Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮಾಜ್ ಮಾಡುತ್ತಿದ್ದವರ ಮೇಲೆ ಹಲ್ಲೆ, ಮಸೀದಿ ಧ್ವಂಸ- 10ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ನಮಾಜ್ ಮಾಡುತ್ತಿದ್ದವರ ಮೇಲೆ ಹಲ್ಲೆ, ಮಸೀದಿ ಧ್ವಂಸ- 10ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ

Crime

ನಮಾಜ್ ಮಾಡುತ್ತಿದ್ದವರ ಮೇಲೆ ಹಲ್ಲೆ, ಮಸೀದಿ ಧ್ವಂಸ- 10ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ

Public TV
Last updated: October 13, 2022 7:33 pm
Public TV
Share
1 Min Read
Namaz
ಸಾಂದರ್ಭಿಕ ಚಿತ್ರ
SHARE

ಚಂಡೀಗಢ: ಮಸೀದಿಯಲ್ಲಿ (Mosque) ನಮಾಜ್ (Namaz) ಮಾಡುತ್ತಿದ್ದವರ ಮೇಲೆ ಹಲ್ಲೆ (Assault) ನಡೆಸಿ, ಮಸೀದಿಯನ್ನು ಧ್ವಂಸಗೊಳಿಸಿದ ಆರೋಪದಲ್ಲಿ ಗುರುಗ್ರಾಮದ ಪೊಲೀಸರು (Gurugram Police) 10ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ಗುರುಗ್ರಾಮದ ಭೋರಾ ಕಲನ್ ಪ್ರದೇಶದಲ್ಲಿ ಬುಧವಾರ ಸಂಜೆ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮಸೀದಿಗೆ ನುಗ್ಗಿ, ಅಲ್ಲಿ ನಮಾಜ್ ಮಾಡಲು ಬಂದಿದ್ದವರನ್ನು ಥಳಿಸಿದ್ದಾರೆ. ಬಳಿಕ ಜೀವ ಬೆದರಿಕೆ ಒಡ್ಡಿದ್ದು, ಮಸೀದಿಯ ಗೇಟ್‌ಗೆ ಬೀಗ ಹಾಕಿ ಅಲ್ಲಿಂದ ಕಾಲ್ಕಿತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಧಾರ್ಮಿಕ ಧ್ವಜ ಸುಟ್ಟ ಪ್ರಕರಣ- ಇಬ್ಬರ ಬಂಧನ

Namaz 1

ಈ ಬಗ್ಗೆ ಬಿಲಾಸ್‌ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಸುಬೇದಾರ್ ನಾಜರ್ ಮೊಹಮ್ಮದ್, ಭೋರಾ ಕಲನ್ ಪ್ರದೇಶದಲ್ಲಿ ಕೇವಲ 4 ಮುಸ್ಲಿಂ ಕುಟುಂಬಗಳು ವಾಸಿಸುತ್ತಿವೆ. ಬುಧವಾರ ನಮಾಜ್ ಮಾಡುತ್ತಿದ್ದ ವೇಳೆ ಮಸೀದಿಗೆ ನುಗ್ಗಿದ ಗುಂಪೊಂದು ನಮ್ಮ ಮೇಲೆ ಹಲ್ಲೆ ನಡೆಸಿದೆ. ಮಾತ್ರವಲ್ಲದೇ ನಮಗೆ ಈ ಪ್ರದೇಶ ತೊರೆಯುವಂತೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೇರಳ ನರಬಲಿ ಪ್ರಕರಣ – ನರಭಕ್ಷಕರ ಜಾಡು ಹಿಡಿದಿದ್ದು ಹೀಗೆ

ಐಪಿಸಿ ಸೆಕ್ಷನ್ 295-ಎ (ಉದ್ದೇಶಪೂರ್ವಕವಾಗಿ ಧಾರ್ಮಿಕ ನಂಬಿಕೆಗಳನ್ನು ಆಕ್ರೋಶಗೊಳಿಸುವುದು), 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು), 506 (ಕ್ರಿಮಿನಲ್ ಬೆದರಿಕೆ), 147 (ಗಲಭೆ), 148 (ಆಯುಧಗಳನ್ನು ಹಿಡಿದು ಗಲಭೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಇಲ್ಲಿಯವರೆಗೆ ರಾಜೇಶ್ ಚೌಹಾಣ್, ಅನಿಲ್ ಭದೌರಿಯಾ ಮತ್ತು ಸಂಜಯ್ ವ್ಯಾಸ್ ಎಂಬ ಮೂವರು ಆರೋಪಿಗಳನ್ನು ಗುರುತಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:assaultGurugrammosquemuslimNamazthreatಗುರುಗ್ರಾಮನಮಾಜ್ಬೆದರಿಕೆಮಸೀದಿಮುಸ್ಲಿಂಹಲ್ಲೆ
Share This Article
Facebook Whatsapp Whatsapp Telegram

Cinema news

darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World

You Might Also Like

Weather 1
Bengaluru City

ಬೆಂಗಳೂರಿನಲ್ಲಿ ಮೊದಲ ವರ್ಷಧಾರೆ – ಮುಂದಿನ 4 ದಿನ ರಾಜ್ಯಾದ್ಯಂತ ಮಳೆ

Public TV
By Public TV
23 minutes ago
Bengaluru IIM passout Sofia Firdous is Odisha first Muslim woman MLA 2
Bengaluru City

ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ – ಒಡಿಶಾ ಕಾಂಗ್ರೆಸ್ಸಿನ ಮೊದಲ ಮುಸ್ಲಿಮ್‌ ಶಾಸಕಿ ಪಕ್ಷದಿಂದಲೇ ಉಚ್ಚಾಟನೆ

Public TV
By Public TV
59 minutes ago
Davanagere Byelection
Davanagere

ದಾವಣಗೆರೆ ದಕ್ಷಿಣ ಉಪಚುನಾವಣೆ | ಕಾಂಗ್ರೆಸ್‌ ಸಭೆಯಲ್ಲಿ ಗದ್ದಲ – ಬೇಸರದಿಂದ ಹೊರನಡೆದ ಉಸ್ತುವಾರಿ ಸಮಿತಿ ಸದಸ್ಯರು

Public TV
By Public TV
1 hour ago
Bidar LPG Cylinder
Bidar

ಕಾಳಸಂತೆಯಲ್ಲಿ ಮಾರಾಟ ಮಾಡೋಕೆ ಸಂಗ್ರಹಿಸಿದ್ದ 105 ಗ್ಯಾಸ್ ಸಿಲಿಂಡರ್ ಜಪ್ತಿ – ನಾಲ್ವರು ಅರೆಸ್ಟ್

Public TV
By Public TV
2 hours ago
shivamogga murder case two sentenced to life imprisonment
Court

ಶಿವಮೊಗ್ಗ | ವ್ಯಕ್ತಿಯ ಸಜೀವ ದಹನ – ಇಬ್ಬರಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Siddarmaiah
Bengaluru City

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?