Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಲ್ಕನೇ ಬಾರಿ ಜೊತೆಯಾದ ಉಪ್ಪಿ ಮತ್ತು ಶಿವಣ್ಣ: ಈ ಸಿನಿಮಾದಲ್ಲಿವೆ ಹಲವು ವಿಶೇಷ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಾಲ್ಕನೇ ಬಾರಿ ಜೊತೆಯಾದ ಉಪ್ಪಿ ಮತ್ತು ಶಿವಣ್ಣ: ಈ ಸಿನಿಮಾದಲ್ಲಿವೆ ಹಲವು ವಿಶೇಷ

Cinema

ನಾಲ್ಕನೇ ಬಾರಿ ಜೊತೆಯಾದ ಉಪ್ಪಿ ಮತ್ತು ಶಿವಣ್ಣ: ಈ ಸಿನಿಮಾದಲ್ಲಿವೆ ಹಲವು ವಿಶೇಷ

Public TV
Last updated: October 3, 2022 12:33 pm
Public TV
Share
1 Min Read
upendra
SHARE

ಇತ್ತೀಚೆಗಷ್ಟೇ ‘ಗಾಳಿಪಟ 2’ ಎಂಬ ಬ್ಲಾಕ್‌ಬಸ್ಟರ್‌ ಚಿತ್ರವನ್ನು ತಮ್ಮ ಸೂರಜ್ ಪ್ರೊಡಕ್ಷನ್‌ನಡಿ ನಿರ್ಮಿಸಿದ್ದ ರಮೇಶ್ ರೆಡ್ಡಿ (Ramesh Reddy), ಇದೀಗ ಇನ್ನೊಂದು ದೊಡ್ಡ ಸಾಹಸಕ್ಕೆ ಕೈ ಹಾಕಿದ್ದಾರೆ. ಅರ್ಜುನ್ ಜನ್ಯ (Arjun Janya) ನಿರ್ದೇಶನದಲ್ಲಿ, ಶಿವರಾಜ್‌ಕುಮಾರ್ (Shivraj Kumar) ಅಭಿನಯದಲ್ಲಿ ಅವರು ‘45’ ಎಂಬ ಪ್ಯಾನ್ ಇಂಡಿಯಾ ಚಿತ್ರವನ್ನು ನಿರ್ಮಿಸುತ್ತಿರುವುದು ಗೊತ್ತೇ ಇದೆ. ಈಗ ಈ ಚಿತ್ರಕ್ಕೆ ಉಪೇಂದ್ರ ಸೇರ್ಪಡೆಯಾಗಿದ್ದು, ಅವರೂ ಇನ್ನೊಬ್ಬ ನಾಯಕನಾಗಿ ಅಭಿನಯಿಸುತ್ತಿದ್ದಾರೆ.

FotoJet 11

ಶಿವಣ್ಣ ಮತ್ತು ಉಪೇಂದ್ರ (Upendra) ಜೊತೆಯಾಗಿ ಕೆಲಸ ಮಾಡುತ್ತಿರುವುದು ಇದು ನಾಲ್ಕನೇ ಬಾರಿ. ಈ ಹಿಂದೆ ‘ಓಂ’ ಚಿತ್ರದಲ್ಲಿ ಶಿವಣ್ಣ ಅವರನ್ನು ನಿರ್ದೇಶಿಸಿದ್ದರು ಉಪೇಂದ್ರ. ಆ ನಂತರ ಇಬ್ಬರೂ ‘ಪ್ರೀತ್ಸೆ‘ ಮತ್ತು ‘ಲವ-ಕುಶ’ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದರು. ಈಗ ದೊಡ್ಡ ಗ್ಯಾಪ್‌ನ ನಂತರ ಅವರಿಬ್ಬರೂ ‘45’ ಚಿತ್ರದಲ್ಲಿ ಮತ್ತೆ ಒಟ್ಟಾಗಿ ನಟಿಸಲಿದ್ದಾರೆ. ಇದನ್ನೂ ಓದಿ:ಆರು ವರ್ಷಗಳ ಬಳಿಕ ಜೀ ಪಿಕ್ಚರ್ಸ್ ನಲ್ಲಿ ಸೂಪರ್ ಹಿಟ್ ‘ರಾಮಾ ರಾಮಾ ರೇ’ ಸಿನಿಮಾ

arjun janya

ಶಿವರಾಜ್‌ಕುಮಾರ್ ಅವರ ಹುಟ್ಟುಹಬ್ಬದಂದು ಅಧಿಕೃತವಾಗಿ ಘೋಷಣೆಯಾದ ‘45’, ಈಗ ಪ್ರೀ-ಪ್ರೊಡಕ್ಷನ್ ಹಂತದಲ್ಲಿದೆ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಚಿತ್ರೀಕರಣವು ಡಿಸೆಂಬರ್‌ನಿಂದ ಅಧಿಕೃತವಾಗಿ ಪ್ರಾರಂಭವಾಗಲಿದೆ.

FotoJet 1 7

ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಅವರೇ ಕಥೆ-ಚಿತ್ರಕಥೆ ಬರೆದಿದ್ದು, ನಿರ್ದೇಶನದ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ಸಹ ಅವರೇ ಹೊತ್ತಿದ್ದಾರೆ. ಈಗಾಗಲೇ ಚಿತ್ರ ಪ್ರಾರಂಭವಾಗುವುದಕ್ಕೆ ಮುನ್ನವೇ ಚಿತ್ರದ ಆಡಿಯೋ ಹಕ್ಕುಗಳಿಗೆ ಭಾರೀ ಡಿಮ್ಯಾಂಡ್ ಉಂಟಾಗಿದೆ.

Live Tv
[brid partner=56869869 player=32851 video=960834 autoplay=true]

TAGGED:45arjun janyaRamesh ReddyShivraj Kumarupendraಅರ್ಜುನ್ ಜನ್ಯಉಪೇಂದ್ರರಮೇಶ್ ರೆಡ್ಡಿಶಿವರಾಜ್ ಕುಮಾರ್
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

kagia
Latest

ಕೈಗಾ 5, 6ನೇ ಅಣು ಘಟಕ ಪ್ರಥಮ ಕಾಂಕ್ರೀಟಿಕರಣಕ್ಕೆ ಚಾಲನೆ – ಏನಿದರ ವಿಶೇಷ?

Public TV
By Public TV
17 minutes ago
Why did Muslim countries join hands with America in the fight against Iran
Latest

ಇರಾನ್‌ ವಿರುದ್ಧ ಹೋರಾಟದಲ್ಲಿ ಮುಸ್ಲಿಮ್‌ ದೇಶಗಳು ಅಮೆರಿಕದೊಂದಿಗೆ ಕೈ ಜೋಡಿಸಿದ್ದು ಯಾಕೆ?

Public TV
By Public TV
19 minutes ago
Nagpur Explosives Manufacturing Company blast
Crime

ನಾಗ್ಪುರದ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 17 ಮಂದಿ ಸಾವು, 18ಕ್ಕೂ ಹೆಚ್ಚು ಜನರಿಗೆ ಗಾಯ

Public TV
By Public TV
23 minutes ago
Madikeri
Districts

ಕೊಡಗಿನ ಬೆಟ್ಟತೂರಿನಲ್ಲಿ ಕಾಡಾನೆ ದಾಳಿಗೆ ಪಿಯು ವಿದ್ಯಾರ್ಥಿನಿ ಬಲಿ

Public TV
By Public TV
34 minutes ago
iran israel war
Latest

30 ಬಾಂಬ್‌ಗಳಿಂದ ದಾಳಿ – ತನ್ನ ಮನೆಯಲ್ಲೇ ಖಮೇನಿ ಹತ್ಯೆಗೆ ಅಮೆರಿಕ-ಇಸ್ರೇಲ್‌ ರೂಪಿಸಿದ್ದ ರಣತಂತ್ರ ಹೇಗಿತ್ತು?

Public TV
By Public TV
1 hour ago
Pakistan
Latest

ಖಮೇನಿ ಹತ್ಯೆಗೆ ಆಕ್ರೋಶ – ಕಾಶ್ಮೀರದಲ್ಲಿ ಪ್ರತಿಭಟನೆ, ಪಾಕ್‌ನ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?