Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಳೆದ ಹತ್ತು ವರ್ಷಗಳಿಂದ ಭಾರತಕ್ಕೆ ಕಾಡುತ್ತಿರುವ ಪಾಕ್‍ನ ನಿದಾ ದಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಕಳೆದ ಹತ್ತು ವರ್ಷಗಳಿಂದ ಭಾರತಕ್ಕೆ ಕಾಡುತ್ತಿರುವ ಪಾಕ್‍ನ ನಿದಾ ದಾರ್

Cricket

ಕಳೆದ ಹತ್ತು ವರ್ಷಗಳಿಂದ ಭಾರತಕ್ಕೆ ಕಾಡುತ್ತಿರುವ ಪಾಕ್‍ನ ನಿದಾ ದಾರ್

Public TV
Last updated: October 8, 2022 4:11 pm
Public TV
Share
1 Min Read
Nida Dar 3
SHARE

ಢಾಕಾ: ಪಾಕಿಸ್ತಾನ (Pakistan) ತಂಡದ ಆಲ್‍ರೌಂಡರ್ ನಿದಾ ದಾರ್ (Nida Dar) ಕಳೆದ 10 ವರ್ಷಗಳಿಂದ ಭಾರತ ಹಾಗೂ ಪಾಕಿಸ್ತಾನ ನಡುವಿನ ಪ್ರತಿಷ್ಠಿತ ಟೂರ್ನಿಗಳಲ್ಲಿ ಭಾರತಕ್ಕೆ ಮುಳ್ಳಾಗಿದ್ದಾರೆ.

Nida Dar

ಕಳೆದ 10 ವರ್ಷಗಳಿಂದ ಪಾಕಿಸ್ತಾನ ತಂಡ ಭಾರತ ವಿರುದ್ಧ ಆಡುವಾಗ ಉತ್ತಮ ಪ್ರದರ್ಶನದ ಮೂಲಕ ನಿದಾ ದಾರ್ ಗಮನಸೆಳೆದಿದ್ದಾರೆ. ಇದೀಗ ನಡೆಯುತ್ತಿರುವ ಏಷ್ಯಾಕಪ್‍ನಲ್ಲೂ (AsiaCup)  ಇದೇ ಪ್ರದರ್ಶನ ನಿದಾ ದಾರ್ ಮುಂದುವರಿಸಿದ್ದಾರೆ. ಅ.7 ರಂದು ಭಾರತ ಹಾಗೂ ಪಾಕಿಸ್ತಾನ ಏಷ್ಯಾಕಪ್‍ನ ಲೀಗ್ ಪಂದ್ಯದಲ್ಲಿ ಎದುರು ಬದುರಾಗಿತ್ತು. ಈ ಪಂದ್ಯದಲ್ಲೂ ಮಿಂಚಿದ್ದು ಮಾತ್ರ 35ರ ಹರೆಯದ ನಿದಾ ದಾರ್. ಇದನ್ನೂ ಓದಿ: ಕನ್ನಡಿಗ ರೋಜರ್ ಬಿನ್ನಿಗೆ BCCI ಅಧ್ಯಕ್ಷ ಪಟ್ಟ?

Nida Dar 1

ನಿದಾ ದಾರ್ ಏಷ್ಯಾಕಪ್‍ನಲ್ಲಿ ಪಾಕಿಸ್ತಾನ ಕುಸಿತಕಂಡು ಅಲ್ಪ ಮೊತ್ತಕ್ಕೆ ಆಲೌಟ್ ಆಗುವ ಸ್ಥಿತಿಯಲ್ಲಿದ್ದಾಗ ಅಜೇಯ 56 ರನ್ (37 ಎಸೆತ, 5 ಬೌಂಡರಿ, 1 ಸಿಕ್ಸ್) ಬಾರಿಸಿ ಬ್ಯಾಟಿಂಗ್‍ನಲ್ಲಿ ನೆರವಾದರು. ಆ ಬಳಿಕ ಪಾಕಿಸ್ತಾನದ ಅಲ್ಪಮೊತ್ತವನ್ನು ಬೆನ್ನಟ್ಟಲು ಹೊರಟ ಭಾರತಕ್ಕೆ ಬೌಲಿಂಗ್‍ನಲ್ಲೂ ಆಘಾತ ನೀಡಿದರು. ಪ್ರಮುಖ 2 ವಿಕೆಟ್ ಕಿತ್ತು ಭಾರತ 124 ರನ್‍ಗಳಿಗೆ ಆಲೌಟ್ ಆಗುವಂತೆ ನೋಡಿಕೊಂಡು ಪಾಕಿಸ್ತಾನಕ್ಕೆ 13 ರನ್ ಜಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಇದನ್ನೂ ಓದಿ: Womens Asia Cup: ರಿಚಾ ಘೋಷ್ ವಿಫಲ ಹೋರಾಟ – ಪಾಕ್ ವಿರುದ್ಧ ಭಾರತಕ್ಕೆ ಸೋಲು

NIDHA DAR

ಈ ಮೂಲಕ ಮತ್ತೊಮ್ಮೆ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. 2012ರಲ್ಲೂ ನಿದಾ ದಾರ್ ಭಾರತಕ್ಕೆ ಆಘಾತ ನೀಡಿದ್ದರು. ಅಂದು ಪಾಕಿಸ್ತಾನ ಒಂದು ರನ್‍ಗಳ ರೋಚಕ ಜಯ ಸಾಧಿಸಿದ ಪಂದ್ಯದಲ್ಲಿ ನಿದಾ ದಾರ್ 12 ರನ್ ನೀಡಿ 3 ವಿಕೆಟ್ ಕಿತ್ತು ವಿಜಯದ ರೂವಾರಿಯಾಗಿದ್ದರು. ಜೊತೆಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ಪಡೆದಿದ್ದರು.

Live Tv
[brid partner=56869869 player=32851 video=960834 autoplay=true]

TAGGED:India Vs Pakistan Womens AsiaCup 2022Nida Darಏಷ್ಯಾಕಪ್ನಿದಾ ದಾರ್ಪಾಕಿಸ್ತಾನಭಾರತಮಹಿಳಾ ಏಷ್ಯಾಕಪ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories

You Might Also Like

Bonu Komali
Latest

I love You So Much – ಅಮ್ಮನಿಗೆ ಸಂದೇಶ ಕಳುಹಿಸಿ ನೇಣಿಗೆ ಕೊರಳೊಡ್ಡಿದ ಯೂಟ್ಯೂಬರ್

Public TV
By Public TV
9 minutes ago
Ballary Bird
Bellary

ಮಾಲವಿ ಜಲಾಶಯದಲ್ಲಿ ಕ್ರೌಂಚ ಪಕ್ಷಿಗಳ ಕಲರವ

Public TV
By Public TV
50 minutes ago
NCERT Supreme Court
Court

ನಿಮ್ಮ ಕ್ಷಮೆಯನ್ನು ಒಪ್ಪಲ್ಲ – NCERT ಪಠ್ಯ ಪುಸ್ತಕಕ್ಕೆ ಸುಪ್ರೀಂ ನಿಷೇಧ

Public TV
By Public TV
1 hour ago
Ashwini Vaishnaw
Latest

ಕಂಟೆಂಟ್‌ ಕ್ರಿಯೇಟರ್ಸ್‌ಗಳಿಗೆ ಸಾಮಾಜಿಕ ಮಾಧ್ಯಮ ವೇದಿಕೆಗಳು ನ್ಯಾಯಯುತ ಆದಾಯ ಹಂಚಬೇಕು: ಅಶ್ವಿನಿ ವೈಷ್ಣವ್‌

Public TV
By Public TV
1 hour ago
Auto Rickshaw Topples Due To A Monkey In Koratagere Tumakuru
Latest

ಕೋತಿ ರಕ್ಷಿಸಲು ಸಡನ್‌ ಬ್ರೇಕ್‌ – ಆಟೋ ಚಾಲಕ‌‌ ಸಾವು

Public TV
By Public TV
2 hours ago
Yaduveer Wadiyar
Districts

ಕೊಡಗಿನಲ್ಲಿ ಗುಡ್ಡ ಕುಸಿತ ಸ್ಥಳಗಳಿಗೆ ಶಾಶ್ವತ ತಡೆಗೋಡೆ – ಕಾಮಗಾರಿ ಶುರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?