Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತ್ ಜೋಡೋ ಯಾತ್ರೆ, ಇದು ಕಾಂಗ್ರೆಸ್‍ನ ಕೊನೆಯ ಯಾತ್ರೆ: ಆನಂದ್ ಸಿಂಗ್ ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಭಾರತ್ ಜೋಡೋ ಯಾತ್ರೆ, ಇದು ಕಾಂಗ್ರೆಸ್‍ನ ಕೊನೆಯ ಯಾತ್ರೆ: ಆನಂದ್ ಸಿಂಗ್ ವ್ಯಂಗ್ಯ

Bellary

ಭಾರತ್ ಜೋಡೋ ಯಾತ್ರೆ, ಇದು ಕಾಂಗ್ರೆಸ್‍ನ ಕೊನೆಯ ಯಾತ್ರೆ: ಆನಂದ್ ಸಿಂಗ್ ವ್ಯಂಗ್ಯ

Public TV
Last updated: October 1, 2022 5:36 pm
Public TV
Share
1 Min Read
Anand Singh
SHARE

ಬಳ್ಳಾರಿ: ಭಾರತ್ ಜೋಡೋ ಯಾತ್ರೆ ನೋಡುತ್ತಿದ್ದೇನೆ. ಇದು ಕಾಂಗ್ರೆಸ್‍ನ ಕೊನೆಯ ಪಾದಯಾತ್ರೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ವ್ಯಂಗ್ಯವಾಡಿದ್ದಾರೆ

CONGRESS 3

ಬಿಜೆಪಿಯ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶದ ಪೂರ್ವಭಾವಿ ಸಭೆಯನ್ನು ಬಳ್ಳಾರಿಯ ಖಾಸಗಿ ಹೋಟೆಲ್‍ನಲ್ಲಿ ನಡೆಸಲಾಯಿತು. ಈ ವೇಳೆ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾವು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಯನ್ನು ಮೆಲುಕು ಹಾಕಿ, ತಮ್ಮನ್ನು ಬಾಹುಬಲಿಯ ಕಟ್ಟಪ್ಪನ ಕಥೆಗೆ ಹೋಲಿಸಿಕೊಂಡಿದ್ದಾರೆ. ನಾನು ಕಟ್ಟಪ್ಪ ಆಗಿದ್ದು ವಿಜಯನಗರ ಜಿಲ್ಲೆ ಸ್ಥಾಪನೆಗಾಗಿ ಎಂದಿದ್ದಾರೆ.

Anand Singh 1

ಇದೇ ವೇಳೆ ಪಿಎಫ್‍ಐ ಬ್ಯಾನ್ ವಿಚಾರವಾಗಿ ಕಾಂಗ್ರೆಸ್ ನಾಯಕರ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಅಲ್ಪ ಸಂಖ್ಯಾತರ ಮನವೊಲಿಕೆಗೆ ಆರ್‌ಎಸ್‍ಎಸ್ ಬ್ಯಾನ್ ಮಾಡಬೇಕು ಅಂತಿದ್ದಾರೆ. ಆರ್‌ಎಸ್‍ಎಸ್ ಮೂಲಕ ಭಾರತೀಯರ ಸಂಸ್ಕೃತಿ, ಸುರಕ್ಷತೆ ಎತ್ತಿ ಹಿಡಿದಿದೆ. ಆರ್‌ಎಸ್‍ಎಸ್‍ನಲ್ಲಿ ಬಾಂಬ್ ಹೇಗೆ ಹಾಕಬೇಕು. ಗನ್ ಹೇಗೆ ಯೂಸ್ ಮಾಡಬೇಕು ಎನ್ನುವುದನ್ನು ಹೇಳಿಕೊಡಲ್ಲ. ಆದರೆ ಪಿಎಫ್‍ಐ ಸಂಘಟನೆ ಆ ಕೆಲಸ ಮಾಡುತ್ತದೆ. ನಾವೂ ಪುರಾತನ ಕಾಲದಿಂದಲೂ ಆಯುಧ ಪೂಜೆ ಮಾಡುತ್ತಾ ಬಂದಿದ್ದೇವೆ, ನಾವೂ ದೇವಸ್ಥಾನದಲ್ಲಿ ಇರುವ ಕತ್ತಿ. ತ್ರಿಶೂಲವನ್ನು ಪೂಜೆ ಮಾಡುತ್ತೇವೆ. ಕಾಂಗ್ರೆಸ್‍ನವರ ಟೀಕೆ ಅವರ ಮಾನಸಿಕ ಸ್ಥಿತಿಯನ್ನು ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ರೀಲ್ಸ್ ಮಾಡಲು ಹೋಗಿ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವು

ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ಭಾರತ್ ಚೋಡೋ ಎಲ್ಲಿ ಆಗುತ್ತದೆ ಎನ್ನುವುದು ಗೊತ್ತಿಲ್ಲ. ಭಾರತ್ ಜೋಡೋ ಯಾತ್ರೆ ನೋಡುತ್ತಿದ್ದೇನೆ. ಇದು ಕಾಂಗ್ರೆಸ್‍ನ ಕೊನೆಯ ಪಾದಯಾತ್ರೆ, ಕನ್ಯಾಕುಮಾರಿವರೆಗೆ ಪಾದಯಾತ್ರೆ ಅಂತಾರೆ. ಆದರೆ ರಾತ್ರೋ ರಾತ್ರಿ ಬಂದು ಬಿಟ್ಟಿರುತ್ತಾರೆ. ರಾಜ್ಯಕ್ಕೆ ಬೇಗನೆ ಪಾದಯಾತ್ರೆ ಬಂದಿದೆ. ಅವರು ಏನೂ ಓಡಿಕೊಂಡು ಬರುತ್ತಿದ್ದಾರಾ ಹೇಗೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಎಣ್ಣೆ ನಶೆಯಲ್ಲಿ ಕಾರ್‌ ಚಾಲಕನ ಅವಾಂತರ – ನಡುರಸ್ತೆಯಲ್ಲೇ ಕಾರ್ ನಿಲ್ಲಿಸಿ ನಿದ್ರೆಗೆ ಜಾರಿದ ಭೂಪ

Live Tv
[brid partner=56869869 player=32851 video=960834 autoplay=true]

TAGGED:Anand Singhbellarybharat jodo yatrabjpcongressಆನಂದ್ ಸಿಂಗ್ಕಾಂಗ್ರೆಸ್ಬಳ್ಳಾರಿಬಿಜೆಪಿಭಾರತ್ ಜೋಡೋ ಯಾತ್ರೆ
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
14 minutes ago
MC Sudhakar
Bengaluru City

ಬಿ.ಎಡ್ ಕಾಲೇಜುಗಳ ಶುಲ್ಕ ಶೀಘ್ರವೇ ಹೆಚ್ಚಳ: ಡಾ. ಸುಧಾಕರ್

Public TV
By Public TV
18 minutes ago
supreme Court 1
Court

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Public TV
By Public TV
48 minutes ago
Sharana Prakash Patil
Bengaluru City

ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ಕ್ರಮ – ಶರಣ ಪ್ರಕಾಶ್ ಪಾಟೀಲ್

Public TV
By Public TV
55 minutes ago
Donald Trump RSS
Latest

RSS, RAW ಬ್ಯಾನ್‌ ಮಾಡಿ – ಟ್ರಂಪ್‌ಗೆ ಅಮೆರಿಕ ಧಾರ್ಮಿಕ ಸ್ವಾತಂತ್ರ್ಯ ಆಯೋಗ ಶಿಫಾರಸು

Public TV
By Public TV
1 hour ago
Mojtaba Khamenei
Latest

ಇರಾನ್‌ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿಗೆ ರಷ್ಯಾದಲ್ಲಿ ಚಿಕಿತ್ಸೆ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?