Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಟಿ ಮೀರಿತು ಕನ್ನಡ ಗಾಯನಕ್ಕೆ ಕಂಠ ನೋಂದಣಿ – 1.50 ಕೋಟಿ ನೋಂದಣಿ ಮೀರುವ ನಿರೀಕ್ಷೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೋಟಿ ಮೀರಿತು ಕನ್ನಡ ಗಾಯನಕ್ಕೆ ಕಂಠ ನೋಂದಣಿ – 1.50 ಕೋಟಿ ನೋಂದಣಿ ಮೀರುವ ನಿರೀಕ್ಷೆ

Bengaluru City

ಕೋಟಿ ಮೀರಿತು ಕನ್ನಡ ಗಾಯನಕ್ಕೆ ಕಂಠ ನೋಂದಣಿ – 1.50 ಕೋಟಿ ನೋಂದಣಿ ಮೀರುವ ನಿರೀಕ್ಷೆ

Public TV
Last updated: October 26, 2022 12:51 pm
Public TV
Share
2 Min Read
SUNIL KUMAR 1
SHARE

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಈ ಸಲದ ಕರ್ನಾಟಕ ರಾಜ್ಯೋತ್ಸವದ (Kannada Rajyotsava) ಅಂಗವಾಗಿ ಕೋಟಿಕಂಠ ಗಾಯನ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ವಿಶೇಷ ಕಾರ್ಯಕ್ರಮದಲ್ಲಿ ಒಂದು ಕೋಟಿ ಜನರು ಭಾಗವಹಿಸ್ತಿರೋದು ಎಲ್ಲರಿಗೂ ಗೊತ್ತಿರುವ ವಿಷಯ. ಹೊಸ ಸುದ್ದಿ ಏನಂದ್ರೆ, ಈಗಾಗಲೇ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬರೋಬ್ಬರಿ 1.10 ಕೋಟಿಯಷ್ಟು ಜನರು ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಜನಸ್ಪಂದನೆ ವ್ಯಕ್ತವಾಗಿದೆ.

ದೇಶ- ವಿದೇಶಗಳಿಂದ ಈ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಕನ್ನಡಿಗರು ಉತ್ಸಾಹದಿಂದ ಮುಂದೆ ಬಂದಿದ್ದಾರೆ. ‌ಅ. 28ರಂದು ಕೋಟಿ ಕಂಠಗಳಲ್ಲಿ ಕನ್ನಡದ (Kannada) ವೃಂದ ಗಾಯನ ಮೊಳಗಿ ದಾಖಲೆ ಸೃಷ್ಟಿಯಾಗಲಿದೆ. ಈ ಕಾರ್ಯಕ್ರಮ ನಿಮಿತ್ತ ಇಲಾಖೆ ವತಿಯಿಂದ ಪ್ರತ್ಯೇಕ ಕ್ಯೂ ಆರ್ ಕೋಡ್ ಆರಂಭಿಸಲಾಗಿದೆ. ಇದರಲ್ಲಿ 29 ರಾಜ್ಯಗಳು ಹಾಗೂ 25 ರಾಷ್ಟ್ರಗಳಿಂದ ಕನ್ನಡ ಪ್ರೇಮಿಗಳು ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದರು. ಈ ಕ್ಯೂ ಆರ್ ಕೋಡ್‌ನಲ್ಲಿ 1.10 ಕೋಟಿ ಹೆಸರು ನೋಂದಣಿಯಾಗಿದೆ. ಮುಂದಿ‌ನ ಎರಡು ದಿನಗಳಲ್ಲಿ ಈ ಸಂಖ್ಯೆ 1.50 ಕೋಟಿ ಮೀರಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ (V Sunil Kumar) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

SUNILKUMAR MEETING 1

ಈ ಕಾರ್ಯಕ್ರಮದ ನಿಮಿತ್ತ ಸಚಿವ ಸುನಿಲ್‌ಕುಮಾರ್ ನೇತೃತ್ವದಲ್ಲಿ 50 ಕ್ಕೂ ಹೆಚ್ಚು ಸಭೆಗಳು ನಡೆದಿವೆ.‌ ಆಟೋ ಚಾಲಕರ ಸಂಘ, ಮಹಿಳಾ ಸ್ವಸಹಾಯ ಸಂಘ, ಸಹಕಾರಿ ಬ್ಯಾಂಕ್, ಗ್ರಾಮ ಪಂಚಾಯಿತಿ, ಐಟಿಬಿಟಿ ಉದ್ಯೋಗಿಗಳು, ವಿಶ್ವವಿದ್ಯಾಲಯ, ಶಾಲಾ- ಕಾಲೇಜು, ಚಾಲಕ ಸಂಘ ಸೇರಿದಂತೆ ಹತ್ತು ಸಾವಿರಕ್ಕೂ ಹೆಚ್ಚು ಸಂಘಟನೆಗಳ ಜತೆಗೆ ಸಚಿವರು ಖುದ್ದು ಸಭೆ ನಡೆಸಿದ್ದಾರೆ.

ಅ. 28ರಂದು ಬೆಳಗ್ಗೆ ನಡೆಯುವ ಈ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು (Kuvempu) ವಿರಚಿತ ನಾಡಗೀತೆ ಜಯ ಭಾರತ ಜನನಿಯ ತನುಜಾತೆ, ಹುಯಿಲಗೊಳ ನಾರಾಯಣರಾವ್ ವಿರಚಿತ ಉದಯವಾಗಲಿ ನಮ್ಮ ಚಲುವ ಕನ್ನಡನಾಡು,  ಡಾ.ಚನ್ನವೀರ ಕಣವಿ ಅವರ ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ, ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವ, ಡಾ.ಡಿ.ಎಸ್.ಕರ್ಕಿಯವರ ಹಚ್ಚೇವು ಕನ್ನಡದ ದೀಪ ಹಾಗೂ ಡಾ. ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ 6 ಗೀತೆಗಳನ್ನು ಕೋಟಿ ಕಂಠಗಳಲ್ಲಿ ಹಾಡಲಾಗುತ್ತದೆ. ಇದನ್ನೂ ಓದಿ: ಪ್ಲ್ಯಾನ್ ಮಾಡಿಯೇ ಮಳವಳ್ಳಿಯ ಬಾಲಕಿಯನ್ನು ರೇಪ್ ಮಾಡಿದ್ದ ಆರೋಪಿ ಕಾಂತರಾಜು

ರಾಜ್ಯ, ಗಡಿನಾಡು, ಸಾಗರೋತ್ತರ ಹೊರತುಪಡಿಸಿ ರಾಜ್ಯದ ಹದಿನೈದು ಸ್ಥಳಗಳಲ್ಲಿ ವಿಶೇಷ ಕಾರ್ತಕ್ರಮ ಆಯೋಜಿಸಲಾಗಿದೆ. ವಿಧಾನಸೌಧದ ಮೆಟ್ಟಿಲು, ಗಾಂಧಿ ಪ್ರತಿಮೆ, ಹೈಕೋರ್ಟ್, ಕಂಠೀರವ ಕ್ರೀಡಾಂಗಣ, ವಿಮಾನ, ರೈಲು, ಚಿತ್ರದುರ್ಗದ ಕೋಟೆ, ಕಡಲ ತೀರಗಳಲ್ಲಿ ಕನ್ನಡದ ಗೀತೆ ಮೊಳಗಲಿದೆ. ಇದನ್ನೂ ಓದಿ: ನೋಟುಗಳ ಮೇಲೆ ಲಕ್ಷ್ಮಿ, ಗಣೇಶನ ಫೋಟೋವನ್ನು ಮುದ್ರಿಸಿ – ಮೋದಿಗೆ ಕೇಜ್ರಿವಾಲ್ ಮನವಿ

Live Tv
[brid partner=56869869 player=32851 video=960834 autoplay=true]

TAGGED:bengalurukannadaKannada RajyotsavaSunil Kumarಕನ್ನಡಕನ್ನಡ ರಾಜ್ಯೋತ್ಸವಬೆಂಗಳೂರುಭಾಷೆಸುನಿಲ್ ಕುಮಾರ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
25 seconds ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
19 minutes ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
35 minutes ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
43 minutes ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
2 hours ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?