Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು – ಡಿಕೆಶಿ ಕಣ್ಣೀರಿಗೆ ಸಿ.ಟಿ.ರವಿ ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು – ಡಿಕೆಶಿ ಕಣ್ಣೀರಿಗೆ ಸಿ.ಟಿ.ರವಿ ವ್ಯಂಗ್ಯ

Chikkamagaluru

ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು – ಡಿಕೆಶಿ ಕಣ್ಣೀರಿಗೆ ಸಿ.ಟಿ.ರವಿ ವ್ಯಂಗ್ಯ

Public TV
Last updated: October 2, 2022 6:16 pm
Public TV
Share
2 Min Read
CT Ravi
SHARE

– ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿಗೆ ಕಾಂಪಿಟೇಟರ್ ಹುಟ್ಕೊಂಡಿದ್ದಾರೆ
– ಬಣ್ಣ ಹಾಕದೇ, ಗ್ಲಿಸರಿನ್ ಇಲ್ಲದೇ ನಟನೆ ಡಿಕೆಶಿಗೆ ಒಲಿದು ಬಂದಿದೆ

ಚಿಕ್ಕಮಗಳೂರು: ಡಿಕೆಶಿ ಅವರು ತುಂಬಾ ಚೆನ್ನಾಗಿ ನಟನೆ ಮಾಡುತ್ತಾರೆ. ಬಣ್ಣ ಹಾಕದೇ, ಗ್ಲಿಸರಿನ್ ಹಾಕದೇ ಕಣ್ಣೀರು ಹಾಕುವ ನಟನೆ ಅವರಿಗೆ ಒಲಿದು ಬಂದಿದೆ. ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು ಎಂದು ಕಾಂಗ್ರೆಸ್ (Congress) ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ವಿರುದ್ಧ ಶಾಸಕ ಸಿ.ಟಿ.ರವಿ (CT Ravi) ವ್ಯಂಗ್ಯವಾಡಿದ್ದಾರೆ.

Contents
  • – ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿಗೆ ಕಾಂಪಿಟೇಟರ್ ಹುಟ್ಕೊಂಡಿದ್ದಾರೆ – ಬಣ್ಣ ಹಾಕದೇ, ಗ್ಲಿಸರಿನ್ ಇಲ್ಲದೇ ನಟನೆ ಡಿಕೆಶಿಗೆ ಒಲಿದು ಬಂದಿದೆ
  • Live Tv

DKSHI 1

ಚಿಕ್ಕಮಗಳೂರಿನಲ್ಲಿ (Chikkamagaluru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಒಳಗಡೆ ಇಂತಹ ಕಲಾವಿದ ಇದ್ದನೆಂದು ನಾನು ಅಂದುಕೊಂಡಿರಲಿಲ್ಲ. ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು. ಡಿ.ಕೆ.ಶಿವಕುಮಾರ್ ಅವರು ತುಂಬಾ ಚೆನ್ನಾಗಿ ನಟನೆ ಮಾಡುತ್ತಾರೆ. ಬಣ್ಣ ಹಾಕದೇ, ಗ್ಲಿಸರಿನ್ ಹಾಕದೇ ಕಣ್ಣೀರು ಹಾಕುವ ನಟನೆ ಅವರಿಗೆ ಒಲಿದು ಬಂದಿದೆ. ಈ ನಟನೆ ಡಿ.ಕೆ.ಶಿವಕುಮಾರ್ ಅವರಿಗೆ ಬೈ ಬರ್ತ್ ಬಂದಿದೆ. ಬೈ ಮಿಸ್ಟೆಕ್ ಅವರು ರಾಜಕೀಯಕ್ಕೆ ಬಂದು ಬಿಟ್ಟಿದ್ದಾರೆ. ಡಿ.ಕೆ. ಶಿವಕುಮಾರ್ ಅವರಿಗೆ ಹೀರೋ ಆಗುವ ವಯಸ್ಸು ಮುಗಿದು ಹೋಗಿದೆ. ವಿಲನ್ ಆಗುವುದಕ್ಕೂ ತಾಕತ್ತು ಇಲ್ಲದಂತಾಗಿದೆ. ಆದರೆ, ಪ್ರಯತ್ನಪಟ್ಟರೆ ನಟನಾಗುವುದಕ್ಕೆ ಪೋಷಕ ಪಾತ್ರಗಳು ಸಿಗುತ್ತದೆ ಎಂದು ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ನಾನು ಕೃಷಿಕ ಎಂದಿದ್ದ ಡಿಕೆಶಿಗೆ ಶಾಕ್‌ ನೀಡಲು ಸಿಬಿಐ ತಯಾರಿ

kantara 3

ಕಾಂತಾರ (Kantara) ಸಿನಿಮಾದಲ್ಲಿ ರಿಷಬ್ ಶೆಟ್ಟಿಗೆ ಕಾಂಪಿಟೇಟರ್ ಹುಟ್ಕೊಂಡಿದ್ದಾರೆ. ರಿಷಬ್ ಶೆಟ್ಟಿಗೂ (Rishab Shetty) ಅವಕಾಶ ಸಿಗದಂತೆ ಡಿಕೆಶಿ ಮಾಡಿದ್ದಾರೆ. ಇನ್ನು ಮುಂದೆ ಪ್ರಶಸ್ತಿ ಏನಿದ್ದರೂ ಡಿಕೆಶಿ ಪಾಲಿಗೆ. ಈ ರೀತಿಯ ಕಾಮೆಂಟ್‍ಗಳನ್ನು ನಾನು ನೋಡಿದ್ದೇನೆ. ಲೇಟಾಗಿದೆ, ಆದರೂ ಕೂಡ ಕಡೆ ಅವಕಾಶ ಸಿಕ್ಕರೂ ಸಿಗಬಹುದು. ಸಿನಿಮಾದಲ್ಲಿ ನಟಿಸಲು ಡಿ.ಕೆ. ಶಿವಕುಮಾರ್ ಟ್ರೈ ಮಾಡುವುದು ಒಳ್ಳೆಯದು ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಸಿದ್ದು, ಡಿಕೆಶಿ ಮಧ್ಯೆ ಮುಸುಕಿನ ಗುದ್ದಾಟ – ರಾಹುಲ್ ಎದುರೇ ಒಬ್ಬರಿಗೊಬ್ಬರು ಠಕ್ಕರ್

ಭಾರತವನ್ನು ತುಂಡರಿಸುವಾಗ ಸಹಿ ಹಾಕಿದ್ದು ಕಾಂಗ್ರೆಸ್, ಬಿಜೆಪಿಯಲ್ಲ. ಕೋಟ್ಯಂತರ ಜೀವವನ್ನು ಮತಾಂಧರ ಕೈಗೆ ಕೊಟ್ಟು ಬಂದರು. ಮಹಿಳೆಯರು ಮಾನ-ಪ್ರಾಣ ಉಳಿಸಿಕೊಳ್ಳಲಾಗದೇ ಸಾಯಬೇಕಾಯಿತು. ಇಂತಹ ವಿಭಜಿತ ಭಾರತವನ್ನು ಸ್ವಾತಂತ್ರ್ಯ ಹೋರಾಟಗಾರರು ನಿರೀಕ್ಷಿಸಿರಲಿಲ್ಲ. ಅದಕ್ಕೆ ಕಾಂಗ್ರೆಸ್ಸಿಗೆ ಪಶ್ಚಾತ್ತಾಪ ಇದ್ಯಾ? ತುರ್ತು ಪರಿಸ್ಥಿತಿ ಹೇರಿಕೆ ನಮ್ಮಿಂದಾದ ಅಪರಾಧ ಅಂತ ವರ್ಷಗಳ ಬಳಿಕ ಪಶ್ಚಾತ್ತಾಪ ಪಟ್ಟಿತು. ಭಾರತ ವಿಭಜನೆಗೆ ಸಹಿ ಹಾಕಿದ್ದು ಅಪರಾಧ ಅಂತ ಕಾಂಗ್ರೆಸ್ಸಿಗೆ ಅನ್ನಿಸುತ್ತಾ? ಈ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ಪಾದಯಾತ್ರೆ ಮುಂದುವರೆಸಲಿ, ಆಗ ಅದಕ್ಕೊಂದು ಅರ್ಥವಿರುತ್ತದೆ. ಕಾಂಗ್ರೆಸ್ ನಿರ್ಬಲವಾಗುತ್ತಿದೆ, ಅದಕ್ಕೆ ರಾಹುಲ್ ಗಾಂಧಿಗೆ ಬಲ ತುಂಬಲು ಹೊರಟಿದ್ದಾರೆ. ಪ್ರಿಯಾಂಕ ವಾದ್ರಾ ಅವರೇ ನೇತೃತ್ವ ವಹಿಸಿದ್ದರು. 387 ಸ್ಥಾನದಲ್ಲಿ ಠೇವಣಿ ಹೋಯಿತು. ನೀತಿ, ನಿಯತ್ತು, ನೇತೃತ್ವ ಇಲ್ಲದ ಕಡೆ ಬಲ ಸಿಗಲ್ಲ, ಕಾಂಗ್ರೆಸ್ಸಿಗೆ ಈ ಮೂರು ಇಲ್ಲ ಎಂದಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:actingChikkamagalurucongressCT RaviDK Shivakumarಕಾಂಗ್ರೆಸ್ಚಿಕ್ಕಮಗಳೂರುಡಿ.ಕೆ.ಶಿವಕುಮಾರ್ನಟನೆಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

Ajay Singh
Bengaluru City

ಶಾಸಕರ ಡಿನ್ನರ್ ಮೀಟಿಂಗ್ ಹೊಸದೇನು ಅಲ್ಲ: ಅಜಯ್ ಸಿಂಗ್

Public TV
By Public TV
2 minutes ago
Kolkata Earthquake Strong tremors felt across city epicenter in Bangladesh
Latest

ಕೋಲ್ಕತ್ತಾದಲ್ಲಿ ಭೂಕಂಪ – ಕಟ್ಟಡದಿಂದ ಓಡೋಡಿ ಹೊರ ಬಂದ ಜನ

Public TV
By Public TV
19 minutes ago
Jim Trainer
Crime

ಬೇರೆ ಹುಡ್ಗಿ ಜೊತೆ ಸಂಪರ್ಕದಲ್ಲಿದ್ದಾನೆ ಅಂತ ಜಿಮ್‌ ಟ್ರೈನರ್‌ಗೆ ಚಾಕು ಇರಿದ ಪ್ರೇಯಸಿ

Public TV
By Public TV
30 minutes ago
Mallikarjuna Mutya 3
Court

ಬಾಲಕಿ ಜೊತೆ ಅನುಚಿತ ವರ್ತನೆ – ಪ್ರಕರಣ ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

Public TV
By Public TV
1 hour ago
Ganiga Ravikumar
Districts

2028 ಕ್ಕೂ ಕಾಂಗ್ರೆಸ್ ಬರಬೇಕು, ಅದಕ್ಕಾಗಿ ಹೈಕಮಾಂಡ್ ಕುರ್ಚಿ ಗೊಂದಲ ಬಗೆಹರಿಸಬೇಕು: ಗಣಿಗ ರವಿಕುಮಾರ್

Public TV
By Public TV
2 hours ago
Bengaluru Jalahalli Theft
Bengaluru City

ಚಿನ್ನದ ಬೆಲೆ ಏರಿಕೆ – ಪೊಲೀಸರ ಮನೆಯನ್ನೂ ಬಿಡದೇ ಕೈಚಳಕ ತೋರಿಸಿದ ಖತರ್ನಾಕ್ ಕಳ್ಳರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?