Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಪುನೀತ್ ಗೆ ‘ಕರ್ನಾಟಕ ರತ್ನ’ ಪ್ರದಾನ ಸಮಾರಂಭಕ್ಕೆ ರಜನಿಕಾಂತ್ ಗೆ ಆಹ್ವಾನ

Public TV
Last updated: October 27, 2022 3:26 pm
Public TV
Share
1 Min Read
FotoJet 114
SHARE

ನವೆಂಬರ್ 1ರಂದು ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಕರ್ನಾಟಕ ರತ್ನ (Karnataka Ratna) ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ತಮಿಳು ಸಿನಿಮಾ ರಂಗದ ಖ್ಯಾತ ನಟ, ಕನ್ನಡಿಗ ರಜನಿಕಾಂತ್ ಹಾಗೂ ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ ಅತಿಥಿಗಳಾಗಿ ಆಗಮಿಸುವ ಸಾಧ್ಯತೆ ಇದೆ. ಈಗಾಗಲೇ ಇಬ್ಬರೂ ನಟರಿಗೆ ಆಹ್ವಾನ ನೀಡಲಾಗಿದೆಯಂತೆ.

Puneeth 5

ರಜನಿಕಾಂತ್ (Rajinikanth) ಬೆಂಗಳೂರಿನಲ್ಲಿ ಹುಟ್ಟು ಬೆಳೆದವರು. ತಮಿಳು ಸಿನಿಮಾ ರಂಗದಲ್ಲಿ ಹೆಸರು ಮಾಡಿದರೂ, ಇವತ್ತಿಗೂ ಕರ್ನಾಟಕದೊಂದಿಗೆ ನಂಟು ಇಟ್ಟುಕೊಂಡಿದ್ದಾರೆ. ಆಗಾಗ್ಗೆ ಬೆಂಗಳೂರಿಗೂ ಬಂದು ಹೋಗುತ್ತಾರೆ. ಜ್ಯೂನಿಯರ್ ಎನ್.ಟಿ.ಆರ್  (Jr. N.T.R) ತಾಯಿ ಕೂಡ ಕರ್ನಾಟಕದವರು. ಹಾಗಾಗಿ ಈ ಇಬ್ಬರನ್ನೂ ಅತಿಥಿಯಾಗಿ ಕರೆದಿದ್ದಾರಂತೆ. ಬರುವ ಕುರಿತು ಈಗಲೇ ಖಚಿತತೆ ಇಲ್ಲದಿದ್ದರೂ, ಬರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಇದನ್ನೂ ಓದಿ: ʻಹೆಡ್‌ ಬುಷ್‌ʼ ವಿವಾದ – ಟ್ವಿಟ್ಟರ್‌ನಲ್ಲಿ ಟ್ರೆಂಡ್‌ ಆಯ್ತು #WeStandWithDhananjaya ಹ್ಯಾಷ್‌ ಟ್ಯಾಗ್‌

Puneeth 4 1

ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲಾಗಿದ್ದು, ಇಂಥದ್ದೊಂದು ಗೌರವಕ್ಕೆ ಈ ಮೊದಲು ಡಾ.ರಾಜ್ ಕುಮಾರ್ ಕೂಡ ಪಾತ್ರರಾಗಿದ್ದಾರೆ. ಕನ್ನಡ ಸಿನಿಮಾ ರಂಗದ ಸೇವೆಗಾಗಿ ಕರ್ನಾಟಕ ರತ್ನ ಪ್ರಶಸ್ತಿ ಪಡೆದ ತಂದೆ-ಮಗ ಎಂಬ ಖ್ಯಾತಿಗೂ ಈ ಇಬ್ಬರೂ ಪಾತ್ರರಾಗಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Jr. N.T.RKarnataka RatnaPuneeth Rajkumarrajinikanthಕರ್ನಾಟಕ ರತ್ನಜ್ಯೂನಿಯರ್ ಎನ್.ಟಿ.ಆರ್ಪುನೀತ್ ರಾಜ್ ಕುಮಾರ್ರಜನಿಕಾಂತ್
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
1 hour ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
2 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
5 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
15 hours ago

You Might Also Like

Hardhik Vibhuthi 2
Latest

ವಿಮಾನ ದುರಂತ – ನಿಶ್ಚಿತಾರ್ಥ ಮುಗಿಸಿ ಹೊರಟ ಜೋಡಿಯ ದಾರುಣ ಅಂತ್ಯ

Public TV
By Public TV
22 minutes ago
Basavasagar dam
Districts

ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆ

Public TV
By Public TV
40 minutes ago
bike taxi
Bengaluru City

ಜೂ.16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಬಂದ್

Public TV
By Public TV
1 hour ago
Prateek Joshi
Belgaum

ವಿಮಾನ ದುರಂತದಲ್ಲಿ ಸಾವನ್ನಪ್ಪಿದ ಡಾ.ಪ್ರತೀಕ್ ಜೋಶಿ ಬೆಳಗಾವಿಯ ವಿದ್ಯಾರ್ಥಿ – ಕಣ್ಣೀರಿಟ್ಟ ಸಹಪಾಠಿಗಳು

Public TV
By Public TV
2 hours ago
Air India Ahmedabad Plane Crash Black box found on hostel rooftop
Latest

ಏರ್‌ ಇಂಡಿಯಾ ವಿಮಾನ ಪತನ: ಬ್ಲ್ಯಾಕ್‌ ಬಾಕ್ಸ್‌ ಪತ್ತೆ – ಬೆಂಕಿ ಬಿದ್ದರೂ ಸುಟ್ಟು ಹೋಗಿಲ್ಲ ಯಾಕೆ?

Public TV
By Public TV
2 hours ago
CAR
Districts

ಕೊಡಗು | ತೆಂಗಿನ ಮರ ಉರುಳಿಸಿ ಕಾರು ಜಖಂಗೊಳಿಸಿದ ಪುಂಡಾನೆ!

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?