Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಪ್ರಭಾವಿ ಮಾಜಿ ಶಾಸಕನನ್ನು ಸೆಳೆಯಲು ಮುಂದಾದ ಡಿಕೆಶಿ – ಸೀಕ್ರೆಟ್ ಆಪರೇಷನ್ ಪ್ಲಾನ್ ರಿವೀಲ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿ ಪ್ರಭಾವಿ ಮಾಜಿ ಶಾಸಕನನ್ನು ಸೆಳೆಯಲು ಮುಂದಾದ ಡಿಕೆಶಿ – ಸೀಕ್ರೆಟ್ ಆಪರೇಷನ್ ಪ್ಲಾನ್ ರಿವೀಲ್‌

Bengaluru City

ಬಿಜೆಪಿ ಪ್ರಭಾವಿ ಮಾಜಿ ಶಾಸಕನನ್ನು ಸೆಳೆಯಲು ಮುಂದಾದ ಡಿಕೆಶಿ – ಸೀಕ್ರೆಟ್ ಆಪರೇಷನ್ ಪ್ಲಾನ್ ರಿವೀಲ್‌

Public TV
Last updated: October 22, 2022 9:20 am
Public TV
Share
2 Min Read
DK SHIVAKUMAR 1
SHARE

ಬೆಂಗಳೂರು: ಬಿಜೆಪಿಯ (BJP) ಪ್ರಭಾವಿ ಮಾಜಿ ಶಾಸಕನನ್ನು (Ex-MLA) ‘ಕೈ’ ಪಾಳಯಕ್ಕೆ ಸೆಳೆಯಲು ಸೀಕ್ರೆಟ್ ಆಪರೇಷನ್ ಪ್ಲಾನ್ ಸಿದ್ಧವಾಗಿದೆ.

BJP 1

ಕೈ ಆಪರೇಷನ್ ಸಿಲಿಕಾನ್ ಸಿಟಿಯಾಗಿದ್ದು, ಇದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ (DK Shivakumar) ಅವರ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುವ ಲೆಕ್ಕಾಚಾರದ ಆಪರೇಷನ್. ಅಪ್ಪಿ-ತಪ್ಪಿ ಕಾಂಗ್ರೆಸ್‍ಗೆ (Congress) ವಾಪಾಸಾದರೆ ಸಿದ್ದರಾಮಯ್ಯ (Siddaramaiah) ಮಾಜಿ ಶಿಷ್ಯನಿಗೆ ಕ್ಷೇತ್ರ ಕೈತಪ್ಪುವಂತೆ ಮಾಡುವುದು ಈ ಆಪರೇಷನ್ ಕಾಂಗ್ರೆಸ್‍ನ ಪ್ಲಾನ್. ಈ ಪ್ರಯತ್ನ ಯಶಸ್ವಿಯಾದರೆ ಬಿಜೆಪಿಯಲ್ಲಿರುವ ಸಿದ್ದರಾಮಯ್ಯ ಶಿಷ್ಯನನ್ನು ಅಲ್ಲೇ ಸೋಲಿಸುವ ಲೆಕ್ಕಾಚಾರ ಇದೆ. ಬಿಜೆಪಿಯಿಂದ ಕಾಂಗ್ರೆಸ್‍ಗೆ ಕರೆತಂದು ಟಿಕೆಟ್ ಕೊಡುವ ಡಿಕೆಶಿ ಪ್ರಯತ್ನಕ್ಕೆ ನವೆಂಬರ್ 2ನೇ ವಾರ ಕ್ಲೈಮ್ಯಾಕ್ಸ್‌ ಬೀಳಲಿದೆ. ಇದನ್ನೂ ಓದಿ: ದೈವಗಳು ಅಧರ್ಮಕ್ಕೆ ಬೆಂಬಲ ಕೊಡೋದಿಲ್ಲ ಅನ್ನೋದು ಸಿನಿಮಾದ ಸಂದೇಶ: ವೀರೇಂದ್ರ ಹೆಗ್ಗಡೆ

CONGRESS 4

ಶತಾಯ ಗತಾಯ ಸಿಎಂ ಕುರ್ಚಿಯ ಕನಸು ಕಾಣುತ್ತಿರುವ ಡಿ.ಕೆ.ಶಿವಕುಮಾರ್ ಮುಂದಿನ ಚುನಾವಣೆಯಲ್ಲಿ ತಮ್ಮ ಬೆಂಬಲಿಗರ ಸಂಖ್ಯೆ ಹೆಚ್ಚಿಸಿಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ವಿರೋಧಿ ಪಾಳಯದ ಪ್ರಭಾವಿ ನಾಯಕರನ್ನು ಸೆಳೆದು ಟಿಕೆಟ್ ಕೊಡುವ ಲೆಕ್ಕಾಚಾರಕ್ಕೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿ ಸಚಿವರಾದ ಸಿದ್ದರಾಮಯ್ಯ ಆಪ್ತನ ಕ್ಷೇತ್ರದಲ್ಲಿ ಬಿಜೆಪಿ ಮಾಜಿ ಶಾಸಕನಿಗೆ ಡಿಕೆಶಿ ಗಾಳ ಹಾಕಿದ್ದಾರೆ. ಉಪ ಚುನಾವಣೆಯಲ್ಲಿ ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಸುಮ್ಮನಿದ್ದ ಆ ಮಾಜಿ ಶಾಸಕ ಈ ಬಾರಿ ಚುನಾವಣಾ ಅಖಾಡಕ್ಕೆ ಇಳಿಯಲೇಬೇಕು ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಆ ಮಾಜಿ ಶಾಸಕನ ಕುಟುಂಬದಲ್ಲಿ ಮದುವೆ ಕಾರ್ಯಕ್ರಮ ಇರುವುದರಿಂದ ನವೆಂಬರ್ 2ನೇ ವಾರದಲ್ಲಿ ಮಾತುಕತೆ ನಡೆಸುವ ಭರವಸೆ ನೀಡಿದ್ದಾರೆ ಎಂದು ಆಪ್ತ ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಭೀಕರ ರಸ್ತೆ ಅಪಘಾತ – ಟ್ರಕ್‍ಗೆ ಗುದ್ದಿದ ಬಸ್ 14 ಸಾವು, 40 ಮಂದಿಗೆ ಗಾಯ

siddu

ಕಾಂಗ್ರೆಸ್ ಟಿಕೆಟ್ ಪಡೆದು ಗೆದ್ದರೆ ತಮ್ಮ ಬೆಂಬಲಕ್ಕೆ ಒಬ್ಬ ಶಾಸಕ ನಿಂತಂತಾಯ್ತು. ಅಲ್ಲದೆ ಕಾಂಗ್ರೆಸ್‍ಗೆ ವಾಪಾಸ್ ಬರುವ ಪ್ರಯತ್ನಕ್ಕೆ ಸಿದ್ದರಾಮಯ್ಯ ಮಾಜಿ ಆಪ್ತ ಪ್ರಯತ್ನಿಸಿದರೆ ಅದಕ್ಕೆ ತಡೆ ಹಾಕಿದಂತಾಯ್ತು. ಹೀಗೆ ಒಂದೆ ಕಲ್ಲಿಗೆ ಎರಡು ಹಕ್ಕಿ ಹೊಡೆಯಲು ಡಿಕೆಶಿ ಪ್ಲಾನ್ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bjpcongressd k shivakumarsiddaramaiahಕಾಂಗ್ರೆಸ್ಡಿ.ಕೆ.ಶಿವಕುಮಾರ್ಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post

You Might Also Like

Kerala tourism
Latest

ಕೇರಳ ಇನ್ನು ಮುಂದೆ ಕೇರಳಂ – ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ

Public TV
By Public TV
6 minutes ago
Centre to launch HPV vaccination drive for girls aged 14 to prevent cancer
Latest

ಗರ್ಭಕಂಠದ ಕ್ಯಾನ್ಸರ್‌ ವಿರುದ್ಧ ಸಮರ – ಹದಿಹರೆಯದ ಹೆಣ್ಣು ಮಕ್ಕಳಿಗೆ ಕೇಂದ್ರದಿಂದ ಉಚಿತ ಲಸಿಕೆ

Public TV
By Public TV
32 minutes ago
CT Ravi
Bengaluru City

ಕುರ್ಚಿಗೆ ಕಂಟಕ ಬಂದಾಗ ಸಿದ್ದರಾಮಯ್ಯರಿಂದ ಸಾಮಾಜಿಕ ನ್ಯಾಯ, ಜಾತಿ ಬಗ್ಗೆ ಪ್ರಸ್ತಾಪ: ಸಿ.ಟಿ ರವಿ

Public TV
By Public TV
58 minutes ago
CT Ravi
Bengaluru City

ಶಿವಮೊಗ್ಗದಲ್ಲಿ ಸಂಕೇತ್‌ ಹತ್ಯೆ| ಕೋಮು ಗಲಭೆ ಹುಟ್ಟು ಹಾಕಲು ಕೃತ್ಯ ಎಸಗಿದಂತಿದೆ – ಸಿಟಿ ರವಿ

Public TV
By Public TV
1 hour ago
Shivamogga Sanketh Murder Case
Crime

ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ

Public TV
By Public TV
1 hour ago
Ashok Pattan
Bengaluru City

ಮೊದಲ ಬಾರಿ ಗೆದ್ದ ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ: ಅಶೋಕ್ ಪಟ್ಟಣ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?