Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತ್ ಜೋಡೋ ಯಾತ್ರೆ ಮೂಲಕ ರಾಜ್ಯದಲ್ಲಿ 150 ಕ್ಷೇತ್ರ ಗೆಲ್ಲುತ್ತೇವೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಭಾರತ್ ಜೋಡೋ ಯಾತ್ರೆ ಮೂಲಕ ರಾಜ್ಯದಲ್ಲಿ 150 ಕ್ಷೇತ್ರ ಗೆಲ್ಲುತ್ತೇವೆ: ಡಿಕೆಶಿ

Districts

ಭಾರತ್ ಜೋಡೋ ಯಾತ್ರೆ ಮೂಲಕ ರಾಜ್ಯದಲ್ಲಿ 150 ಕ್ಷೇತ್ರ ಗೆಲ್ಲುತ್ತೇವೆ: ಡಿಕೆಶಿ

Public TV
Last updated: October 22, 2022 1:29 pm
Public TV
Share
2 Min Read
bharat jodo yatra dk shivakumar
SHARE

ರಾಯಚೂರು: ಎರಡು ದಿನಗಳಿಂದ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ (Bharat Jodo Yatra) ಐವತ್ತು ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಿದ್ದಾರೆ. ಜನರ ಬೆಂಬಲದಿಂದ ಈ ಯಾತ್ರೆ ಮೂಲಕ ರಾಜ್ಯದಲ್ಲಿ 150 ಕ್ಷೇತ್ರ ಗೆದ್ದೇ ಗೆಲ್ಲುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು.

ಎರಡನೇ ದಿನದ ಪಾದಯಾತ್ರೆ ಊಟದ ವಿರಾಮದ ವೇಳೆ ರಾಯಚೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯವರು (BJP) ಏನ್ ಬೇಕಾದರೂ ಮಾತನಾಡುತ್ತಾರೆ. 3,570 ಕಿ.ಮೀ ನಡೆಯುವ ಧೈರ್ಯ ಯಾವ ನಾಯಕರು ಮಾಡುತ್ತಾರೆ. ಸ್ವಾತಂತ್ರ್ಯ ಹೋರಾಟ ಬೇರೆ ಈ ಹೋರಾಟವೇ ಬೇರೆ. ಖಂಡಿತ ಈ ಯಾತ್ರೆ ದೇಶದಲ್ಲಿ ಬದಲಾವಣೆಗೆ ಕಾರಣವಾಗುತ್ತೇ, ಈ ಹೆಜ್ಜೆ ಬದಲಾವಣೆ ಹೆಜ್ಜೆ. ರಾಹುಲ್ ಗಾಂಧಿ (Rahul Gandhi) ಪಡುತ್ತಿರುವ ಶ್ರಮ ತ್ಯಾಗವಾಗಿದೆ. ಪಕ್ಷದ ಅಧಿಕಾರ ಬೇಡ ಎಂದು ಜನರಿಗಾಗಿ ನಡೆಯುತ್ತಿದ್ದಾರೆ ಎಂದರು.

RAHUL GANDHI 11

ರೈತ ಗೆದ್ದರೆ ದೇಶ ಗೆದ್ದಂಗೆ. ರೈತರ ಆದಾಯವನ್ನು ಸರ್ಕಾರ ಡಬಲ್ ಮಾಡುತ್ತೇವೆ ಎಂದು ಬಿಜೆಪಿ ಹೇಳಿತ್ತು ಆದರೆ ಮಾಡಲಿಲ್ಲ. ದೇಶದಲ್ಲಿ ಇದೀಗ ರೈತರು, ಬಡವರು ಬದುಕುವುದೇ ಕಷ್ಟವಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: 5 ವರ್ಷದಲ್ಲಿ 166 ಕ್ರಿಮಿನಲ್‌ಗಳ ಎನ್‌ಕೌಂಟರ್‌, 4453 ಮಂದಿಗೆ ಗಾಯ: ಯೋಗಿ ಆದಿತ್ಯನಾಥ್‌

bharat jodo yatra rahul gandhi 8

ಪಾದಯಾತ್ರೆ ವೇಳೆ ನಾವು ಏನೇನೂ ಸಮಸ್ಯೆಗಳನ್ನ ಗಮನಿಸಿದ್ದೇವೋ ಅದನ್ನ ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ. ಕಾಂಗ್ರೆಸ್ ಕೊಟ್ಟ ಪ್ರಜಾಪ್ರಭುತ್ವದ ಮೇಲೆ ಬಿಜೆಪಿ ಅಧಿಕಾರ ಮಾಡುತ್ತಿದೆ. ಈ ಕೈ ಡ್ಯಾಂ ಕಟ್ಟಿದೆ, ಸ್ವಾತಂತ್ರ್ಯ ತಂದು ಕೊಟ್ಟಿದೆ, ಏನೆಲ್ಲಾ ಮಾಡಿದೆ ಎಂದ ಅವರು, ಬಿಜೆಪಿ ಹೈವೇ ಮಾಡಿದೆ ಅಷ್ಟೇ ಎಂದು ಟೀಕಿಸಿದರು.

bharat jodo yatra rahul gandhi 9

ರಾಜ್ಯದಲ್ಲಿ ಐಕ್ಯತಾ ಯಾತ್ರೆ ನಾಳೆ ಬೆಳಿಗ್ಗೆ 11ಕ್ಕೆ ಮುಕ್ತಾಯವಾಗಲಿದೆ. ಯಾತ್ರೆಯಲ್ಲಿ ಇದುವರೆಗೆ ಲಕ್ಷಾಂತರ ಜನ ಭಾಗಿಯಾಗಿದ್ದಾರೆ. ರೈತರು, ಮಕ್ಕಳು, ಮಹಿಳೆಯರು, ಯುವಕರು ಪಕ್ಷ ನೋಡದೆ ಯಾತ್ರೆಯಲ್ಲಿ ಭಾಗವಹಿಸುತ್ತಿರುವುದನ್ನ ರಾಹುಲ್ ಗಾಂಧಿ ಗಮನಿಸಿದ್ದಾರೆ. ಪ್ರತಿಯೊಂದರ ಬೆಲೆ ಏರಿಕೆಯಿಂದ ಬದುಕಿನಲ್ಲಿ ಆಗುತ್ತಿರುವ ತೊಂದರೆ ನೋಡಿಕೊಂಡು ಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ಇಂದಿರಾಗಾಂಧಿಯವರನ್ನ ನೋಡಲು ಜನ ಹೇಗೆ ಬರುತ್ತಿದ್ದರೋ ಅದೇ ರೀತಿ ರಾಹುಲ್ ಗಾಂಧಿಯನ್ನ ನೋಡಲು ಬರುತ್ತಿದ್ದಾರೆ. ಈ ನಡಿಗೆ ದೇಶಕ್ಕೊಂದು ಕೊಡುಗೆ ಅಂತ ಜನ ಹೆಜ್ಜೆ ಹಾಕಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಈ ಬಾರಿ ಸಂಪುಟ ವಿಸ್ತರಣೆಯೋ, ಪುನರ್‌ ರಚನೆಯೋ ಕಾದು ನೋಡಿ: ಬೊಮ್ಮಾಯಿ

Live Tv
[brid partner=56869869 player=32851 video=960834 autoplay=true]

TAGGED:bharat jodo yatracongressDK ShivakumarRahul Gandhiraichurಕಾಂಗ್ರೆಸ್ಡಿಕೆ ಶಿವಕುಮಾರ್ಭಾರತ್ ಜೋಡೋ ಯಾತ್ರೆರಾಯಚೂರು
Share This Article
Facebook Whatsapp Whatsapp Telegram

Cinema news

Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories

You Might Also Like

Weather 1
Bengaluru City

ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ

Public TV
By Public TV
37 minutes ago
PM Modi
Latest

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ – ರಾಷ್ಟ್ರಕ್ಕೆ ಮೋದಿ ಅಭಯ

Public TV
By Public TV
1 hour ago
Dharwad
Dharwad

ಧಾರವಾಡ | ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ – ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

Public TV
By Public TV
2 hours ago
Basavaraj Rayareddy Shivalinge Gowda UT Khader
Bengaluru City

ವಿಧಾನಸಭೆಯಲ್ಲಿ ಶಿವಲಿಂಗೇಗೌಡ VS ರಾಯರೆಡ್ಡಿ ಇಂಗ್ಲೀಷ್ ವಾರ್

Public TV
By Public TV
2 hours ago
21 people arrested from 2 communities Mundaragi Gadgag
Districts

ನೀರಿನ ವಿಚಾರಕ್ಕೆ ಗಲಾಟೆ – 2 ಸಮುದಾಯದ 21 ಮಂದಿ ಅರೆಸ್ಟ್‌

Public TV
By Public TV
2 hours ago
7 Dogs Kidnapped Outsmart Thieves And Walk 17 km Back Home In Incredible True Story
Latest

ಮಾಂಸದ ವ್ಯಾಪಾರಿಗಳಿಂದ ಪಾರಾಗಿ 17 ಕಿ.ಮೀ. ಕ್ರಮಿಸಿ ಮರಳಿ ಹಳ್ಳಿ ಸೇರಿದ 7 ನಾಯಿಗಳು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?