Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನೆ ಮುಂದೆ ಕವರ್ ಎಸೆದ ಕಾರಣಕ್ಕೆ ವ್ಯಕ್ತಿಗೆ ಚಾಕು ಇರಿದು ಪರಾರಿಯಾದ ಯುವಕರ ತಂಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮನೆ ಮುಂದೆ ಕವರ್ ಎಸೆದ ಕಾರಣಕ್ಕೆ ವ್ಯಕ್ತಿಗೆ ಚಾಕು ಇರಿದು ಪರಾರಿಯಾದ ಯುವಕರ ತಂಡ

Crime

ಮನೆ ಮುಂದೆ ಕವರ್ ಎಸೆದ ಕಾರಣಕ್ಕೆ ವ್ಯಕ್ತಿಗೆ ಚಾಕು ಇರಿದು ಪರಾರಿಯಾದ ಯುವಕರ ತಂಡ

Public TV
Last updated: October 29, 2022 8:32 pm
Public TV
Share
1 Min Read
RAMANAGARA MURDER TRY
SHARE

ರಾಮನಗರ: ಚನ್ನಪಟ್ಟಣದಲ್ಲಿ ಕ್ಷುಲ್ಲಕ ಕಾರಣಕ್ಕೆ ಗಾಂಜಾ ಮತ್ತಿನಲ್ಲಿದ್ದ ಮೂವರು ಯುವಕರು ಪೇಂಟಿಂಗ್ (Painting) ಕೆಲಸ ಮಾಡುವ ವ್ಯಕ್ತಿಗೆ ಚಾಕುವಿನಿಂದ ಇರಿದ ಘಟನೆ ಚನ್ನಪಟ್ಟಣದ ಇಂದಿರಾ ಕಾಟೇಜ್‍ನಲ್ಲಿ ನಡೆದಿದೆ.

Crime-Scene

ಪಟ್ಟಣದ ಆನಂದಪುರದ ಪೇಂಟರ್ ವಡಿವೇಲು (34) ಚಾಕು ಇರಿತಕ್ಕೆ ಒಳಗಾಗಿದ್ದು, ಈತ ಇಂದಿರಾ ಕಾಟೇಜ್‍ನಲ್ಲಿನ ಮುಸ್ಲಿಂ ಸಮುದಾಯದ ಮನೆಯಲ್ಲಿ ಬಣ್ಣ ಹೊಡೆಯುವ ವೇಳೆ ಮಧ್ಯಾಹ್ನದ ಊಟದ ಬಳಿಕ ಕವರ್ ಬಿಸಾಡಿದ ವಿಚಾರಕ್ಕೆ ಮುಸ್ಲಿಂ ಯುವಕರು ಮತ್ತು ವಡಿವೇಲು ನಡುವೆ ಮಾತಿನ ಚಕಮಕಿ ನಡೆಯಿತು ಎಂದು ಹೇಳಲಾಗಿದ್ದು, ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಡಿವೇಲುಗೆ ಹಿಂಬದಿಯಿಂದ ಬಂದ ಮುಸ್ಲಿಂ ಯುವಕರು ಚಾಕುವಿನಿಂದ ಬೆನ್ನಿಗೆ ಇರಿದು ಪರಾರಿಯಾಗಿದ್ದಾರೆ. ಇದನ್ನೂ ಓದಿ: ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯ – 9 ಮಂದಿ ವಿರುದ್ಧ ಕೇಸ್, ಮೂವರು ಅರೆಸ್ಟ್

ರಕ್ತದ ಮಡುವಿನಲ್ಲಿ ಬಿದ್ದಿದ್ದ ವಡಿವೇಲನ್ನು ಇಂದಿರಾ ಕಾಟೇಜ್‍ನ ಯುವಕರು ಆಸ್ಪತ್ರೆಗೆ ದಾಖಲಿಸಿ ಆತನ ಸ್ನೇಹಿತರಿಗೆ ಫೋನ್ ಮೂಲಕ ಮಾಹಿತಿ ನೀಡಿದ್ದಾರೆ. ಬಳಿಕ ಚನ್ನಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ವಿಷಯ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ (C.P Yogeshwar) ಗಾಯಗೊಂಡ ವ್ಯಕ್ತಿಯ ಆರೋಗ್ಯ ವಿಚಾರಿಸಿದ್ದಾರೆ. ಘಟನೆಗೆ ಕಾರಣವಾದ ಯುವಕರನ್ನು ಕೂಡಲೇ ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ತಾಯಿಯೊಂದಿಗೆ ಮಲಗಿದ್ದಾಗ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ವ್ಯಕ್ತಿಯ ಕೊಲೆ!

Live Tv
[brid partner=56869869 player=32851 video=960834 autoplay=true]

TAGGED:manpoliceramanagaraಪೊಲೀಸ್ರಾಮನಗರ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
1 hour ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
2 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
3 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
4 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?