ಹಾಸನಾಂಬೆ ದರ್ಶಕ್ಕೆ ಬಂದಿದ್ದ ವ್ಯಕ್ತಿಗೆ ಹೃದಯಾಘಾತ

Public TV
1 Min Read
HASANAMBA 5 1

ಹಾಸನ : ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದ ಭಕ್ತರೊಬ್ಬರು ಹೃದಯಾಘಾತದಿಂದ(Heart Attack) ಸಾವನ್ನಪ್ಪಿದ್ದಾರೆ.

ಹಾಸನ ತಾಲೂಕಿನ, ಬೊಮ್ಮನಹಳ್ಳಿ ಗ್ರಾಮದ ಗಿರೀಶ್ (43) ಮೃತಪಟ್ಟ ವ್ಯಕ್ತಿ. ಹಾಸನಾಂಬೆ ದೇವಾಲಯದ(Hasanamba Temple) ಮುಖ್ಯದ್ವಾರದ ಬಳಿ ಗಿರೀಶ್‌ ಸರತಿ ಸಾಲಿನಲ್ಲಿ ನಿಂತಿದ್ದರು.

HASANAMBA 5

ಸಾಮಾನ್ಯ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಹೃದಯಾಘಾತದಿಂದ ನೆಲಕ್ಕೆ ಬಿದ್ದಿದ್ದಾರೆ. ಸ್ಥಳದಲ್ಲೇ ಅವರು ಸಾವನ್ನಪ್ಪಿದ್ದು, ಪೊಲೀಸರು ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಇದನ್ನೂ ಓದಿ: ಬೆಂಕಿಗೆ ತುಪ್ಪ ಸುರಿಯೋ ಕೆಲಸ ನಾನು ಮಾಡಲ್ಲ: ಚೇತನ್‌ಗೆ ಉಪೇಂದ್ರ ಟಾಂಗ್

ಹಾಸನದ ಪೆನ್‌ಷನ್‌ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *