Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರಕಿಗೆ ಹಗ್ಗ ಕಟ್ಟುತ್ತಿದ್ದ ಚಾಲಕನಿಗೆ ಗುದ್ದಿದ ಕಾರು- ಲಾರಿ ಡ್ರೈವರ್ ದುರ್ಮರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಸರಕಿಗೆ ಹಗ್ಗ ಕಟ್ಟುತ್ತಿದ್ದ ಚಾಲಕನಿಗೆ ಗುದ್ದಿದ ಕಾರು- ಲಾರಿ ಡ್ರೈವರ್ ದುರ್ಮರಣ

Belgaum

ಸರಕಿಗೆ ಹಗ್ಗ ಕಟ್ಟುತ್ತಿದ್ದ ಚಾಲಕನಿಗೆ ಗುದ್ದಿದ ಕಾರು- ಲಾರಿ ಡ್ರೈವರ್ ದುರ್ಮರಣ

Public TV
Last updated: October 6, 2022 1:21 pm
Public TV
Share
1 Min Read
BELAGAVI ACCIDENT 1
SHARE

ಬೆಳಗಾವಿ: ಬೆಳ್ಳಂಬೆಳಗ್ಗೆ ಯರಗಟ್ಟಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಚಾಲಕ (Lorry Driver) ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ತಂದೆ-ಮಗ ಸೇರಿ ನಾಲ್ವರಿಗೆ ಗಂಭೀರ ಗಾಯಗಳಾದ ಘಟನೆ ಪಟ್ಟಣದಲ್ಲಿ ನಡೆದಿದೆ.

BELAGAVI ACCIDENT

ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದ ರಂಗಪ್ಪ ಗುರುಸಿದ್ದಪ್ಪ ಪಾಟೀಲ (30) ಸಾವನ್ನಪ್ಪಿದವರು. ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಭೀರೇಶ್ವರ ಬ್ಯಾಂಕ್ ಎದುರಿನ ರಸ್ತೆ ಪಕ್ಕದಲ್ಲಿ ಮೃತ ಚಾಲಕ ಲಾರಿಯನ್ನು ಸೈಡ್ ಗೆ ಹಾಕಿ ಅದರಲ್ಲಿದ್ದ ಸರಕಿಗೆ ಹಗ್ಗ ಕಟ್ಟಿ ಪ್ಯಾಕ್ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಕಾರಿನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿ ಚಾಲಕನಿಗೆ ಗುದ್ದಿದೆ. ಇದನ್ನೂ ಓದಿ: ಅಪಘಾತದಲ್ಲಿ ಗಾಯಗೊಂಡಿದ್ದ ಶಾಸಕ ಅರವಿಂದ ಬೆಲ್ಲದ ಚಿಕ್ಕಪ್ಪ ಚಿಕಿತ್ಸೆ ಫಲಿಸದೆ ಸಾವು

BELAGAVI ACCIDENT 2

ಅಪಘಾತದ ರಭಸಕ್ಕೆ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಅಮರೆಗೌಡ ಮಾಲಿಪಾಟೀಲ (58) ಗೌಡಪ್ಪಗೌಡ ಮಾಲಿಪಾಟೀಲ (25) ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅದರಲ್ಲಿ ವೀರಭದ್ರಗೌಡ ಡಬಿ (32), ಹನುಮಂತ ಬೆಟಗೇರಿ (23) ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಬೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಾಳುಗಳು ರಾಯಚೂರ ಜಿಲ್ಲೆಯ ಸಿಂಧನೂರು ಪಟ್ಟಣದವರು ಎಂಬ ಮಾಹಿತಿ ದೊರೆತಿದೆ.

ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

Live Tv
[brid partner=56869869 player=32851 video=960834 autoplay=true]

TAGGED:belagavicarlorryroadಕಾರುಬೆಳಗಾವಿರಸ್ತೆಲಾರಿ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
21 minutes ago
kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
44 minutes ago
Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
1 hour ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
1 hour ago
pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
1 hour ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?