Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿ ನೇಣುಬಿಗಿದು ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿ ನೇಣುಬಿಗಿದು ಆತ್ಮಹತ್ಯೆ

Dakshina Kannada

ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿ ನೇಣುಬಿಗಿದು ಆತ್ಮಹತ್ಯೆ

Public TV
Last updated: October 10, 2022 10:21 pm
Public TV
Share
1 Min Read
mangaluru
SHARE

ಮಂಗಳೂರು: ನಗರದ ಕಂಕನಾಡಿ ಬಳಿಯ ಅಡುಮರೋಳಿಯಲ್ಲಿ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

mangaluru 1

ಅಡು ಮರೋಳಿ ನಿವಾಸಿಯಾಗಿರುವ ಹುಬ್ಬಳ್ಳಿ (Hubballi) ಮೂಲದ ಮಲ್ಲಿಕಾರ್ಜುನ್ ಹಾಗೂ ಮಂಗಳೂರು (Mangaluru) ಮೂಲದ ಸೌಮ್ಯ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಕಳೆದ ಒಂದೂವರೆ ವರ್ಷದ ಹಿಂದೆ ಮದುವೆಯಾಗಿರುವ ಈ ದಂಪತಿ ಮನೆಯಲ್ಲಿ ಇಬ್ಬರೇ ವಾಸವಾಗಿದ್ದರು. ಇಂದು ಪತಿ ಮಲ್ಲಿಕಾರ್ಜುನ್ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿದ ಪತ್ನಿ ಸೌಮ್ಯ ಸಂಬಂಧಿಕರಿಗೆ ವಿಷಯ ತಿಳಿಸಿ ಬಳಿಕ ಆಕೆಯೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಅನಿಲ್ ದೇಶಮುಖ್ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್‍ನಲ್ಲಿ ನಾಳೆ ವಿಚಾರಣೆ

ಮಲ್ಲಿಕಾರ್ಜುನ್ ಫ್ರೀಲಾನ್ಸ್ ವೆಚ್ ಡಿಸೈನರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೂ ಸೌಮ್ಯ ಐಟಿಐ ಕಾಲೇಜು ಉಪನ್ಯಾಸಕಿ ಆಗಿ ಕೆಲಸ ಮಾಡುತ್ತಿದ್ದರು. ಹಣಕಾಸಿನ ಸಮಸ್ಯೆ ಆತ್ಮಹತ್ಯೆಗೆ ಕಾರಣವಾಗಿರುವ ಶಂಕೆ ವ್ಯಕ್ತವಾಗಿದ್ದು ಕಂಕನಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಕಾರು ನಿಲ್ಲಿಸಿ ಅಭಿಮಾನಿಯಿಂದ ತಾಯಿಯ ಫೋಟೋ ಸ್ವೀಕರಿಸಿದ ಮೋದಿ

Live Tv
[brid partner=56869869 player=32851 video=960834 autoplay=true]

TAGGED:couplefamily membersMangalurupoliceಕುಟುಂಬಸ್ಥರುದಂಪತಿಪೊಲೀಸರುಮಂಗಳೂರು
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

kalaburagi Exam
Crime

ಪರೀಕ್ಷೆಯಲ್ಲಿ ನಕಲು ಮಾಡ್ತಿರೋದನ್ನ ತಡೆದಿದಕ್ಕೆ ವಿದ್ಯಾರ್ಥಿಯಿಂದ ಪ್ರಾಧ್ಯಾಪಕರ ಮೇಲೆ ಹಲ್ಲೆ

Public TV
By Public TV
12 minutes ago
CM Cup badminton
Bengaluru City

ಫೆ.21, 22 ಕ್ಕೆ ಸಿಎಂ ಕಪ್‌ ಬ್ಯಾಡ್ಮಿಂಟನ್‌ ಟೂರ್ನಿ

Public TV
By Public TV
21 minutes ago
Delhi Hit And Run girl
Crime

ಹಿಟ್‌ & ರನ್‌ಗೆ 6 ವರ್ಷದ ಬಾಲಕಿ ಬಲಿ – ಯಾರೂ ಸಹಾಯ ಮಾಡ್ಲಿಲ್ಲ ಅಂತ ಅಜ್ಜಿ ಕಣ್ಣೀರು

Public TV
By Public TV
46 minutes ago
Bagalkote SP Siddharth Goyal
Bagalkot

ಮಸೀದಿಯಿಂದ ಕಲ್ಲು ಎಸೆಯಲಾಗಿದೆ, ನನ್ನ ಮೇಲೂ ಕಲ್ಲು ಬಿದ್ದಿತ್ತು: ಬಾಗಲಕೋಟೆ ಎಸ್‌ಪಿ

Public TV
By Public TV
1 hour ago
Mohan Bhagwat Vande Bharat Express
Latest

RSS ಮುಖ್ಯಸ್ಥ ಪ್ರಯಾಣಿಸುತ್ತಿದ್ದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಕಲ್ಲು ತೂರಾಟ

Public TV
By Public TV
2 hours ago
junaid ahmed terrorist
Bengaluru City

ಶಂಕಿತ ಉಗ್ರ ಜುನೈದ್ ಅಹಮ್ಮದ್ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ: ಎನ್‌ಐಎ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?