Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಯನತಾರ ಬಾಡಿಗೆ ತಾಯಿ ವಿವಾದ ಸುಖಾಂತ್ಯ: ಸರಕಾರ ಸಲ್ಲಿಸಿದ ವರದಿಯಲ್ಲೇನಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಯನತಾರ ಬಾಡಿಗೆ ತಾಯಿ ವಿವಾದ ಸುಖಾಂತ್ಯ: ಸರಕಾರ ಸಲ್ಲಿಸಿದ ವರದಿಯಲ್ಲೇನಿದೆ?

Cinema

ನಯನತಾರ ಬಾಡಿಗೆ ತಾಯಿ ವಿವಾದ ಸುಖಾಂತ್ಯ: ಸರಕಾರ ಸಲ್ಲಿಸಿದ ವರದಿಯಲ್ಲೇನಿದೆ?

Public TV
Last updated: October 27, 2022 11:47 am
Public TV
Share
1 Min Read
nayanatara
SHARE

ತಮಿಳಿನ ಸೂಪರ್ ಸ್ಟಾರ್ ನಟಿ ನಯನತಾರಾ (Nayantara) ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ (Vignesh Sivan) ದಂಪತಿ ಬಾಡಿಗೆ ತಾಯಿ ಪ್ರಕರಣ ಸಖತ್ ಸದ್ದು ಮಾಡಿತ್ತು. ಸರಕಾರ ರೂಪಿಸಿರುವ ನಿಯಮಗಳಂತೆ ಅವರು ಬಾಡಿಗೆ ತಾಯಿಯಿಂದ ಮಕ್ಕಳನ್ನು ಪಡೆದಿಲ್ಲ ಎಂದು ಆರೋಪಿಸಿ, ಸರಕಾರವು ತನಿಖೆಗೆ ಆದೇಶಿಸಿತ್ತು. ಇದೀಗ ತನಿಖಾ ತಂಡ ವರದಿ ನೀಡಿದ್ದು, ವರದಿ ನೋಡಿದ ಸ್ಟಾರ್ ದಂಪತಿಯು ನಿಟ್ಟುಸಿರಿಟ್ಟಿದ್ದಾರೆ.

nayanathara twins

ಬಾಡಿಗೆ ತಾಯಿಯಿಂದ (surrogate mother) ಮಗುವನ್ನು ಪಡೆಯಲು ತಮಿಳು ನಾಡು ಸರಕಾರವು ನಿಯಮಗಳನ್ನು ರೂಪಿಸಿದೆ. ಅದನ್ನು ನಯನತಾರ ಉಲ್ಲಂಘಿಸಿದ್ದಾರೆ ಎಂದು ಹೇಳಲಾಗಿತ್ತು. ಹಾಗಾಗಿಯೇ ಸರಕಾರವು ತನಿಖೆಗೆ ಆದೇಶಿಸಿತ್ತು. ಮದುವೆಯಾದ ನಾಲ್ಕೇ ತಿಂಗಳಿಗೆ ಮಗುವನ್ನು ಪಡೆದ ಕಾರಣಕ್ಕಾಗಿ ಅನುಮಾನ ಕೂಡ ಮೂಡಿತ್ತು. ಈಗ ಎಲ್ಲದಕ್ಕೂ ಉತ್ತರ ಸಿಕ್ಕಿದ್ದು, ಕುತೂಹಲ ಮೂಡಿಸುವಂತ ವರದಿಯನ್ನೇ ಕೊಟ್ಟಿದೆ. ಇದನ್ನೂ ಓದಿ:ದೇಶ-ವಿದೇಶದಲ್ಲಿ ಮಾರ್ದನಿಸ್ತಿರೋ ಗಗ್ಗರ ಶಬ್ಧ- ಅಮೆರಿಕಾದಲ್ಲಿ ಎಂಟೂವರೆ ಕೋಟಿ ಬಾಚಿದ ಕಾಂತಾರ

nayantara

ಚೆನ್ನೈನ ಖಾಸಗಿ ಆಸ್ಪತ್ರೆಯ ವೈದ್ಯರು ಸೇರಿದಂತೆ ಹಲವರನ್ನು ತನಿಖಾ ತಂಡ ವಿಚಾರಣೆ ನಡೆಸಿದೆ ಎನ್ನಲಾಗುತ್ತಿದ್ದು, ಅಧಿಕಾರಿಗಳು ಒಂದಷ್ಟು ಅಚ್ಚರಿಯ ಮಾಹಿತಿಯನ್ನೂ ಸರಕಾರಕ್ಕೆ ನೀಡಿದ್ದಾರೆ. ಬಾಡಿಗೆ ತಾಯಿಗೂ ಕೂಡ ಮದುವೆ ಆಗಿದೆ ಎಂದು ಸಮಿತಿ ವರದಿಯಲ್ಲಿ ತಿಳಿಸಿದೆ. ಅಲ್ಲದೇ, 2021ರ ಆಗಸ್ಟ್ ನಲ್ಲಿ ಸರೋಗಸಿ ಪ್ರಕ್ರಿಯೆ ಒಪ್ಪಂದ ನಡೆದಿದೆ ಎಂದು ಉಲ್ಲೇಖಿಸಲಾಗಿದೆ. ನಯನತಾರಾ ಅವರ ಫ್ಯಾಮಿಲಿ ಡಾಕ್ಟರ್ ವಿದೇಶದಲ್ಲಿ ಇರುವುದರಿಂದ ಅವರ ಸಂಪರ್ಕ ಸಾಧ್ಯವಾಗಿಲ್ಲ ಎಂದು ಸಮಿತಿಯು ವರದಿಯಲ್ಲಿ ತಿಳಿಸಿದೆ.

nayanatara

ಮತ್ತೊಂದು ಅಚ್ಚರಿಯ ಸಂಗತಿ ಎಂದರೆ, ನಯನತಾರಾ ಮತ್ತು ವಿಘ್ನೇಶ್ ಶಿವನ್ 2016 ಮಾರ್ಚ್ 11 ರಂದು ಮದುವೆ ಆಗಿರುವುದಾಗಿ ಅಫಿಡವಿಟ್ ನಲ್ಲಿ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. 2022 ಜೂನ್ 9 ರಂದು ಸಾರ್ವಜನಿಕವಾಗಿ ಈ ಜೋಡಿ ಮದುವೆ ಆಗಿತ್ತು. ಮದುವೆ ವಿಚಾರ ಕೂಡ ಇದೀಗ ಭಾರೀ ಸದ್ದು ಮಾಡುತ್ತಿದೆ.

Live Tv
[brid partner=56869869 player=32851 video=960834 autoplay=true]

TAGGED:ControversyNayantaraSurrogate motherVignesh Sivanನಯನತಾರಾಬಾಡಿಗೆ ತಾಯಿವಿಘ್ನೇಶ್ ಶಿವನ್ವಿವಾದ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Mallikarjuna Mutya 3
Districts

ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ

Public TV
By Public TV
10 minutes ago
Karwar Container Car Accident
Crime

ಕುಡಿದ ಮತ್ತಿನಲ್ಲಿ ಕಾರಿಗೆ ಗುದ್ದಿದ ಕಂಟೇನರ್ ಚಾಲಕ – ಮಗು ಸಾವು

Public TV
By Public TV
34 minutes ago
Ballari Police Arrest A Minor Who Had Attacked 8 Children and Hostel Warden With Iron Rod
Bellary

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯನ್ನು ಕೊಲೆಗೈದು ಪರಾರಿಯಾಗಿದ್ದ ಬಾಲಕ ಕೊನೆಗೂ ಅರೆಸ್ಟ್‌

Public TV
By Public TV
38 minutes ago
Zameer Ahmed and SS Mallikarjun
Bengaluru City

SS ಮಲ್ಲಿಕಾರ್ಜುನ್‌ Vs ಜಮೀರ್ – ಟಿಕೆಟ್ ಕೇಳೋದು ನಮ್ಮ ಹಕ್ಕು: ಜಮೀರ್ ಟಾಂಗ್

Public TV
By Public TV
39 minutes ago
DK Shivakumar and Gaurav Gogoi
Karnataka

ದೆಹಲಿಯಲ್ಲಿ ಯಾರನ್ನು ಭೇಟಿ ಮಾಡುತ್ತೇನೆ ಎಂದು ಹೇಳಲು ಆಗುವುದಿಲ್ಲ: ಡಿಕೆಶಿ

Public TV
By Public TV
1 hour ago
Pralhad Joshi
Latest

ಕಾಂಗ್ರೆಸ್‌ಗೆ ದೇಶದ ಹಿತಾಸಕ್ತಿ ಬೇಕಿಲ್ಲ, ಅವ್ಯವಸ್ಥೆ ಸೃಷ್ಟಿಸುವುದೇ ಅದರ ಗುರಿ: ಜೋಶಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?