Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಅಪ್ಪು ಗಂಧದಗುಡಿ ರಿಲೀಸ್‍ಗೆ ಕೌಂಟ್‍ಡೌನ್- ಮೊದಲ ಬಾರಿಗೆ ಅಶ್ವಿನಿ ವಿಶೇಷ ಸಂದರ್ಶನ

Public TV
Last updated: October 27, 2022 7:43 am
Public TV
Share
2 Min Read
ASHWINI PUNEETH RAJKUMAR 1 1
SHARE

ಬೆಂಗಳೂರು: ಇಡೀ ಕರುನಾಡೇ ಕಾಯುತ್ತಿರೋ ಅಪ್ಪು ಕನಸಿನ ಕೊನೆಯ ಚಿತ್ರ ಗಂಧದಗುಡಿ (Gandhadagudi) ನಾಳೆ ತೆರೆಗೆ ಬರುತ್ತಿದೆ. ಇದರಲ್ಲಿ ಪುನೀತ್ ಅಭಿನಯಿಸಿದ್ದಾರೆ ಅನ್ನೋದಕ್ಕಿಂತ ಅಪ್ಪು ಅಪ್ಪುವಾಗಿಯೇ ಇದ್ರು ಅನ್ನೋದು ಸತ್ಯ.

ASHWINI PUNEETH RAJKUMAR 5

ಗಂಧದಗುಡಿ, ಪುನೀತ ಪರ್ವ (Puneetha Parva) ಕಾರ್ಯಕ್ರಮದ ಬಗ್ಗೆ ಇದೀಗ ಅಶ್ವಿನಿ ಪುನೀತ್ ರಾಜ್‍ಕುಮಾರ್ ಮಾತನಾಡಿದ್ದಾರೆ. ನಿರ್ದೇಶಕ ಸಂತೋಷ್ ಆನಂದ್‍ರಾಮ್ (Santhosh Ananddram) ಸಂದರ್ಶನದಲ್ಲಿ ಅಶ್ವಿನಿ ಮಾತನಾಡಿದ್ದು, ಶೂಟಿಂಗ್ ಸಂದರ್ಭದ ಕೆಲ ಘಟನೆಗಳನ್ನ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ʻಹೆಡ್‌ ಬುಷ್‌ʼ ವಿವಾದ – ಟ್ವಿಟ್ಟರ್‌ನಲ್ಲಿ ಟ್ರೆಂಡ್‌ ಆಯ್ತು #WeStandWithDhananjaya ಹ್ಯಾಷ್‌ ಟ್ಯಾಗ್‌

ASHWINI PUNEETH RAJKUMAR 4

ಪುನೀತ್ ಪರ್ವ ಮಾಡಿದ್ದೇ ಅಭಿಮಾನಿಗಳು. ಕಾರ್ಯಕ್ರಮಕ್ಕೆ 1 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಬಂದಿದ್ದರು. ನನಗೆ ತುಂಬಾ ಸಂತೋಷ ಆಯ್ತು, ತೃಪ್ತಿನೂ ಕೊಟ್ಟಿತ್ತು. ಅಭಿಮಾನಿಗಳಿಗೆ ನಮ್ಮ ಕುಟುಂಬ ಚಿರಋಣಿಯಾಗಿರುತ್ತೇವೆ. ಕಳೆದ ಒಂದು ವರ್ಷದಿಂದ ಸರ್ಕಾರ ನಮ್ಮ ಜೊತೆ ಇದೆ. ಎಲ್ಲರ ಬೆಂಬಲದಿಂದ ಕಾರ್ಯಕ್ರಮ ಚೆನ್ನಾಗಿ ಆಯ್ತು ಎಂದು ಅಶ್ವಿನಿ (Ashwini Puneeth Raj kumar) ಹೇಳಿದ್ದಾರೆ.

ASHWINI PUNEETH RAJKUMAR 3

ಗಂಧದಗುಡಿ ಅಪ್ಪಾಜಿ, ಶಿವಣ್ಣ (Shivaraj Kumar) ಮಾಡಿದ್ದು, ಅದರಲ್ಲಿ ಕಥೆ ಇತ್ತು, ಆದರೇ ಈ ಚಿತ್ರದಲ್ಲಿ ಜರ್ನಿನೇ ಸಿನಿಮಾ. ಚಿತ್ರದಲ್ಲಿ ಅವರು ಅವರಾಗೆ ಇದ್ದರು. ನನಗೆ ತುಂಬ ಹೆಮ್ಮೆ ಅನ್ನಿಸುತ್ತೆ. ನನ್ನ ಜೊತೆ ಟ್ರಕ್ಕಿಂಗ್ ಮಾಡಬೇಕೆಂದು ಅಪ್ಪು ಕಾಲ್ ಮಾಡಿದ್ರು. ನಾನು ಅವರ ತಂಡದ ಜೊತೆ ಟ್ರಕ್ಕಿಂಗ್ ಮಾಡಿದ್ದೆ. ಬಳಿಕ ಒಂದು ಸಣ್ಣ ಹಳ್ಳಿಯಲ್ಲಿ ಊಟ ಮಾಡಿಕೊಂಡು ಬಂದೆವು ಎಂದು ಗಂಧದಗುಡಿ ಚಿತ್ರದ ಚಿತ್ರೀಕರಣ ನೆನಪು ಮೆಲುಕು ಹಾಕಿಕೊಂಡಿದ್ದಾರೆ.

#ಗಂಧದಗುಡಿ ಯ ತೆರೆಯ ಹಿಂದಿನ ಪಯಣವನ್ನು ಸಂತೋಷ್ ಆನಂದ್‌ರಾಮ್ ಅವರೊಂದಿಗೆ ವಿವರಿಸುವ ಸಂದರ್ಶನ ನಿಮ್ಮ ಮುಂದೆ…

Sharing the experience behind #GandhadaGudi with @SanthoshAnand15.

???? https://t.co/bUU8PNWJA0#DrPuneethRajkumar #Amoghavarsha #Mudskipper #GGMovie #PowerInU pic.twitter.com/xqOmyR6GYb

— Ashwini Puneeth Rajkumar (@Ashwini_PRK) October 26, 2022

ನನಗೆ ಹೆಮ್ಮೆ ಕೊಡುವ ಪ್ರಾಜೆಕ್ಟ್ ಅಂದ್ರೆ ಅದು ಗಂಧದಗುಡಿ. ಎಲ್ಲರೂ ಥಿಯೇಟರ್‍ಗೆ ಬಂದು ಚಿತ್ರ ವೀಕ್ಷಿಸಿ, ಆಶೀರ್ವದಿಸಿ ಎಂದು ಅಭಿಮಾನಿಗಳಲ್ಲಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಮನವಿ ಮಾಡಿಕೊಂಡರು. ಇದನ್ನೂ ಓದಿ: ತೆಲುಗು ನಿರ್ದೇಶಕ ಕಾರ್ತಿಕ್ ಅದ್ವೈತ್ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಶಿವಣ್ಣ

Live Tv
[brid partner=56869869 player=32851 video=960834 autoplay=true]

TAGGED:Ashwini Puneeth Raj Kumarbengalurugandhada gudiPuneeth Raj Kumarಅಶ್ವಿನಿ ಪುನೀತ್ ರಾಜ್ ಕುಮಾರ್ಗಂಧದ ಗುಡಿಪುನೀತ್ ರಾಜ್ ಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

You Might Also Like

Bengaluru 2
Bengaluru City

ಬೆಂಗಳೂರಲ್ಲಿ ಮಳೆ ಅವಾಂತರ – ಕಾರಿನ ಮೇಲೆ ಬಿದ್ದ ಬೃಹತ್‌ ಮರ, ಚಾಲಕ ಗ್ರೇಟ್‌ ಎಸ್ಕೇಪ್‌

Public TV
By Public TV
1 hour ago
Chirag Paswan
Crime

ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಜೀವ ಬೆದರಿಕೆ – ದೂರು ದಾಖಲು

Public TV
By Public TV
1 hour ago
Crime
Bengaluru City

ಮಹಿಳೆಯರು ಸ್ನಾನ ಮಾಡೋದನ್ನ ಕದ್ದು ಮುಚ್ಚಿ ವಿಡಿಯೋ ಮಾಡ್ತಿದ್ದ ವಿಕೃತ ಕಾಮಿ ಅರೆಸ್ಟ್‌

Public TV
By Public TV
2 hours ago
Davanagere Theft
Crime

Davanagere | ಗೋಲ್ಡ್ ಲೋನ್ ರಿನಿವಲ್ ಮಾಡಲು ಬಂದಿದ್ದ ಮಹಿಳೆಯ 3.5 ಲಕ್ಷ ಹಣ ಎಗರಿಸಿದ ಕಳ್ಳಿಯರು

Public TV
By Public TV
2 hours ago
SN Subba Reddy 3
Bengaluru City

ವಿದೇಶಗಳಲ್ಲಿ ಆಸ್ತಿ ಮಾಡಿದ್ರೆ ಸರ್ಕಾರಕ್ಕೆ ಬರೆದುಕೊಡುವೆ – ಇಡಿ ದಾಳಿಗೊಳಗಾಗಿದ್ದ ಶಾಸಕ ಸುಬ್ಬಾರೆಡ್ಡಿ ಸವಾಲ್‌

Public TV
By Public TV
2 hours ago
Raichur Farmer Heart Attack
Districts

ರಾಯಚೂರಿನಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ – ಜಮೀನಿನಲ್ಲಿ ಕುಸಿದು ಬಿದ್ದು ರೈತ ಸಾವು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?