Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ನೀನು SSLC ಪಾಸ್ ಆಗಲ್ಲ ಅಂತ ಅಪ್ಪ ಹೇಳಿದ್ರು- ಧೋನಿ ಸ್ಕೂಲ್ ಲೈಫ್ ರಿವೀಲ್

Public TV
Last updated: October 11, 2022 4:40 pm
Public TV
Share
1 Min Read
MS DHONI 1 1
SHARE

ಮುಂಬೈ: ಕ್ರಿಕೆಟ್ (Cricket) ವೃತ್ತಿಜೀವನದಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್‌ನಿಂದ ಅನೇಕ ದಾಖಲೆಗಳನ್ನ ಉಡೀಸ್ ಮಾಡಿರುವ ಟೀಂ ಇಂಡಿಯಾ (Team India) ಮಾಜಿ ನಾಯಕ ಎಂ.ಎಸ್.ಧೋನಿ (MS Dhoni) ಕಾರ್ಯಕ್ರಮವೊಂದರಲ್ಲಿ ತಮ್ಮ ಶಾಲಾ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

'My father thought I won't pass the school board exam' – @MSDhoni ????pic.twitter.com/fvclSbnvGH

— DHONI Era™ ???? (@TheDhoniEra) October 10, 2022

ದೇಶಕ್ಕಾಗಿ ಹಲವು ಪ್ರಶಸ್ತಿಗಳನ್ನು ಗೆದ್ದು ತನ್ನದೇ ಚಾಪು ಮೂಡಿಸಿರುವ ಧೋನಿ ಅವರಿಗೆ ಸರಿಸಾಟಿಯಾಗಿ ಮತ್ತೊಬ್ಬ ನಾಯಕನಿಲ್ಲ. ಧೋನಿ ತಂಡದಲ್ಲಿ ಇದ್ದಾರೆ ಅಂದ್ರೆ ಆ ಪಂದ್ಯದ ಗೆಲವು ಟೀಂ ಇಂಡಿಯಾದ್ದೇ ಎನ್ನುವಷ್ಟರ ಮಟ್ಟಿಗೆ ಅಭಿಮಾನಿಗಳು ನಂಬಿದ್ದರು. ಈ ನಡುವೆ ರಾಂಚಿಯಲ್ಲಿ ನಡೆದ ಶಾಲಾ ಕಾರ್ಯಕ್ರಮವೊಂದರಲ್ಲಿ (School Programme) ವಿದ್ಯಾರ್ಥಿಗಳ ಪ್ರಶ್ನೆಗೆ ಉತ್ತರಿಸುತ್ತಾ ತಮ್ಮ ಶಾಲಾ ದಿನಗಳನ್ನ ನೆನಪು ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಮದುವೆಯಾಗುವ ಹುಡುಗ ಹೇಗಿರಬೇಕು ಎಂದು ಬಿಚ್ಚಿಟ್ಟ ಮೋಹಕತಾರೆ ರಮ್ಯಾ

MS DHONI (2)

ಮಾಹಿ ಹೇಳಿದ್ದೇನು?: 7ನೇ ತರಗತಿಯಿಂದ ಕ್ರಿಕೆಟ್ ಆಡಲು ಪ್ರಾರಂಭಿಸಿದೆ. ಆಗ ನಾನು ಸರಾಸರಿ ವಿದ್ಯಾರ್ಥಿಯಾಗಿದ್ದೆ. ಕ್ರಿಕೆಟ್ (Cricket) ಆಡಲು ಪ್ರಾರಂಭಿಸಿದಾಗಿನಿಂದ ನನ್ನ ಹಾಜರಾತಿ ಕಡಿಮೆಯಾಗುತ್ತಾ ಬಂದಿತು. ಅದನ್ನು ಹೊರತುಪಡಿಸಿದ್ರೆ ನಾನು ಉತ್ತಮ ವಿದ್ಯಾರ್ಥಿಯೇ ಆಗಿದ್ದೆ. 10ನೇ ತರಗತಿಯಲ್ಲಿ ಶೇ.66 ಫಲಿತಾಂಶ ಪಡೆದಿದ್ದೇನೆ. ಪಿಯುಸಿ ನಲ್ಲಿ 57 ಪರ್ಸೆಂಟ್ ಫಲಿತಾಂಶ ಬಂದಿದೆ. ಇದನ್ನೂ ಓದಿ: ಡಿಜೆ ಹಾಕಿ ಹಿಂದೂ ವಿರೋಧಿ ಘೋಷಣೆ- ಮಚ್ಚು, ಲಾಂಗ್, ತಲ್ವಾರ್ ಬೀಸಿ ಪುಂಡಾಟ

DHONI 2

ನಾನು ದಿನಪೂರ್ತಿ ಆಟವಾಡುತ್ತಿದ್ದರಿಂದ ನನ್ನ ಹಾಜರಾತಿ ತುಂಬಾನೆ ಕಡಿಮೆಯಾಗಿತ್ತು. ಇದು ಸ್ವಲ್ಪ ಕಠಿಣ ಪರಿಸ್ಥಿತಿಯಾಗಿತ್ತು. 10ನೇ ತರಗತಿ ಬೋರ್ಡ್ ಎಕ್ಸಾಮ್ಸ್ಗಳು ನಡೆಯುತ್ತಿದ್ದರೂ ಅಧ್ಯಾಯಗಳು ಹೇಗಿದ್ದವು ಎಂಬುದೇ ನನಗೆ ಗೊತ್ತಿರಲಿಲ್ಲ. ಯಾವ ಪಾಠದಿಂದ ಯಾವ ಪ್ರಶ್ನೆ ಬಂದರೆ ಏನು ಉತ್ತರ ಬರೆಯಬೇಕು? ಎಂಬುದೂ ತಿಳಿದಿರಲಿಲ್ಲ. ಇದು ಅತ್ಯಂತ ವಿಷಾದನೀಯವಾಗಿತ್ತು. ಆದ್ದರಿಂದಲೇ ನನ್ನಪ್ಪ ನೀನು ಎಸ್‌ಎಸ್‌ಎಲ್‌ಸಿ ಪಾಸ್ ಆಗೋದಿಲ್ಲ ಅಂತಾ ಭವಿಷ್ಯ ನುಡಿದುಬಿಟ್ಟಿದ್ರು. ಅದೃಷ್ಟವಶಾತ್ ನಾನು ಪಾಸ್ ಆದೆ. ಅಪ್ಪ ತುಂಬಾ ಖುಷಿ ಪಟ್ಟರು ಎಂದು ನೆನಪುಗಳನ್ನು ಮೆಲುಕು ಹಾಕಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:cricketms dhoniSchool LifeTeam indiaworldcupಎಂ ಎಸ್ ಧೋನಿಕ್ರಿಕೆಟ್ಟೀಂ ಇಂಡಿಯಾವಿಶ್ವಕಪ್ಶಾಲೆ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
5 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
24 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

Israel Iran Conflict
Latest

ಇರಾನ್‌ನ ನ್ಯೂಕ್ಲಿಯರ್‌, ಮಿಲಿಟರಿ ಕೇಂದ್ರಗಳ ಮೇಲೆ ಇಸ್ರೇಲ್‌ ವಾಯುದಾಳಿ – ಪ್ಯಾರಾಮಿಲಿಟರಿ ಮುಖ್ಯಸ್ಥ, ಇಬ್ಬರು ವಿಜ್ಞಾನಿಗಳ ಹತ್ಯೆ

Public TV
By Public TV
1 second ago
vinay kulkarni
Bengaluru City

ನ್ಯಾಯಾಧೀಶರ ಮುಂದೆ ಹಾಜರಾದ ವಿನಯ್ ಕುಲಕರ್ಣಿ – ಶಾಸಕನನ್ನು ವಶಕ್ಕೆ ಪಡೆದ ಸಿಬಿಐ

Public TV
By Public TV
18 minutes ago
Akash Family
Crime

ವಿಮಾನ ದುರಂತ – ಟೀ ಅಂಗಡಿ ಬಳಿ ನಿಂತಿದ್ದ 14 ವರ್ಷದ ಬಾಲಕ ಸಾವು

Public TV
By Public TV
22 minutes ago
Maithili Patil
Latest

Plane crash | ಲಂಡನ್ ತಲುಪಿ ಫೋನ್ ಮಾಡ್ತೀನಿ ಅಂದಿದ್ದ ಗಗನಸಖಿ ಮಗಳು – ಬಾರದ ಲೋಕಕ್ಕೆ ಹೋದ್ಳು..!

Public TV
By Public TV
26 minutes ago
Ahmedabad Plane Crash Bhagavad Gita
Latest

ಇಡೀ ವಿಮಾನ ಸುಟ್ಟು ಭಸ್ಮವಾದರೂ ಒಂದಿಷ್ಟೂ ಹಾನಿಯಾಗದ ಸ್ಥಿತಿಯಲ್ಲಿ ಸಿಕ್ತು ಭಗವದ್ಗೀತೆ ಪುಸ್ತಕ

Public TV
By Public TV
46 minutes ago
Lawrence Daniels
Latest

Plane Crash | ಅಪ್ಪನ ಅಂತ್ಯ ಸಂಸ್ಕಾರ ಮುಗಿಸಿ ಹೊರಟಿದ್ದ ಮಗ ದುರಂತ ಸಾವು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?