Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏಳು ವರ್ಷಗಳ ನಂತರ ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯನಿಗಾಗಿ ಬಂದ ಶುಭ್ರಾ ಅಯ್ಯಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಏಳು ವರ್ಷಗಳ ನಂತರ ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯನಿಗಾಗಿ ಬಂದ ಶುಭ್ರಾ ಅಯ್ಯಪ್ಪ

Cinema

ಏಳು ವರ್ಷಗಳ ನಂತರ ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯನಿಗಾಗಿ ಬಂದ ಶುಭ್ರಾ ಅಯ್ಯಪ್ಪ

Public TV
Last updated: October 22, 2022 4:20 pm
Public TV
Share
2 Min Read
shubra aiyappa 3
SHARE

ಬರೋಬ್ಬರಿ ಏಳು ವರ್ಷಗಳ ನಂತರ ಮತ್ತೆ ಕನ್ನಡ ಸಿನಿಮಾ ರಂಗದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಶುಭ್ರ ಅಯ್ಯಪ್ಪ (Shubhra Ayyappa). ಶಿವರಾಜ್ ಕುಮಾರ್ ನಟನೆಯ ವಜ್ರಕಾಯ ಸಿನಿಮಾದ ನಂತರ ಮತ್ತೆ ಇವರು ಯಾವ ಸಿನಿಮಾಗಳಲ್ಲೂ ನಟಿಸಿರಲಿಲ್ಲ. ಇದೀಗ ಏಳು ವರ್ಷಗಳ ನಂತರ ಮತ್ತೆ ಸ್ಯಾಂಡಲ್ ವುಡ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅದು ಎರಡೆರಡೂ ಸಿನಿಮಾಗಳ ಮೂಲಕ ಎನ್ನುವುದು ಮತ್ತೊಂದು ವಿಶೇಷ.

shubra aiyappa 2

ಈ ಹಿಂದೆ ಶುಭ್ರ ಅಯ್ಯಪ್ಪ ಅವರು ರಾಮನ ಅವತಾರ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ಸುದ್ದಿ ಆಗಿತ್ತು. ನಂತರ ಅದು ನಿಜವೂ ಆಯಿತು. ಇದೀಗ ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ (Thimmaiah and Thimmaiah) ಸಿನಿಮಾದಲ್ಲಿ ನಟಿಸಲಿದ್ದಾರೆ. ಸಂಜಯ್ ಶರ್ಮಾ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ ಈ ಸಿನಿಮಾದಲ್ಲಿ ಅವರು ನಾಯಕಿಯಾಗಿ ನಟಿಸುತ್ತಿದ್ದಾರೆ. ಸಿನಿಮಾದ ವಿಶೇಷ ಅಂದರೆ, ಅನಂತ್ ನಾಗ್‌ (Ananth Nag) ಮತ್ತು ದಿಗಂತ್ (Digant) ಕಾಂಬಿನೇಷನ್ ನ ಸಿನಿಮಾ ಇದಾಗಿದೆ. ಇದನ್ನೂ ಓದಿ: ಕಾಂತಾರ ನೋಡಿ, ಆದ್ರೆ ಓ.. ಎಂದು ಕೂಗ್ಬೇಡಿ – ಆಚಾರಕ್ಕೆ ಧಕ್ಕೆಯಾಗುತ್ತೆ ಎಂದ ರಿಷಬ್

shubra aiyappa 1

ತಾತ ಮತ್ತು ಮೊಮ್ಮಗನ ಕಥೆಯನ್ನು ಆಧರಿಸಿ ಈ ಸಿನಿಮಾ ಮೂಡಿ ಬರುತ್ತಿದ್ದು, ಅನಂತ್ ನಾಗ್ ತಾತನಾಗಿ, ದಿಗಂತ್ ಮೊಮ್ಮಗನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಸಿನಿಮಾದ ಟೀಸರ್ ಕೂಡ ಬಿಡುಗಡೆ ಆಗಿದ್ದು, ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಈ ಸಿನಿಮಾದಲ್ಲಿ ಇಬ್ಬರು ನಾಯಕಿಯರಿದ್ದು, ಒಂದು ಪಾತ್ರವನ್ನು ಐಂದ್ರಿತಾ ರೇ (Aindritha Ray) ಮಾಡಿದರೆ, ಮತ್ತೊಂದು ಪಾತ್ರವನ್ನು ಶುಭ್ರಾ ಅಯ್ಯಪ್ಪ ನಿರ್ವಹಿಸುತ್ತಿದ್ದಾರೆ.

shubra aiyappa 4

ಇದೊಂದು ತಾತ ಮತ್ತು ಮೊಮ್ಮಗನ ನಡುವಿನ ಕಥೆಯಾಗಿದ್ದು, ಮೂವತ್ತು ವರ್ಷಗಳ ಕಾಲ ಇಬ್ಬರೂ ಒಬ್ಬರನ್ನೊಬ್ಬರು ಭೇಟಿ ಮಾಡುವುದಿಲ್ಲ. ಯಾವುದೇ ಒಂದು ಸನ್ನಿವೇಶದಲ್ಲಿ ಇಬ್ಬರೂ ಮೂರು ತಿಂಗಳ ಕಾಲ ಒಟ್ಟಿಗೆ ಇರುವಂತಹ ಸನ್ನಿವೇಶ ಎದುರಾಗುತ್ತದೆ. ಆ ಮೂರು ತಿಂಗಳು ಹೇಗೆ ಕಳೆಯುತ್ತಾರೆ ಎನ್ನುವುದೇ ಸಿನಿಮಾ. ಅನೂಪ್ ಸೀಳಿನ್ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬಂದಿದ್ದು, ಮಿಮಿಕ್ರಿ ಗೋಪಿ ಸೇರಿದಂತೆ ಹಲವರು ತಾರಾಗಣದಲ್ಲಿ ಇದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:aindritha rayananth nagDigantShubhra AyyappaThimmaiah and Thimmaiahಅನಂತ್ ನಾಗ್ಐಂದ್ರಿತಾ ರೇತಿಮ್ಮಯ್ಯ ಆಂಡ್ ತಿಮ್ಮಯ್ಯದಿಗಂತ್ಶುಭ್ರಾ ಅಯ್ಯಪ್ಪ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
15 minutes ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
17 minutes ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
32 minutes ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
1 hour ago
BS YEDIYURAPPA
Bengaluru City

ಐದು ದಶಕಗಳ ಬಿಎಸ್‌ವೈ ರಾಜಕೀಯ ಪಯಣ – 26 ರಂದು ಅಭಿಮಾನೋತ್ಸವದ ಭೂಮಿಪೂಜೆ

Public TV
By Public TV
2 hours ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು – ಅಂಧ ವಿದ್ಯಾರ್ಥಿನಿ ಫೇಲ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?