Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಲಿಕಾನ್ ವ್ಯಾಲಿ ಈಗ ಗುಂಡಿಗಳೂರು – ಅದೇ ಗುಂಡಿಗಳು ಕೆಲವರಿಗೆ ಕಲ್ಪವೃಕ್ಷ: HDK ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಲಿಕಾನ್ ವ್ಯಾಲಿ ಈಗ ಗುಂಡಿಗಳೂರು – ಅದೇ ಗುಂಡಿಗಳು ಕೆಲವರಿಗೆ ಕಲ್ಪವೃಕ್ಷ: HDK ಕಿಡಿ

Bengaluru City

ಸಿಲಿಕಾನ್ ವ್ಯಾಲಿ ಈಗ ಗುಂಡಿಗಳೂರು – ಅದೇ ಗುಂಡಿಗಳು ಕೆಲವರಿಗೆ ಕಲ್ಪವೃಕ್ಷ: HDK ಕಿಡಿ

Public TV
Last updated: October 19, 2022 11:58 am
Public TV
Share
2 Min Read
HD KUMARASWAMY Potholes
SHARE

ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಕಟ್ಟಿದ ವಿಶ್ವಮಾನ್ಯ ನಗರ ಬೆಂಗಳೂರಿಗೆ (Bengaluru) ಪಿಂಚಣಿದಾರರೂರು, ಉದ್ಯಾನ ನಗರ, ಸಿಲಿಕಾನ್ ವ್ಯಾಲಿ ಎಂದೆಲ್ಲ ಹೆಸರುಗಳಿದ್ದವು. ಈಗ ಅವು ಗುಂಡಿಗಳೂರು, ಅಧ್ವಾನ ನಗರ, ಗುಂಡಿಗಳ (Potholes) ವ್ಯಾಲಿ ಎಂದಾಗಿದೆ. ಕಾಮಗಾರಿಗಳಲ್ಲಿ ಪರ್ಸಂಟೇಜ್ ವ್ಯವಸ್ಥೆಯೇ ಇಂಥ ಕುಖ್ಯಾತಿಗೆ ಕಾರಣ. ಅದೇ ಗುಂಡಿಗಳು ಕೆಲವರಿಗೆ ಕಲ್ಪವೃಕ್ಷವಾಗಿವೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

BENGALURU CITY

ಟ್ವೀಟ್‍ನಲ್ಲಿ ಏನಿದೆ?
ನಾಡಪ್ರಭು ಶ್ರೀಕೆಂಪೇಗೌಡರು ಕಟ್ಟಿದ ವಿಶ್ವಮಾನ್ಯ ನಗರ ಬೆಂಗಳೂರಿಗೆ ಪಿಂಚಣಿದಾರರೂರು, ಉದ್ಯಾನ ನಗರ, ಸಿಲಿಕಾನ್ ವ್ಯಾಲಿ ಎಂದೆಲ್ಲ ಹೆಸರುಗಳಿದ್ದವು. ಈಗ ಅವು ಗುಂಡಿಗಳೂರು, ಅಧ್ವಾನ ನಗರ, ಗುಂಡಿಗಳ ವ್ಯಾಲಿ ಎಂದಾಗಿದೆ. ಕಾಮಗಾರಿಗಳಲ್ಲಿ ಪರ್ಸಂಟೇಜ್ ವ್ಯವಸ್ಥೆಯೇ ಇಂಥ ಕುಖ್ಯಾತಿಗೆ ಕಾರಣ. ರಸ್ತೆಗುಂಡಿಗಳು ಸಾವಿನ ಗುಂಡಿಗಳಾಗಿವೆ. ನಗರದ ಲುಲೂ ಮಾಲ್ (LuLu Hypermarket) ಎದುರಿನ ರಸ್ತೆಯಲ್ಲಿ ಗುಂಡಿಗೆ ಇನ್ನೊಂದು ಜೀವ ಬಲಿಯಾದ ಮೇಲೆ ಎಚ್ಚೆತ್ತುಕೊಳ್ಳುವ ನಾಟಕ ನಡೆದಿದೆ. ಶಾಶ್ವತ ಪರಿಹಾರ ಎಲ್ಲಿ? ಬೆಂಗಳೂರಿನಲ್ಲಿ ಕೊಲೆಪಾತಕ ಗುಂಡಿಕೂಪಗಳು ಸರಣಿ ಸಾವುಗಳಿಗೆ ಕಾರಣವಾಗಿದ್ದರೆ, ಅದೇ ಗುಂಡಿಗಳು ಕೆಲವರಿಗೆ ಕಲ್ಪವೃಕ್ಷವಾಗಿವೆ. ಇದನ್ನೂ ಓದಿ: ಮಳವಳ್ಳಿ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಿಸಿದ ಜಮೀರ್

ರಾಜ್ಯ ಬಿಜೆಪಿ (BJP) ಸರ್ಕಾರಕ್ಕೆ ರಸ್ತೆ ಗುಂಡಿಗಳು ಎಂದರೆ ಬಲು ಇಷ್ಟ. ಗುಂಡಿಗಳು ಬಿದ್ದಷ್ಟೂ ಕಿಸೆಗೆ ಹರಿದು ಬರಲಿದೆ ದುಡ್ಡು. ಇವರಿಗೆ ಹೈಕೋರ್ಟ್ ಛೀಮಾರಿ ಹಾಕಿದರೂ ನಾಚಿಕೆ, ಸಂಕೋಚ ಎನ್ನುವುದಿಲ್ಲ. ಜೈಲಿಗೆ ಅಟ್ಟುವುದಾಗಿ ಎಚ್ಚರಿಕೆ ಕೊಟ್ಟರೂ ಅಧಿಕಾರಿಗಳು ಭಂಡತನ ಬಿಡುತ್ತಿಲ್ಲ. ಗುಂಡಿ ಬಿದ್ದ ರಸ್ತೆಗಳು ರಾಜ್ಯದ ಗೌರವವನ್ನು ಮೂರಾಬಟ್ಟೆ ಮಾಡುತ್ತಿರುವುದು ಒಂದೆಡೆ, ಇನ್ನೊಂದೆಡೆ ಸರ್ಕಾರ ಜಾಗತಿಕ ಹೂಡಿಕೆದಾರರ ಸಮಾವೇಶ, ಜಾಗತಿಕ ತಂತ್ರಜ್ಞಾನ ಶೃಂಗ ನಡೆಸುತ್ತಿದೆ. ‘ರಸ್ತೆ ಗುಂಡಿಗಳ ಶೃಂಗ’ (Potholes Summit)ವನ್ನೂ ನಡೆಸಿದರೆ ಇನ್ನೂ ಚೆನ್ನಾಗಿರುತ್ತದೆ! ರಸ್ತೆ ಗುಂಡಿಗಳ ಸರಣಿ ಸಾವುಗಳಿಗೆ ರಾಜ್ಯ ಬಿಜೆಪಿ ಸರ್ಕಾರವೇ ನೇರ ಕಾರಣ. ಮುಗ್ಧ ಜನರು ಸಾವು ನೋವುಗಳಿಗೆ ಬಿಬಿಎಂಪಿಯೇ ಸಂಪೂರ್ಣ ಹೊಣೆ. ಸಂಬಂಧಪಟ್ಟ ಮಂತ್ರಿಗಳು, ಅಧಿಕಾರಿಗಳೇ ಇದಕ್ಕೆ ಉತ್ತರದಾಯಿಗಳು. ಇದನ್ನೂ ಓದಿ: ಮುರುಘಾಶ್ರೀ ವಿರುದ್ಧ ಮತ್ತೊಂದು ಕೇಸ್- ಮಠದ ಹಾಸ್ಟೆಲ್‍ನಲ್ಲಿ ಇಬ್ಬರು ಬಾಲಕಿಯರು ಪತ್ತೆ

ನಾಡಪ್ರಭು ಶ್ರೀ ಕೆಂಪೇಗೌಡರು ಕಟ್ಟಿದ ವಿಶ್ವಮಾನ್ಯ ನಗರ ಬೆಂಗಳೂರಿಗೆ ಪಿಂಚಣಿದಾರರೂರು, ಉದ್ಯಾನ ನಗರ, ಸಿಲಿಕಾನ್ ವ್ಯಾಲಿ ಎಂದೆಲ್ಲ ಹೆಸರುಗಳಿದ್ದವು.
ಈಗ ಅವು ಗುಂಡಿಗಳೂರು, ಅಧ್ವಾನ ನಗರ, ಗುಂಡಿಗಳ ವ್ಯಾಲಿ ಎಂದಾಗಿದೆ. ಕಾಮಗಾರಿಗಳಲ್ಲಿ ಪರ್ಸಂಟೇಜ್ ವ್ಯವಸ್ಥೆಯೇ ಇಂಥ ಕುಖ್ಯಾತಿಗೆ ಕಾರಣ.1/7

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 19, 2022

ಪಾಲಿಕೆ ಮಾಡಿದ ಪಾಪಕ್ಕೆ ನತದೃಷ್ಟ ಮಹಿಳೆ ಉಮಾದೇವಿ ಅವರು ಬಲಿಯಾಗಿದ್ದಾರೆ. ಅವರಿಗೆ ಪರಿಹಾರ ಕೊಟ್ಟು ಕೈತೊಳೆದುಕೊಳ್ಳುವುದಲ್ಲ. ಇನ್ನಾದರೂ ಗುಂಡಿಗಳನ್ನು ಮುಚ್ಚಬೇಕು ಹಾಗೂ ರಸ್ತೆಗಳನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡಬೇಕು. ಮೃತ ಮಹಿಳೆ ಶ್ರೀಮತಿ ಉಮಾದೇವಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ರಾಜ್ಯ ಸರ್ಕಾರ ಅವರಿಗೆ ಸುಕ್ತ ಪರಿಹಾರ ಬಿಡುಗಡೆ ಮಾಡಬೇಕು ಎಂಬುದು ನನ್ನ ಒತ್ತಾಯ ಎಂದು ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bengalurubjph d kumaraswamyjdspotholesಗುಡಿಬೆಂಗಳೂರುರಸ್ತೆಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Ajinkya Rahane
Cricket

ಸತತ ಸೋಲಿನ ಬಳಿಕ ಮತ್ತೆ ಶಾಕ್‌ – KKR ನಾಯಕ ಅಜಿಂಕ್ಯ ರಹಾನೆಗೆ 12 ಲಕ್ಷ ದಂಡ

Public TV
By Public TV
15 minutes ago
oil tankers hormuz
Latest

ಹಾರ್ಮುಜ್‌ ದಾಟಲು ಯತ್ನಿಸಿದ 2 ತೈಲ ಟ್ಯಾಂಕರ್‌ ತಡೆದ ಯುಎಸ್‌ ನೌಕಾಪಡೆ – ವಾಪಸ್‌ ಹೋಗುವಂತೆ ವಾರ್ನಿಂಗ್

Public TV
By Public TV
37 minutes ago
Maharashtra Man Arrest
Crime

180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ರೆಕಾರ್ಡ್‌ ಮಾಡಿದ್ದ ಆರೋಪಿ ಬಂಧನ

Public TV
By Public TV
1 hour ago
Vijayapura Murder
Crime

ವಿಜಯಪುರದಲ್ಲಿ ಹಾಡಹಗಲೇ ಶೂಟೌಟ್ – ಗುಂಡಿನ ಸುರಿಮಳೆಗೈದು ರಿಯಲ್ ಎಸ್ಟೇಟ್ ಉದ್ಯಮಿಯ ಹತ್ಯೆ

Public TV
By Public TV
1 hour ago
chikkamagaluru accident case
Chikkamagaluru

ಅಂಬೇಡ್ಕರ್‌ ಜಯಂತಿ ಮೆರವಣಿಗೆಯಲ್ಲಿದ್ದವರ ಮೇಲೆ ಮದ್ಯ ವ್ಯಸನಿಯಿಂದ ಕಾರು ಚಾಲನೆ – 7 ವರ್ಷದ ಮಗು ಸ್ಥಳದಲ್ಲೇ ಸಾವು

Public TV
By Public TV
2 hours ago
PM Modi In Mangaluru
Districts

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ – 80 ಕೋಟಿ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?