Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಆಡಳಿತದಲ್ಲಿ ರೈತರ ಸಂಕಷ್ಟ, ಆತ್ಮಹತ್ಯೆ ಡಬಲ್‌ ಆಗಿದೆ – ಕಾಂಗ್ರೆಸ್‌ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿ ಆಡಳಿತದಲ್ಲಿ ರೈತರ ಸಂಕಷ್ಟ, ಆತ್ಮಹತ್ಯೆ ಡಬಲ್‌ ಆಗಿದೆ – ಕಾಂಗ್ರೆಸ್‌ ವಾಗ್ದಾಳಿ

Bengaluru City

ಬಿಜೆಪಿ ಆಡಳಿತದಲ್ಲಿ ರೈತರ ಸಂಕಷ್ಟ, ಆತ್ಮಹತ್ಯೆ ಡಬಲ್‌ ಆಗಿದೆ – ಕಾಂಗ್ರೆಸ್‌ ವಾಗ್ದಾಳಿ

Public TV
Last updated: October 6, 2022 7:04 pm
Public TV
Share
1 Min Read
Congress BJP
SHARE

ಬೆಂಗಳೂರು: ರೈತರ ಆದಾಯ ಡಬಲ್ ಮಾಡುತ್ತೇವೆ ಎಂದಿದ್ದ ಬಿಜೆಪಿ (BJP) ಆಳ್ವಿಕೆಯಲ್ಲಿ ರೈತರ ಸಂಕಷ್ಟ ಡಬಲ್ ಆಗಿದೆ. ರೈತರ ಆತ್ಮಹತ್ಯೆ ಡಬಲ್ ಆಗಿದೆ, ರೈತರ ಖರ್ಚು ಡಬಲ್ ಆಗಿದೆ ಎಂದು ಬಿಜೆಪಿ ವಿರುದ್ಧ ಸರಣಿ ಟ್ವೀಟ್‌ ಮೂಲಕ ಕಾಂಗ್ರೆಸ್‌ (Congress) ವಾಗ್ದಾಳಿ ನಡೆಸಿದೆ.

ರೈತರ ಆದಾಯ ಡಬಲ್ ಮಾಡುತ್ತೇವೆ ಎಂದಿದ್ದ ಬಿಜೆಪಿ ಆಳ್ವಿಕೆಯಲ್ಲಿ ರೈತರ ಸಂಕಷ್ಟ ಡಬಲ್ ಆಗಿದೆ,
ರೈತರ ಆತ್ಮಹತ್ಯೆ ಡಬಲ್ ಆಗಿದೆ,
ರೈತರ ಖರ್ಚು ಡಬಲ್ ಆಗಿದೆ.

ರೈತ ಮುಖಂಡರು, ಸಾಲಬಾದೆ, ಬೆಳೆ ನಷ್ಟಗಳಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಸ್ಥರೊಂದಿಗೆ @RahulGandhi ಅವರು ಸಂವಾದ ನಡೆಸಿ, ಅವರ ನೋವು ಆಲಿಸಿದರು.#BharatJodoYatra pic.twitter.com/k3xohqqUXn

— Karnataka Congress (@INCKarnataka) October 6, 2022

ಟ್ವೀಟ್‌ನಲ್ಲೇನಿದೆ?
ಮಂಗಳೂರಿನ ದಸರಾ ಆಚರಣೆಯಲ್ಲಿ ಯುಪಿ ಮಾಡೆಲ್ ಬುಲ್ಡೋಜರ್ ಬಿಂಬಿಸುವ ಟ್ಯಾಬ್ಲೋ ಮೆರವಣಿಗೆ. ಕರ್ನಾಟಕದಲ್ಲಿ ಯುಪಿ ಮಾದರಿಯ ಅರಾಜಕತೆ ಸೃಷ್ಟಿಸಲು ಬಿಜೆಪಿ ಯತ್ನಿಸಿದೆ. ಸರ್ಕಾರದ ಅಧಿಕೃತ ಕಾರ್ಯಕ್ರಮದಲ್ಲಿ ವಿಕೃತಿ ಮೆರೆದ ಬಿಜೆಪಿ. ನಮ್ಮದು ಸಂವಿಧಾನಿಕ ನ್ಯಾಯ. ಬಿಜೆಪಿಯದ್ದು ಬುಲ್ಡೋಜರ್ ನ್ಯಾಯ. ಇದನ್ನೂ ಓದಿ: ರಾಹುಲ್ ಗಾಂಧಿ ತಲೆ ರೈಲ್ವೇ ಹಳಿ ಇದ್ದಂತೆ: ಸಿ.ಸಿ ಪಾಟೀಲ್ ವ್ಯಂಗ್ಯ

ಮಂಗಳೂರಿನ ದಸರಾ ಆಚರಣೆಯಲ್ಲಿ ಯುಪಿ ಮಾಡೆಲ್ ಬುಲ್ಡೋಜರ್ ಬಿಂಬಿಸುವ ಟ್ಯಾಬ್ಲೋ ಮೆರವಣಿಗೆ. ಕರ್ನಾಟಕದಲ್ಲಿ ಯುಪಿ ಮಾದರಿಯ ಅರಾಜಕತೆ ಸೃಷ್ಟಿಸಲು ಬಿಜೆಪಿ ಯತ್ನ.

ಸರ್ಕಾರದ ಅಧಿಕೃತ ಕಾರ್ಯಕ್ರಮದಲ್ಲಿ ವಿಕೃತಿ ಮೆರೆದ ಬಿಜೆಪಿ.

ನಮ್ಮದು ಸಂವಿಧಾನಿಕ ನ್ಯಾಯ. ಬಿಜೆಪಿಯದ್ದು ಬುಲ್ಡೋಜರ್ ನ್ಯಾಯ. @DgpKarnataka @JnanendraAraga pic.twitter.com/Q7VTOIZjjG

— Karnataka Congress (@INCKarnataka) October 6, 2022

ತಮ್ಮ ಹತಾಶೆ, ಸೋಲು, ನೋವುಗಳನ್ನು ಜಾಹಿರಾತು ನೀಡಿ ವ್ಯಕ್ತಪಡಿಸುವ ಏಕೈಕ ರಾಜಕೀಯ ಪಕ್ಷ ಬಿಜೆಪಿ. ಒಂದೇ ವಾರದಲ್ಲಿ ಎರಡೆರೆಡು ಭಾರಿ ಪತ್ರಿಕೆಗಳಲ್ಲಿ ಮುಖಪುಟದ ಜಾಹೀರಾತು ನೀಡುತ್ತಿರುವ ಬಿಜೆಪಿಯ ಹತಾಶೆ ಹಿಮಾಲಯದೆತ್ತರಕ್ಕೆ ಏರಿದೆ. ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದೊಂದೆ ಬಾಕಿ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್‌ ವ್ಯಂಗ್ಯವಾಡಿದೆ.

ತಮ್ಮ ಹತಾಶೆ, ಸೋಲು, ನೋವುಗಳನ್ನು ಜಾಹಿರಾತು ನೀಡಿ ವ್ಯಕ್ತಪಡಿಸುವ ಏಕೈಕ ರಾಜಕೀಯ ಪಕ್ಷ @BJP4Karnataka!

ಒಂದೇ ವಾರದಲ್ಲಿ ಎರಡೆರೆಡು ಭಾರಿ ಪತ್ರಿಕೆಗಳಲ್ಲಿ ಮುಖಪುಟದ ಜಾಹಿರಾತು ನೀಡುತ್ತಿರುವ ಬಿಜೆಪಿಯ ಹತಾಶೆ ಹಿಮಾಲಯದೆತ್ತರಕ್ಕೆ ಏರಿದೆ,
ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದೊಂದೆ ಬಾಕಿ!#BharatJodoYatra

— Karnataka Congress (@INCKarnataka) October 6, 2022

Live Tv
[brid partner=56869869 player=32851 video=960834 autoplay=true]

TAGGED:bharat jodo yatrabjpcongressfarmersಕಾಂಗ್ರೆಸ್ಬಿಜೆಪಿಭಾರತ್ ಜೋಡೋ ಯಾತ್ರೆರೈತರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yadgiri Que For Cylinder
Districts

ಸಿಲಿಂಡರ್ ಖಾಲಿ ವದಂತಿಗೆ ಜನ ಕಂಗಾಲು – ಯಾದಗಿರಿಯಲ್ಲಿ ಗ್ಯಾಸ್‌ಗೆ ಮಾರುದ್ದ ಸಾಲು

Public TV
By Public TV
10 minutes ago
Matheesha Pathirana
Cricket

ಕೆಕೆಆರ್‌ಗೆ ಶ್ರೀಲಂಕಾ ವೇಗಿ ಎಂಟ್ರಿ – ಸತತ 6 ಸೋಲುಗಳಿಂದ ಕಂಗೆಟ್ಟಿರೋ ತಂಡಕ್ಕೆ ಸಿಗುತ್ತಾ ಬೂಸ್ಟ್‌?

Public TV
By Public TV
20 minutes ago
Balamuri Edamuri No Entry
Districts

ಬಲಮುರಿ, ಎಡಮುರಿ ಪ್ರವಾಸಿ ತಾಣಗಳಿಗೆ ನಿಷೇಧ – ಸರ್ಕಾರದ ನಡೆಗೆ ವ್ಯಾಪಾರಿಗಳ ಅಸಮಾಧಾನ

Public TV
By Public TV
41 minutes ago
Seven Seas Mariner
Dakshina Kannada

ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ‘ಸೆವನ್ ಸೀಸ್ ಮರಿನರ್’ ಆಗಮನ

Public TV
By Public TV
52 minutes ago
Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
9 hours ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?