Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾನುವಾರುಗಳಿಗೆ ಡಿಕ್ಕಿ – ಕಳೆದ ವಾರ ಆರಂಭವಾಗಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮುಂಭಾಗ ಜಖಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜಾನುವಾರುಗಳಿಗೆ ಡಿಕ್ಕಿ – ಕಳೆದ ವಾರ ಆರಂಭವಾಗಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮುಂಭಾಗ ಜಖಂ

Latest

ಜಾನುವಾರುಗಳಿಗೆ ಡಿಕ್ಕಿ – ಕಳೆದ ವಾರ ಆರಂಭವಾಗಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮುಂಭಾಗ ಜಖಂ

Public TV
Last updated: October 6, 2022 5:26 pm
Public TV
Share
1 Min Read
Vande Bharat
SHARE

ಗಾಂಧಿನಗರ: ಇತ್ತೀಚೆಗಷ್ಟೇ ಆರಂಭವಾಗಿದ್ದ ಗಾಂಧಿನಗರ-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲಿಗೆ (Train) ಗುರುವಾರ ಜಾನುವಾರುಗಳು (Cattle) ಡಿಕ್ಕಿ ಹೊಡೆದ ಪರಿಣಾಮ ಅದರ ಮುಂಭಾಗಕ್ಕೆ ಹಾನಿಯಾಗಿದೆ.

ಇಂದು ಬೆಳಗ್ಗೆ 11:15ರ ಸುಮಾರಿಗೆ ಗುಜರಾತ್‌ನ (Gujarat) ವತ್ವಾ ರೈಲು ನಿಲ್ದಾಣದ ಬಳಿ ಟ್ರ್ಯಾಕ್‌ನಲ್ಲಿ ಜಾನುವಾರುಗಳಿಗೆ ರೈಲು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 4 ಎಮ್ಮೆಗಳು ಸಾವನ್ನಪ್ಪಿವೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

Vande Bharat Express 1

ವತ್ವಾ ಬಳಿಯ ಹಾದಿಯಲ್ಲಿ ಒಂದು ತಿರುವು ಇದ್ದ ಕಾರಣ ಟ್ರ್ಯಾಕ್‌ನಲ್ಲಿ ಜಾನುವಾರುಗಳು ಇದ್ದುದು ತಕ್ಷಣಕ್ಕೆ ಕಾಣಿಸಿರಲಿಲ್ಲ. ಘಟನೆಯ ವೇಳೆ ರೈಲು ಸುಮಾರು ಗಂಟೆಗೆ 100 ಕಿ.ಮೀ ವೇಗದಲ್ಲಿ ಚಲಿಸುತ್ತಿತ್ತು. ಜಾನುವಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಫೈಬರ್‌ನಿಂದ ಮಾಡಲ್ಪಟ್ಟಿದ್ದ ರೈಲಿನ ಮುಂಭಾಗ ಹಾನಿಯಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೇರಳ ದುರಂತಕ್ಕೆ ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ

ಘಟನೆಯಲ್ಲಿ ಯಾವುದೇ ಎಂಜಿನ್‌ನ ಭಾಗಕ್ಕೆ ಹಾನಿಯಾಗಿಲ್ಲ. ಜಾನುವಾರುಗಳ ಮೃತದೇಹಗಳನ್ನು ತೆರವುಗೊಳಿಸಿದ ಬಳಿಕ ರೈಲು ಸರಿಯಾದ ಸಮಯಕ್ಕೆ ಗಾಂಧೀನಗರಕ್ಕೆ ತಲುಪಿದೆ. ಜಾನುವಾರುಗಳನ್ನು ರೈಲ್ವೇ ಟ್ರ್ಯಾಕ್ ಬಳಿ ಬಿಡದಂತೆ ಗ್ರಾಮಸ್ಥರಿಗೆ ಸಲಹೆ ನೀಡಲು ಪ್ರಯತ್ನಿಸಲಾಗುತ್ತಿದೆ ಎಂದು ರೈಲ್ವೇ ವಕ್ತಾರರು ತಿಳಿಸಿದ್ದಾರೆ.

Vande Bharat Express 2

ಸೆಪ್ಟೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರ ನಿಲ್ದಾಣದಲ್ಲಿ ಗಾಂಧಿನಗರ-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದರು. ಬಳಿಕ ಅವರು ಅದೇ ರೈಲಿನಲ್ಲಿ ಅಹಮದಾಬಾದ್‌ನ ಕಲುಪುರ್ ರೈಲು ನಿಲ್ದಾಣದ ವರೆಗೆ ಪ್ರಯಾಣಿಸಿದ್ದರು. ಇದನ್ನೂ ಓದಿ: ಕೃಷಿ ಡಿಜಿಟಲೀಕರಣದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ಬೊಮ್ಮಾಯಿ

Live Tv
[brid partner=56869869 player=32851 video=960834 autoplay=true]

TAGGED:cattlegujarattrainVande Bharat Expressಗುಜರಾತ್ಜಾನುವಾರುಗಳುರೈಲುವಂದೇ ಭಾರತ್ ಎಕ್ಸ್‍ಪ್ರೆಸ್
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Davanagere Kavya Murder Case
Crime

ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

Public TV
By Public TV
11 minutes ago
Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
53 minutes ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
57 minutes ago
UP Man Kills Twin Daughters In kanpur
Crime

ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
1 hour ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
1 hour ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?