Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೆಜೆಂಡ್ಸ್‌ಗಳ ಲೆಜೆಂಡರಿ ಆಟ – ಲಂಕನ್ನರಿಗೆ ಸೋಲುಣಿಸಿ ಚಾಂಪಿಯನ್ ಆದ ಭಾರತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಲೆಜೆಂಡ್ಸ್‌ಗಳ ಲೆಜೆಂಡರಿ ಆಟ – ಲಂಕನ್ನರಿಗೆ ಸೋಲುಣಿಸಿ ಚಾಂಪಿಯನ್ ಆದ ಭಾರತ

Cricket

ಲೆಜೆಂಡ್ಸ್‌ಗಳ ಲೆಜೆಂಡರಿ ಆಟ – ಲಂಕನ್ನರಿಗೆ ಸೋಲುಣಿಸಿ ಚಾಂಪಿಯನ್ ಆದ ಭಾರತ

Public TV
Last updated: October 2, 2022 10:19 am
Public TV
Share
2 Min Read
India Legends
SHARE

ಮುಂಬೈ: ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ಲೆಜೆಂಡ್ಸ್ ಲೀಗ್ (RSWS 2022 Final) ಕ್ರಿಕೆಟ್‍ನಲ್ಲಿ ಶ್ರೀಲಂಕಾ ಲೆಜೆಂಡ್ಸ್ (Sri Lanka Legends) ವಿರುದ್ಧ ಫೈನಲ್ ಪಂದ್ಯದಲ್ಲಿ ಭಾರತದ ಲೆಜೆಂಡ್ಸ್ (India Legends) ತಂಡ 33 ರನ್‍ಗಳ ಜಯದೊಂದಿಗೆ ಚಾಂಪಿಯನ್ ಆಗಿದೆ.

India Legends 2

ಫೈನಲ್‍ನಲ್ಲಿ ಶ್ರೀಲಂಕಾ ಲೆಜೆಂಡ್ಸ್ ವಿರುದ್ಧ ಭಾರತದ ನಮನ್ ಓಜಾ ಶತಕ ಸಿಡಿಸಿ ತಮ್ಮ ಅಬ್ಬರದಾಟ ಪ್ರದರ್ಶನದಿಂದ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 195 ರನ್ ಬಾರಿಸಿತು. 196 ರನ್‍ಗಳ ಗುರಿ ಪಡೆದ ಶ್ರೀಲಂಕಾ ಲೆಜೆಂಡ್ಸ್ ಕನ್ನಡಿಗ ವಿನಯ್ ಕುಮಾರ್ ದಾಳಿಗೆ ನಲುಗಿ 162 ರನ್‍ಗಳಿಗೆ ಸರ್ವಪತನ ಕಂಡು ಸೋಲುಂಡಿದೆ. ಇದನ್ನೂ ಓದಿ: ನಿವೃತ್ತಿಯಾಗುವ ಮುನ್ನ ಪಾಕಿಸ್ತಾನದಲ್ಲಿ ಆಡಿ – ಕೊಹ್ಲಿ ಆಹ್ವಾನಿಸಿದ ಪಾಕ್ ಅಭಿಮಾನಿ

India Legends 1

ಶ್ರೀಲಂಕಾ ಪರ ಇಶಾನ್ ಜಯರತ್ನ ಅರ್ಧಶತಕ ಸಿಡಿಸಿದ್ದನ್ನು ಹೊರತು ಪಡಿಸಿ ಉಳಿದ ಬ್ಯಾಟ್ಸ್‌ಮ್ಯಾನ್‌ಗಳು ಭಾರತದ ಲೆಜೆಂಡ್ಸ್ ಆಟಗಾರರ ಬೌಲಿಂಗೆ ಬೆದರಿದರು. ಪರಿಣಾಮವಾಗಿ 18.5 ಓವರ್‌ಗಳ ಅಂತ್ಯಕ್ಕೆ 162 ರನ್‍ಗೆ ಆಲೌಟ್ ಆದರು. ಭಾರತದ ಪರ ವಿನಯ್ ಕುಮಾರ್ 3 ವಿಕೆಟ್ ಪಡೆದು ಮಿಂಚಿದರೆ, ಅಭಿಮನ್ಯು ಮಿಥುನ್ 2 ಮತ್ತು ಸ್ಟುವರ್ಟ್ ಬಿನ್ನಿ, ರಾಜೇಶ್ ಪವರ್, ರಾಹುಲ್ ಶರ್ಮಾ, ಯೂಸುಫ್ ಪಠಾಣ್ ತಲಾ 1 ವಿಕೆಟ್ ಕಿತ್ತರು. ಇದನ್ನೂ ಓದಿ: ಟೀಂ ಇಂಡಿಯಾ ಜೊತೆ ಆಸ್ಟ್ರೇಲಿಯಾಗೆ ಬುಮ್ರಾ – ಮೆಡಿಕಲ್ ಟೀಂನಿಂದ ಶುಭ ಸುದ್ದಿ

India Legends 3

ಈ ಮೊದಲು ಬ್ಯಾಟಿಂಗ್‍ನಲ್ಲಿ ನಮನ್ ಓಜಾ ಏಕಾಂಗಿ ಹೋರಾಟ ನಡೆಸಿದರು. ಆರಂಭಿಕರಾಗಿ ಕಣಕ್ಕಿಳಿದ ಸಚಿನ್ ತೆಂಡೂಲ್ಕರ್ ಶೂನ್ಯ ಸುತ್ತಿದರೆ, ರೈನಾ 4, ವಿನಯ್ ಕುಮಾರ್ 36, ಯುವರಾಜ್ 19, ಇರ್ಫಾನ್ ಪಠಾನ್ 11 ಮತ್ತು ಸ್ಟುವರ್ಟ್ ಬಿನ್ನಿ ಅಜೇಯ 8 ರನ್ ಬಾರಿಸಿ ತಂಡಕ್ಕೆ ನೆರವಾದರು. ಆದರೆ ಬ್ಯಾಟಿಂಗ್‍ನಲ್ಲಿ ಓಜಾ ಮಾತ್ರ ಎಲ್ಲರ ಮನಗೆದ್ದರು. 71 ಎಸೆತಗಳಲ್ಲಿ 15 ಬೌಂಡರಿ, 2 ಸಿಕ್ಸ್ ಸಹಿತ 108 ರನ್ ಚಚ್ಚಿದ ಬ್ಯಾಟಿಂಗ್ ಈ ಹಿಂದಿನ ನೆನಪುಗಳನ್ನು ಮೆಲುಕು ಹಾಕುವಂತೆ ಮಾಡಿತು.

Live Tv
[brid partner=56869869 player=32851 video=960834 autoplay=true]

TAGGED:India LegendsLanka LegendsRSWS 2022 Finalಭಾರತ ಲೆಜೆಂಡ್ಸ್ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ಲೆಜೆಂಡ್ಸ್ ಲೀಗ್ಶ್ರೀಲಂಕಾ ಲೆಜೆಂಡ್ಸ್
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

BMW Car Accident
Crime

ಕಾಂಕ್ರೀಟ್‌ ಮಿಕ್ಸ್‌ ಸಾಗಿಸ್ತಿದ್ದ ಟ್ರಕ್‌ ಉರುಳಿಬಿದ್ದು BMW ಕಾರು ಅಪ್ಪಚ್ಚಿ – ಹೈಕೋರ್ಟ್‌ನ ಹಿರಿಯ ವಕೀಲ ಸಾವು

Public TV
By Public TV
2 minutes ago
zameer ahmed s.s.mallikarjun
Bengaluru City

ದಾವಣಗೆರೆ ದಕ್ಷಿಣ ದಂಗಲ್ ಎಫೆಕ್ಟ್ – ಸ್ವಪಕ್ಷದಲ್ಲೇ ಸಚಿವ ಜಮೀರ್‌ಗೆ ಟ್ರಬಲ್, ತಿರುಗಿಬಿದ್ದ ಮತ್ತೊಂದು ಮುಸ್ಲಿಂ ಬಣ

Public TV
By Public TV
39 minutes ago
Shreyas Iyer 3
Cricket

ಶ್ರೇಯಸ್‌ ಪರಾಕ್ರಮ, ಚಂಡೀಗಢದಲ್ಲಿ ಹೈದರಾಬಾದ್‌ ಚೆಂಡಾಡಿದ ಪಂಜಾಬ್‌ – 6 ವಿಕೆಟ್‌ಗಳ ಅಮೋಘ ಜಯ

Public TV
By Public TV
47 minutes ago
Pahalgam Terror Attack 2 1
Latest

ಪಹಲ್ಗಾಮ್‌ ದಾಳಿಯಿಂದ ಪಾಕಿಸ್ತಾನಕ್ಕೆ ಯುದ್ಧದ ಮಧ್ಯಸ್ಥಿಕೆ ವಹಿಸುವ ಅವಕಾಶ ಸಿಕ್ಕಿದೆ – ಲಷ್ಕರ್ ಕಮಾಂಡರ್‌

Public TV
By Public TV
1 hour ago
Siddaramaiah 1
Bidar

ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ‌: ಸಿಎಂ

Public TV
By Public TV
2 hours ago
Modi Rahul Gandhi
Latest

ಅಪರೂಪದ ಕ್ಷಣ; ಮೋದಿ-ರಾಹುಲ್‌ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಮಾತುಕತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?