಮಂತಾ ನಟನೆಯ ಎರಡು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ. ಎರಡೂ ಸಿನಿಮಾಗಳಲ್ಲೂ ಇವರೇ ಹೀರೋ, ಇವರೇ ಹಿರೋಯಿನ್. ಶಾಕುಂತಲಾ (Shakuntala) ಮತ್ತು ಯಶೋಧಾ (Yashodha) ಚಿತ್ರಗಳನ್ನು ಮುಗಿಸಿರುವ ಸಮಂತಾ, ಅದರ ಬಿಡುಗಡೆಗಾಗಿ ಕಾಯುತ್ತಿದ್ದರು. ಆದರೆ, ಎರಡೂ ಚಿತ್ರಗಳ ರಿಲೀಸ್ ಮುಂದಕ್ಕೆ ಹೋಗುತ್ತಿವೆ. ಈಗಾಗಲೇ ಚಿತ್ರದ ಪೋಸ್ಟರ್, ಫಸ್ಟ್ ಲುಕ್ ಹೀಗೆ ಏನೆಲ್ಲ ರಿಲೀಸ್ ಆಗುತ್ತಿವೆ. ಒಂದಕ್ಕೂ ಸಮಂತಾ ರಿಯ್ಯಾಕ್ಟ್ ಮಾಡಿಲ್ಲ. ಆಯಾ ಪೋಸ್ಟರ್ ಅನ್ನು  ಅವರು ಹಂಚಿಕೊಂಡಿಲ್ಲ.

samantha 1 1

ಅಂದುಕೊಂಡಂತೆ ಆಗಿದ್ದರೆ, ಶಾಕುಂತಲಾ ಸಿನಿಮಾ ರಿಲೀಸ್ ಇನ್ನಷ್ಟೇ ಆಗಬೇಕಿತ್ತು. ಆದರೆ, ಈ ಸಿನಿಮಾದ ಬಿಡುಗಡೆ ದಿನಾಂಕವನ್ನು ನಿರ್ಮಾಪಕರು ಮುಂದಕ್ಕೆ ಹಾಕಿದ್ದಾರೆ. ಕಾರಣವನ್ನು ಮಾತ್ರ  ಅವರು ನೀಡಿಲ್ಲ. ಹಾಗಾಗಿ ಸಮಂತಾ ಅವರ ಅನಾರೋಗ್ಯವೇ ಚಿತ್ರ ಮುಂದೂಡಲು ಕಾರಣ ಎಂದು ಹೇಳಲಾಗುತ್ತಿದೆ. ಅಭಿಮಾನಿಗಳಲ್ಲಿ (Fans) ಆತಂಕವೂ ಹೆಚ್ಚಾಗಿದೆ. ಈ ಕುರಿತು ಸ್ಪಷ್ಟನೆ ಸಿಗಬೇಕಿದೆ ಎನ್ನುತ್ತಿದ್ದಾರೆ ಫ್ಯಾನ್ಸ್. ಇದನ್ನೂ ಓದಿ:ರಿಷಬ್ ಶೆಟ್ಟರ ‘ಕಾಂತಾರ’ ಸಿನಿಮಾ ಹೇಗಿದೆ? ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಬರೆದ ಸುದೀರ್ಘ ರಿವ್ಯೂ

samantha 1 1

ಸಮಂತಾ ಚರ್ಮರೋಗದಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅದಕ್ಕಾಗಿ ಅವರು ಅಮೆರಿಕಾಗೆ (America) ತೆರಳಿದ್ದು, ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನುತ್ತಿವೆ ಮೂಲಗಳು. ಹೀಗಾಗಿಯೇ ಅವರು ಯಾವುದೇ ಶೂಟಿಂಗ್ ಮತ್ತು ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿಲ್ಲ ಎಂದು ಹೇಳಲಾಗುತ್ತಿದೆ. ಈ ಎಲ್ಲದಕ್ಕೂ ಸಮಂತಾ ಅವರು ಉತ್ತರ ಕೊಡಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:americaFanshealthSamanthaShakuntalaYashodhaಅಮೆರಿಕಾಆರೋಗ್ಯಫ್ಯಾನ್ಸ್ಯಶೋಧಾಶಾಕುಂತಲಾಸಮಂತಾ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

ಸಾಂದರ್ಭಿಕ ಚಿತ್ರ
Latest

ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಭಾರೀ ಇಳಿಕೆ!

Public TV
By Public TV
16 minutes ago
pm modi mann ki baat
Bengaluru City

ಮಧ್ಯಪ್ರಾಚ್ಯ ಬಿಕ್ಕಟ್ಟು: ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ

Public TV
By Public TV
33 minutes ago
Kurubarahalli Accident
Bengaluru City

ಸ್ಟೀಲ್ ಸಾಗಿಸ್ತಿದ್ದ ಲಾರಿ ಕಾರಿಗೆ ಡಿಕ್ಕಿ – ಗುದ್ದಿದ ರಭಸಕ್ಕೆ ಗುಜರಿ ಗೋಡೌನ್ ಬೆಂಕಿಗಾಹುತಿ, ವ್ಯಕ್ತಿ ಸಾವು

Public TV
By Public TV
37 minutes ago
Shivamogga
Districts

ಆಗುಂಬೆ ಘಾಟ್‌ನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಸಂಚಾರ ಬಂದ್

Public TV
By Public TV
1 hour ago
Iran Foreign Minister Abbas Araghchi
Latest

ಶತ್ರುಗಳಿಗೆ ಹಾರ್ಮುಜ್‌ ಜಲಸಂಧಿ ನಿರ್ಬಂಧಿಸುವುದು ಇರಾನ್‌ನ ಕಾನೂನುಬದ್ಧ ಹಕ್ಕು: ವಿಶ್ವಸಂಸ್ಥೆಯಲ್ಲಿ ಅರಘ್ಚಿ ಮಾತು

Public TV
By Public TV
1 hour ago
Fake Govt job
Districts

ಸರ್ಕಾರಿ ನೌಕರಿ ಕೊಡಿಸೋ ನಕಲಿ ನೇಮಕಾತಿ ಜಾಲ ಪತ್ತೆ – ಲಕ್ಷ ಲಕ್ಷ ಹಣ ನುಂಗಿ ಉದ್ಯೋಗಾಕಾಂಕ್ಷಿಗಳಿಗೆ ನಾಮ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?