Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಕ್‍ಪಿಟ್, ಕ್ಯಾಬಿನ್‍ನಲ್ಲಿ ಹೊಗೆ – ಹೈದರಾಬಾದ್‍ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಆದ ಸ್ಪೈಸ್‍ಜೆಟ್ ವಿಮಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾಕ್‍ಪಿಟ್, ಕ್ಯಾಬಿನ್‍ನಲ್ಲಿ ಹೊಗೆ – ಹೈದರಾಬಾದ್‍ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಆದ ಸ್ಪೈಸ್‍ಜೆಟ್ ವಿಮಾನ

Latest

ಕಾಕ್‍ಪಿಟ್, ಕ್ಯಾಬಿನ್‍ನಲ್ಲಿ ಹೊಗೆ – ಹೈದರಾಬಾದ್‍ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಆದ ಸ್ಪೈಸ್‍ಜೆಟ್ ವಿಮಾನ

Public TV
Last updated: October 13, 2022 3:10 pm
Public TV
Share
2 Min Read
SpiceJet Plane
SHARE

ಹೈದರಾಬಾದ್: ಗೋವಾದಿಂದ (Goa) ಬರುತ್ತಿದ್ದ ಸ್ಪೈಸ್‍ಜೆಟ್ ವಿಮಾನದ (SpiceJet plane) ಕ್ಯಾಬಿನ್ (Cabin) ಮತ್ತು ಕಾಕ್‍ಪಿಟ್‍ನಲ್ಲಿ (Cockpit)ಹೊಗೆ ಕಾಣಿಸಿಕೊಂಡ ಹಿನ್ನೆಲೆ ಹೈದರಾಬಾದ್ ವಿಮಾನ (Hyderabad Airport) ನಿಲ್ದಾಣದಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ (Emergency Landing) ಆಗಿದೆ. ಇದೀಗ ಈ ಬಗ್ಗೆ ವಿಮಾನಯಾನ ನಿಯಂತ್ರಕ ಡಿಜಿಸಿಎ ತನಿಖೆ ನಡೆಸುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Contents
  • Live Tv
  • Live Tv

@narendramodi @PMOIndia @flyspicejet @PilotSpicejet @SpiceJetRBLX @JM_Scindia Respected sir or to whomsoever it may concern.
Night we were returning to hyd from goa within the ✈️ (Spicejet),suddenly there was smoke all around inside the plane starting from nagpur to hyderabad… pic.twitter.com/zZa9OUmJib

— Srikanth Mulupala (@SrikanthMulupal) October 13, 2022

ವಿಮಾನ ಸುರಕ್ಷಿತವಾಗಿ ಲ್ಯಾಂಡಿಂಗ್ ಆಗಿದ್ದು, ಪ್ರಯಾಣಿಕರು ತುರ್ತು ನಿರ್ಗಮನದ ಮೂಲಕ ವಿಮಾನದಿಂದ ಕೆಳಗಿಳಿದಿದ್ದಾರೆ. ಆದರೆ ವಿಮಾನದಿಂದ ಇಳಿಯುವಾಗ ಒಬ್ಬ ಪ್ರಯಾಣಿಕನ ಕಾಲುಗಳ ಮೇಲೆ ಸಣ್ಣ ಗೀರುಗಳು ಉಂಟಾಗಿವೆ. ಕ್ಯೂ400 ವಿಮಾನ ವಿಟಿ-ಎಸ್‍ಕ್ಯೂಬಿಯಲ್ಲಿ 86 ಪ್ರಯಾಣಿಕರಿದ್ದರು ಮತ್ತು ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ವಿಮಾನ ತುರ್ತು ಲ್ಯಾಂಡಿಂಗ್ ಆದ ಬಳಿಕ ಒಂಭತ್ತು ವಿಮಾನಗಳನ್ನು ಬೇರೆಡೆಗೆ ಪ್ರಯಾಣಿಸಿದವು ಎಂದು ಹೈದರಾಬಾದ್ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಮೇಲುಗಡೆ ಟೊಮೆಟೊ ಬಾಕ್ಸ್‌ ಕೆಳಗಡೆ ರಕ್ತಚಂದನ ಸಾಗಾಟ – ಐವರು ಅರೆಸ್ಟ್‌

It took 20 minutes from there and we all the passengers suffered and blacked out with fear. Luckily we landed alive and safely… But what if something happens and who would be responsible, this happened clearly due to the neglence of the crew and respective department. pic.twitter.com/gwvltHNlHR

— Srikanth Mulupala (@SrikanthMulupal) October 13, 2022

ಸ್ಪೈಸ್‍ಜೆಟ್ ವಿಮಾನದಲ್ಲಿ ಹೊಗೆ ತುಂಬಿದ ಕ್ಯಾಬಿನ್‍ನ ಫೋಟೋ ಮತ್ತು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಆದ ವಿಮಾನದ ಎರಡು ದೃಶ್ಯಗಳನ್ನು ಪ್ರಯಾಣಿಕರೊಬ್ಬರು ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಬಲವಂತವಾಗಿ ಮಂಗಳಮುಖಿಯ ಮುಂದೆಲೆ ಕತ್ತರಿಸಿ ಹಲ್ಲೆ – ಇಬ್ಬರು ಅರೆಸ್ಟ್

ಸ್ಪೈಸ್‍ಜೆಟ್ ಇತ್ತೀಚಿನ ದಿನಗಳಲ್ಲಿ ತನ್ನ ಕಾರ್ಯಾಚರಣೆ ಮತ್ತು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಸ್ಪೈಸ್‍ಜೆಟ್ ವಿಮಾನ ಈಗಾಗಲೇ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ ವರ್ಧಿತ ಕಣ್ಗಾವಲಿನಲ್ಲಿದೆ. ಒಟ್ಟು ವಿಮಾನಗಳಲ್ಲಿ ಶೇ.50 ರಷ್ಟು ಮಾತ್ರ ಅಕ್ಟೋಬರ್ 29ರವರೆಗೆ ಕಾರ್ಯನಿರ್ವಹಿಸಲು ವಿಮಾನಯಾನಕ್ಕೆ ನಿರ್ದೇಶನ ನೀಡಿದೆ.

Live Tv
[brid partner=56869869 player=32851 video=960834 autoplay=true]

Live Tv
[brid partner=56869869 player=32851 video=960834 autoplay=true]

TAGGED:emergency landinggoaHyderabadSpiceJetಎಮರ್ಜೆನ್ಸಿ ಲ್ಯಾಂಡಿಗ್ಗೋವಾಸ್ಪೈಸ್‍ಜೆಟ್ಹೈದರಾಬಾದ್
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Donald Trump Asim Munir Shehbaz Sharif
Latest

ಅಮೆರಿಕದ ವಿರುದ್ಧ ಮುನೀರ್‌ ಡಬಲ್‌ಗೇಮ್‌ – ಟ್ರಂಪ್‌ಗೆ ಗುಪ್ತಚರ ಸಂಸ್ಥೆಯಿಂದ ಎಚ್ಚರಿಕೆ

Public TV
By Public TV
18 seconds ago
Davanagere Kavya Murder Case
Crime

ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

Public TV
By Public TV
13 minutes ago
Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
55 minutes ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
59 minutes ago
UP Man Kills Twin Daughters In kanpur
Crime

ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
1 hour ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?