Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದುಬಾರಿ ಬಜೆಟ್ ನ ‘ಮರ್ಡರ್ ಲೈವ್’ಸಿನಿಮಾದಲ್ಲಿ ಕನ್ನಡತಿ ಶರ್ಮಿಳಾ ಮಾಂಡ್ರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ದುಬಾರಿ ಬಜೆಟ್ ನ ‘ಮರ್ಡರ್ ಲೈವ್’ಸಿನಿಮಾದಲ್ಲಿ ಕನ್ನಡತಿ ಶರ್ಮಿಳಾ ಮಾಂಡ್ರೆ

Cinema

ದುಬಾರಿ ಬಜೆಟ್ ನ ‘ಮರ್ಡರ್ ಲೈವ್’ಸಿನಿಮಾದಲ್ಲಿ ಕನ್ನಡತಿ ಶರ್ಮಿಳಾ ಮಾಂಡ್ರೆ

Public TV
Last updated: September 30, 2022 3:42 pm
Public TV
Share
1 Min Read
FotoJet 1 115
SHARE

ಕನ್ನಡತಿ ಶರ್ಮಿಳಾ ಮಾಂಡ್ರೆ (Sharmila Mandre)  ‘ಮಿರತ್ತಲ್’ ಎಂಬ ತಮಿಳು ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದರು. ಈಗ 10 ವರ್ಷಗಳ ನಂತರ ‘ಮರ್ಡರ್ ಲೈವ್’ (Murder Live) ಎಂಬ ಹಾಲಿವುಡ್ ಶೈಲಿಯ ಕನ್ನಡ ಮತ್ತು ತಮಿಳು ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ‘ಮರ್ಡರ್ ಲೈವ್’ ಒಂದು ಸೈಕಲಾಜಿಕಲ್ ಕ್ರೈಮ್ ಥ್ರಿಲ್ಲರ್ ಚಿತ್ರವಾಗಿದ್ದು, ‘ಬ್ಲೈಂಡ್ ಡೇಟ್’, ‘ಸ್ಕೈ ಹೈ’, ‘ಗ್ಲಿಚ್’ ಮುಂತಾದ ಹಾಲಿವುಡ್ ಚಿತ್ರಗಳನ್ನು ನಿರ್ದೇಶಿಸಿರುವ ನಿಕೋ ಮಾಸ್ತೋರಾಕಿಸ್ ಅವರ ಕಥೆಯನ್ನು ಆಧರಿಸಿದೆ. ಸೈಕೋ ಕಿಲ್ಲರ್ ಮತ್ತು ನಾಲ್ವರು ಮಹಿಳೆಯರ ಸುತ್ತ ಸುತ್ತುವ ಈ ಚಿತ್ರದಲ್ಲಿ, ಕಷ್ಟದ ಪರಿಸ್ಥಿತಿಯಲ್ಲಿ ಸಾಮಾನ್ಯ ಮನುಷ್ಯರೂ ಹೇಗೆ ಸಿಡಿದೆದ್ದು ಹೀರೋಗಳಾಗುತ್ತಾರೆ ಎಂದು ಹೇಳಲಾಗಿದೆ.

FotoJet 146

ಸೈಕೋ ಕಿಲ್ಲರ್ ಒಬ್ಬ ಜಗತ್ತಿನ ಯಾವುದೇ ಕಂಪ್ಯೂಟರ್ ಹ್ಯಾಕ್ ಮಾಡಿ, ಅದರ ಮೂಲಕ ಲೈವ್ ಆಗಿ ಕೊಲೆ ಮಾಡುವ ಕಥೆ ಇರುವ ಈ ಚಿತ್ರವನ್ನು ಸಂಪೂರ್ಣವಾಗಿ ಇಂಗ್ಲೆಂಡ್‌ನಲ್ಲಿ ಚಿತ್ರೀಕರಿಸಲಾಗಿದೆ. ಸೂರ್ಯ ಅಭಿನಯದ ‘ಇಟಿ’ ಮತ್ತು ಶಿವಕಾರ್ತಿಕೇಯನ್ ಅಭಿನಯದ ‘ಡಾಕ್ಟರ್’ ಚಿತ್ರಗಳಲ್ಲಿ ವಿಲನ್ ಪಾತ್ರ ಮಾಡಿದ್ದ ವಿನಯ್ ರೈ, ಈ ಚಿತ್ರದಲ್ಲಿ ಬಹಳ ಕ್ಲಿಷ್ಟಕರವಾದ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಲವು ವಿಭಿನ್ನ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿರುವ ಕನ್ನಡತಿ ಶರ್ಮಿಳಾ ಮಾಂಡ್ರೆ, ಈ ದ್ವಿಭಾಷಾ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಇವರಿಬ್ಬರ ಜೊತೆಗೆ ಹಾಲಿವುಡ್ ನಟಿ ನವೋಮಿ ವಿಲ್ಲೋ (Naomi Willow) ಸಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ನಟಿ ಸಮಂತಾ ಆರೋಗ್ಯದ ಬಗ್ಗೆ ಮತ್ತೆ ಆತಂಕ: ‘ಶಾಕುಂತಲಾ’ ಸಿನಿಮಾ ರಿಲೀಸ್ ಮುಂದಕ್ಕೆ

FotoJet 2 105

ಡಾಟ್‌ಕಾಮ್ ಎಂಟರ್ಟೈನ್ಮೆಂಟ್ ಸಂಸ್ಥೆಯಡಿ ಈ ಚಿತ್ರ ನಿರ್ಮಾಣವಾಗಿದ್ದು, ಮುರುಗೇಶ್ (Murugesh) ನಿರ್ದೇಶನ ಮಾಡಿದ್ದಾರೆ. ಅಪಾರ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ಅತ್ಯುನ್ನತ ತಂತ್ರಜ್ಞಾನ ಬಳಸಿ ಚಿತ್ರೀಕರಣ ಮಾಡಲಾಗಿದೆ. ಪ್ರಶಾಂತ್ ಡಿ ಸಂಗೀತ ಸಂಯೋಜಿಸಿರುವ ಈ ಚಿತ್ರಕ್ಕೆ ಮದನ್ ಅವರ ಸಂಕಲನವಿದೆ. ಈಗಾಗಲೇ ‘ಮರ್ಡರ್ ಲೈವ್’ ಚಿತ್ರದ ಚಿತ್ರೀಕರಣ ಮುಗಿದಿದ್ದು, ಇತ್ತೀಚೆಗೆ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿದೆ.

Live Tv
[brid partner=56869869 player=32851 video=960834 autoplay=true]

TAGGED:Murder LiveNaomi Willow. MurugeshSharmila Mandreನವೋಮಿ ವಿಲ್ಲೋ. ಮುರುಗೇಶ್ಮರ್ಡರ್ ಲೈವ್ಶರ್ಮಿಳಾ ಮಾಂಡ್ರೆ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
10 minutes ago
CJ Roy
Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
By Public TV
35 minutes ago
Heat Waves Beach
Dakshina Kannada

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
1 hour ago
Tejasvi Surya
Bengaluru City

TCS World 10K: 10 ಕಿ.ಮೀ. ರಸ್ತೆಯನ್ನು ಶೀಘ್ರವೇ ರಿಪೇರಿ ಮಾಡಿ – ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ

Public TV
By Public TV
1 hour ago
shivamogga hulikal ghat hill collapse three labours died
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಮೂರು ಮೃತದೇಹಗಳು ಪತ್ತೆ

Public TV
By Public TV
1 hour ago
Khawaja Asif Benjamin Netanyahu
Latest

ಶಾಂತಿ ಮಾತುಕತೆ ಮಧ್ಯೆ ಪಾಕ್‌, ಇಸ್ರೇಲ್‌ ಮಧ್ಯೆ ಭಯಂಕರ ಕಿತ್ತಾಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?