Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತ ವಿರುದ್ಧ ಸೋಲು – ಡ್ರೆಸ್ಸಿಂಗ್ ರೂಮ್‍ನಲ್ಲಿ ತಲೆ ಮೇಲೆ ಕೈ ಹೊತ್ತು ಕುಳಿತ ಪಾಕ್ ಆಟಗಾರರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಭಾರತ ವಿರುದ್ಧ ಸೋಲು – ಡ್ರೆಸ್ಸಿಂಗ್ ರೂಮ್‍ನಲ್ಲಿ ತಲೆ ಮೇಲೆ ಕೈ ಹೊತ್ತು ಕುಳಿತ ಪಾಕ್ ಆಟಗಾರರು

Cricket

ಭಾರತ ವಿರುದ್ಧ ಸೋಲು – ಡ್ರೆಸ್ಸಿಂಗ್ ರೂಮ್‍ನಲ್ಲಿ ತಲೆ ಮೇಲೆ ಕೈ ಹೊತ್ತು ಕುಳಿತ ಪಾಕ್ ಆಟಗಾರರು

Public TV
Last updated: October 24, 2022 4:20 pm
Public TV
Share
1 Min Read
PAKISTAN 1 1
SHARE

ಮೆಲ್ಬರ್ನ್: ಟಿ20 ವಿಶ್ವಕಪ್‍ನ (T20 World Cup) ಮೊದಲ ಪಂದ್ಯದಲ್ಲಿ ಭಾರತ (India) ವಿರುದ್ಧ ವಿರೋಚಿತ ಸೋಲು ಕಂಡ ಪಾಕಿಸ್ತಾನ (Pakistan) ತಂಡದ ಆಟಗಾರರು ಡ್ರೆಸ್ಸಿಂಗ್ ರೂಮ್‍ನಲ್ಲಿ (Dressing Room) ತಲೆ ಮೇಲೆ ಕೈ ಹೊತ್ತು ಕುಳಿತಿರುವ ವೀಡಿಯೋ ವೈರಲ್ ಆಗುತ್ತಿದೆ.

INDIA VS PAKISTAN 1 1

ರಣ ರೋಚಕ ಪಂದ್ಯದಲ್ಲಿ ಪ್ರತಿ ಕ್ಷಣ ಎದೆಬಡಿತ ಹೆಡಚ್ಚಿಸಿದ್ದ ಪಂದ್ಯದಲ್ಲಿ ಹಲವು ಹೈಡ್ರಾಮಾಗಳ ನಡುವೆ ಕಡೆಗೆ ಭಾರತ ತಂಡ 4 ವಿಕೆಟ್‍ಗಳ ರೋಚಕ ಜಯ ಸಾಧಿಸಿತು. ಇತ್ತ ಪಾಕಿಸ್ತಾನ ಕ್ರಿಕೆಟಿಗರು ಕೊನೆಯ ವರೆಗೂ ಹೋರಾಡಿ ಪಂದ್ಯದಲ್ಲಿ ಜಯ ಸಾಧಿಸಲಾಗದೆ ನಿರಾಸೆ ಅನುಭವಿಸಿದರು. ಇದನ್ನೂ ಓದಿ: ಭಾರತ-ಪಾಕ್ ಪಂದ್ಯದಲ್ಲಿ ಕಾಂಟ್ರವರ್ಸಿ – ಗೆಲುವಿನ ಬಳಿಕ ಅಗ್ರೇಸ್ಸಿವ್ ಮೂಡ್‍ನಲ್ಲಿ ದ್ರಾವಿಡ್

PAKISTAN 2

ಭಾರತ ಪರ ಕಿಂಗ್ ಕೊಹ್ಲಿ (Virat Kohli) ಚೇಸಿಂಗ್ ಮಾಸ್ಟರ್ ಆಗಿ ಘರ್ಜಿಸಿದರು. ಕೊನೆಯ ವರೆಗೆ ಗೆಲುವಿಗಾಗಿ ಶತಾಯ ಗತಾಯ ಹೋರಾಡಿದ ಕೊಹ್ಲಿ, ಇನ್ನಿಂಗ್ಸ್ ಕಂಡು ವಿಶ್ವ ಕ್ರಿಕೆಟ್ ಅಭಿಮಾನಿಗಳು ಮನಸೋತಿದ್ದಾರೆ. ಸ್ವತಃ ಪಾಕಿಸ್ತಾನ ತಂಡದ ಆಟಗಾರರು ಕೊಹ್ಲಿ ಆಟವನ್ನು ಹಾಡಿ ಹೊಗಳಿದ್ದಾರೆ. ಕೊಹ್ಲಿಯ ಅಜೇಯ 82 ರನ್ (53 ಎಸೆತ, 6 ಬೌಂಡರಿ, 4 ಸಿಕ್ಸ್) ಚಚ್ಚಿದ ಪರಿ ಪಾಕ್ ಬೌಲರ್‌ಗಳಿಗೆ ನಿದ್ದೆಯಲ್ಲೂ ಕಾಡುವಂತಾಗಿಸಿದೆ. ಇದನ್ನೂ ಓದಿ: ಕ್ಲೈಮ್ಯಾಕ್ಸ್ ಸೂಪರ್; `ಕಾಂತಾರ’ ಸಿನಿಮಾಗೆ ಇಂಡೋ-ಪಾಕ್ ಕದನ ಹೋಲಿಸಿ ಟ್ವಿಟ್ಟರ್‌ನಲ್ಲಿ ಟ್ರೆಂಡ್

“You are my match-winner”

Babar Azam’s inspirational dressing room speech after Pakistan’s heartbreaking loss at the MCG 🗣👇🏻

📹: @TheRealPCB#T20WorldCup | #INDvPAK pic.twitter.com/TwvV536REk

— ICC (@ICC) October 23, 2022

ಭಾರತ ತಂಡ ಗೆಲುವು ಸಾಧಿಸಿದ ಬಳಿಕ ಮೆಲ್ಬರ್ನ್ (Melbourne)  ಡ್ರೆಸ್ಸಿಂಗ್ ರೂಮ್‍ನಲ್ಲಿ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ (Babar Azam) ಮತ್ತು ಮೆಂಟರ್ ಮ್ಯಾಥ್ಯೂ ಹೇಡನ್ ಪಾಕಿಸ್ತಾನ ತಂಡದ ಪ್ರದರ್ಶನದ ಕುರಿತಾಗಿ ಮೆಚ್ಚುಗೆ ವ್ಯಕ್ತಪಡಿಸಿದರು. ಇತ್ತ ಇವರಿಬ್ಬರೂ ತಮ್ಮ ತಂಡದ ತಪ್ಪುಗಳನ್ನು ಹೇಳುತ್ತಿದ್ದಂತೆ ಪಾಕ್ ಆಟಗಾರರು ತಲೆಗೆ ಕೈ ಹೊತ್ತು ಕುಳಿತು ಬೇಸರದಿಂದ ಕೇಳ ತೊಡಗಿದ್ದಾರೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗುತ್ತಿದೆ.

Live Tv
[brid partner=56869869 player=32851 video=960834 autoplay=true]

TAGGED:Babar AzamindiapakistanRahul DravidT20 World Cupvirat kohliಟಿ20 ವಿಶ್ವಕಪ್ಪಾಕಿಸ್ತಾನಭಾರತ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Rishikesh Vaidya 1
Crime

ನಾನು ಶಿವನ ಅವತಾರ ನೀನೇ ನನ್ನ ಪಾರ್ವತಿ ಎಂದು ಮಹಿಳೆ ಮೇಲೆ ರೇಪ್ – ಸ್ವಯಂ ಘೋಷಿತ ದೇವಮಾನವ ಅರೆಸ್ಟ್‌

Public TV
By Public TV
9 minutes ago
Madhu Bangarappa 1
Bagalkot

SSLC ಪರೀಕ್ಷೆ| 625 ಅಂಕದ ಬದಲು 525ಕ್ಕೆ ಇಳಿಕೆ

Public TV
By Public TV
16 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 25-03-2026

Public TV
By Public TV
23 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 26-03-2026

Public TV
By Public TV
24 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 27-03-2026

Public TV
By Public TV
25 minutes ago
Dharwad 1
Crime

ಧಾರವಾಡ | ವಾರ್ಡರ್‌ಗಳಿಂದಲೇ ಕೈದಿಗಳಿಗೆ ಸಿಗರೇಟು, ಗುಟ್ಕಾ ಪೂರೈಕೆ – ಮೂವರ ವಿರುದ್ಧ FIR

Public TV
By Public TV
36 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?