Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೊಮ್ಮಾಯಿಯವರೇ, ಬಿಎಸ್‌ವೈಯೊಂದಿಗೆ ತಿರುಗಾಡಿದ್ರೆ ನೀವೂ ಲಗಾ ಹೊಡಿತೀರಿ: ಯತ್ನಾಳ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಬೊಮ್ಮಾಯಿಯವರೇ, ಬಿಎಸ್‌ವೈಯೊಂದಿಗೆ ತಿರುಗಾಡಿದ್ರೆ ನೀವೂ ಲಗಾ ಹೊಡಿತೀರಿ: ಯತ್ನಾಳ್

Belgaum

ಬೊಮ್ಮಾಯಿಯವರೇ, ಬಿಎಸ್‌ವೈಯೊಂದಿಗೆ ತಿರುಗಾಡಿದ್ರೆ ನೀವೂ ಲಗಾ ಹೊಡಿತೀರಿ: ಯತ್ನಾಳ್

Public TV
Last updated: October 7, 2022 10:52 pm
Public TV
Share
2 Min Read
Basanagowda Yatnal,
SHARE

ಬೆಳಗಾವಿ: ಬೊಮ್ಮಾಯಿಯವರೇ (Basavaraj Bommai) ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಿ. ಇಲ್ಲವಾದರೆ ನೀವು ಪರ್ಮನೆಂಟ್ ಆಗಿ ಮಾಜಿ ಸಿಎಂ ಆಗ್ತೀರಿ ಎಂದು ಬಿಜೆಪಿ (BJP) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಟಾಂಗ್ ನೀಡಿದರು.

ಮೂಡಲಗಿ ತಾಲೂಕಿನ ಕಲ್ಲೋಳಿ ಗ್ರಾಮದಲ್ಲಿ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ 2ಎ ಸಂಬಂಧ ಹಮ್ಮಿಕೊಂಡ ಸಮಾವೇಶದಲ್ಲಿ ಮಾತನಾಡಿ, ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ವಿರುದ್ಧ ಮತ್ತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದರು. ಬೊಮ್ಮಾಯಿಯವರೇ, ಬಿಎಸ್‌ವೈಯವರೊಂದಿಗೆ ತಿರುಗಾಡಿದರೆ ನೀವೂ ಲಗಾ ಹೊಡೆಯುತ್ತೀರಿ. ಮೊನ್ನೆ ಅಧಿವೇಶನದಲ್ಲಿ ನಾನು ಪಂಚಮಸಾಲಿ ವಿರೋಧಿ ಅಲ್ಲ ಅಂತ ಯಡಿಯೂರಪ್ಪ ಭಾಷಣ ಮಾಡಿದರು. ಹಾಗಾದರೆ ಸಿಎಂ ಆದ ವೇಳೆ ಪಂಚಮಸಾಲಿ ಸಮುದಾಯಕ್ಕೆ ಏಕೆ ಮೀಸಲಾತಿ ನೀಡಲಿಲ್ಲ? ಮೀಸಲಾತಿಗಾಗಿ ಸೂಚಿಸಿದ್ದೇನೆ ಅಂದ್ರು, ಸಿಎಂ ಆದವ್ರು ಯಾರಾದರೂ ಸೂಚಿಸುತ್ತಾರಾ? ಬೊಮ್ಮಾಯಿಯವರೇ, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು. ಇಲ್ಲವಾದರೆ ನೀವು ಪರ್ಮನೆಂಟ್ ಆಗಿ ಮಾಜಿ ಸಿಎಂ ಆಗುತ್ತೀರಿ ಎಂದರು.

Basavaraj Bommai

ಯಡಿಯೂರಪ್ಪ, ಬೊಮ್ಮಾಯಿ ತಿರುಪತಿಯಲ್ಲಿ ಏನ್ ಮಾತನಾಡಿದ್ದಾರೆ ಗೊತ್ತು. ಯಡಿಯೂರಪ್ಪ, ಬೊಮ್ಮಾಯಿ 3 ಪ್ರಮುಖ ಅಂಶ ಮಾತನಾಡಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬಾರದು. ನನ್ನ ಮಗನನ್ನು ಮಂತ್ರಿ ಮಾಡಬೇಕು. ಯತ್ನಾಳ್ ಅವರನ್ನು ಮಂತ್ರಿ ಮಾಡಬೇಡಿ ಅಂದಿದ್ದಾರೆ. ನಮ್ಮನ್ನೆಲ್ಲರೂ ಬಳಸಿಕೊಂಡು ಶೇ.2 ರಷ್ಟು ಇರುವವವರು ಸಿಎಂ ಆಗಿದ್ದಾರೆ. ನನಗೂ ಸಿಎಂ ಆಗಿ ಒಳ್ಳೆಯ ಆಡಳಿತ ನೀಡುವ ತಾಕತ್ ಇದೆ. ನಮ್ಮವರು ಅಂತವರ ಮುಂದೆ ಕೈಕಟ್ಟಿ ನಿಂತು ಮಂತ್ರಿ ಸ್ಥಾನ ಕೇಳುವ ಸ್ಥಿತಿ ಬಂತು. ಕೆಲ ದಿನಗಳ ಹಿಂದೆ ಸಿಎಂ ಬಸವರಾಜ್ ಬೊಮ್ಮಾಯಿ ನನ್ನ ಜೊತೆಗೆ ಕ್ಲೋಸ್ ಡೋರ್ ಮೀಟಿಂಗ್ ಮಾಡಿದ್ರು. ಬಸನಗೌಡ್ರೆ, ನೀವು ಸ್ವಲ್ಪ ಶಾಂತವಾಗಿರಿ, ನಿಮ್ಮನ್ನು ಮಂತ್ರಿ ಮಾಡ್ತಿನಿ ಅಂದಿದ್ದಾರೆ. ನನಗೇನೂ ಮಂತ್ರಿಸ್ಥಾನ ಕೊಡಬೇಡಿ, ನಮ್ಮ ಸಮಾಜಕ್ಕೆ 2ಎ ಮೀಸಲಾತಿ ಕೊಡಿ ಎಂದಿದ್ದೇನೆ. ಚುನಾವಣೆಗೆ 6 ತಿಂಗಳು ಬಾಕಿ ಇದೆ. ಮಂತ್ರಿ ಆಗಲು ನಾನೇನು ಹುಚ್ಚನಾ ಎಂದು ಪ್ರಶ್ನಿಸಿದರು.

BSY

ಬಿಎಸ್‌ವೈ ಜೊತೆಗೆ ಸಿಎಂ ರಾಜ್ಯದ 50 ಕ್ಷೇತ್ರದಲ್ಲಿ ಜೋಡಿ ಪ್ರವಾಸ ಮಾಡಲಿದ್ದಾರಂತೆ. ಇಬ್ಬರ ಪ್ರವಾಸದಿಂದ ಏನೂ ಆಗುವುದಿಲ್ಲ. ಸಿಎಂ ಬೊಮ್ಮಾಯಿ ಅವರೊಂದಿಗೆ ಪ್ರವಾಸ ಮಾಡಿದ್ರೆ ಲಗಾ ಹೊಡಿಸ್ತಾರೆ. ರಾಜ್ಯದ ಎಲ್ಲಾ ಕಡೆಯೂ ಲಿಂಗಾಯತ ಪಂಚಮಸಾಲಿ ಸಮಾಜದ ಬಂಧುಗಳಿದ್ದಾರೆ. ಮೀಸಲಾತಿ ಕೊಡದಿದ್ರೆ ಅವರು ಪ್ರವಾಸ ಮಾಡಿದ ಕಡೆಗಳಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬಿಎಸ್ ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದರು. ಇದನ್ನೂ ಓದಿ:

Basangouda Patil Yatnal

ಈರಣ್ಣ ಕಡಾಡಿ ಪಂಚಮಸಾಲಿ ಸಮಾಜದವರು ಎಂದು ರಾಜ್ಯಸಭೆಗೆ ಹೋಗಿದ್ದಾರೆ. ನನ್ನ ಮೇಲೆ ಯಾರೋ ನಾಯಕ ಇದಾರೆ ಅನ್ನೋದೇನಿಲ್ಲ. ನನ್ನನ್ನು ಸೋಲಿಸಲು ನಮ್ಮ ಪಕ್ಷದವರೂ ಸೇರಿ ಹಲವರು ಈಗಲೇ ಹಣ ವಿತರಣೆ ಮಾಡ್ತಿದ್ದಾರೆ. ನಮ್ಮ ವಿಜಯಪುರದಲ್ಲಿ ಒಬ್ಬ ಮಲ್ಲಪ್ಪ ಶೆಟ್ಟಿ ಇದ್ದಾನೆ. ಅವನಿಗೆ ಹಣ ನೀಡುತ್ತಿದ್ದಾರೆ. ಬೆಳಗಾವಿಯಲ್ಲಿ ಇನ್ನು ಮುಂದೆ ನಮ್ಮ ಸಮಾಜಕ್ಕೆ ಗೌರವ ವೃದ್ಧಿ ಆಗಲಿದೆ. ಎಸ್‌ಸಿ, ಎಸ್‌ಟಿ ಬಳಿಕ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡುವ ಭರವಸೆ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನನಗೆ ಭರವಸೆ ನೀಡಿದ್ದಾರೆ. ಮೀಸಲಾತಿ ಕೊಡಲೇಬೇಕು ಎಂದು ನಾನು ಆಗ್ರಹ ಮಾಡಿದ್ದೇನೆ. ಇಲ್ಲವಾದರೆ ನವೆಂಬರ್ ಮೊದಲ ವಾರದಲ್ಲೇ ವಿಧಾನಸೌಧ ಮುತ್ತಿಗೆ ಹಾಕಲಾಗುವುದು. ಸಮಾಜದ 25 ಲಕ್ಷ ಜನರು ವಿಧಾನಸೌಧ ಮುತ್ತಿಗೆ ಹಾಕಲಿದ್ದಾರೆ ಎಂದು ರಾಜ್ಯ ಸರ್ಕಾರಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ:

Live Tv
[brid partner=56869869 player=32851 video=960834 autoplay=true]

TAGGED:Basangouda Patil YatnalBasavaraj BommaibjpBS Yediyurappaಬಸನಗೌಡ ಪಾಟೀಲ್ ಯತ್ನಾಳ್ಬಸವರಾಜ ಬೊಮ್ಮಾಯಿಬಿಎಸ್ ಯಡಿಯೂರಪ್ಪಬಿಜೆಪಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

rahul gandhi
Bengaluru City

ಕರ್ನಾಟಕ ಬಿಜೆಪಿ ವಿರುದ್ಧ 40% ಕಮೀಷನ್‌ ಜಾಹೀರಾತು – ರಾಹುಲ್‌ಗೆ ರಿಲೀಫ್‌, ವಿಚಾರಣೆಯೇ ರದ್ದು

Public TV
By Public TV
4 hours ago
Ramanagar Arrest
Districts

16.8 ಲಕ್ಷ ಮೌಲ್ಯದ 120 ಗ್ರಾಂ ಚಿನ್ನದ ಗಟ್ಟಿ ಕಳ್ಳತನ – ಇಬ್ಬರು ಅರೆಸ್ಟ್

Public TV
By Public TV
4 hours ago
Fire breaks out at bike garage more than 8 bikes burnt Ilkal Bagalkote
Bagalkot

ಬೈಕ್ ಗ್ಯಾರೇಜ್‌ಗೆ ಬೆಂಕಿ- 8ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಭಸ್ಮ

Public TV
By Public TV
4 hours ago
IMRAN KHAN
Cricket

ಕಪಿಲ್, ಸುನಿಲ್ ಗವಾಸ್ಕರ್ ಸೇರಿ 14 ಕ್ರಿಕೆಟ್ ದಿಗ್ಗಜರಿಂದ ಪಾಕ್‌ಗೆ ಪತ್ರ – ಇಮ್ರಾನ್‌ಗೆ ವೈದ್ಯಕೀಯ ಸೇವೆ ನೀಡುವಂತೆ ಮನವಿ

Public TV
By Public TV
5 hours ago
IAF Rafale main
Bengaluru City

ಭಾರತದಲ್ಲೇ ತಯಾರಾಗಲಿದೆ ರಫೇಲ್‌ ಹ್ಯಾಮರ್‌ – ಈ ಕ್ಷಿಪಣಿಯ ವಿಶೇಷತೆ ಏನು?

Public TV
By Public TV
5 hours ago
Yadagiri Bus Accident
Crime

ಶಾಲಾ ಬಸ್ಸಿನಿಂದ ಇಳಿಸಿ ರಿವರ್ಸ್ ತೆಗೆಯುವಾಗ ಹರಿದ ಬಸ್ – ಬಾಲಕ ಸಾವು

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?