Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದಿನಿಂದ ಬೆಂಗ್ಳೂರಲ್ಲಿ ಪ್ರೊ ಕಬಡ್ಡಿ ಮೇನಿಯಾ – ತ್ರಿಬಲ್ ಹೆಡ್ಡರ್ ಮೂಲಕ ಆರಂಭ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಂದಿನಿಂದ ಬೆಂಗ್ಳೂರಲ್ಲಿ ಪ್ರೊ ಕಬಡ್ಡಿ ಮೇನಿಯಾ – ತ್ರಿಬಲ್ ಹೆಡ್ಡರ್ ಮೂಲಕ ಆರಂಭ

Latest

ಇಂದಿನಿಂದ ಬೆಂಗ್ಳೂರಲ್ಲಿ ಪ್ರೊ ಕಬಡ್ಡಿ ಮೇನಿಯಾ – ತ್ರಿಬಲ್ ಹೆಡ್ಡರ್ ಮೂಲಕ ಆರಂಭ

Public TV
Last updated: October 7, 2022 3:30 pm
Public TV
Share
3 Min Read
Pro Kabaddi
SHARE

ಬೆಂಗಳೂರು: ಒಂದು ಕಡೆ ಟಿ20 ವಿಶ್ವಕಪ್ (T20 World Cup) ಕ್ರಿಕೆಟ್ ಟೂರ್ನಿಗೆ ಸಿದ್ಧತೆ ನಡೆಯುತ್ತಿದೆ. ಇನ್ನೊಂದೆಡೆ ಪ್ರೊ ಕಬಡ್ಡಿ 9ನೇ ಸೀಸನ್ (Pro Kabaddi Season 9) ಇಂದಿನಿಂದ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ (Kanteerava Indoor Stadium in Bengaluru) ಆರಂಭವಾಗುತ್ತಿದೆ. ಈ ಮೂಲಕ ಕ್ರೀಡಾ ಪ್ರಿಯರಿಗೆ ಮುಂದಿನ 4 ತಿಂಗಳುಗಳ ಕಾಲ ಹಬ್ಬದ ವಾತಾವರಣ.

Pro Kabaddi 1

ಆಸ್ಟ್ರೇಲಿಯಾದಲ್ಲಿ ಕ್ರಿಕೆಟ್ ಫೀವರ್ ಆರಂಭವಾದರೆ, ಸಿಲಿಕಾನ್ ಸಿಟಿಯಲ್ಲಿ ಖೇಲ್ ಕಬಡ್ಡಿ ಕಲರವ ಕೇಳಿಬರಲಿದೆ. ಪ್ರೊ ಕಬಡ್ಡಿ 8ನೇ ಸೀಸನ್ ಕೊರೊನಾದಿಂದಾಗಿ (Corona) ಮುಚ್ಚಿದ ಸ್ಟೇಡಿಯಂನಲ್ಲಿ ನಡೆದಿತ್ತು. ಇದೀಗ 3 ವರ್ಷಗಳ ಬಳಿಕ ವೀಕ್ಷಕರಿಗೆ ಪ್ರವೇಶ ಮುಕ್ತವಾಗುತ್ತಿದೆ. ಹೀಗಾಗಿ ದೇಸಿ ಕ್ರೀಡೆ ಕಬಡ್ಡಿ ಕ್ರೇಜ್ ಹೆಚ್ಚಾಗಿದೆ. ಇದನ್ನೂ ಓದಿ: 22 ಸಿಕ್ಸ್‌, 17 ಬೌಂಡರಿ – ಟಿ20ಯಲ್ಲಿ ಬರೋಬ್ಬರಿ 205 ರನ್‌ ಬ್ಲ್ಯಾಸ್ಟ್‌

Pro Kabaddi 3

ಈ ಬಾರಿಯ ಪ್ರೊ ಕಬಡ್ಡಿ ಪಂದ್ಯಾವಳಿ ಬೆಂಗಳೂರು ಸೇರಿದಂತೆ 3 ಕೇಂದ್ರಗಳಲ್ಲಿ ನಡೆಯಲಿದೆ. ಬೆಂಗಳೂರು, ಪುಣೆ ಮತ್ತು ಹೈದರಾಬಾದ್‍ನಲ್ಲಿ ಈ ಬಾರಿ ಕಬಡ್ಡಿ ಪಂದ್ಯಾವಳಿ ನಡೆಯಲಿದೆ. ಕಳೆದ ವರ್ಷ ಬೆಂಗಳೂರಿನಲ್ಲೇ ಪ್ರೊ ಕಬಡ್ಡಿ ನಡೆದಿದ್ದರೂ, ಬಯೋ ಬಬಲ್‍ನಲ್ಲಿ ನಡೆದಿತ್ತು. ಹಾಗಾಗಿ ಆರಂಭದಲ್ಲಿ ಮಾಧ್ಯಮಗಳಿಗೂ ಪ್ರವೇಶ ನೀಡಿರಲಿಲ್ಲ. ಇದೀಗ ಮಾಧ್ಯಮಗಲೂ ಸೇರಿದಂತೆ ಅಭಿಮಾನಿಗಳಿಗೂ ಪ್ರವೇಶವಿರುವ ಬಗ್ಗೆ ಆಯೋಜಕರಾದ ಮಶಾಲ್ ಸ್ಪೋರ್ಟ್ಸ್ ತಿಳಿಸಿದೆ.‌ ಜೊತೆಗೆ ಒಂದೇ ದಿನ ಮೂರು ಪಂದ್ಯಗಳು ಕೂಡ ಕೆಲದಿನಗಳಲ್ಲಿ ನಡೆಯಲಿದೆ. ಇದನ್ನೂ ಓದಿ: ಕೊನೆಯಲ್ಲಿ ಸ್ಯಾಮ್ಸನ್‌ ಸಿಕ್ಸರ್‌, ಬೌಂಡರಿ ಆಟ – ಭಾರತಕ್ಕೆ ವಿರೋಚಿತ ಸೋಲು, ಆಫ್ರಿಕಾಗೆ 9 ರನ್‌ ಜಯ

PRO KABADDI 2 1

ಕರ್ನಾಟಕದ ಬೆಂಗಳೂರು ಬುಲ್ಸ್ (Bengaluru Bulls), ಬೆಂಗಾಲ್ ವಾರಿಯರ್ಸ್ (Bengal Warriors), ಜೈಪುರ್ ಪಿಂಕ್ ಫ್ಯಾಂಥರ್ಸ್ (Jaipur Pink Panthers), ಪುಣೇರಿ ಪಲ್ಟನ್ (Puneri Paltan), ಯು ಮುಂಬಾ (U Mumba), ಯೂಪಿ ಯೋಧಾ (U.P. Yodha), ತಮಿಳ್ ತಲೈವಾಸ್ (Tamil Thalaivas), ಹರಿಯಾಣ ಸ್ಟೀಲರ್ಸ್ (Haryana Steelers), ದಬಾಂಗ್ ಡೆಲ್ಲಿ (Dabang Delhi), ಪಾಟ್ನಾ ಪೈರೇಟ್ಸ್ (Patna Pirates), ತೆಲುಗು ಟೈಟಾನ್ಸ್ (Telugu Titans), ಗುಜಾರಾತ್ ಫಾರ್ಚೂನ್‍ಜೈಂಟ್ಸ್ (Gujarat Giants) ಸೇರಿ ಒಟ್ಟು 12 ತಂಡಗಳ ಈ ಬಾರಿ 9ನೇ ಸೀಸನ್ ಪ್ರಶಸ್ತಿಗಾಗಿ ಕಾದಾಡಲಿವೆ. ಲೀಗ್ ಹಂತದ 132 ಪಂದ್ಯಗಳಿಗೆ ಬೆಂಗಳೂರು, ಪುಣೆ ಹಾಗೂ ಹೈದರಾಬಾದ್ ಆತಿಥ್ಯವಹಿಸಲಿದೆ. ಮೊದಲ 41 ಪಂದ್ಯಗಳು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿವೆ. ಆ ಬಳಿಕ ಪುಣೆ ನಂತರ ಹೈದರಾಬಾದ್‍ಗೆ ಲೀಗ್ ಸ್ಥಳಾಂತರಗೊಳ್ಳಲಿದೆ. ಲೀಗ್ ಬಳಿಕ ಅಂಕಪಟ್ಟಿಯಲ್ಲಿ ಅಗ್ರ 6 ಸ್ಥಾನಗಳನ್ನು ಪಡೆಯುವ ತಂಡಗಳು ಪ್ಲೇಆಫ್‍ಗೇರಲಿವೆ. ಪ್ಲೇಆಫ್‍ನಲ್ಲಿ 2 ಎಲಿಮಿನೇಟರ್, 2 ಸೆಮಿಫೈನಲ್, ಫೈನಲ್ ಪಂದ್ಯ ನಡೆಯಲಿದೆ. ಇದನ್ನೂ ಓದಿ: ನೆಟ್ಸ್‌ನಲ್ಲಿ ಬೆವರಿಳಿಸಿದ ಬ್ಯೂಟಿ – ಶಹಬ್ಬಾಸ್‌ಗಿರಿ ನೀಡಿ ಫ್ಯಾನ್ಸ್ ಕ್ಲೀನ್ ಬೌಲ್ಡ್

Pro Kabaddi 4

ಬುಲ್ಸ್‌ನಲ್ಲಿಲ್ಲ ಪವನ್ ಶೆರಾವತ್:
ಆತಿಥೇಯ ಬೆಂಗಳೂರು ಬುಲ್ಸ್ ಸ್ಟಾರ್ ಆಟಗಾರ ಪವನ್ ಶೆರಾವತ್ ಈ ಬಾರಿ ತಂಡದಲ್ಲಿಲ್ಲ. ಈ ಬಾರಿಯ ಹರಾಜಿನಲ್ಲಿ ಶೆರಾವತ್ ತಮಿಳ್ ತಲೈವಾಸ್ ಪಾಲಾಗಿದ್ದಾರೆ. ಬುಲ್ಸ್ ನೂತನ ನಾಯಕ ವಿಕಾಸ್ ಖಂಡೋಲ ಸಾರಥ್ಯದಲ್ಲಿ ಕಣಕ್ಕಿಳಿಯಲಿದೆ.

8 ಆವೃತ್ತಿಗಳ ಚಾಂಪಿಯನ್ಸ್:
2014ರ ಮೊದಲ ಆವೃತ್ತಿಯಲ್ಲಿ ಜೈಪುರ ಪಿಂಕ್ ಪ್ಯಾಂಥರ್ಸ್ ಪ್ರಶಸ್ತಿ ಗೆದ್ದರೆ, 2015ರಲ್ಲಿ ಯು ಮುಂಬಾ, ಮೂರು, ನಾಲ್ಕು ಮತ್ತು ಐದನೇ ಆವೃತ್ತಿಯಲ್ಲಿ ಪಾಟ್ನಾ ಪೈರೇಟ್ಸ್, 6ನೇ ಅವೃತ್ತಿಯಲ್ಲಿ ಬೆಂಗಳೂರು ಬುಲ್ಸ್, 7ನೇ ಅವೃತ್ತಿಯಲ್ಲಿ ಬೆಂಗಾಲ್ ವಾರಿಯರ್ಸ್ ಮತ್ತು 8ನೇ ಆವೃತ್ತಿಯಲ್ಲಿ ದಬಾಂಗ್ ಡೆಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

Live Tv
[brid partner=56869869 player=32851 video=960834 autoplay=true]

TAGGED:bengaluruKanteerava Indoor StadiumPro KabaddiPro Kabaddi Season 9ಪ್ರೊ ಕಬಡ್ಡಿಪ್ರೊ ಕಬಡ್ಡಿ ಸೀಸನ್ 9ಬೆಂಗಳೂರು
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Basanagouda Patil Yatnal
Bengaluru City

ಚುನಾವಣೆಯಲ್ಲಿ ಅಕ್ರಮ ಆರೋಪ – ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
57 minutes ago
Hampi Utsava
Bellary

ಹಂಪಿ ಉತ್ಸವದಲ್ಲಿ ಫಲಪುಷ್ಪ ಪ್ರದರ್ಶನ – ಹೂವಲ್ಲೇ ವಿಜಯನಗರ ಸಾಮ್ರಾಜ್ಯದ ಗತವೈಭವ ಸೃಷ್ಟಿ

Public TV
By Public TV
58 minutes ago
zameer ahmed students
Bellary

ಸ್ವಂತ ಖರ್ಚಿನಲ್ಲಿ ಸರ್ಕಾರಿ ಶಾಲಾ ಮಕ್ಕಳನ್ನ ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಿದ ಸಚಿವ ಜಮೀರ್

Public TV
By Public TV
1 hour ago
Hassan Lady Missing
Crime

ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ – ಚಿನ್ನಾಭರಣಕ್ಕಾಗಿ ಕೊಲೆ ಶಂಕೆ

Public TV
By Public TV
1 hour ago
Anti India Terror Accused
Latest

ಭಾರತ ವಿರೋಧಿ ಭಯೋತ್ಪಾದನಾ ಆರೋಪಿಗಳಿಗೆ ಬಾಂಗ್ಲಾ ಚುನಾವಣೆಯಲ್ಲಿ ಗೆಲುವು

Public TV
By Public TV
2 hours ago
Mumbai metro
Crime

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿತ – ಓರ್ವ ಸಾವು, ಮೂವರು ಗಂಭೀರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?