Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗದ್ದೆಯಲ್ಲಿ ಅನುಮಾನಾಸ್ಪದವಾಗಿ ಯುವತಿ ಶವ ಪತ್ತೆ- ಇದು ರೇಪ್ & ಮರ್ಡರ್ ಅಂತ ಕುಟುಂಬ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಗದ್ದೆಯಲ್ಲಿ ಅನುಮಾನಾಸ್ಪದವಾಗಿ ಯುವತಿ ಶವ ಪತ್ತೆ- ಇದು ರೇಪ್ & ಮರ್ಡರ್ ಅಂತ ಕುಟುಂಬ ಆರೋಪ

Crime

ಗದ್ದೆಯಲ್ಲಿ ಅನುಮಾನಾಸ್ಪದವಾಗಿ ಯುವತಿ ಶವ ಪತ್ತೆ- ಇದು ರೇಪ್ & ಮರ್ಡರ್ ಅಂತ ಕುಟುಂಬ ಆರೋಪ

Public TV
Last updated: October 4, 2022 12:09 pm
Public TV
Share
2 Min Read
UTTARPRADESH.1png
SHARE

ಲಕ್ನೋ: ಗದ್ದೆಯಲ್ಲಿ 18 ವರ್ಷದ ಯುವತಿಯ ಶವ ಪತ್ತೆಯಾಗಿದ್ದು, ಇದು ಅತ್ಯಾಚಾರ (Rape) ಮಾಡಿ ಕೊಲೆ (Murder) ಮಾಡಲಾಗಿದೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಈ ಘಟನೆ ಉತ್ತರಪ್ರದೇಶ (Uttarpradesh) ದ ಔರೈಯಾ ಜಿಲ್ಲೆಯ ದಿಬಿಯಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಬೆಳಗ್ಗೆ 7.30ರ ಸುಮಾರಿಗೆ ಯುವತಿ ವಿಶ್ರಾಂತಿ ತೆಗೆದುಕೊಳ್ಳಲೆಂದು ಒಬ್ಬಳೇ ಹೊರಗಡೆ ಹೋಗಿದ್ದಳು. ಹೀಗೆ ಹೋದವಳು ಕೆಲ ಹೊತ್ತಾದರೂ ವಾಪಸ್ ಬಂದಿಲ್ಲ. ಇದರಿಂದ ಮನೆ ಮಂದಿ ಗಾಬರಿಗೊಂಡರು. ಅಲ್ಲದೆ ಆಕೆಗಾಗಿ ಹುಡುಕಾಟ ನಡೆಸಲಾಯಿತು. ಈ ವೇಳೆ ಗದ್ದೆಯಲ್ಲಿ ಆಕೆ ಅನುಮಾನಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

FIELD

ಇತ್ತ ಯುವತಿ ಶವವಾಗಿ ಪತ್ತೆಯಾದ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಹಾಗೂ ವಿಧಿವಿಜ್ಞಾನ ತಂಡದವರು ಸ್ಥಳಕ್ಕೆ ದೌಡಾಯಿಸಿದರು. ಐಜಿ ಹಾಗೂ ಶ್ವಾನ ದಳದ ಸಿಬ್ಬಂದಿ ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತಳ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದನ್ನು ವಿಡಿಯೋ ಚಿತ್ರೀಕರಿಸಲಾಗುವುದು ಎಂದು ಔರೈಯಾ ಎಸ್ಪಿ ಚಾರು ನಿಗಮ್ ತಿಳಿಸಿದ್ದಾರೆ. ಅಲ್ಲದೆ ಆರೋಪಿಗಳ ಪತ್ತೆಗೆ ಹತ್ತು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಅವರು ವಿವರಿಸಿದರು.

UTTARPRADESH

ಮೃತದೇಹವನ್ನು ಪೊಲೀಸರು ಬಲವಂತವಾಗಿ ತೆಗೆದುಕೊಂಡು ಹೋಗಿದ್ದಾರೆ ಎಂಬ ಸುದ್ದಿ ಹಾಗೂ ಸಂಬಂಧಪಟ್ಟ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದರಿಂದ ಸ್ಥಳೀಯರಲ್ಲಿ ಅಸಮಾಧಾನ ಉಂಟಾಗಿದೆ. ಆದರೆ ಔರೈಯಾ ಎಸ್‍ಪಿ ಚಾರು ನಿಗಮ್ ಈ ಆರೋಪವನ್ನು ನಿರಾಕರಿಸಿದ್ದು, ವಾಟ್ಸಪ್ ಮತ್ತು ಸೋಶಿಯಲ್ ಮೀಡಿಯಾಗಳಲ್ಲಿ ತಪ್ಪು ಮಾಹಿತಿ ಮತ್ತು ಸುಳ್ಳು ವದಂತಿಗಳನ್ನು ಹರಡದಂತೆ ಜನರಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮಗಳು ಅನ್ಯ ಜಾತಿ ಯುವಕನ ಜೊತೆ ಪರಾರಿ – ತಂದೆ, ತಾಯಿ, ತಮ್ಮ ಆತ್ಮಹತ್ಯೆ

In UP's Auraiya, a girl who had stepped out in the fields to relieve herself in the morning was later found dead. Family claims she was raped and murdered. A probe has begun. pic.twitter.com/TfJOrMcgfa

— Piyush Rai (@Benarasiyaa) October 3, 2022

ಮೃತ ದೇಹವನ್ನು ಬಲವಂತವಾಗಿ ತೆಗೆದುಕೊಂಡು ಹೋಗಲಾಗಿದೆ ಎಂದು ಕೆಲವರು ಸುದ್ದಿ ಹಬ್ಬಿಸುತ್ತಿದ್ದಾರೆ. ಇದು ತಪ್ಪು ದಾರಿಗೆಳೆಯುತ್ತಿದೆ. ಸಂತ್ರಸ್ತೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿತ್ತು. ಈ ಬಗ್ಗೆ ಕುಟುಂಬದವರಿಗೆ ತಿಳಿಸಲಾಗಿದ್ದು, ಶವವನ್ನು ಮೈದಾನದಿಂದ ಅಂಬುಲೆನ್ಸ್‍ನಲ್ಲಿ ಕೊಂಡೊಯ್ಯಲಾಯಿತು. ಈ ವೇಳೆ ಕೆಲವರು ವೀಡಿಯೋ ಮಾಡಿಕೊಂಡಿದ್ದು, ಇದೀಗ ವೈರಲ್ ಆಗಿದೆ ಎಂದು ಅವರು ವಿವರಿಸಿದರು.

Live Tv
[brid partner=56869869 player=32851 video=960834 autoplay=true]

TAGGED:girlMurderrapeuttarpradeshಅತ್ಯಾಚಾರಉತ್ತರಪ್ರದೇಶಕೊಲೆಯುವತಿ
Share This Article
Facebook Whatsapp Whatsapp Telegram

Cinema news

Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood

You Might Also Like

Sujata Sharma joint secretary in the Ministry of Petroleum and Natural Gas
Latest

ಅಕ್ರಮ ತಡೆಯಲು ದೇಶಾದ್ಯಂತ 4,500 ಕಡೆ ದಾಳಿ – ಎಲ್‌ಪಿಜಿ ಉತ್ಪಾದನೆ ಶೇ.40 ರಷ್ಟು ಏರಿಕೆ: ಕೇಂದ್ರ ಸರ್ಕಾರ

Public TV
By Public TV
52 minutes ago
plane
Latest

ಮಾ.28ರವರೆಗೆ 9 ಗಲ್ಫ್ ರಾಷ್ಟ್ರಗಳ ಏರ್‌ಸ್ಪೇಸ್ ಪ್ರವೇಶಿಸದಂತೆ ನಿರ್ಬಂಧ – ವಿಮಾನಯಾನ ಕಂಪನಿಗಳಿಗೆ DGCA ಸೂಚನೆ

Public TV
By Public TV
1 hour ago
bagalkot by election BJPs Veeranna Charantimath files nomination
Bagalkot

ಸರ್ಕಾರ ಬಂದು ಪ್ರಚಾರ ನಡೆಸಿದ್ರೂ ವ್ಯತ್ಯಾಸ ಆಗಲ್ಲ: ಬಿಜೆಪಿಯ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

Public TV
By Public TV
2 hours ago
Davanagere BJP Candidate Srinivas Kariyappa
Davanagere

ದಾವಣಗೆರೆ ದಕ್ಷಿಣ ಉಪಚುನಾವಣೆ – ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ

Public TV
By Public TV
2 hours ago
rain gauge stations karwar
Latest

ಅಳತೆಗೆ ಸಿಗದ ಮಳೆ ಮಾಪನ ಕೇಂದ್ರಗಳು; ರೈತರ ಖಾತೆಗೆ ಇನ್ನೂ ಜಮೆಯಾಗಿಲ್ಲ 74 ಕೋಟಿ ಬೆಳೆ ವಿಮೆ

Public TV
By Public TV
3 hours ago
Top Iranian commander Ali Mohammad Naini killed Air strike
Latest

ಇಸ್ರೇಲ್‌, ಅಮೆರಿಕಕ್ಕೆ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಇರಾನ್‌ ಟಾಪ್‌ ಕಮಾಂಡರ್‌ ಬಲಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?